ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಖಾಯಂ ಸ್ತ್ರೀರೋಗ ತಜ್ಞರನ್ನು ನೇಮಿಸಿ : ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಶಾಸಕ ವಿ ಸುನಿಲ್ ಕುಮಾರ್ ಪತ್ರ

ಕಾರ್ಕಳ: ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ದಿನಂಪ್ರತಿ 50 ರಿಂದ 60 ಗರ್ಭಿಣಿ ಸ್ತ್ರೀಯರು ತಪಾಸಣೆಗೆ ಒಳಗಾಗುತ್ತಿದ್ದು, ತಿಂಗಳಿಗೆ ಅಂದಾಜು 80 ರಿಂದ 100 ಹೆರಿಗೆ ಪ್ರಕರಣಗಳು ದಾಖಲಾಗುತ್ತಿವೆ. ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ತ್ರೀರೋಗ ತಜ್ಞರ ಅನುಪಸ್ಥಿತಿ ಉಂಟಾದಲ್ಲಿ ತಾಲೂಕಿನ…

ಮೂಡಬಿದಿರೆ : ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಜೈನ ಪಾಠ ಉದ್ಘಾಟನೆ ಮತ್ತು ಜಿನಧರ್ಮ ದೀಪಿಕೆ ಕೃತಿ ಬಿಡುಗಡೆ

ಮೂಡುಬಿದಿರೆ : ಅಹಿಂಸಾ ಪರಮೋಧರ್ಮದ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕೆಟ್ಟದ್ದನ್ನು ತ್ಯಜಿಸಿ ಒಳ್ಳೆಯದನ್ನು ಅನುಸರಿಸುವುದೇ ವೃತ. ಮನುಷ್ಯ ಜನ್ಮ ಸಿಗುವುದು ತುಂಬಾ ವಿರಳ. ಈ ಜನ್ಮವನ್ನು ಸಾರ್ಥಕಗೊಳಿಸಿಕೊಳ್ಳಬೇಕು. ಜೈನ ಧರ್ಮದ ತತ್ವಗಳನ್ನು ವಿಜ್ಞಾನವೂ ಕೂಡ ಒಪ್ಪುತ್ತದೆ. ಪ್ರತಿಯೊಂದು ಜೀವಿಯೂ ದೇವರಾಗಬಹುದು. ಅದ್ವೈತ…

ಪಾಲಡ್ಕ :ಸಂತ ಇಗ್ನೇಸಿಯಸ್ ಕ್ರೈಸ್ತ ದೇವಾಲಯದಲ್ಲಿ ಮೊಂತಿ ಫೆಸ್ತ್ ಆಚರಣೆ

ಮೂಡಬಿದಿರೆ: ಪಾಲಡ್ಕ ಸಂತ ಇಗ್ನೇಸಿಯಸ್ ಲೋಯೋಲ ಕ್ರೈಸ್ತ ದೇವಾಲಯದಲ್ಲಿ ಶುಕ್ರವಾರ (ಸೆ.8) ಮೊಂತಿ ಫೆಸ್ತ್ ಹಬ್ಬವನ್ನು ಕ್ರೈಸ್ತ ರು ಸಂಭ್ರಮದಿಂದ ಆಚರಿಸಿದರು. ಕ್ಷೇತ್ರದ ಧರ್ಮ ಗುರು ವಂದನೀಯ ಎಲ್ಯಸ್ ಡಿಸೋಜರವರು ಬಲಿ ಪೂಜೆಯ ಎಲ್ಲಾ ವಿಧಿವಿಧಾನಗಳನ್ನು ನೆರವೇರಿಸಿ ನೆರೆದ ಸಮಸ್ಥ ಊರ…

ಅಜೆಕಾರಿ‌ನಲ್ಲಿ ಅಂಬಾ ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭ

ಕಾರ್ಕಳ: ಲಘು ವಾಹನ ಚಾಲನೆ ಹಾಗೂ ದ್ವಿಚಕ್ರ ವಾಹನ ಚಾಲನಾ ತರಬೇತಿ ನೀಡುವ ಸಂಸ್ಥೆಯಾಗಿರುವ ಅಂಬಾ ಮೋಟಾರ್ ಡ್ರೈವಿಂಗ್ ಸ್ಕೂಲ್ ಅಜೆಕಾರಿ‌ನಲ್ಲಿ ಶುಕ್ರವಾರ ಶುಭಾರಂಭಗೊಂಡಿದೆ. ಅಜೆಕಾರು ಮುಖ್ಯರಸ್ತೆಯಲ್ಲಿನ ಶಾಲೋಮ್ ಪ್ರಗತಿ ಕಾಂಪ್ಲೆಕ್ಸ್ ನಲ್ಲಿ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳೊಂದಿಗೆ ಉಪಸ್ಥಿತರಿದ್ದ ಗಣ್ಯರು…

ಸೀಮಾ ಕಾಮತ್ ಕಾರ್ಕಳ ಅವರಿಗೆ “ಚಾಣಕ್ಯ ಅತ್ಯುತ್ತಮ ಶಿಕ್ಷಕ- 2023” ಪ್ರಶಸ್ತಿ ಪ್ರದಾನ- ಸಾಹಿತಿ ಅಂಬಾತನಯ ಮುದ್ರಾಡಿ ಸ್ಮರಣಾರ್ಥ ಕೊಡಮಾಡುವ ಪ್ರಶಸ್ತಿ

ಹೆಬ್ರಿ : ಶಿಕ್ಷಕರು ಸಮಾಜದ ಆಸ್ತಿ. ಸಮಾಜದ ಭದ್ರ ಅಡಿಪಾಯ ಅಂದರೆ ಅದು ಶೈಕ್ಷಣಿಕ ಕ್ಷೇತ್ರ.ವಿದ್ಯಾರ್ಥಿ ಬದುಕಿನ ಬದಲಾವಣೆಯ ಹರಿಕಾರ ಶಿಕ್ಷಕರು.ಕೇವಲ ನಾಲ್ಕು ಗೋಡೆಗಳ ಒಳಗೆ ಸೀಮಿತವಾಗಿರದೆ ಪಠ್ಯಕ್ರಮ ಹೊರತುಪಡಿಸಿ ವಿಭಿನ್ನವಾಗಿ ಯೋಚಿಸುವ ಭವಿಷ್ಯದ ಪ್ರಜೆಗಳನ್ನು ತಯಾರು ಮಾಡುವಲ್ಲಿ ಶಿಕ್ಷಕರ ಪಾತ್ರ…

ಮಿಯ್ಯಾರು : ಮಾನಸಿಕ ಅಸ್ವಸ್ಥ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಜೋಡುಕಟ್ಟೆ ಎಂಬಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೋಡುಕಟ್ಟೆ ನಿವಾಸಿ ಸುರೇಶ ಪೂಜಾರಿ (48 ವರ್ಷ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಅವರು ಹಲವು ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು ಉಡುಪಿಯ…

ತಿರುಪತಿ: ಗೋವಿಂದ ಕೋಟಿ ನಾಮಾವಳಿ ಬರೆಯುವ ಯುವಕರಿಗೆ ವಿಐಪಿ ದರ್ಶನ-ಟಿಟಿಡಿ ಅಧ್ಯಕ್ಷ ಕರುಣಾಕರ್ ರೆಡ್ಡಿ ಮಾಹಿತಿ

ತಿರುಪತಿ : ಯುವಕರಲ್ಲಿ ದೈವಭಕ್ತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ “ಗೋವಿಂದ ಕೋಟಿ” ನಾಮಾವಳಿಯನ್ನು ಬರೆಯುವ ಯುವಕರಿಗೆ ವಿಐಪಿ ದರ್ಶನವನ್ನು ಒದಗಿಸಲು ಟಿಟಿಡಿ ನಿರ್ಧರಿಸಿದೆ. ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ದೇವರ ಮೇಲೆ ಭಕ್ತಿ ಕಡಿಮೆಯಾಗುತ್ತಿರುವ ಹಿನ್ನಲೆಯಲ್ಲಿ ಅಂತಹವರನ್ನು ಉತ್ತೇಜಿಸುವ ನಿಟ್ಟಿನಲ್ಲಿ ಟಿಟಿಡಿ ಈ ನಿರ್ಧಾರಕ್ಕೆ…

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಇಂದಿನಿಂದ 5 ದಿನಗಳ ಕಾಲ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲಿ ಇಂದಿನಿಂದ 5 ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ…

ಹಣಕಾಸು ಅವ್ಯವಹಾರ ಆರೋಪ: ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಆದೇಶ

ಬೆಂಗಳೂರು: ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ (2018-19ರಲ್ಲಿ) ಹಣಕಾಸು ಅವ್ಯವಹಾರ ಹಾಗೂ ಸುಳ್ಳು ಮಾಹಿತಿ ನೀಡಿದ ಆರೋಪದ ಸಂಬAಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆ ನಡೆಸುವಂತೆ ಕರ್ನಾಟಕ ಸರ್ಕಾರ ಆದೇಶಿಸಿದೆ. ಡಿಪಿಎಆರ್ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್…

ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ: ಸರ್ಕಾರದ ರೈತವಿರೋಧಿ ನೀತಿಯನ್ನು ಖಂಡಿಸಿ ಇಂದು ರಾಜ್ಯಾದ್ಯಂತ ಪ್ರತಿಭಟನೆ

ಬೆಂಗಳೂರು:ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಜನವಿರೋಧಿ ಮತ್ತು ರೈತವಿರೋಧಿ ನೀತಿಯನ್ನು ಖಂಡಿಸಿ ಇಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ. ಈ ಕುರಿತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ತಿಳಿಸಿದ್ದಾರೆ. ರಾಜ್ಯದಾದ್ಯಂತ ಮಳೆ ಕೊರತೆಯಿಂದ ಬರಗಾಲ…