ಇ-ಕಾಮರ್ಸ್ ಕಾರ್ಮಿಕರಿಗೆ 4 ಲಕ್ಷ ರೂ. ವಿಮಾ ಸೌಲಭ್ಯ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ರಾಜ್ಯದಲ್ಲಿ ಇ-ಕಾಮರ್ಸ್ ವಲಯಗಳಾದ ಸ್ವಿಗ್ಗಿ, ಝೋಮ್ಯಾಟೊ, ಅಮೆಜಾನ್, ಫ್ಲಿಪ್‌ಕಾರ್ಟ್, ಬಿಗ್ ಬಾಸ್ಕೆಟ್ ಮುಂತಾದವುಗಳಲ್ಲಿ ಕೆಲಸ ಮಾಡುತ್ತಿರುವ ‘ಗಿಗ್’ ಕಾರ್ಮಿಕರಿಗೆ ಒಟ್ಟು 4 ಲಕ್ಷ ರು.ಗಳ ವಿಮಾ ಸೌಲಭ್ಯ ಒದಗಿಸುವ ‘ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕ ವಿಮಾ ಯೋಜನೆ’ ಜಾರಿಗೊಳಿಸಿ…
ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ: ಕಾರ್ಕಳ ಕೆ.ಎಂ.ಇ.ಎಸ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕಾರ್ಕಳ :ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಬಜಗೋಳಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕೆ . ಎಂ . ಇ. ಎಸ್ . ಶಿಕ್ಷಣ ಸಂಸ್ಥೆಯ ಬಾಲಕರ ತಂಡವು ಪ್ರಥಮ ಸ್ಥಾನ…
ಆಂಧ್ರಪ್ರದೇಶದ ಮಾಜಿ ಸಿಎಂ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಬಂಧನ
ಅಮರಾವತಿ : ಸ್ಕಿಲ್ ಹಗರಣದ ಎ1 ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಆಂಧ್ರದ ನಂದ್ಯಾಲದಲ್ಲಿ ಇಂದು (ಸೆ.09) ರಂದು ನಸುಕಿನ ಜಾವ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಚಂದ್ರಬಾಬು ನಾಯ್ಡು ಅವರು ಸ್ಕಿಲ್ ಡೆವಲಪ್ಮೆಂಟ್ ಯೋಜನೆಯಲ್ಲಿ 371…
ಮೊರಾಕೊದಲ್ಲಿ ಪ್ರಬಲ ಭೂಕಂಪಕ್ಕೆ 296 ಜನ ಬಲಿ: ಸಾವಿರಾರು ಜನರಿಗೆ ಗಾಯ
ವಾಷಿಂಗ್ಟನ್:ಶುಕ್ರವಾರ ತಡರಾತ್ರಿ ಮೊರಾಕೋದ ಮರ್ಕೆಚ್ ಬಳಿ ಭೀಕರ ಪ್ರಬಲ ಭೂಕಂಪ ಸಂಭವಿಸಿದ್ದು ಸುಮಾರು 296ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ ಎಂದು ದೇಶದ ಆಂತರಿಕ ಸಚಿವಾಲಯ ಸ್ಪಷ್ಟಪಡಿಸಿದೆ. ಮೊರಾಕ್ಕೋದ ಮರ್ಕೇಜ್ ನೈಋತ್ಯ ಭಾಗದಲ್ಲಿ ಶುಕ್ರವಾರ ತಡರಾತ್ರಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ…
ಮಂಗಳೂರು : ಸ್ವ ಉದ್ಯೋಗ ತರಬೇತಿಯ ಸಮಾರೋಪ ಸಮಾರಂಭ
ಮಂಗಳೂರು :ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ, ಶ್ರೀ ಸ್ವಾಮಿ ರಮಾನಂದ ಹೊಲಿಗೆ ತರಬೇತಿ ಕೇಂದ್ರ ಕೊಲ್ಯ ಇವರ ಸಹಕಾರದಲ್ಲಿ 15 ದಿನಗಳ ಕಾಲ ನಡೆದ ಬಟ್ಟೆ ಕಸೂತಿ…
ಕಾರ್ಕಳ ಬೋರ್ಡ್ ಹೈಸ್ಕೂಲ್ ನಲ್ಲಿ ಕಾನೂನು ಅರಿವು ಕಾರ್ಯಕ್ರಮ
ಕಾರ್ಕಳ : ಜೇಸಿಐ ಕಾರ್ಕಳ ರೂರಲ್ ಹಾಗೂ ಪೋಲಿಸ್ ಇಲಾಖೆಯ ಜಂಟಿ ಸಹಯೋಗದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ (ಬೋರ್ಡ್ ಹೈಸ್ಕೂಲ್) ಕಾರ್ಕಳ ಮತ್ತು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ ಕಾರ್ಕಳ ಬೋರ್ಡ್…
ಭಾರತ ಪಂಜಾಬ್ ಅಲ್ಲ, ನರೇಂದ್ರ ಮೋದಿ ಉಗ್ರ’: ಕೆನಡಾ ದೇಗುಲದ ಮೇಲೆ ಖಲಿಸ್ತಾನ ಉಗ್ರರ ಬರಹ!
ಟೊರಂಟೋ: ಕೆನಡಾದ ದೇಗುಲದ ಮೇಲೆ ಖಲಿಸ್ತಾನಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಇಲ್ಲಿನ ಹಿಂದೂ ದೇಗುಲವೊಂದರ ಮೇಲೆ ದೇಶ ವಿರೋಧಿ ಮತ್ತು ಮೋದಿ ದ್ವೇಷದ ಹೇಳಿಕೆಗಳನ್ನು ಬರೆಯಲಾಗಿದೆ. ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿರುವ ಶ್ರೀ ಮಾತಾ ಭಾಮೇಶ್ವರಿ ದುರ್ಗಾ ದೇವಿ ದೇಗುಲವನ್ನು ಖಲಿಸ್ತಾನಿಗಳು…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:09.09.2023, ಶನಿವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಶ್ರಾವಣ ಮಾಸ(ಸೋಣ) ಕೃಷ್ಣಪಕ್ಷ, ನಕ್ಷತ್ರ:ಆರ್ದ್ರಾ, ರಾಹುಕಾಲ 09:25 ರಿಂದ 10:57 ಗುಳಿಕಕಾಲ-06:21 ರಿಂದ 07:56 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:38 ದಿನವಿಶೇಷ: ಶ್ರಾವಣ ಶನಿವಾರ ರಾಶಿ ಭವಿಷ್ಯ:…
ಬ್ಯಾಂಕ್ ಉದ್ಯೋಗಿಗಳು ಗ್ರಾಹಕರೊಂದಿಗೆ ಕನ್ನಡದಲ್ಲೇ ಮಾತನಾಡ್ಬೇಕು : ಶೀಘ್ರದಲ್ಲಿ ಜಾರಿಯಾಗಲಿದೆ ನಿಯಮ
ಬೆಂಗಳೂರು : ಕರ್ನಾಟಕದಲ್ಲಿ ಬ್ಯಾಂಕ್ ಉದ್ಯೋಗಿಗಳು ಕನ್ನಡ ಕಲಿಯಬೇಕು ಹಾಗೂ ಗ್ರಾಹಕರ ಜೊತೆಗೆ ಕನ್ನಡದಲ್ಲಿ ವ್ಯವಹರಿಸಬೇಕು ಎಂಬ ನಿಯಮ ಶೀಘ್ರದಲ್ಲೇ ಜಾರಿಯಾಗಲಿದೆ. ಪರಭಾಷೆಯ ಬ್ಯಾಂಕ್ ಉದ್ಯೋಗಿಗಳು ಹಾಗೂ ಗ್ರಾಹಕರ ನಡುವೆ ಭಾಷೆಗೆ ಸಂಬಂಧಿಸಿ ವಾಗ್ವಾದಗಳು ನಡೆಯುತ್ತಿರುವ ಮಧ್ಯದಲ್ಲಿ ಇಂಥದೊಂದು ನಿಯಮ ಜಾರಿಯಾಗುವ…
ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾ, ಏಡ್ಸ್ ಮತ್ತು ಕುಷ್ಠರೋಗದೊಂದಿಗೆ ತುಲನೆ ಮಾಡುವುದು ಅಕ್ಷಮ್ಯ- ಉದಯನಿಧಿ ಸ್ಟಾಲಿನ್, ಪ್ರಿಯಾಂಕ ಖರ್ಗೆ ಮತ್ತು ಎ. ರಾಜಾ ಇವರನ್ನು ಬಂಧಿಸದಿದ್ದರೆ ದೇಶಾದ್ಯಂತ ಪ್ರತಿಭಟನೆ :ಹಿಂದೂ ಜನಜಾಗೃತಿ ಸಮಿತಿ
ವಿಶ್ವಬಂಧುತ್ವದ ಶಿಕ್ಷಣ ನೀಡಿ, ಎಲ್ಲರನ್ನು ಸಮಾವೇಶಗೊಳಿಸಿಕೊಳ್ಳುವ `ಸನಾತನ ಧರ್ಮ’ವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾ ಏಡ್ಸ್ ಮತ್ತು ಕುಷ್ಠರೋಗ ಮುಂತಾದ ರೋಗಗಳೊಂದಿಗೆ ತುಲನೆ ಮಾಡಿ `ಸನಾತನ ಧರ್ಮ’ವನ್ನು ನಾಶಗೊಳಿಸುವ ಭಾಷೆಯನ್ನು ಆಡುವ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್, ಕರ್ನಾಟಕದ ಗ್ರಾಮೀಣಾಭಿವೃದ್ಧಿ ಸಚಿವ…
