ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜಿಡಿಪಿ ಹೆಚ್ಚಾಗಲಿದೆ : ಸಿಎಂ ಸಿದ್ದರಾಮಯ್ಯ ವಿಶ್ವಾಸ
ಬೆಳಗಾವಿ : ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರಿನಲ್ಲಿ ಪಶು ವೈದ್ಯಕೀಯ ಮಹಾವಿದ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜಿಡಿಪಿ ಹೆಚ್ಚಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅಥಣಿ ತಾಲೂಕಿನಲ್ಲಿ ಪಶು ವೈದ್ಯಕೀಯ…
ಕಾರ್ಕಳ : ಎಸ್.ವಿ.ಟಿ ಕಾಲೇಜಿನಲ್ಲಿ ಚೆನ್ನೆಮಣೆ ಪ್ರಾತ್ಯಕ್ಷಿಕೆ ಮತ್ತು ಸ್ಪರ್ಧೆ
ಕಾರ್ಕಳ: ಎಸ್.ವಿ.ಟಿ ವನಿತಾ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಆಶ್ರಯದಲ್ಲಿ ಸುವರ್ಣ ಸಂಭ್ರಮದ ಅಂಗವಾಗಿ ಜಾನಪದ ಕ್ರೀಡೆಗಳ ಅಳಿವು ಮತ್ತು ಹೊಳವು ಯುವ ಪೀಳಿಗೆಯ ಕೈಯಲ್ಲಿ ಆಟಿ ತಿಂಗಳ ವಿಶೇಷ ಚೆನ್ನೆಮಣೆ ಪ್ರಾತ್ಯಕ್ಷಿಕೆ ಮತ್ತು ಸ್ಪರ್ಧೆ ನಡೆಯಿತು. ಶಿಕ್ಷಣ ಸಂಯೋಜಕರಾದ…
ನೌಕರರ ಸಂಬಳಕ್ಕಿಲ್ಲ ಗ್ಯಾರಂಟಿ, ಇದು ಉಚಿತ, ಖಚಿತ, ನಿಶ್ಚಿತ: ಕಾಂಗ್ರೆಸ್ ಸರ್ಕಾರದ ಬಗ್ಗೆ ಟ್ವೀಟ್‌ನಲ್ಲಿ ಬಿಜೆಪಿ ಲೇವಡಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿಗಳು, ಕಮಿಷನ್ ಆರೋಪ ಸೇರಿದಂತೆ ಹಲವು ವಿಚಾರಗಳ ಬಗ್ಗೆ ತೀವ್ರ ವಾಗ್ದಾಳಿ ನಡೆಸುತ್ತಿರುವ ಪ್ರತಿಪಕ್ಷ ಬಿಜೆಪಿ ಇದೀಗ, ವಿವಿಧ ಇಲಾಖೆಗಳ ನೌಕರರಿಗೆ ವೇತನ ಬಿಡುಗಡೆಯಾಗದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದೆ. ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ…
ಆ.15 ರಂದು ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಗೆ ಮೈಸೂರು ಅರಮನೆಯ ಯದುವೀರ ಕೃಷ್ಣದತ್ತ ಒಡೆಯರ್ ಆಗಮನ -ನೂತನವಾಗಿ ನಿರ್ಮಾಣಗೊಂಡಿರುವ “ರಾಜ ಸಭಾಂಗಣ” ಉದ್ಘಾಟನೆ
ಮೂಡುಬಿದಿರೆ: ಇಲ್ಲಿನ ಎಕ್ಸಲೆಂಟ್ ವಿದ್ಯಾಸಂಸ್ಥೆಗೆ ಆಗಸ್ಟ್ 15 ರಂದು ಮೈಸೂರು ಅರಮನೆಯ ಶ್ರೀಮಾನ್ ಮಹರಾಜರಾದ ಯದುವೀರ ಕೃಷ್ಣದತ್ತ ಒಡೆಯರ್ ಆಗಮಿಸಲಿದ್ದಾರೆ. ಅದೇ ದಿನ ಮೈಸೂರಿನಿಂದ ಹೊರಟು ಬೆಳಿಗ್ಗೆ 11:00 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಗೆ…
ಕರ್ನಾಟಕದ ಐವರು ಪೊಲೀಸರಿಗೆ ಕೇಂದ್ರ ಗೃಹ ಸಚಿವ ಪದಕ
ಬೆಂಗಳೂರು: ದೇಶದ 76ನೇ ಸ್ವಾತಂತ್ರ‍್ಯೋತ್ಸವದ ಸಂದರ್ಭದಲ್ಲಿ ಕೇಂದ್ರ ಗೃಹ ಇಲಾಖೆ ನಾನಾ ರಾಜ್ಯಗಳ ಪೊಲೀಸ್ ಅಧಿಕಾರಿಗಳನ್ನು ಪದಕ ಪುರಸ್ಕಾರದಿಂದ ಗೌರವಿಸಿದೆ. ಕೇಂದ್ರ ಗೃಹ ಇಲಾಖೆ ಇಂದು (ಶನಿವಾರ) ಈ ಪ್ರಶಸ್ತಿಗಳನ್ನು ಘೋಷಿಸಿದ್ದು, ಈ ಬಾರಿ ಕರ್ನಾಟಕದ ಐದು ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ…
ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ಮರು ತನಿಖೆಗೆ ಆಗ್ರಹಿಸಿ ಆ.27ರಂದು ಬಿಜೆಪಿ ಶಾಸಕರಿಂದ ಪ್ರತಿಭಟನೆ
ಮಂಗಳೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಆಗಸ್ಟ್ 27ರಂದು ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ಶಾಸಕರಿಂದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ ಬಗ್ಗೆ…
ಉಡುಪಿ :ಅಪರ ಜಿಲ್ಲಾಧಿಕಾರಿಯಾಗಿ ಮಮತಾದೇವಿ ಜಿಎಸ್ ನೇಮಕ
ಉಡುಪಿ: ಉಡುಪಿಯ ಅಪರ ಜಿಲ್ಲಾಧಿಕಾರಿಯಾಗಿದ್ದ ವೀಣಾ ಬಿ ಎನ್ ಅವರನ್ನು ವರ್ಗಾವಣೆಗೊಳಿಸಿ ಅವರ ಜಾಗಕ್ಕೆ ಮಮತಾದೇವಿ ಜಿಎಸ್ ಅವರನ್ನು ನೇಮಕಗೊಳಿಸಲು ಸರ್ಕಾರ ಆದೇಶಿಸಿದೆ. ವರ್ಗಾವಣೆಗೊಂಡ ವೀಣಾ ಅವರಿಗೆ ಸ್ಥಳ ನಿಗದಿಯಾಗಿಲ್ಲ. ಮಮತಾದೇವಿ ಅವರು ಬೆಂಗಳೂರು ನೃಪತುಂಗ ವಿಶ್ವವಿದ್ಯಾಲಯದ ಕುಲ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಆ.13ರಿಂದ 15ರ ನಡುವೆ “ಹರ್ ಘರ್ ತಿರಂಗ” ಆಂದೋಲನದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಮನವಿ
ನವದೆಹಲಿ: ಆಗಸ್ಟ್ 15 ರಂದು ದೇಶಾದ್ಯಂತ 77ನೇ ಸ್ವಾತಂತ್ರ‍್ಯೋತ್ಸವವನ್ನು ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 13 ರಿಂದ 15 ರ ನಡುವೆ ‘ಹರ್ ಘರ್ ತಿರಂಗ’ ಆಂದೋಲನ ನಡೆಯಲಿದೆ. ಇದರ ಅಡಿಯಲ್ಲಿ harghartiranga.com ವೆಬ್‌ಸೈಟ್‌ನಲ್ಲಿ ಫೋಟೋಗಳನ್ನು ಅಪ್‌ಲೋಡ್ ಮಾಡಲು ಪ್ರಧಾನಿ ನರೇಂದ್ರ…
ಶೇ.40% ಕಮಿಷನ್ ತನಿಖೆಯಾಗದೆ ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಮಾಡುವುದಿಲ್ಲ : ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕ ಗುತ್ತಿಗೆದಾರರ ಸಂಘ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗುತ್ತಿಗೆದಾರರು ಬಾಕಿ ಬಿಲ್ ಬಿಡುಗಡೆ ಮಾಡುವಂತೆ ಮಾಜಿ ಸಿಎಂ ಹಾಗೂ ರಾಜ್ಯಪಾಲರು ಸೇರಿದಂತೆ ವಿವಿಧೆಡೆ ಮನವಿ ಮಾಡಿದ್ದಾರೆ. ಆದರೆ, ತಾವೇ ಬಿಜೆಪಿ ಸರ್ಕಾರದಲ್ಲಿ ಆರೋಪ ಮಾಡಿದಂತೆ ಶೇ.40 ಪರ್ಸೆಂಟ್…
ಕಾರ್ಕಳ:ಪೆರ್ವಾಜೆ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ
ಕಾರ್ಕಳ: ಮಹಾಲಿಂಗೇಶ್ವರ ಯುವಕ ಮಂಡಲ ಮತ್ತು ಮಹಾಲಿಂಗೇಶ್ವರ ಮಹಿಳಾ ಮಂಡಲ ಪತ್ತೊಂಜಿಕಟ್ಟೆ ಪೆರ್ವಾಜೆ ಕಾರ್ಕಳ ಇದರ ವತಿಯಿಂದ ಸಂಘದ ನಿಕಟ ಪೂರ್ವ ಅಧ್ಯಕ್ಷ ಪ್ರಸಾದ್ ದೇವಾಡಿಗ, ಗುಂಡ್ಯ ಇವರು ಕೊಡುಗೆಯಾಗಿ ನೀಡಿದ ನೋಟ್ ಪುಸ್ತಕಗಳನ್ನು ಶಾಲಾ ಮಕ್ಕಳಿಗೆ ವಿತರಿಸಲಾಯಿತು. ಪತ್ತೊಂಜಿಕಟ್ಟೆ ಸರಕಾರಿ…
