ಕಾರ್ಕಳ: ಇತಿಹಾಸ ಪ್ರಸಿದ್ಧ ಮಿಯ್ಯಾರು ಲವ ಕುಶ ಜೋಡುಕರೆ ಕಂಬಳಕ್ಕೆ ವಿಧ್ಯುಕ್ತ ಚಾಲನೆ
ಕಾರ್ಕಳ: ಇತಿಹಾಸ ಪ್ರಸಿದ್ಧ ಕಾರ್ಕಳದ ಮಿಯ್ಯಾರು ಲವ ಕುಶ ಜೋಡುಕರೆ ಕಂಬಳಕ್ಕೆ ಜ.06 ರಂದು ಶನಿವಾರ ವಿಧ್ಯುಕ್ತ ಚಾಲನೆ ನೀಡಲಾಯಿತು. ಕಂಬಳ ಸಮಿತಿ ಅಧ್ಯಕ್ಷ ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ ಸುನೀಲ್ ಕುಮಾರ್ ಕಂಬಳವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.…
ಇನ್ನುಮುಂದೆ ಖಾಸಗಿ ಬಸ್ ಗಳಲ್ಲೂ ಮಹಿಳೆಯರ ‘ಶಕ್ತಿ’ ಪ್ರದರ್ಶನ?: ಶಕ್ತಿ ಯೋಜನೆಯನ್ನು ಖಾಸಗಿ ಬಸ್ಸಿಗೂ ವಿಸ್ತರಿಸುವ ಕುರಿತು 2 ತಿಂಗಳೊಳಗಾಗಿ ನಿರ್ಧರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು:ರಾಜ್ಯ ಸರ್ಕಾರ ಈಗಾಗಲೇ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ ಜಾರಿಗೊಳಿಸಿದೆ.ಆದರೆ ರಾಜ್ಯದಾದ್ಯಂತ ಎಲ್ಲಾ ಕಡೆಗಳಲ್ಲಿ ಸರ್ಕಾರಿ ಬಸ್ ಸೇವೆ ಇಲ್ಲದ ಹಿನ್ನೆಲೆಯಲ್ಲಿ ಖಾಸಗಿ ಬಸ್ ಗಳಿಗೂ ಶಕ್ತಿ ಯೋಜನೆ ವಿಸ್ತರಿಸುವಂತೆ ಈ ಹಿಂದೆ ಸಾಕಷ್ಟು ಒತ್ತಾಯ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:06.01.2024, ಶನಿವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಋತು,ಮಾರ್ಗಶಿರ ಮಾಸ,(ಧನು) ಕೃಷ್ಣ ಪಕ್ಷ , ನಕ್ಷತ್ರ:ಸ್ವಾತಿ, ರಾಹುಕಾಲ- 09:47 ರಿಂದ 11:12 ಗುಳಿಕಕಾಲ-06:57 ರಿಂದ 08:22 ಸೂರ್ಯೋದಯ (ಉಡುಪಿ) 06:57 ಸೂರ್ಯಾಸ್ತ – 06:16 ರಾಶಿ ಭವಿಷ್ಯ: ಮೇಷ ರಾಶಿ…
ಮುಂಗಾರು ಹಂಗಾಮಿನ ಬೆಳೆ ಹಾನಿಗೆ ಪರಿಹಾರ ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಕಳೆದ ಸಾಲಿನ ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ ರೈತರಿಗೆ ಪರಿಹಾರವನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತು ಶುಕ್ರವಾರ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಕೇಂದ್ರ ಸರ್ಕಾರದ ಗೃಹ ಮಂತ್ರಾಲಯವು…
ಬಂಧಿತನಾಗಿ ಜೈಲು ಸೇರಿದ್ದ ಕರಸೇವಕ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರು
ಹುಬ್ಬಳ್ಳಿ: ವಿವಿಧ ಗಲಭೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನಲಾದ ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬರೋಬ್ಬರಿ 30 ವರ್ಷಗಳ ಬಳಿಕ ಬಂಧಿಸಿ ಜೈಲಿಗಟ್ಟಿದ್ದರು. ಹುಬ್ಬಳ್ಳಿಯ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ನ್ಯಾಯಾಲಯವು ಶ್ರೀಕಾಂತ್…
ಪಶ್ಚಿಮ ಬಂಗಾಳದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಮೇಲೆ ಹಲ್ಲೆ: ಟಿಎಂಸಿ ಬೆಂಬಲಿಗರಿಂದ ಕೃತ್ಯ
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ದಾಳಿ ನಡೆಸಲು ಹೋದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆಯೇ ಹಲ್ಲೆ ನಡೆದಿದೆ. ಟಿಎಂಸಿಯ ಬೆಂಬಲಿಗರಿಂದ ಈ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ. ಟಿಎಂಸಿ ನಾಯಕ ಶೇಖ್ ಸಾಜಹಾನ್ ಬೆಂಬಲಿಗರು ಈ ದಾಳಿ ನಡೆಸಿದ್ದು, ಅಧಿಕಾರಿಗಳು ಪಶ್ಚಿಮ ಬಂಗಾಳದ…
ಸಿಎಂ ಬಗ್ಗೆ ಅವಹೇಳನಕಾರಿ ಹೇಳಿಕೆ: ವಿಪಕ್ಷ ನಾಯಕ ಅಶೋಕ್ ಸೇರಿ 42 ಬಿಜೆಪಿ ನಾಯಕರ ವಿರುದ್ಧ ಕೇಸ್
ಹುಬ್ಬಳ್ಳಿ:ರಾಮ ಜನ್ಮಭೂಮಿ ವಿಚಾರವಾಗಿ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿಯನ್ನು ಪೊಲೀಸರು ಬಂಧಿಸಿರುವ ಪ್ರಕರಣವು ಇದೀಗ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಬಿಜೆಪಿ ಮುಖಂಡರು ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಹೋರಾಟ ನಡೆಸುತ್ತಿದ್ದು,ಈ ಸಂದರ್ಭದಲ್ಲಿ ಹುಬ್ಬಳ್ಳಿಯಲ್ಲಿ ಬಿಜೆಪಿ ಮುಖಂಡರು ಸಿಎಂ…
ಕಾರ್ಕಳ: ಅಡಿಕೆ ಎಲೆಚುಕ್ಕಿ ರೋಗದ ಕುರಿತು ಮಾಹಿತಿ ಕಾರ್ಯಾಗಾರ
ಕಾರ್ಕಳ: ತೋಟಗಾರಿಕಾ ರೈತ ಉತ್ಪಾದಕ ಸಂಘ ಕಾರ್ಕಳ ಹಾಗೂ ಕಾರ್ಕಳ ತೋಟಗಾರಿಕಾ ಇಲಾಖೆಯ ವತಿಯಿಂದ ಅಡಿಕೆ ಎಲೆಚುಕ್ಕಿ ರೋಗ ಕುರಿತ ಮಾಹಿತಿ ಕಾರ್ಯಾಗಾರವು ಕಾರ್ಕಳ ಎಪಿಎಂಸಿ ಆವರಣದಲ್ಲಿನ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ತೋಟಗಾರಿಕಾ ರೈತ ಉತ್ಪಾದಕ ಸಂಘದ ಅಧ್ಯಕ್ಷ ಅಂತೋನಿ ಡಿಸೋಜಾ…
ಶಾಲಾ ವಾಹನ ಚಾಲಕರು, ಸಹಾಯಕರಿಗೆ ಪೊಲೀಸ್ ಪರಿಶೀಲನಾ ಪ್ರಮಾಣಪತ್ರ ಕಡ್ಡಾಯ
ಬೆಂಗಳೂರು: ಶಾಲಾ ಮಕ್ಕಳನ್ನು ಕರೆತರುವ ಎಲ್ಲಾ ಬಗೆಯ ವಾಹನಗಳ ಚಾಲಕರು ಮತ್ತು ಸಹಾಯಕರು ಪೊಲೀಸರಿಂದ ಪಡೆದ ಸನ್ನಡತೆಯ ಪ್ರಮಾಣಪತ್ರ ಸಲ್ಲಿಸುವುದನ್ನು ಶಾಲಾ ಶಿಕ್ಷಣ ಇಲಾಖೆ ಕಡ್ಡಾಯಗೊಳಿಸಿದೆ ಮತ್ತು ಅದನ್ನು ವಿದ್ಯಾರ್ಥಿಗಳ ಸಾಧನೆ ಟ್ರ್ಯಾಕಿಂಗ್ ಸಿಸ್ಟಂ (ಎಸ್ಟಿಎಸ್) ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಬೇಕು ಎಂದು…
ನಾನೂ ಸಹ ರಾಮಭಕ್ತ, ರಾಮೋತ್ಸವ ಮಾಡುತ್ತೇನೆ: ರಾಮ ವಿರೋಧಿಗಳಿಗೆ ಶಾಸಕ ಇಕ್ಬಾಲ್ ಹುಸೇನ್ ಟಾಂಗ್
ಚನ್ನಪಟ್ಟಣ ಜ.5: ನಾನೂ ಕೂಡಾ ರಾಮಭಕ್ತ, ನಾನು ರಾಮನನ್ನು ಪೂಜೆ ಮಾಡುತ್ತೇನೆ ರಾಮನಗರದಲ್ಲಿ ರಾಮೋತ್ಸವವನ್ನ ನಡೆಸಬೇಕು ಅಂತ ಚಿಂತನೆ ಮಾಡಿದ್ದೆವು. ಅದನ್ನ ಭಕ್ತಿ ಪೂರ್ವಕವಾಗಿ ಮಾಡೇ ಮಾಡುತ್ತೇವೆ ಎಂದು ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹಸೇನ್ ರಾಮ ವಿರೋಧಿಗಳಿಗೆ ಟಾಂಗ್ ನೀಡಿದ್ದಾರೆ…
