ಕಾರ್ಕಳದಲ್ಲಿ ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸರ ದಾಳಿ: ಓರ್ವ ಮಹಿಳೆ ಸೇರಿ ಐವರ ಬಂಧನ, ಓರ್ವ ಮಹಿಳೆಯ ರಕ್ಷಣೆ
ಕಾರ್ಕಳ: ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಪಟ್ಲ ದಾನಿಯಾ ಪಿರೇರಾ ಎಂಬವಬರ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಕಾರ್ಕಳ ನಗರ ಪೊಲೀಸ್ ನಿರೀಕ್ಷಕ ಟಿ.ಡಿ ನಾಗರಾಜ್ ನೇತೃತ್ವದ ಪೊಲೀಸರ ತಂಡ ದಾಳಿ ಗುರುವಾರ ದಾಳಿ ನಡೆಸಿ ಓರ್ವ…
ವಾಹನ ಚಾಲನಾ ತರಬೇತಿ ಶುಲ್ಕದಲ್ಲಿ ಭಾರೀ ಹೆಚ್ಚಳ:ಜ 1 ರಿಂದಲೇ ಪರಿಷ್ಕೃತ ಶುಲ್ಕ ಜಾರಿ
ಬೆಂಗಳೂರು:ರಾಜ್ಯದಲ್ಲಿ ಇನ್ನು ವಾಹನ ಡ್ರೈವಿಂಗ್ ಕಲಿಯೋದು ದುಬಾರಿಯಾಗಲಿದ್ದು, ದ್ವಿಚಕ್ರ ವಾಹನದಿಂದ ಭಾರೀ ಘನವಾಹನಗಳ ಚಾಲನಾ ತರಬೇತಿ ಶುಲ್ಕದಲ್ಲಿ ಭಾರೀ ಏರಿಕೆಯಾಗಿದೆ. ಸಾರಿಗೆ ಇಲಾಖೆಯ ಆಯುಕ್ತರು ಈ ಕುರಿತು ಆದೇಶ ಹೊರಡಿಸಿದ್ದು, ಕಾರು ಸೇರಿದಂತೆ ಲಘು ಪ್ರಯಾಣಿಕರ ವಾಹನ ಚಾಲನಾ ತರಬೇತಿ ಶುಲ್ಕವನ್ನು…
ಪುತ್ತೂರು: ಡಿಆರ್‌ಡಿಒ ಯುವ ವಿಜ್ಞಾನಿ ಆತ್ಮಹತ್ಯೆ
ಪುತ್ತೂರು ಡಿ.15: ಪುತ್ತೂರು ತಾಲೂಕಿನಲ್ಲಿ ಯುವ ವಿಜ್ಞಾನಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆ ನಿವಾಸಿ ಭರತ್ ಕಲ್ಲರ್ಪೆ (24) ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯುವ ವಿಜ್ಞಾನಿ. ಭರತ್ ಹೈದರಾಬಾದ್‌ನ ಡಿಆರ್‌ಡಿಒ ಸಂಸ್ಥೆಯಲ್ಲಿ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:15.12.2023, ಶುಕ್ರವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಹೇಮಂತ ಋತು,ಮಾರ್ಗಶಿರ ಮಾಸ,(ವೃಶ್ಚಿಕ) ಶುಕ್ಲ ಪಕ್ಷ , ನಕ್ಷತ್ರ:ಪೂರ್ವಾಷಾಢ, ರಾಹುಕಾಲ- 11:01 ರಿಂದ 12:26 ಗುಳಿಕಕಾಲ-08:12 ರಿಂದ 09:36 ಸೂರ್ಯೋದಯ (ಉಡುಪಿ) 06:47 ಸೂರ್ಯಾಸ್ತ – 06:04 ರಾಶಿ ಭವಿಷ್ಯ ಮೇಷ ರಾಶಿ…
ಸಂಸತ್ತಿನಲ್ಲಿ ಕಲರ್ ಬಾಂಬ್ ಸ್ಪೋಟಿಸಿದ ಪ್ರಕರಣ: ಕೇಂದ್ರ ಸರ್ಕಾರದ ಆಡಳಿತಾತ್ಮಕ ವೈಫಲ್ಯಕ್ಕೆ ಸಾಕ್ಷಿ: ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರ ಪಾಲ್
ಕಾರ್ಕಳ: ದೇಶದ ಪ್ರಜಾತಂತ್ರ ವ್ಯವಸ್ಥೆಯ ದೇಗುಲವಾಗಿರುವ ಪಾರ್ಲಿಮೆಂಟಿನ ಒಳಗೆ ಅಧಿವೇಶನ ನಡೆಯುತ್ತಿರುವ ಹೊತ್ತಲ್ಲೇ ವ್ಯಕ್ತಿಯೊಬ್ಬ ಒಳನುಸುಳಿ ಕಲರ್ ಬಾಂಬ್ ಸ್ಪೋಟಿಸಿ ಆತಂಕ ಸೃಷ್ಠಿಸಿರುವುದು ಕೇಂದ್ರ ಸರಕಾರದ ಆಡಳಿತಾತ್ಮಕ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಪಾರ್ಲಿಮೆಂಟಿಗೆ ಭದ್ರತೆ ಒದಗಿಸಲಾಗದವರು ದೇಶಕ್ಕೆ ಭದ್ರತೆ ನೀಡಲು ಸಾಧ್ಯವೇ ಎಂದು…
ಡಿ.26ರಿಂದ ಯುವನಿಧಿ ಯೋಜನೆಗೆ ನೋಂದಣಿ ಆರಂಭ: ಸಿಎಂ ಸಿದ್ಧರಾಮಯ್ಯ ಘೋಷಣೆ
ಬೆಂಗಳೂರು: ಡಿ.16ರಿಂದ ಆರಂಭಗೊಳ್ಳಬೇಕಿದ್ದ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ, ಈಗ ಡಿ.26ಕ್ಕೆ ಮುಂದೂಡಿಕೆಯಾಗಿದೆ. ಡಿ.26ರಿಂದ ಯುವನಿಧಿ ಯೋಜನೆಗೆ ನೋಂದಣಿ ಆರಂಭಗೊಳ್ಳಲಿದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಸಿಎಂ 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು ಆರು…
ಶತಮಾನೋತ್ಸವ ಸಂಭ್ರಮದಲ್ಲಿ ಕಾರ್ಕಳ ತಾಲೂಕಿನ ಕಲ್ಯಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ: ಶತಮಾನೋತ್ಸವದ ಸವಿನೆನಪಿಗಾಗಿ ಹುತಾತ್ಮ ಯೋಧ ಕ್ಯಾ. ಎಂ.ವಿ ಪ್ರಾಂಜಲ್ ಪುತ್ಥಳಿ ಸ್ಥಾಪನೆ
ಕಾರ್ಕಳ: ಆಂಗ್ಲ ಮಾಧ್ಯಮ ಶಿಕ್ಷಣದ ಧಾವಂತದಲ್ಲಿ ಇಂದು ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳು ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳುವುದೇ ಒಂದು ಹರಸಾಹಸವಾಗಿದೆ. ಖಾಸಗಿ ಹಾಗೂ ಅನುದಾನಿತ ಶಾಲೆಗಳ ಪೈಪೋಟಿಯ ನಡುವೆಯೂ ಕೆಲವೊಂದು ಸರ್ಕಾರಿ ಶಾಲೆಗಳು ಇಂದಿಗೂ ಸೀಮಿತ ಮೂಲಸೌಕರ್ಯಗಳನ್ನು ಬಳಸಿಕೊಂಡು ಖಾಸಗಿ ಶಿಕ್ಷಣ…
ಸಂಸತ್‌ನಲ್ಲಿ ಭದ್ರತಾ ಲೋಪ ಹಿನ್ನೆಲೆ: ಸಂಸತ್ತಿನ 8 ಸಿಬ್ಬಂದಿ ಅಮಾನತು: ಆರೋಪಿಗಳ ವಿರುದ್ಧ ಭಯೋತ್ಪಾದನಾ ವಿರೋಧಿ ಪ್ರಕರಣ ದಾಖಲು
ನವದೆಹಲಿ: ಲೋಕಸಭೆಯಲ್ಲಿ ಬುಧವಾರ ಸಂಭವಿಸಿದ ಭಾರಿ ಭದ್ರತಾ ಲೋಪ ಪ್ರರಕಣಕ್ಕೆ ಸಂಬಂಧಿಸಿದಂತೆ ಕನಿಷ್ಠ 8 ಲೋಕಸಭಾ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಸಂದರ್ಶಕರ ಗ್ಯಾಲರಿಯಲ್ಲಿದ್ದ ಇಬ್ಬರು ಆರೋಪಿಗಳು ಸಂಸದರ ಬಳಿ ಜಿಗಿದು ಹಳದಿ ಬಣ್ಣದ ಹೊಗೆ ಬಾಂಬ್ ಸಿಡಿಸಿದ್ದು, ದೇಶದಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ.…
ಅಲಹಾಬಾದ್ ವಿಶ್ವವಿದ್ಯಾಲಯದ ಹಾಸ್ಟೆಲ್ ಕೊಠಡಿಯಲ್ಲಿ ಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಫೋಟ: ಖತರ್ನಾಕ್ ವಿದ್ಯಾರ್ಥಿಯ ಕೈ ಛಿದ್ರ
ಅಲಹಾಬಾದ್: ಹಾಸ್ಟೆಲ್ ಕೊಠಡಿಯೊಳಗೆ ಕುಳಿತುಕೊಂಡು ವಿದ್ಯಾರ್ಥಿಯೊಬ್ಬ ಬಾಂಬ್ ಸಿದ್ಧಪಡಿಸುವ ಕೆಲಸ ಮಾಡುತ್ತಿದ್ದಾಗಲೇ ಬಾಂಬ್ ಸ್ಫೋಟಗೊಂಡು ಆತ ಗಂಭೀರವಾಗಿ ಗಾಯಗೊಂಡ ಆಘಾತಾಕಾರಿ ಘಟನೆ ಉತ್ತರಪ್ರದೇಶದ ಅಲಹಾಬಾದ್‌ನಲ್ಲಿ ನಡೆದಿದೆ. ಹಾಸ್ಟೆಲ್‌ನಲ್ಲಿ ಬಾಂಬ್ ತಯಾರಿಸುತ್ತಿದ್ದ ವಿದ್ಯಾರ್ಥಿಯನ್ನು ಪ್ರಭಾತ್ ಯಾದವ್ ಎಂದು ಗುರುತಿಸಲಾಗಿದೆ. ಈತ ಅಲಾಹಾಬಾದ್ ವಿಶ್ವವಿದ್ಯಾಲಯದ…
ಎಸ್ ಐ ರಿವಾಲ್ವರ್ ನಿಂದ ಮಿಸ್ ಫೈರಿಂಗ್ ಪ್ರಕರಣ!: ತಲೆಗೆ ಗುಂಡು ತಗುಲಿದ್ದ ಸಂತ್ರಸ್ತ ಮಹಿಳೆ ಸಾವು
ಅಲಿಗಢ; ಉತ್ತರ ಪ್ರದೇಶದ ಅಲಿಗಢದಲ್ಲಿ ಪೊಲೀಸ್ ಠಾಣೆಯೊಳಗೆ ಪೊಲೀಸರ ಕೈಯಲಿದ್ದ ರಿವಲ್ವಾರ್ ಮಿಸ್ ಫೈರ್ ಆಗಿ ಮಹಿಳೆ ತಲೆಗೆ ಗುಂಡು ತಗುಲಿರುವ ಪ್ರಕರಣದಲ್ಲಿ, ಇದೀಗ ಸಂತ್ರಸ್ತ ಮಹಿಳೆ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಕಳೆದ ಶುಕ್ರವಾರ (ಡಿಸೆಂಬರ್ 8) ಮಧ್ಯಾಹ್ನ…
