ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಲು ಒತ್ತಾಯಿಸಿ ರೈಲ್ವೇ ನೌಕರರ ಪ್ರತಿಭಟನೆ
ಮೈಸೂರು : ಹೊಸ ಪಿಂಚಣಿ ಯೋಜನೆ (ಎನ್ ಪಿಎಸ್) ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸಲು ಆಗ್ರಹಿಸಿ ಸೌತ್ ವೆಸ್ಟರ್ನ್ ರೈಲ್ವೆ ಮಜ್ದೂರ್ ಯೂನಿಯನ್ ನೇತೃತ್ವದಲ್ಲಿ ರೈಲ್ವೆ ನೌಕರರು ಮೈಸೂರು ರೈಲು ನಿಲ್ದಾಣ ಬಳಿಯ ಡಿಆರ್ಎಂ ಕಚೇರಿ ಹಾಗೂ ಎಚ್.ಡಿ.…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:09.01.2024,ಮಂಗಳವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಋತು,ಮಾರ್ಗಶಿರ ಮಾಸ,(ಧನು) ಕೃಷ್ಣ ಪಕ್ಷ , ನಕ್ಷತ್ರ:ಅನುರಾಧ, ರಾಹುಕಾಲ- 03:28 ರಿಂದ 04:53 ಗುಳಿಕಕಾಲ-12:38 ರಿಂದ 02:03 ಸೂರ್ಯೋದಯ (ಉಡುಪಿ) 06:58 ಸೂರ್ಯಾಸ್ತ – 06:18 ರಾಶಿ ಭವಿಷ್ಯ: ಮೇಷ ರಾಶಿ: ಗ್ರಹಗಳ…
ನಿಟ್ಟೆ: ಏಐಸಿಟಿಇಯ (ಅಟಲ್) ಪ್ರಾಯೋಜಿತ ಶಿಕ್ಷಕರ ಜ್ಞಾನಾಭಿವೃದ್ಧಿ ಕಾರ್ಯಾಗಾರ
ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗವು ಶೈಕ್ಷಣಿಕ ಉತ್ಕೃಷ್ಟತೆಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆಯಾಗಿ ‘ಅಕೌಸ್ಟಿಕ್ಸ್, ಸ್ಪೀಚ್ ಮತ್ತು ಸಿಗ್ನಲ್ ಪ್ರೊಸೆಸಿಂಗ್ನಲ್ಲಿ ಪ್ರಗತಿ’ ಎಂಬ ವಿಷಯದ ಕುರಿತು ಆರು ದಿನಗಳ ಫ್ಯಾಕಲ್ಟಿ ಡೆವಲಪ್ಮೆಂಟ್…
ಉಡುಪಿ ಅಷ್ಟಮಠ ಪರ್ಯಾಯ ಮಹೋತ್ಸವಕ್ಕೆ ತಡೆಕೋರಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು:ಉಡುಪಿ ಅಷ್ಟಮಠದ ಪರ್ಯಾಯ ಮಹೋತ್ಸವಕ್ಕೆ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥರಿಗೆ ಪರ್ಯಾಯಕ್ಕೆ ಅವಕಾಶ ನೀಡದಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾ ಗೊಳಿಸಿದೆ ಅರ್ಜಿದಾರರಾದ ಗುರುರಾಜ ಜೀವನ್ ರಾವ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ…
ಹೆಬ್ರಿ ಜೇಸಿಐ ನೂತನ ಅಧ್ಯಕ್ಷರಾಗಿ ರಕ್ಷಿತಾ.ಪಿ.ಭಟ್ ಆಯ್ಕೆ
ಹೆಬ್ರಿ: ಹೆಬ್ರಿ ಜೇಸಿಐನ ಅಧ್ಯಕ್ಷರಾಗಿ ರಕ್ಷಿತಾ.ಪಿ ಭಟ್ ಅವರು ಆಯ್ಕೆಯಾಗಿದ್ದಾರೆ. ಜೇಸಿಐ ಭಾರತದ ಪ್ರತಿಷ್ಠಿತ ಘಟಕವಾದ ಜೇಸಿಐ ಹೆಬ್ರಿಯು 40 ವರುಷಗಳಿಂದ ಹೆಬ್ರಿಯಲ್ಲಿ ಸಂಘಟನಾತ್ಮಕ ಮತ್ತು ಶೈಕ್ಷಣಿಕ ಚಟುವಟಿಕೆಗಳ ಮೂಲಕ ತನ್ನದೇ ರೀತಿಯಲ್ಲಿ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿದೆ.ವಿದ್ಯಾರ್ಥಿಗಳಿಗೆ ವಿವಿಧ ತರಬೇತಿ ಶಿಸ್ತುಬದ್ಧ…
ಬಿಲ್ಕಿಸ್ ಬಾನು ಪ್ರಕರಣ: 11 ಅಪರಾಧಿಗಳ ‘ಕ್ಷಮಾದಾನ’ ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ದೊಡ್ಡ ತೀರ್ಪು ನೀಡಿದ್ದು, ಅಪರಾಧಿಗಳನ್ನು ಅಕಾಲಿಕವಾಗಿ ಬಿಡುಗಡೆ ಮಾಡುವ ಆದೇಶವನ್ನು ರದ್ದುಗೊಳಿಸಿದೆ. 11 ಅಪರಾಧಿಗಳನ್ನು ಅವಧಿಪೂರ್ವ ಬಿಡುಗಡೆ ಮಾಡಿರುವುದನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲಾಗಿತ್ತು. 2002ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್…
ಕಣಜಾರು: ಚಲಿಸುತ್ತಿದ್ದ ಬೈಕಿಗೆ ನಾಯಿ ಅಡ್ಡಬಂದು ಸವಾರ ಸ್ಥಳದಲ್ಲೇ ಸಾವು
ಕಾರ್ಕಳ:ಚಲಿಸುತ್ತಿದ್ದ ಬೈಕಿಗೆ ಏಕಾಎಕಿ ನಾಯಿ ಅಡ್ಡಬಂದ ಪರಿಣಾಮ ಬೈಕ್ ಅಪಘಾತವಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾರ್ಕಳ ತಾಲೂಕಿನ ಕಣಜಾರಿನಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಬೈಕ್ ಸವಾರ ಕಣಜಾರಿನ ಮಂಜುನಾಥ (41) ಮೃತಪಟ್ಟ ದುರ್ದೈವಿ. ಕಣಜಾರು ಗುಡ್ಡೆಯಂಗಡಿ ಎಂಬಲ್ಲಿ ಈ…
ದತ್ತ ಪೀಠ ಹಿಂದೂ ಕಾರ್ಯಕರ್ತರಿ ಸಮನ್ಸ್ ಜಾರಿ : ಇಂದು ನ್ಯಾಯಾಲಯಕ್ಕೆ ಹಾಜರಾಗಲಿರುವ 14 ಆರೋಪಿಗಳು
ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದಲ್ಲಿರುವ ದತ್ತಾತ್ರೇಯ ಬಾಬಾ ಬುಡನ್ ಗಿರಿಯನ್ನು ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಗೋರಿ ಧ್ವಂಸ ಮಾಡಿದ್ದ 14 ಹಿಂದೂ ಕಾರ್ಯಕರ್ತರ ಮೇಲಿನ ಕೇಸ್ಗೆ ಚಾರ್ಜ್ ಶೀಟ್ ಸಲ್ಲಿಸಲು ಸರ್ಕಾರ ಅನುಮತಿ ನೀಡಿ ಸಮನ್ಸ್…
ಪ್ರಧಾನಿ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಮಾಲ್ಡೀವ್ಸ್ ನ ಮೂವರು ಸಚಿವರ ಅಮಾನತು
ಮಾಲ್ಡೀವ್ಸ್: ಪ್ರಧಾನಿ ಮೋದಿ ಮತ್ತು ಭಾರತದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮೂವರು ಸಚಿವರನ್ನು ಮಾಲ್ಡೀವ್ಸ್ ಸರ್ಕಾರ ಅಮಾನತುಗೊಳಿಸಿದೆ. ಅವಹೇಳನಕಾರಿ ಹೇಳಿಕೆ ನೀಡಿದ ಸಚಿವರಾದ ಮರಿಯಮ್ ಶಿಯುನಾ, ಮಲ್ಶಾ ಮತ್ತು ಹಸನ್ ಜಿಹಾನ್ ಅವರನ್ನು ಮಾಲ್ಡೀವ್ಸ್ ಸರ್ಕಾರ ಅಮಾನತುಗೊಳಿಸಿದೆ. ಜಾಹಿದ್ ರಮೀಜ್…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:08.01.2024, ಸೋಮವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಋತು,ಮಾರ್ಗಶಿರ ಮಾಸ,(ಧನು) ಕೃಷ್ಣ ಪಕ್ಷ , ನಕ್ಷತ್ರ:ಅನುರಾಧ, ರಾಹುಕಾಲ- 08:22 ರಿಂದ 09:47 ಗುಳಿಕಕಾಲ-02:03 ರಿಂದ 03:28 ಸೂರ್ಯೋದಯ (ಉಡುಪಿ) 06:58 ಸೂರ್ಯಾಸ್ತ – 06:17 ರಾಶಿ ಭವಿಷ್ಯ: ಮೇಷ ರಾಶಿ…
