ಪಾಲಡ್ಕ : ಗೃಹಲಕ್ಷ್ಮಿ ಯೋಜನೆಗೆ ಚಾಲನೆ
ಮೂಡುಬಿದಿರೆ : ತಾಲೂಕಿನ ಪಾಲಡ್ಕ ಗ್ರಾ ಪಂ ವ್ಯಾಪ್ತಿಯಲ್ಲಿ ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಬುಧವಾರ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಪಾಲಡ್ಕದ ಪೂಪಾಡಿಕಲ್ ಬ್ರಹ್ಮಶ್ರೀ ಗುರುನಾರಾಯಣ ಸಭಾಭವನದಲ್ಲಿ ನಡೆದ ಕಾರ್ಯಕ್ರಮವನ್ನು ಪಾಲಡ್ಕ ಪಂಚಾಯತ್ ಅಧ್ಯಕ್ಷೆ ಅಮಿತಾ ನಾಯ್ಕ್ ಹಾಗೂ ಉಪಾಧ್ಯಕ್ಷ…
ಕಾರ್ಕಳ : ಗೃಹಲಕ್ಷ್ಮಿ ಯೋಜನೆಗೆ ಚಾಲನೆ
ಕಾರ್ಕಳ: ತಾಲೂಕು ಆಡಳಿತ, ತಾ.ಪಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಾರ್ಕಳ ಪುರಸಭೆಯ ಸಹಯೋಗದಲ್ಲಿ ಪೆರ್ವಾಜೆ ಬಿಲ್ಲವ ಸಮಾಜ ಮಂದಿರದಲ್ಲಿ ಬುಧವಾರ ಗೃಹಲಕ್ಷಿö್ಮ ಯೋಜನೆಗೆ ಕಾರ್ಕಳ ತಹಸೀಲ್ದಾರ್ ಅನಂತಶAಕರ್ ಬಿ. ಚಾಲನೆ ನೀಡಿದರು. ಬಳಿಕ ಮಾತಮಾಡಿದ ಅವರು ಮಹಿಳಾ…
ಚಂದ್ರನ ರಹಸ್ಯಗಳ ಅನಾವರಣ: ಚಂದ್ರಯಾನ-3ರ ರೋವರ್‌ನ ಗಂಧಕ ಅನ್ವೇಷಣೆ
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ-3ರ ರೋವರ್ ಚಂದ್ರನ ದಕ್ಷಿಣ ಧ್ರುವದ ಬಳಿ ಗಂಧಕ ಹಾಗೂ ಹಲವಾರು ಧಾತುಗಳು ಇರುವುದನ್ನು ಪತ್ತೆ ಹಚ್ಚಿದೆ. ಚಂದ್ರನಿಗೆ ಸಂಬAಧಿಸಿದAತೆ, ಗಂಧಕ ಒಂದು ಅಪರೂಪದ ಧಾತುವಾಗಿದ್ದು, ದಕ್ಷಿಣ ಧ್ರುವದ ಬಳಿ ಗಂಧಕ ಪತ್ತೆಯಾಗಿರುವುದು…
ಕಾರ್ಕಳ: ಪ್ರಜಾಪಿತ ಬ್ರಹ್ಮಾಕುಮಾರಿ ವತಿಯಿಂದ ರಕ್ಷಾಬಂಧನ ದಿನಾಚರಣೆ
ಕಾರ್ಕಳ: ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಸೇವಾಕೇಂದ್ರದಲ್ಲಿ ರಕ್ಷಾ ಬಂಧನದ ಕಾರ್ಯಕ್ರಮದಲ್ಲಿ ದಾವಣಗೆರೆ ಸೇವಾಕೇಂದ್ರದ ಸಂಚಾಲಕಿ ರಾಜಯೋಗಿನಿ ಬ್ರಹ್ಮಾಕುಮಾರಿ ಲೀಲಾಜೀಯವರು ಪ್ರವಚನ ನೀಡುತ್ತಾ, ಪರಮಾತ್ಮನ ರಕ್ಷಣೆಯೇ ಸತ್ಯ ರಕ್ಷಾ ಬಂಧನವಾಗಿದೆ. ಮಾನವರು ಯಾವುದೇ ಬಂಧನದಲ್ಲಿ ಇರಲು ಬಯಸುವುದಿಲ್ಲ, ಅದರೆ ಪರಮಾತ್ಮನ…
ಮೂಡಬಿದಿರೆ: ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನಲ್ಲಿ ಸ್ಮರಣಸಂಚಿಕೆ “ಮೌಲ್ಯ” ಬಿಡುಗಡೆ- ಮೌಲ್ಯಾಧಾರಿತ ಶಿಕ್ಷಣದಿಂದ ಸ್ವಸ್ಥ ಸಮಾಜ ನಿರ್ಮಾಣ-ಭೋಜೇಗೌಡ
ಮೂಡಬಿದಿರೆ: ಶಿಕ್ಷಣ ಮತ್ತು ಆರೋಗ್ಯ ಸ್ವಸ್ಥ ಸಮಾಜದ ಅನಿವರ‍್ಯತೆಗಳಾಗಿದ್ದು ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಇವೆರಡನ್ನು ಪಡೆದಾಗ ಮಾತ್ರ ಬಲಿಷ್ಠ ಸಮಾಜದ ನಿರ್ಮಾಣವಾಗಲು ಸಾಧ್ಯ. ಪಠ್ಯಗಳ ಜೊತೆಗೆ ಜೀವನ ಮೌಲ್ಯಗಳನ್ನು ತಿಳಿಹೇಳುವ ಶಿಕ್ಷಣದಿಂದ ಸುಶಿಕ್ಷಿತ, ಸಂಸ್ಕಾರಯುತ ಸಮಾಜ ನಿರ್ಮಾಣವಾಗಿ “ಕಟ್ಟುವೆವು ನಾವು ರಸದ…
ಹೆಬ್ರಿ : ಅಮೃತ ಭಾರತಿ ವಿದ್ಯಾಲಯದಲ್ಲಿ ರಕ್ಷಾಬಂಧನ
ಹೆಬ್ರಿ : ಪಾಂಡುರಂಗ ರಮಣ ನಾಯಕ್ ಅಮೃತಭಾರತಿ ವಿದ್ಯಾಲಯದಲ್ಲಿ ರಕ್ಷಾಬಂಧನ ಆಚರಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಅಮೃತಭಾರತಿ ಟ್ರಸ್ಟಿನ ಸದಸ್ಯರಾದ ಬಾಲಕೃಷ್ಣ ಮಲ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶದ ಯೋಧರು ನಮ್ಮ ರಕ್ಷಣೆಯನ್ನು ಮಾಡಿದರೆ, ದೇಶದ ಸಹೋದರಿಯರ ರಕ್ಷಾ ಕವಚವಾಗಿ ನಾವು ಇರಬೇಕು…
ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ: ಮೂಡಬಿದಿರೆ ಎಕ್ಸಲೆಂಟ್‌ನ ವಿದ್ಯಾರ್ಥಿನಿ ಶ್ರೀದ ಎಂ.ಎಂ ರಾಜ್ಯಮಟ್ಟಕ್ಕೆ ಆಯ್ಕೆ
ಮೂಡಬಿದಿರೆ: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಪುತ್ತೂರು ಸ್ವಾಮಿ ವಿವೇಕಾನಂದ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಮೂಡುಬಿದಿರೆ ಕಲ್ಲಬೆಟ್ಟು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀದ ಎಂ. ಎಂ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ…
ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅಧಿಕೃತ ಚಾಲನೆ: ಇಂದಿನಿಂದಲೇ ಮನೆ ಯಜಮಾನಿಯರ ಖಾತೆಗೆ 2 ಸಾವಿರ ಹಣ ಜಮಾ
ಮೈಸೂರು: ದೇಶದ ಇತಿಹಾಸದಲ್ಲೆ ಅತಿ ದೊಡ್ಡ ಕಲ್ಯಾಣ ಕಾರ್ಯಕ್ರಮ ಎನ್ನಲಾಗುತ್ತಿರುವ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರುಪಾಯಿ ನೀಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ನಾಲ್ಕನೇ ಗ್ಯಾರಂಟಿಯಾದ ಗೃಹಲಕ್ಷ್ಮಿ ಯೋಜನೆಗೆ ಬುಧವಾರ ಅದ್ಧೂರಿ ಚಾಲನೆ ಸಿಕ್ಕಿದೆ. ಮೈಸೂರಿನ ಮಹಾರಾಜ…
ಎಲೆಕ್ಟ್ರಿಕ್ ವಾಹನ ಮಾರಾಟ ಕ್ರಾಂತಿಗೆ ಮುಂದಾದ ಟಾಟಾ: ಹೊಸ ಇವಿ ಬ್ರ್ಯಾಂಡ್ ಘೋಷಣೆ
ನವದೆಹಲಿ: ಭಾರತದಲ್ಲಿ ಟಾಟಾ ವಿಶ್ವಾಸಾರ್ಹ ವಾಹನ ತಯಾರಿಕಾ ಕಂಪನಿಯಾಗಿ ಜನಮನ್ನಣೆ ಗಳಿಸಿದ್ದು ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಇತರ ಕಂಪನಿಗಳಿಗೆ ಹೋಲಿಸಿದರೆ ಮೊದಲ ಸ್ಥಾನದಲ್ಲಿದೆ. ಇದೀಗ ಟಾಟಾ ಕಂಪನಿ ಎಲೆಕ್ಟ್ರಿಕ್ ವಾಹನ ಮಾರಾಟಕ್ಕಾಗಿ ಪ್ರತ್ಯೇಕ ಬ್ರ್ಯಾಂಡ್ ಸ್ಥಾಪಿಸಿದೆ. ಇನ್ನು ಮುಂದೆ ಕಂಪನಿಯ ಪ್ರತಿಯೊಂದು…
ಮಂಗಳೂರು : ರಸ್ತೆಗೆ ಎಸೆಯಲ್ಪಟ್ಟು ಬಸ್ಸು ನಿರ್ವಾಹಕ ಸಾವು
ಮಂಗಳೂರು: ಖಾಸಗಿ ಬಸ್ಸಿನ ನಿರ್ವಾಹಕರ ಬಸ್ಸು ಚಲಿಸುತ್ತಿದ್ದ ವೇಳೆ ಬಸ್ಸಿನಿಂದ ರಸ್ತೆಗೆಸೆಯಲ್ಪಟ್ಟು ಮೃತಪಟ್ಟಿರುವ ದಾರುಣ ಘಟನೆ ಮಂಗಳೂರು ನಗರದ ನಂತೂರು ವೃತ್ತದಲ್ಲಿ ನಡೆದಿದೆ. ಬಾಗಲಕೋಟೆ ಮೂಲದ ಯುವಕ ಸುರತ್ಕಲ್ ತಡಂಬೈಲ್ ನಲ್ಲಿ ವಾಸವಿದ್ದ ಯುವಕ ಈರಯ್ಯ (23) ಮೃತಪಟ್ಟ ದುರ್ದೃವಿ. ಕದ್ರಿ…
