ಹೆಬ್ರಿ : ಫೆ. 19ರಂದು ಜೆಡಿಎಸ್ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ
ಹೆಬ್ರಿ: ಜೆಡಿಎಸ್ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶವು ಫೆಬ್ರವರಿ 19ರಂದು ಬೆಳಿಗ್ಗೆ 10:30 ಕ್ಕೆ ಹೆಬ್ರಿಯ ಚೈತನ್ಯ ಸಭಾಂಗಣದಲ್ಲಿ ನಡೆಯಲಿದೆ . ಈ ಸಮಾವೇಶದಲ್ಲಿ ಉಡುಪಿ ಜಿಲ್ಲಾಧ್ಯಕ್ಷ ಯೋಗೇಶ್ ವಿ ಶೆಟ್ಟಿ ಭಾಗವಹಿಸಲಿದ್ದಾರೆ ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ನ…
ಕಾರ್ಕಳ : ಫೆ.10,11 ರಂದು ಜ್ಯೋತಿ ಯುವಕ ಮತ್ತು ಮಹಿಳಾ ಮಂಡಲದ ವಾರ್ಷಿಕೋತ್ಸವ
ಕಾರ್ಕಳ : ಕಾರ್ಕಳ ಜ್ಯೋತಿ ಯುವಕ ಮತ್ತು ಜ್ಯೋತಿ ಮಹಿಳಾ ಮಂಡಲದ 62 ನೇ ವಾರ್ಷಿಕೋತ್ಸವವು ಫೆ.10 ಮತ್ತು 11 ರಂದು ಕಾಳಿಕಾಂಬ ಜ್ಯೋತಿ ಮೈದಾನದಲ್ಲಿ ನಡೆಯಲಿದೆ. ಫೆ.10 ಶುಕ್ರವಾರದಂದು ಸಂಜೆ ಸತ್ಯನಾರಾಯಣ ಪೂಜೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಫೆ.11…
ದರೆಗುಡ್ಡೆ: 12-13 ನೇ ಶತಮಾನದ ತುಳು ಬಂಡೆಗಲ್ಲು ಶಾಸನ ಪತ್ತೆ
ಮಂಗಳೂರು : ತಾಲೂಕಿನ ದರೆಗುಡ್ಡೆಯ ಇಟಲ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬಲ ಬದಿಯಲ್ಲಿರುವ, ಸ್ಥಳೀಯರು ಆನೆಕಲ್ಲು ಎಂದು ಕರೆಯುವ ಬಂಡೆಯಲ್ಲಿ ತುಳು ಶಾಸನವೊಂದನ್ನು ಉಡುಪಿಯ ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರದ ಅಧ್ಯಯನ ನಿರ್ದೇಶಕರಾದ ಪ್ರೊ. ಎಸ್.ಎ. ಕೃಷ್ಣಯ್ಯ ಅವರು ಉಡುಪಿಯ ವೇದಮೂರ್ತಿ…
ಕಾರ್ಕಳ:ಫೆ 9ರಂದು ಪ್ರಮೋದ್ ಮುತಾಲಿಕ್ ಅವರ ಸಂಘಟನಾ ಕಾರ್ಯಾಲಯ ಉದ್ಘಾಟನೆ
ಕಾರ್ಕಳ: ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರ ಸಘಟನಾ ಕಾರ್ಯಾಲಯ ಪಾಂಚಜನ್ಯ ಇದರ ಉದ್ಘಾಟನೆಯು ಫೆ 9ರಂದು ಗುರುವಾರ ನಡೆಯಲಿದೆ. ಕಾರ್ಕಳದ ಪರಪು ಎಂಬಲ್ಲಿನ ಕಚೇರಿಯ ಉದ್ಘಾಟನೆ ಪ್ರಯುಕ್ತ ಬೆಳಗ್ಗೆ 11ರಿಂದ ಗಣಹೋಮ,ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:07.02.2023, ಮಂಗಳವಾರ,ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮಕರ ಮಾಸ, ಕೃಷ್ಣಪಕ್ಷ, ನಕ್ಷತ್ರ:ಮಖಾ,ರಾಹುಕಾಲ -03:39 ರಿಂದ 05:06 ಗುಳಿಕಕಾಲ 12:45 ರಿಂದ 02:12 ಸೂರ್ಯೋದಯ (ಉಡುಪಿ) 06:58 ಸೂರ್ಯಾಸ್ತ – 06:32 ರಾಶಿ ಭವಿಷ್ಯ: ಮೇಷ(Aries): ಹೂಡಿಕೆಗೆ ಸಮಯ…
ಕೌಡೂರು : ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು
ಕಾರ್ಕಳ : ಕಾರ್ಕಳ ತಾಲೂಕು ಕೌಡೂರು ಗ್ರಾಮದ ಕಂಡಲ್ಕೆ ಎಂಬಲ್ಲಿ ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದಿರುವ ಘಟನೆ ಶನಿವಾರ ನಡೆದಿದೆ. ಕಂಡಲ್ಕೆಯ ಮಹಮ್ಮದ್ ಇರ್ಫಾನ್ ಎಂಬವರು ಫೆಬ್ರವರಿ 3 ರಂದು ಜಾತ್ರೆಯಲ್ಲಿ ವ್ಯಾಪಾರ ಮಾಡಲು ಹೋಗಿದ್ದು…
ಮಾಳ : ಟಿಪ್ಪರ್‌ಗೆ ಬೈಕ್ ಡಿಕ್ಕಿಯಾಗಿ ಇಬ್ಬರಿಗೆ ಗಾಯ
ಕಾರ್ಕಳ : ಕಾರ್ಕಳ ತಾಲೂಕಿನ ಮಾಳ ಘಾಟಿಯ ಅಬ್ಬಾಸ್ ಕಟ್ಟಿಂಗ್ ಎಂಬಲ್ಲಿ ಬೈಕ್ ಟಿಪ್ಪರ್ ಗೆ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ. ಬೈಕ್ ಸವಾರ ಸಾಕ್ಷತ್ ಹಾಗೂ ಸಹಸವಾರ ಸತೀಶ್ ಗಾಯಗೊಂಡವರು. ಸಾಕ್ಷತ್ ತನ್ನ ಬೈಕಿನಲ್ಲಿ ಸತೀಶ…
ವಾಮಂಜೂರಿನ ಎಸ್‌ಡಿಎಂ ಮಂಗಳಜ್ಯೋತಿ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
ಮಂಗಳೂರು : ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ವಿಶೇಷ ಸಾಮರ್ಥ್ಯದ ಮಕ್ಕಳ ಕ್ರೀಡಾಕೂಟದಲ್ಲಿ ವಾಮಂಜೂರಿನ ಎಸ್ ಡಿ ಎಂ ಮಂಗಳ ಜೋತಿ ಸಮಗ್ರ ಶಾಲೆಯ ವಿದ್ಯಾರ್ಥಿಗಳು 10 ವೈಯಕ್ತಿಕ ಪದಗಳನ್ನು ಪಡೆದು, ಪವಿತ್ರ ,ಧನುಷ, ಜ್ಞಾನೇಶ್ ಮತ್ತು ಮೊಹಮ್ಮದ್ ಮುಸ್ತಾಫ್…
ವಿಚ್ಛೇದಿತ ಮಹಿಳೆ ಪತಿಯ ಜೀವನಾಂಶಕ್ಕೆ ಅರ್ಹಳು : ಬಾಂಬೆ ಹೈಕೋರ್ಟ್
ಮುಂಬೈ: ವಿಚ್ಛೇದನದ ನಂತರವೂ ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಮಹಿಳೆ ಜೀವನಾಂಶ ಪಡೆಯಲು ಅರ್ಹಳು ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಜನವರಿ 24 ರ ಆದೇಶದಲ್ಲಿ ನ್ಯಾಯಮೂರ್ತಿ ಆರ್‌ಜಿ ಅವಚತ್ ಅವರ ಏಕ ಪೀಠವು ಸೆಷನ್ಸ್ ನ್ಯಾಯಾಲಯವು…
ಸುಪ್ರೀಂ ಕೋರ್ಟ್‌ಗೆ ಐವರು ನೂತನ ನ್ಯಾಯಾಧೀಶರ ನೇಮಕ: ಪ್ರಮಾಣ ವಚನ ಬೋಧಿಸಿದ ಡಿವೈ ಚಂದ್ರಚೂಡ್
ನವದೆಹಲಿ: ಸುಪ್ರೀಂ ಕೋರ್ಟ್ ಸೋಮವಾರ ಐವರು ಹೊಸ ನ್ಯಾಯಾಧೀಶರನ್ನು ಪಡೆದುಕೊಂಡಿದೆ. ವಾರಾಂತ್ಯದಲ್ಲಿ ಇವರ ಹೆಸರುಗಳನ್ನು ಶಿಫಾರಸು ಮಾಡಲಾಗಿತ್ತು. ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದು, ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಪ್ರಮಾಣ ವಚನ ಬೋಧಿಸಿದ್ದಾರೆ.ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್, ಸಂಜಯ್…