ಅಕ್ಷರಧಾಮ ದೇವಾಲಯಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಕ್‌, ಪತ್ನಿ ಅಕ್ಷತಾ ಭೇಟಿ: ಭಾರತದ ಸಂಸ್ಕೃತಿಗೆ ಮೆಚ್ಚುಗೆ

ನವದೆಹಲಿ : ಭಾರತಕ್ಕೆ ಭೇಟಿ ನೀಡಿದಾಗಲೇ ರಿಷಿ ಸುನಕ್ ಅವರು ನಾನೊಬ್ಬ ಹಿಂದೂ. ಈ ಹಿನ್ನೆಲೆ ಹಿಂದೂ ದೇಗುಲಕ್ಕೆ ಭೇಟಿ ನೀಡಬೇಕೆಂದು ಆಸೆ ವ್ಯಕ್ತಪಡಿಸಿದ್ದರು.ಅದರಂತೆ ದೆಹಲಿಯ ಪ್ರಸಿದ್ಧ ಅಕ್ಷರಧಾಮ ದೇಗುಲಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಜಿ 20 ಶೃಂಗಸಭೆಯ ಎರಡನೇ ದಿನದ…

ಡ್ರಗ್ ಅಡಿಕ್ಟ್ ಯುವತಿ ಎಂದು ವೈರಲ್ ಆಗಿದ್ದ ವಿಡಿಯೋ : ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವ ಯುವತಿ-ಸ್ಪಷ್ಟನೆ ನೀಡಿದ ಮಂಗಳೂರು ಪೊಲೀಸರು

ಮಂಗಳೂರು: ಡ್ರಗ್ ಅಡಿಕ್ಟ್ ಆಗಿರುವ ಯುವತಿಯೊಬ್ಬಳು ರಂಪಾಟ ಮಾಡಿದ್ದಾಳೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸದ್ಯ ಈ ವಿಡಿಯೋ ಬಗ್ಗೆ ಮಂಗಳೂರು ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದ್ದು, ಯುವತಿ ಯಾವುದೇ ಮಾದಕ ದ್ರವ್ಯ ಸೇವನೆ ಮಾಡಿರಲಿಲ್ಲ. ಮಾನಸಿಕ ಸಮಸ್ಯೆಯಿಂದ…

ಕಾರ್ಕಳ: ದೈಹಿಕ ಶಿಕ್ಷಣ ಶಿಕ್ಷಕಿ ವೇದಾವತಿ ಎನ್ ಅವರಿಗೆ ಆದರ್ಶ ಶಿಕ್ಷಕಿ ಪ್ರಶಸ್ತಿ

ಕಾರ್ಕಳ : ಜೇಸಿಐ ಕಾರ್ಕಳ ರೂರಲ್ ವತಿಯಿಂದ ಸುಂದರ ಪುರಾಣಿಕ ಸಂಯುಕ್ತ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಕಳೆದ 24 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರಾಗಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ಮುಖ್ಯ ಶಿಕ್ಷಕಿ ವೇದಾವತಿ ಎನ್ ರವರಿಗೆ ಆದರ್ಶ ಶಿಕ್ಷಕಿ…

ಕಾಡುಹೊಳೆ ಶ್ರೀ ಜಂಗಮೇಶ್ವರ ಮಠದಲ್ಲಿ ಶ್ರೀ ಕೃಷ್ಣ ಲೀಲೋತ್ಸವ

ಮುನಿಯಾಲು : ಲೋಕಕ್ಕೆ ಗೀತೆಯ ಬೆಳಕನ್ನು ನೀಡಿದ ಪರಮಪುರುಷ ಶ್ರೀಕೃಷ್ಣ. ಶ್ರಾವಣ ಮಾಸದ ಶುಕ್ಲಪಕ್ಷ ದ ಅಷ್ಟಮಿಯಂದು ಮಥುರೆಯ ಧೂರ್ತ ದೊರೆ ಕಂಸನ ಸೆರೆಮನೆಯಲ್ಲಿ ದೇವಕಿ-ವಸುದೇವರ ಎಂಟನೇ ಮಗುವಾಗಿ ಜನಿಸಿದ ಕೃಷ್ಣ. ಚತುರ್ಬಾಹುಗಳನ್ನುಳ್ಳವನಾಗಿ, ಒಂದೊಂದು ಕೈಯಲ್ಲೂ ಶಂಖ, ಚಕ್ರ, ಗದೆ, ಪದ್ಮಗಳನ್ನು…

ಪರಶುರಾಮ ಮೂರ್ತಿ ನಕಲಿ ಎಂದು ಸಾಬೀತಾದರೆ ಸುನಿಲ್ ಕುಮಾರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆಯೇ?: ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ ಸವಾಲು

ಕಾರ್ಕಳ: ಬೈಲೂರಿನ ಉಮಿಕಲ್ಲು ಬೆಟ್ಟದಲ್ಲಿ ಸ್ಥಾಪಿಸಲಾಗಿರುವ ಪರಶುರಾಮ ಮೂರ್ತಿಯ ವಾಸ್ತವ್ಯ ವಿಚಾರ ಮರೆಮಾಚುವ ಪ್ರಯತ್ನವಾಗಿ ಶಾಸಕ ಸುನಿಲ್ ಕುಮಾರ್ ವಿಷಯಾಂತರ ಮಾಡುವುದರೊಂದಿಗೆ ನೂರಾರು ಬಾರಿ ಸುಳ್ಳನ್ನೇ ಸತ್ಯವನ್ನಾಗಿರಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಸುಳ್ಳನ್ನೇ ಅವರ ಮನೆ ದೇವರನ್ನಾಗಿ ಮಾಡಿಕೊಂಡು ಜನರನ್ನು ಜನರನ್ನು ದಿಕ್ಕುತಪ್ಪಿಸುತ್ತಿದ್ದಾರೆ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:10.09.2023, ಭಾನುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಶ್ರಾವಣ ಮಾಸ(ಸೋಣ) ಕೃಷ್ಣಪಕ್ಷ, ನಕ್ಷತ್ರ:ಪುನರ್ವಸು, ರಾಹುಕಾಲ 05:03 ರಿಂದ 06:35 ಗುಳಿಕಕಾಲ-03:32 ರಿಂದ 05:03 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:35 ದಿನವಿಶೇಷ: ಏಕಾದಶಿ ರಾಶಿ ಭವಿಷ್ಯ: ಮೇಷ…

ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ -ಮುನಿಯಾಲು ಕೆಪಿಎಸ್ ಪ್ರೌಢಶಾಲಾ ವಿಭಾಗದ ಬಾಲಕರ ತಂಡ ಪ್ರಥಮ

ಹೆಬ್ರಿ : ಇಂದು ಬ್ರಹ್ಮಾವರ ವಲಯದ ಬೆಳ್ಳಾರ್ಪಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಕೆಪಿಎಸ್ ಮುನಿಯಾಲಿನ ಪ್ರೌಢಶಾಲಾ ವಿಭಾಗದ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ಮಂಡ್ಯದಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟದ ಸ್ಪರ್ಧೆಗೆ…

ಜಿಲ್ಲಾಧಿಕಾರಿ ಮನವಿ ಹಿನ್ನಲೆ : ಪರಶುರಾಮ ಪ್ರತಿಮೆಯ ಗುಣಮಟ್ಟ ಹಾಗೂ ನೈಜತೆ ಪರೀಕ್ಷೆಯ ಕುರಿತು ನಡೆಯುತ್ತಿದ್ದ ಉಪವಾಸ ಸತ್ಯಾಗ್ರಹ ವಾಪಸ್

ಕಾರ್ಕಳ : ಕಳೆದ ಎಂಟು ದಿನಗಳಿಂದ ಬೈಲೂರಿನ ಉಮಿಕ್ಕಳ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ನಲ್ಲಿನ ಪರಶುರಾಮ ಪ್ರತಿಮೆಯ ನೈಜತೆ ಹಾಗೂ ಗುಣಮಟ್ಟದ ಪರೀಕ್ಷೆಗಾಗಿ ಒತ್ತಾಯಿಸಿ ಕಳೆದ ಶನಿವಾರದಿಂದ ಸಮಾನ ಮನಸ್ಕ ವೇದಿಕೆಯ ಹೋರಾಟಗಾರರು ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ…

ಇಂದಿರಾಗಾಂಧಿ ಕುಟುಂಬ ಪ್ರತಿಮೆ ಸ್ಥಾಪಿಸಿದ್ದಲ್ಲಿ ವಿರೋಧಿಸುತ್ತಿರಲಿಲ್ಲ: ಪರಶುರಾಮ ಥೀಮ್ ಪಾರ್ಕ್ ವಿರೋಧಿ ಹೋರಾಟ ರಾಜಕೀಯಪ್ರೇರಿತ: ಶಾಸಕ ಸುನಿಲ್ ಕುಮಾರ್

ಕಾರ್ಕಳ:ಕಾರ್ಕಳವನ್ನು ಪ್ರವಾಸೋದ್ಯಮದ ಕೇಂದ್ರಬಿಂದುವನ್ನಾಗಿಸಬೇಕೆಂಬ ಉದ್ದೇಶದಿಂದ ಪರಶುರಾಮ‌ ಥೀಮ್ ಪಾರ್ಕ್ ಸ್ಥಾಪನೆಯ ಯೋಜನೆ ಅನುಷ್ಟಾನಗೊಳಿಸಲಾಗಿದೆ. ಆದರೆ ಈ ಮಹತ್ವಾಕಾಂಕ್ಷಿ ಯೋಜನೆಯನ್ನೇ ಕಾಂಗ್ರೆಸ್ ವಿರೋಧಿಸುತ್ತಿದ್ದು, ಇಂದಿರಾ ಗಾಂಧಿ ಅಥವಾ ಅವರ ಕುಟುಂಬದ ಪ್ರತಿಮೆ ಸ್ಥಾಪಿಸಿದ್ದಲ್ಲಿ ಈ‌ ಯೋಜನೆಯನ್ನು ವಿರೋಧಿಸುತ್ತಿರಲಿಲ್ಲ ಎಂದು ಮಾಜಿ ಸಚಿವ ಹಾಗೂ…

ಕಾರ್ಕಳ ಬೈಪಾಸ್ ಹೆದ್ದಾರಿಯಲ್ಲಿ ಲಾರಿ ಪಲ್ಟಿ: ಚಾಲಕ ಪವಾಡಸದೃಶ ಪಾರು

ಕಾರ್ಕಳ: ಕಾರ್ಕಳ ಹೆಬ್ರಿ ರಾಜ್ಯ ಹೆದ್ದಾರಿಯ ಕಾಬೆಟ್ಟು ಬೈಪಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಸ್ಫೋಟಕಗಳು ತುಂಬಿದ್ದ ಈಚರ್ ಕ್ಯಾಂಟರ್ ಲಾರಿ ಪಲ್ಟಿಯಾಗಿದೆ. ಅತಿವೇಗವಾಗಿ ಸಾಗುತ್ತಿದ್ದಾಗ ಹಠಾತ್ ವಾಹನವೊಂದು ಅಡ್ಡಬಂದ ಪರಿಣಾಮ ನಿಯಂತ್ರಣ ತಪ್ಪಿದ ಲಾರಿ ಮಾರ್ಗಮಧ್ಯೆ ಪಲ್ಟಿಯಾಗಿದೆ. ವರಂಗದಿಂದ ಮಂಗಳೂರಿಗೆ…