ಹಿರ್ಗಾನ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳಿಂದ ಬೆಂಗಾಲ್ ಕೃಷಿ ಭೂಮಿಯಲ್ಲಿ ಭತ್ತದ ನಾಟಿ
ಕಾರ್ಕಳ: ವಿದ್ಯಾರ್ಥಿಗಳಿಗೆ ಕೃಷಿಯ ಕುರಿತು ಆಸಕ್ತಿ ಬೆಳೆಸುವ ಮತ್ತು ಅನ್ನದಾತನ ಕಷ್ಟವನ್ನು ಅರಿಯುವ ಕಾರ್ಯಕ್ರಮದ ಅಂಗವಾಗಿ ಕ್ರಿಯೇಟಿವ್ ಕಾಲೇಜ್ ನ ವಾಣಿಜ್ಯ ವಿದ್ಯಾರ್ಥಿಗಳಿಗೆ ಭತ್ತದ ನಾಟಿ ನೆಡುವ ಕಾರ್ಯಕ್ರಮ ಹಿರ್ಗಾನದ ಬೆಂಗಾಲ್ ನ ಕೃಷಿ ಭೂಮಿಯಲ್ಲಿ ನಡೆಯಿತು. ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕವಾಗಿ ನೇಜಿ…
ಅಜೆಕಾರು ನಾಡಕಚೇರಿಗೆ ಲೋಕಾಯುಕ್ತ ದಾಳಿ: ಲಂಚ ಸ್ವೀಕರಿಸುವಾಗಲೇ ಲೋಕಾ ಪೊಲೀಸ್ ಬಲೆಗೆ!
ಕಾರ್ಕಳ: ಸರ್ಕಾರಿ ಕೆಲಸಕ್ಕಾಗಿ ನೌಕರನೊಬ್ಬ ವ್ಯಕ್ತಿಯೊಬ್ಬರ ಬಳಿ ಲಂಚ ಬೇಡಿಕೆಯಿಟ್ಟ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಜೆಕಾರು ನಾಡಕಚೇರಿಯ ಪ್ರಥಮ ದರ್ಜೆ ಸಹಾಯಕ ನಿಜಾಮುದ್ದೀನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಿರ್ಗಾನ ಗ್ರಾಮದ ವ್ಯಕ್ತಿಯೊಬ್ಬರು ಸಂತತಿ ನಕ್ಷೆಗಾಗಿ…
ಲೈಫ್ ಟೈಮ್ ಟ್ಯಾಕ್ಸ್ ಪಾವತಿಗೆ ಆದೇಶ: ಸರ್ಕಾರದ ವಿರುದ್ಧ ಸಿಡಿದೆದ್ದ ಗೂಡ್ಸ್ ವಾಹನ ಮಾಲೀಕರು
ಬೆಂಗಳೂರು: ಪಂಚ ಗ್ಯಾರಂಟಿ ಯೋಜನೆಗಳ ಹೊರೆ ನೀಗಿಸುವ ಆತುರದಲ್ಲಿ ರಾಜ್ಯ ಸರ್ಕಾರ ಬೆಲೆಏರಿಕೆ ಜತೆಗೆ ಬೇರೆ ಬೇರೆ ಹೊರೆಯನ್ನು ರಾಜ್ಯದ ಜನರಿಗೆ ಹೇರುತ್ತಿದೆ. ವಾಹನಗಳಿಗೆ ಲೈಫ್ ಟೈಂ ಟ್ಯಾಕ್ಸ್ ಪಾವತಿಗೆ ಸರ್ಕಾರ ಆದೇಶ ಹೊರಡಿಸಿದ್ದು ಗೂಡ್ಸ್ ವಾಹನ ಮಾಲೀಕರಿಗೆ ಈ ಕಾಯ್ದೆ…
ಬೆಳುವಾಯಿ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ
ಮೂಡುಬಿದಿರೆ: ಮೂಡುಬಿದಿರೆ ತಾಲೂಕಿನ ಬೆಳುವಾಯಿ ಎಂಬಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳುವಾಯಿ ಬರಕಲಗುತ್ತು ಮನೆಯ ರಾಮಣ್ಣ ಅವರ ಪುತ್ರ ಸಂತೋಷ್ ಪೂಜಾರಿ (42 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಮೂಡಬಿದ್ರೆಯ ಎಲೆಕ್ಟ್ರಿಕ್ ಅಂಗಡಿಯಲ್ಲಿ ಎಲೆಕ್ಟ್ರಿಕ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಸಂತೋಷ್…
ಮಾಳ : ಗೃಹಲಕ್ಷ್ಮಿ ಯೋಜನೆಗೆ ಚಾಲನೆ
ಕಾರ್ಕಳ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಚಾಲನೆ ಕಾರ್ಯಕ್ರಮವು ಮಾಳ ಶ್ರೀ ರಾಮ ಭಕ್ತಿ ಧಾಮ ದ ಸಭಾ ಭವನದಲ್ಲಿ ಪಂಚಾಯತ್ ಅಧ್ಯಕ್ಷ ರಾದ ಉಮೇಶ್ ಪೂಜಾರಿ ಅಧ್ಯಕ್ಷತೆ ಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ವಿಮಲಾ…
ಪಂಜ ಕೊಯಿಕುಡೆ ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಭೆ
ಮುಲ್ಕಿ: ಪಕ್ಷಿಕೆರೆ ಸಮೀಪದ ಪಂಜ ಕೊಯಿಕುಡೆ ಹಾಲು ಉತ್ಪಾದಕರ ಸಹಕಾರ ಸಂಘದ 2022-2023 ನೇ ಸಾಲಿನ ಸರ್ವ ಸದಸ್ಯರ ಸಭೆಯು ಅಧ್ಯಕ್ಷ ನವೀನ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು. ಒಕ್ಕೂಟದ ಉಪ ವ್ಯವಸ್ಥಾಪಕ ಡಾ. ಚಂದ್ರಶೇಖರ್ ಭಟ್ ಮಾತನಾಡಿ, ಹಾಲಿನ ಗುಣಮಟ್ಟವನ್ನು ಕಾಪಾಡಲು…
ವಾಂತಿ ಬಂತೆಂದು ಬಸ್ನಿಂದ ತಲೆ ಹೊರಹಾಕಿದ ಮಹಿಳೆಗೆ ಮತ್ತೊಂದು ವಾಹನ ಡಿಕ್ಕಿ: ತಲೆ ನಜ್ಜುಗುಜ್ಜಾಗಿ ಸ್ಥಳದಲ್ಲೇ ಸಾವು
ನವದೆಹಲಿ: ವಾಂತಿ ಮಾಡಲು ಬಸ್ ಕಿಟಕಿಯಿಂದ ತಲೆ ಹೊರ ಹಾಕಿದ ಮಹಿಳೆ ಓವರ್ ಟೇಕ್ ಮಾಡಲು ಬಂದ ಅಪರಿಚಿತ ವಾಹನದ ಮಧ್ಯೆ ಸಿಲುಕಿಕೊಂಡು, ತಲೆ ಜಜ್ಜಿ ಪ್ರಾಣ ಕಳೆದುಕೊಂಡ ಭೀಕರ ಘಟನೆ ಹೊಸದಿಲ್ಲಿಯಲ್ಲಿ ವರದಿಯಾಗಿದೆ . ಮಹಿಳೆ ಪ್ರಯಾಣಿಸುತ್ತಿದ್ದ ಹರಿಯಾಣ ರಸ್ತೆ…
ಕುಕ್ಕುಂದೂರು: ಬೊಲೆರೋ ಪಿಕಪ್- ಕಾರು ಡಿಕ್ಕಿ :ಪಿಕಪ್ ಚಾಲಕನಿಗೆ ಗಾಯ
ಕಾರ್ಕಳ : ಕಾರ್ಕಳ ತಾಲೂಕಿನ ಉಡುಪಿ -ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ಕುಕ್ಕುಂದೂರು ಗ್ರಾಮದ ಪಿಲಿಚಂಡಿ ದೇವಸ್ಥಾನದ ಬಳಿ ಮೀನು ಸಾಗಿಸುತ್ತಿದ್ದ ಬೊಲೆರೋ ಪಿಕಪ್ ಗೂಡ್ಸ್ ಹಾಗೂ ಕಾರು ಡಿಕ್ಕಿಯಾದ ಪರಿಣಾಮ ಪಿಕಪ್ ಸವಾರ ಗಾಯಗೊಂಡಿದ್ದಾರೆ. ಬುಧವಾರ ಬೆಳಿಗ್ಗೆ ಬೊಲೆರೋ ಪಿಕಪ್ ಮಲ್ಪೆಯಿಂದ…
ಸೂರ್ಯಯಾನ ತಾಲೀಮು ಪೂರ್ಣ: ಸೆ.2ರಂದು ನಭಕ್ಕೆ ಆದಿತ್ಯ L1
ಬೆಂಗಳೂರು: ಚಂದ್ರಯಾನದ 3ರ ಯಶಸ್ಸಿನ ಬೆನ್ನಲ್ಲೇ ಸೂರ್ಯಯಾನಕ್ಕೆ ಸಜ್ಜಾಗಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರವು (ಇಸ್ರೊ), ಉಡ್ಡಯನದ ಪೂರ್ವಾಭ್ಯಾಸವನ್ನು ಬುಧವಾರ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಶ್ರೀಹರಿಕೋಟದ ಉಡ್ಡಯನ ನೆಲೆಯಿಂದ ಸೆ.2ರಂದು ಬೆಳಗ್ಗೆ 11.50ಕ್ಕೆ ನೌಕೆಯ ಉಡ್ಡಯನ ನಡೆಯಲಿದ್ದು, ಈ ಸಂಬAಧ ನೌಕೆಯ ಉಡ್ಡಯನ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:31.08.2023, ಗುರುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಶ್ರಾವಣ ಮಾಸ(ಸೋಣ) ಶುಕ್ಲಪಕ್ಷ, ನಕ್ಷತ್ರ:ಶತಭಿಷಾ ರಾಹುಕಾಲ 02:04 ರಿಂದ 03:37 ಗುಳಿಕಕಾಲ-09:26 ರಿಂದ 10:59 ಸೂರ್ಯೋದಯ (ಉಡುಪಿ) 06:21 ಸೂರ್ಯಾಸ್ತ – 06:43 ದಿನವಿಶೇಷ:ಮಹಾನಕ್ಷತ್ರ ಪೂರ್ವಫಾಲ್ಗುನ ಆರಂಭ, ಹುಣ್ಣಿಮೆ, ಹಯಗ್ರೀವ…
