ಹೆಬ್ರಿ: ರಾಷ್ಟ್ರ ಸೇವಿಕಾ ಸಮಿತಿಯಿಂದ ದೀಪ ಪೂಜನಾ ಕಾರ್ಯಕ್ರಮ.
ಹೆಬ್ರಿ: ಶ್ರೀ ರಾಮಮಂದಿರದಲ್ಲಿ ರಾಷ್ಟ್ರಸೇವಿಕಾ ಸಮಿತಿ ಹೆಬ್ರಿ ಮತ್ತು ಸೀತಾಮಾತಾ ಸಮಿತಿ ಹೆಬ್ರಿ ವತಿಯಿಂದ ಪ್ರಥಮ ಬಾರಿ ದೀಪಪೂಜನಾ ಕಾರ್ಯಕ್ರಮ ನಡೆಯಿತು. ಅಮೃತಭಾರತಿ ವಿದ್ಯಾಲಯದ ಸಂಸ್ಕೃತ ಶಿಕ್ಷಕ ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ಪೂಜೆಯನ್ನು ನೆರವೇರಿಸಿ ಲೋಕಕಲ್ಯಾಣ ಮತ್ತು ಮನಕ್ಲೇಶ ನಿವಾರಣೆಗಾಗಿ…
ಚಿತ್ತಾಪುರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ಪ್ರಕರಣ: ಕೇಸು ಹಿಂಪಡೆಯುವ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಡೆ
ಕಲಬುರಗಿ: ಜಿಲ್ಲೆಯ ಚಿತ್ತಾಪುರ ಪೊಲೀಸ್ ಠಾಣೆ ಮುಂಭಾಗದಲ್ಲಿ 2019ರ ಆಗಸ್ಟ್‌ನಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣ ಹಿಂಪಡೆದ ರಾಜ್ಯ ಸರಕಾರದ ಸಂಪುಟ ಸಭೆ ನಿರ್ಣಯಕ್ಕೆ ಕಲಬುರಗಿ ಹೈಕೋರ್ಟ್ ಪೀಠ ಮಂಗಳವಾರ ತಡೆ ನೀಡಿದೆ. ಇದರಿಂದ ರಾಜ್ಯ ಸರಕಾರಕ್ಕೆ ಮತ್ತೊಂದು…
ಕಾರ್ಕಳ ಬಿಜೆಪಿ ಕಚೇರಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ತರುವಲ್ಲಿ ಕಾರ್ಯಕರ್ತರು ಶ್ರಮಿಸಲು ಕರೆ
ಕಾರ್ಕಳ, ನ,18: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮಂಗಳವಾರ ಕಾರ್ಕಳ ಬಿಜೆಪಿ ಕಚೇರಿಗೆ ಭೇಟಿ ನೀಡಿ,ಕಾರ್ಯಕರ್ತರ ಜೊತೆ ಸಭೆ ನಡೆಸಿದರು. ಗ್ರಾಮೀಣ ಮಟ್ಟದಿಂದ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತೀ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದು, ಈ…
ಜ್ಞಾನಸುಧಾ: ಮೌಲ್ಯಸುಧಾ-42 – ನಾವು ಸಂಬಂಧಗಳನ್ನು ಬೆಸೆಯುವ ಸೂಜಿಗಳಾಗಬೇಕು: ನರೇಂದ್ರ ಕುಮಾರ್ ಕೋಟ
ಕಾರ್ಕಳ: ಇದ್ದ ಬದುಕನ್ನು ಬಿದ್ದು ಹೋಗದಂತೆ, ಸಮಸ್ಯೆಯನ್ನು ಒದ್ದು, ಎಲ್ಲವನ್ನೂ ಗೆದ್ದು ಬರಬೇಕು. ಅದೇ ಜೀವನ, ಅದೇ ಸಂಜೀವನ. ವ್ಯಕ್ತಿ ದೃಷ್ಟಿಕೋನದದಲ್ಲಿ ಬದಲಾವಣೆ ತಂದುಕೊಂಡು ಅವಮಾನವನ್ನು ಸವಾಲಾಗಿ ಸ್ವೀಕರಿಸಿ ಸಕರಾತ್ಮಕ ಯೋಚನೆಯ ಹಠ ನಮ್ಮದಾದಾಗ ಗೆಲುವು ಚಟವಾಗಲು ಸಾಧ್ಯ. ಎಂದು ರಾಜ್ಯ…
ಹಿರ್ಗಾನ: ಬೈಕ್ ಸ್ಕಿಡ್ ಆಗಿ ಇಬ್ಬರಿಗೆ ಗಾಯ
ಕಾರ್ಕಳ: ಕಾರ್ಕಳ – ಹೆಬ್ರಿ ಮುಖ್ಯರಸ್ತೆಯ ಹಿರ್ಗಾನ ಎಂಬಲ್ಲಿ ಬೈಕ್ ಸ್ಕಿಡ್ ಆದ ಪರಿಣಾಮ ಸವಾರರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹರೀಶ್ ಎಂಬವರು ನ.16 ರಂದು ಬೆಳಿಗ್ಗೆ ಕಾರಿಗೆ ಸೈಡ್ ಕೊಡುವ ವೇಳೆ ಬೈಕನ್ನು ರಸ್ತೆಯಿಂದ ಕೆಳಗೆ ಇಳಿಸಿ ಮತ್ತೆ ಹತ್ತಿಸುವ…
ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಾಸಕ ವಿ ಸುನಿಲ್ ಕುಮಾರ್ ಭೇಟಿ : ವಿದ್ಯಾರ್ಥಿಗಳು ಮತ್ತು ಅಧಿಕಾರಿಗಳೊಂದಿಗೆ ಚರ್ಚೆ : ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲು ಸೂಚನೆ
ಕಾರ್ಕಳ : ಮಿಯ್ಯಾರು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಾಸಕರಾದ ಸುನಿಲ್ ಕುಮಾರ್ ಅವರು ಇಂದು ಬೆಳಿಗ್ಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪ್ರಸಕ್ತ ವಿದ್ಯಮಾನ ಕುರಿತು ಪರಿಶೀಲನೆ ನಡೆಸಿ ಚರ್ಚಿಸಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಕರಾದ ಮದರಸ…
SBKF ಅಂತರಾಷ್ಟ್ರೀಯ ಕ್ರೀಡಾಕೂಟ: ಈಜು ಸ್ಪರ್ಧೆಯಲ್ಲಿ ಅಜೆಕಾರಿನ ವಿಜೇತ ವಿದ್ಯಾ ಪೈ ಅವರಿಗೆ2 ಚಿನ್ನ ಮತ್ತು 1 ಕಂಚಿನ ಪದಕ
ಕಾರ್ಕಳ: ಭೂತಾನ್ ನ ಥಿಂಪು ನಗರದಲ್ಲಿ ನಡೆದ SBKF ನ 12ನೇ ಅಂತರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತದ ಪ್ರತಿನಿಧಿಯಾಗಿ ಭಾಗವಹಿಸಿದ್ದ ಕಾರ್ಕಳ ತಾಲೂಕು ಅಜೆಕಾರಿನ ವಿಜೇತ ವಿದ್ಯಾ ಪೈ ಅವರು ಈಜು ಸ್ಪರ್ಧೆ 25 ಮೀಟರ್ ನಲ್ಲಿ ಚಿನ್ನ, ಬ್ರೆಸ್ಟ್ರೋಕ್‌ನಲ್ಲಿ 50 ಮೀಟರ್…
ಶ್ರವಣ ಸಮಸ್ಯೆಯಿದ್ದ ಮಗುವಿಗೆ ಸುನಿಲ್ ಕುಮಾರ್ ಅವರಿಂದ 6.50 ಲಕ್ಷ ರೂ. ವೆಚ್ಚದ ಕಾಕ್ಲಿಯರ್ ಇಂಪ್ಲಾಂಟ್ ಸಾಧನ ವಿತರಣೆ
ಕಾರ್ಕಳ : ಶ್ರವಣ ಸಮಸ್ಯೆಯಿಂದ ಬಳುತ್ತಿದ್ದ ಕಾರ್ಕಳ ತಾಲೂಕಿನ ಬೈಲೂರು ಗ್ರಾಮದ ಧೃತಿ ಶ್ರೀಯಾನ್ ಎಂಬ ಹೆಣ್ಣು ಮಗುವಿಗೆ ಶಾಸಕ ವಿ. ಸುನಿಲ್ ಕುಮಾರ್ ಅವರು 6.50 ಲಕ್ಷ ರೂಪಾಯಿ ವೆಚ್ಚದ ಕಾಕ್ಲಿಯರ್ ಇಂಪ್ಲಾಂಟ್ (ಶ್ರವಣದೋಷವನ್ನು ನಿರ್ವಹಿಸಲು ಸಹಾಯ ಮಾಡುವ ಎಲೆಕ್ಟ್ರಾನಿಕ್…
ಪ್ರಚೋದನಕಾರಿ ಭಾಷಣ ಆರೋಪ: ಹಿಂದೂ ಮುಖಂಡ ರತ್ನಾಕರ ಅಮೀನ್ ಬಂಧನ
ಕಾರ್ಕಳ,ನ.18: ಪ್ರಚೋದನಾಕಾರಿ ಭಾಷಣ ಆರೋಪದಲ್ಲಿ ಹಿಂದೂ ಮುಖಂಡ ರತ್ನಾಕರ ಅಮೀನ್ ಅವರನ್ನು ಇಂದು ಮುಂಜಾನೆ ಮಂಗಳೂರು ರೈಲ್ವೇ ನಿಲ್ದಾಣದಲ್ಲಿ ಉಡುಪಿ ಪೊಲೀಸರು ಬಂಧಿಸಿದ್ದಾರೆ. ದೆಹಲಿಯಲ್ಲಿ ನಡೆದ ಬಾಂಬ್ ಸ್ಫೋಟವನ್ನು ಖಂಡಿಸಿ ಉಡುಪಿಯಲ್ಲಿ ನ.15 ರಂದು ನಡೆದ ಪ್ರತಿಭಟನೆಯಲ್ಲಿ ರತ್ನಾಕರ ಅಮೀನ್ ಅವರು…
ಜಿಲ್ಲಾ ಮಟ್ಟದ ಥ್ರೋ -ಬಾಲ್ ಸ್ಪರ್ಧೆ: ಅಜೆಕಾರು ಚರ್ಚ್ ಆಂಗ್ಲ ಮಾಧ್ಯಮ ಶಾಲೆಯ ಬಾಲಕರು ಪ್ರಥಮ, ಬಾಲಕಿಯರು ದ್ವಿತೀಯ
ಅಜೆಕಾರು: ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ವಲಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರ್ ಇವರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ, 14/ 17 ರ ವಯೋಮಿತಿಯ ಜಿಲ್ಲಾ ಮಟ್ಟದ ಬಾಲಕ- ಬಾಲಕಿಯರ ಥ್ರೋ-ಬಾಲ್ ಪಂದ್ಯಾಟದಲ್ಲಿ…
