ರೈತರಿಗೆ 10 ಗಂಟೆ ವಿದ್ಯುತ್ ಒದಗಿಸಲು ಚಿಂತನೆ : ಸಚಿವ ಸುನಿಲ್ ಕುಮಾರ್
ಕನಕಗಿರಿ : ಮುಂದಿನ ದಿನಗಳಲ್ಲಿ ರೈತರಿಗೆ 7 ಗಂಟೆಗೆ ಬದಲಾಗಿ 10 ಗಂಟೆ ವಿದ್ಯುತ್ ಒದಗಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ತಾಲೂಕಿನ ಸುಳೇಕಲ್ ಗ್ರಾಮದ ಬಳಿಯ .150 ಕೋಟಿ ವೆಚ್ಚದ 220/110/11ಕೆವಿ…
ಖ್ಯಾತ ಚಿತ್ರ ಕಲಾವಿದ ಬಿ.ಕೆ.ಎಸ್.ವರ್ಮಾ ವಿಧಿವಶ
ಬೆಂಗಳೂರು: ಖ್ಯಾತ ಚಿತ್ರ ಕಲಾವಿದ ಬಿ.ಕೆ.ಎಸ್.ವರ್ಮಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ರವಿವರ್ಮನ ಕಲಾಕೃತಿಗಳಿಂದ ಪ್ರೇರಣೆ ಪಡೆದಿದ್ದ ತೈಲವರ್ಣದಲ್ಲಿ ಚಿತ್ರ ಬಿಡಿಸುದ್ದರು ಕನ್ನಡ ತಾಯಿ ಭುವನೇಶ್ವರಿ, ಭಾರತಮಾತೆ, ಪೂಜೆಯಲ್ಲಿ ತಲ್ಲಿನರಾದ ರಾಘವೇಂದ್ರ ಸ್ವಾಮಿ, ಈಶ್ವರ ಕುಟುಂಬ ಕಲಾಕೃತಿಗಳು ವಿಶ್ವಮಟ್ಟದಲ್ಲಿ ಜನಪ್ರಿಯವಾಗಿತ್ತು. ಮೈಸೂರಿನ ಜಗನ್ಮೋಹನ…
ಇಂದಿನಿಂದ ರಾಜ್ಯಾದ್ಯಂತ ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರ ಪ್ರತಿಭಟನೆ : ಆರೋಗ್ಯ ಸೇವೆಯಲ್ಲಿ ವ್ಯತ್ಯಯ
ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ, ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವಂತ ನೌಕರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸೋವರೆಗೆ ಮುಷ್ಕರ ನಿಲ್ಲಿಸುವುದಿಲ್ಲ ಎಂಬುದಾಗಿ ಎಚ್ಚರಿಕೆಯನ್ನು ನೀಡಿದ್ದಾರೆ. ಈ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:06.02.2023, ಸೋಮವಾರ,ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮಕರ ಮಾಸ, ಶುಕ್ಲಪಕ್ಷ, ನಕ್ಷತ್ರ:ಆಶ್ಲೇಷಾ, ರಾಹುಕಾಲ -08:25 ರಿಂದ 09:52 ಗುಳಿಕಕಾಲ 02:12 ರಿಂದ 03:39 ಸೂರ್ಯೋದಯ (ಉಡುಪಿ) 06:58 ಸೂರ್ಯಾಸ್ತ – 06:32 ರಾಶಿ ಭವಿಷ್ಯ: ಮೇಷ(Aries): ನಿಮ್ಮ…
ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 18 ಹಿಂದೂಗಳ ಕೊಲೆಯಾಗಿದೆ : ಸಚಿವ ಸುನಿಲ್ ಕುಮಾರ್
ಕೊಪ್ಪಳ : ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ 18 ಹಿಂದೂ ಕಾರ್ಯಕರ್ತರ ಕೊಲೆಯಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಕೊಪ್ಪಳದ ಗಂಗಾವತಿ ತಾಲೂಕಿನ ಶ್ರೀರಾಮನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಸುನೀಲ್ ಕುಮಾರ್, ನಮ್ಮ ಅವಧಿಯಲ್ಲಿ ಕೇವಲ ಒಬ್ಬ…
ದಾವಣಗೆರೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಸರ್ಕಾರಿ ಅಭಿಯೋಜಕಿ ಲೋಕಾಯುಕ್ತ ಬಲೆಗೆ
ದಾವಣಗೆರೆ : ಪೋಕ್ಸೋ ಪ್ರಕರಣದ ಆರೋಪಿಗೆ ಸಹಕಾರ ನೀಡಿ ಅದಕ್ಕೆ ಪ್ರತಿಯಾಗಿ 1.87 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವಿಶೇಷ ಸರ್ಕಾರಿ ಅಭಿಯೋಜಕಿ ಇಂದು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ತಾಲೂಕಿನ ಕಿತ್ತೂರು ಗ್ರಾಮದ ಜಿ.ಟಿ ಮದನ ಕುಮಾರ ವಿರುದ್ಧ ಪೋಕ್ಸೋ…
ಹೆಬ್ರಿ: ಹೆಬೇರಿ ಉತ್ಸವದ ಪ್ರಚಾರಕ್ಕೆ ರಿಕ್ಷಾ,ಬಸ್ಸುಗಳಿಗೆ ಧ್ವಜ ವಿತರಣೆ
ಹೆಬ್ರಿ: ಹೆಬ್ರಿಯಲ್ಲಿ ಪ್ರತೀವರ್ಷ ನಡೆಯುತ್ತಿರುವ ಹೆಬ್ಬೇರಿ ಉತ್ಸವದ ಪ್ರಚಾರಕ್ಕಾಗಿ ಆಟೋ ರಿಕ್ಷಾ ಮತ್ತು ಬಸ್ಸುಗಳಿಗೆ ಉತ್ಸವದ ಧ್ವಜಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಅನಂತ ಪದ್ಮನಾಭ ಸನ್ನಿದಿ ಸಭಾಭವನದ ಮಾಲಕರಾದ ಭಾಸ್ಕರ್ ಜೋಯಿಸ್,ಮೂಡಬಿದ್ರೆ ಶಿಕ್ಷಣ ಪರಿವೀಕ್ಷಣಾ ಅಧಿಕಾರಿ ನಿತ್ಯಾನಂದ ಶೆಟ್ಟಿ, ಮದಗ ಫೌಂಡೆಶನ್ ಟ್ರಸ್ಟ್…
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಪ್ರಹ್ಲಾದ್ ಜೋಶಿ ಸಿಎಂ: ಹೆಚ್‌ಡಿಕೆ ಹೊಸ ಬಾಂಬ್
ಬೆಂಗಳೂರು :ರಾಜ್ಯದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಸ್ಥಾನಕ್ಕೆ ಬ್ರಾಹ್ಮಣರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬ್ರಾಹ್ಮಣ ಸಮುದಾಯದ ಪ್ರಹ್ಲಾದ್…
ಹೈಕಮಾಂಡ್ ಬುಲಾವ್ ಹಿನ್ನಲೆ: ಇಂದು ಸಿಎಂ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ ದೆಹಲಿಗೆ
ಬೆಂಗಳರು: ಮುಂಬರುವ ವಿಧಾನಸಭಾ ಚುನಾವಣೆಯ ವಿಚಾರವಾಗಿ ಚರ್ಚಿಸಲು ಬಿಜೆಪಿ ಹೈಕಮಾಂಡ್ ಸಿಎಂ ಹಾಗೂ ಮಾಜಿ ಸಿಎಂ ಬಿಎಸ್‌ವೈ ಅವರಿಗೆ ಬುಲಾವ್ ನೀಡಿದೆ ಎನ್ನಲಾಗಿದ್ದು ಈ ಹಿನ್ನಲೆಯಲ್ಲಿ ಇಂದು ಸಿಎಂ ಬೊಮ್ಮಾಯಿ ಹಾಗೂ ಬಿಎಸ್‌ವೈ ದೆಹಲಿಗೆ ಪ್ರಯಾಣಿಸಲಿದ್ದಾರೆ. ದೆಹಲಿ ಭೇಟಿಯ ವೇಳೆ ಭದ್ರಾ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:05.02.2023, ಭಾನುವಾರ,ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮಕರ ಮಾಸ, ಶುಕ್ಲಪಕ್ಷ, ನಕ್ಷತ್ರ:ಪುಷ್ಯ,ರಾಹುಕಾಲ -05:05 ರಿಂದ 06:32 ಗುಳಿಕಕಾಲ 03:39 ರಿಂದ 05:05 ಸೂರ್ಯೋದಯ (ಉಡುಪಿ) 06:59 ಸೂರ್ಯಾಸ್ತ – 06:32, ದಿನವಿಶೇಷ: ಪೂರ್ಣಿಮೆ ರಾಶಿ ಭವಿಷ್ಯ: ಮೇಷ(Aries):…