ಸರ್ಕಾರದಿಂದ ಬೇಡಿಕೆ ಈಡೇರಿಕೆಯ ಭರವಸೆ: ಬೆಂಗಳೂರು ಬಂದ್ ವಾಪಸ್ ಪಡೆದ ಖಾಸಗಿ ಸಾರಿಗೆ ಒಕ್ಕೂಟ
ಬೆಂಗಳೂರು:ಶಕ್ತಿ ಯೋಜನೆಯಿಂದ ಆಗಿರುವ ನಷ್ಟ ಭರಿಸಲು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿದ್ದ ಹೋರಾಟವನ್ನು ಖಾಸಗಿ ಸಾರಿಗೆ ಒಕ್ಕೂಟವು ಹಿಂದಕ್ಕೆ ಪಡೆದಿದೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಹೋರಾಟಗಾರರ ಜತೆಗೆ ಮಾತುಕತೆ ನಡೆಸಿ…
ಕಟೀಲು: ವಿಶ್ವ ಬಂಟರ ಸಾಂಸ್ಕೃತಿಕ ವೈಭವದ ಕರಪತ್ರ ಬಿಡುಗಡೆ – ಬಂಟರ ಸಂಘಗಳ ಒಕ್ಕೂಟದಿಂದ ಸಮಾಜಮುಖಿ ಕೆಲಸ: ಲಕ್ಷ್ಮೀನಾರಾಯಣ ಅಸ್ರಣ್ಣ
ಕಟೀಲು: ಕರ್ತವ್ಯ ಮಾಡುವವರನ್ನು ದೇವರು ಯಾವಾಗಲು ಹರಸುತ್ತಾನೆ. ಅದರಂತೆ ಐಕಳ ಹರಿಶ್ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿದ್ದುಕೊಂಡು ಅತ್ಯುತ್ತಮ ಸಮಾಜಮುಖಿ ಕೆಲಸಗಳನ್ನು ನಿರ್ವಹಿಸುತ್ತಾ ಬಂದಿದ್ದಾರೆ. ಇಂತಹ ಕೆಲಸಕ್ಕೆ ದೇವರ ಆಶೀರ್ವಾದ ಇದೆ ಎಂದು ಕಟೀಲು ದೇವಳದ ಪ್ರಧಾನ ಅರ್ಚಕ…
ಅಜೆಕಾರು : ಕಾರು- ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಾಯ
ಅಜೆಕಾರು: ಕಾರ್ಕಳ ತಾಲೂಕು ಮರ್ಣೆ ಗ್ರಾಮದ ಅಜೆಕಾರಿನಲ್ಲಿ ಬೈಕ್ ಮತ್ತು ಕಾರು ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಕಿರಣ್ ಕುಮಾರ್ ಪಿ ಎಂಬವರು ಕಾರಿನಲ್ಲಿ ಮಂಗಳೂರಿನಿಂದ ಅಜೆಕಾರು ಮಾರ್ಗವಾಗಿ ಶಿವಮೊಗ್ಗಕ್ಕೆ ಹೋಗುತ್ತಿದ್ದ…
ಸಂಸದ ಸ್ಥಾನ ಅಸಿಂಧು ಆದೇಶ : ಪ್ರಜ್ವಲ್ ರೇವಣ್ಣ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಆಯ್ಕೆ ಅಸಿಂಧು ಆದೇಶವನ್ನು ಅಮಾನತುಗೊಳಿಸಲು ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆ ಮೂಲಕ ಪ್ರಜ್ವಲ್ ರೇವಣ್ಣಗೆ ಮಧ್ಯಂತರ ರಿಲೀಫ್ ನೀಡಲು ಹೈಕೋರ್ಟ್ ನಕಾರವೆತ್ತಿದೆ. ಸಂಸದರಾಗಿ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು ಆದೇಶಕ್ಕೆ ‘ಸುಪ್ರೀಂ’ಗೆ…
ರಾಜ್ಯ-ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ: ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಹುಬ್ಬಳ್ಳಿ : ಲೋಕಸಭೆ ಚುನಾವಣೆ ಮುಂದಿನ ಏಪ್ರಿಲ್-ಮೇ ವೇಳೆಗೆ ಚುನಾವಣೆ ನಡೆಯುವುದು ಖಚಿತವಾಗಿದೆ. ಈ ನಡುವೆ ಹುಬ್ಬಳ್ಳಿಯಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಅದರೊಂದಿಗೆ ರಾಜ್ಯದ ಬರಗಾಲ ಛಾಯೆ,…
ಮೂಡುಬಿದಿರೆ :ಎಕ್ಸಲೆಂಟ್‌ನ ವಿದ್ಯಾರ್ಥಿ ಸುಮಿತ್ ಶೆಟ್ಟಿ ಕರಾಟೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಮೂಡುಬಿದಿರೆ: ಮಂಗಳೂರು ದಕ್ಷಿಣ ವಲಯದ ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲೆ ದೇರಳಕಟ್ಟೆ ಇಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಮಿತ್ ಶೆಟ್ಟಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಎಕ್ಸಲೆಂಟ್…
ತಮಿಳುನಾಡಿನಲ್ಲಿ ಅತಿಕ್ರಮಣದ ಹೆಸರಿನಲ್ಲಿ ಹಿಂದೂಗಳ ಪ್ರಾಚೀನ ದೇವಸ್ಥಾನಗಳನ್ನು ನೆಲಸಮ ಮಾಡಲಾಗುತ್ತಿದೆ:ಭಾರತ ವಾಯ್ಸ್ ಸಂಸ್ಥಾಪಕಿ ಗಾಯತ್ರಿ. ಎನ್
ತನ್ನನ್ನು ಕ್ರೈಸ್ತ ಎಂದುಕೊಳ್ಳುವ ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಇವರು ಸನಾತನ ಧರ್ಮ ನಾಶ ಮಾಡಲಿಕ್ಕಿದೆ. ಆದರೆ ದ್ರಾವಿಡ ವಿಚಾರಸರಣಿಯಿಂದ ನಡೆಯುವ ತಮಿಳುನಾಡು ಸರಕಾರಕ್ಕೆ ಅಲ್ಲಿಯ ಜಾತಿಯತೆ ನಾಶ ಮಾಡಲು ಸಾಧ್ಯವಾಗಿಲ್ಲ. ಅದು ಇನ್ನೂ ಹೆಚ್ಚು ಬೆಳೆದು ನಿಂತಿದೆ. ಅಲ್ಲಿಯ…
ಲೋಪದೋಷವಿಲ್ಲದೇ ಯೋಜನೆ ಸಾಕಾರಗೊಳ್ಳುವಲ್ಲಿ ಶಾಸಕರ ಪಾತ್ರ ಮಹತ್ವದಾಗಿದೆ: ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ
ಕಾರ್ಕಳ : ಲೋಪದೋಷವಿಲ್ಲದೇ ಯಾವುದೇ ಯೋಜನೆಗಳು ಕ್ಷೇತ್ರ ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳುವಲ್ಲಿ ಶಾಸಕರ ಪಾತ್ರ ಮಹತ್ವದಾಗಿರುತ್ತದೆ. ಕಾರ್ಕಳ ತಾಲೂಕಿನ ಎರ್ಲಪಾಡಿ ಉಮಿಕಲ್ಲು ಬೆಟ್ಟದಲ್ಲಿ ಸ್ಥಾಪಿಸಲಾಗಿರುವ ಪರಶುರಾಮನ ಬೃಹತ್ ಆಕಾರದ ಮೂರ್ತಿ ಸ್ಥಾಪನೆಯಲ್ಲಿ ಬಳಸಲಾದ ಲೋಹದ ಕುರಿತು ಲೋಪದೋಷಗಳು ಜಗಜ್ಜಾಹಿರಗೊಂಡಿದ್ದು, ಅದರ ಸತ್ಯಾಸತ್ಯತೆಯನ್ನು ಜನರಿಗೆ…
ಖಾಸಗಿ ಬಸ್ ಗಳ ನಷ್ಟ ಭರಿಸಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಮೈಸೂರು: ಶಕ್ತಿ ಯೋಜನೆ ಜಾರಿಯಿಂದ ಖಾಸಗಿ ಬಸ್ಸುಗಳಿಗೆ ಆಗಿರುವ ನಷ್ಟವನ್ನು ಸರ್ಕಾರ ಭರಿಸಬೇಕೆನ್ನುವ ಬೇಡಿಕೆಯನ್ನು ಸಿಎಂ ಸಿದ್ದರಾಮಯ್ಯ ತಳ್ಳಿಹಾಕಿದ್ದಾರೆ. ಬಂದ್ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳೆಯರಿಗೆ ಅನುಕೂಲವಾಗಲಿ ಎಂದು ‘ಶಕ್ತಿ’ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಿಂದ ಖಾಸಗಿ…
ಬೀದಿಬದಿ ವ್ಯಾಪಾರಿಗಳಿಗೆ ಸ್ವನಿಧಿಯಿಂದ ಸಮೃದ್ಧಿ ಮೇಳ: ಬೀದಿಬದಿ ವ್ಯಾಪಾರಿಗಳು ಸ್ವಾಭಿಮಾನದಿಂದ ಜೀವನ ನಡೆಸಬೇಕು: ಪುರಸಭಾ ಮುಖ್ಯಾಧಿಕಾರಿ ರೂಪಾ ಶೆಟ್ಟಿ
ಕಾರ್ಕಳ: ಬೀದಿಬದಿ ವ್ಯಾಪಾರಿಗಳ ಜೀವನ ಸವಾಲಿನಿಂದ ಕೂಡಿದೆ, ವ್ಯಾಪಾರದಲ್ಲಿ ಏರುಪೇರಾದರೂ ವಿಚಲಿತರಾಗದೇ ಧೈರ್ಯದಿಂದ ವ್ಯಾಪಾರ ನಡೆಸುವ ಮೂಲಕ ಸ್ವಾಭಿಮಾನದ ಜೀವನ ನಡೆಸುವಂತಾಗಬೇಕು ಎಂದು ಕಾರ್ಕಳ ಪುರಸಭಾ ಮುಖ್ಯಾಧಿಕಾರಿ ರೂಪಾ ಶೆಟ್ಟಿ ಹೇಳಿದರು. ಅವರು ಉಡುಪಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಹಾಗೂ ಕಾರ್ಕಳ ಪುರಸಭೆ…
