ಈದು: ಬೈಕಿಗೆ ಗೂಡ್ಸ್ ಟೆಂಪೋ ಡಿಕ್ಕಿ: ಬೈಕ್ ಸವಾರ ಸಾವು
ಕಾರ್ಕಳ: ಈದು ಗ್ರಾಮದ ಮಂಗಳಾ ಫಾರ್ಮ್ ಬಳಿ ಬೈಕಿಗೆ ಗೂಡ್ಸ್ ಟೆಂಪೋ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮುತ್ತಯ್ಯ ನಲ್ಕೆ(55) ಎಂಬವರು ಮೃತಪಟ್ಟ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ಈದುವಿನ ಮಂಗಳಾ ನರ್ಸರಿ ಬಳಿ ಮುತ್ತಯ್ಯ ಎಂಬವರು ತನ್ನ ಬೈಕಿನಲ್ಲಿ ರಾತ್ರಿ…
ಬಿಜೆಪಿ ಮುಖಂಡ ಪೃಥ್ವಿಸಿಂಗ್ ಮೇಲೆ ಚಾಕು ಇರಿತ ಪ್ರಕರಣ: ಎಂಎಲ್ಸಿ ಚನ್ನರಾಜು ಹಟ್ಟಿಹೊಳಿ ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲು
ಬೆಳಗಾವಿ: ಬಿಜೆಪಿ ಕಾರ್ಯಕರ್ತ ಪೃಥ್ವಿಸಿಂಗ್ ಮೇಲೆ ಚಾಕು ಇರಿತ ಆರೋಪ ಪ್ರಕರಣದಲ್ಲಿ ಚನ್ನರಾಜು ಹಟ್ಟಿಹೊಳಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಮೂಲಕ ಬಾಡಿಗಾರ್ಡ್ ಮಾಡಿದ್ದ ಎನ್ನಲಾದ ಚಾಕು ಇರಿತ ಪ್ರಕರಣದಲ್ಲಿ ಚನ್ನರಾಜು ಹಟ್ಟಿಹೊಳಿ ವಿರುದ್ಧ ಕೇಸ್ ದಾಖಲಾಗಿದೆ. ನಿನ್ನೆ ಬೆಳಗಾವಿಯ ಜಯನಗರದ…
ಚಿಕ್ಕಮಗಳೂರು: ವಕೀಲರ ಮೇಲಿನ ಹಲ್ಲೆ ಪ್ರಕರಣ ಸೇರಿ 5 ಎಫ್ಐಆರ್ ತನಿಖೆ ಸಿಐಡಿಗೆ ವರ್ಗ : ಹೈಕೋರ್ಟ್ ಗೆ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮಾಹಿತಿ
ಬೆಂಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಲ್ಮೆಟ್ ಹಾಕದೇ ಬೈಕ್ ಸವಾರಿ ಮಾಡಿದ್ದ ವಕೀಲ ಪ್ರೀತಮ್ ಎಂಬವರ ಮೇಲೆ ಪೊಲೀಸರು ನಡೆಸಿರುವ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ 5 ಎಫ್ಐಆರ್ ಗಳನ್ನು ಸಿಐಡಿ ಗೆ ವರ್ಗಾಯಿಸಲಾಗಿದೆ ಎಂದು ಹೈಕೋರ್ಟ್ ಗೆ ಅಡ್ವಕೇಟ್ ಜನರಲ್…
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಶಾಕ್: 13 ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ
ಬೆಂಗಳೂರು:ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ವಿವಿಧ ಇಲಾಖೆಗಳ 13 ಅಧಿಕಾರಿಗಳ ಮನೆಗಳು, ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ರಾಜ್ಯದ 63 ಸ್ಥಳಗಳಲ್ಲಿ 200ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.ಆದಾಯ ಮೀರಿ…
ಮತದಾರರು ನೀಡಿದ ಪಂಚರಾಜ್ಯ ಚುನಾವಣೆಯ ಫಲಿತಾಂಶಕ್ಕೆ ತಲೆಬಾಗುತ್ತೇವೆ: ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ
ಮಂಗಳೂರು:ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು, ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವಿಗೆ ಅಲ್ಲಿನ ಮತದಾರರಿಗೆ ಅಭಿನಂದನೆಗಳು ಹಾಗೂ ಇತರೇ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತವನ್ನು ನೀಡಿದ ಪ್ರತಿಯೊಬ್ಬ ಮತದಾರರಿಗೆ ಕೃತಜ್ಞತೆ ಸಲ್ಲಿಸುವುದಾಗಿ ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಮಂಜುನಾಥ ಭಂಡಾರಿ ಹೇಳಿದ್ದಾರೆ.…
ಲೋಕಸಭೆ ಚುನಾವಣೆ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಬದಲು: ಬಿಜೆಪಿ ನಾಯಕರ ವಿರುದ್ಧ ಮತ್ತೆ ಹರಿಹಾಯ್ದ ಯತ್ನಾಳ್
ಬೆಳಗಾವಿ (ಸುವರ್ಣಸೌಧ) :ಬಿಜೆಪಿಯ ಫೈರ್ ಬ್ರಾಂಡ್ ನಾಯಕ ಎಂದೇ ಕರೆಸಿಕೊಳ್ಳುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಪಕ್ಷೀಯರ ವಿರುದ್ಧವೇ ಮತ್ತೆ ಗುಡುಗಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕರ ಬದಲಾವಣೆಯಾಗಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:05.12.2023, ಮಂಗಳವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು,ಕಾರ್ತೀಕ ಮಾಸ,(ವೃಶ್ಚಿಕ) ಕೃಷ್ಣ ಪಕ್ಷ , ನಕ್ಷತ್ರ:ಪೂರ್ವಫಾಲ್ಗುಣ, ರಾಹುಕಾಲ- 03:12 ರಿಂದ 04:37 ಗುಳಿಕಕಾಲ-12:21 ರಿಂದ 01:47 ಸೂರ್ಯೋದಯ (ಉಡುಪಿ) 06:42 ಸೂರ್ಯಾಸ್ತ – 06:01 ದಿನವಿಶೇಷ: ಇನ್ನಾ ಮುದ್ದಾಣು ಮಹಾಲಿಂಗೇಶ್ವರ ದೀಪೋತ್ಸವ…
ಲೋಕಸಭೆಯಲ್ಲಿ ವಕೀಲರ ತಿದ್ದುಪಡಿ ಮಸೂದೆ 2023 ಅಂಗೀಕಾರ:ಹಳೆಯ ಹಾಗೂ ಅನುಪಯುಕ್ತ ಕಾಯ್ದೆಗಳ ರದ್ದತಿಗೆ ಕೇಂದ್ರ ಸರ್ಕಾರದ ಮಹತ್ವದ ಹೆಜ್ಜೆ
ನವದೆಹಲಿ: 1879 ರ ಕಾನೂನು ವೃತ್ತಿಪರರ ಕಾಯ್ದೆಯನ್ನು ರದ್ದುಗೊಳಿಸಲು ಮತ್ತು ವಕೀಲರ ಕಾಯ್ದೆ, 1961 ಅನ್ನು ತಿದ್ದುಪಡಿ ಮಾಡಲು ವಕೀಲರ ತಿದ್ದುಪಡಿ ಮಸೂದೆಯು ಲೋಕಸಭೆಯಲ್ಲಿ ಸೋಮವಾರ ಅಂಗೀಕಾರವಾಗಿದೆ. ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ಅರ್ಜುನ್…
ಸುಳ್ಳು ಸುದ್ದಿ ಪ್ರಸಾರ ಮಾಡುತ್ತಿದ್ದ ಯೂಟ್ಯೂಬ್ ಚಾನೆಲ್ ಗಳಿಗೆ ನಿಷೇಧ ಹೇರಿದ ಕೇಂದ್ರ ಸರ್ಕಾರ!: 120 ಯೂಟ್ಯೂಬ್ ಚಾಲನೆಗಳು ಬಂದ್
ನವದೆಹಲಿ: ತಾಂತ್ರಿಕ ಅವಿಷ್ಕಾರಗಳು ಮುಂದುವರೆದಂತೆ ಅದೆಷ್ಟೋ ಆ್ಯಪ್ ಗಳ ರಚನೆಯಾಗಿದೆ. ಸೋಷಿಯಲ್ ಮೀಡಿಯಾ ಹವಾ ಜೋರಾದಂತೆ ಎಲ್ಲರೂ ಜರ್ನಲಿಸ್ಟ್ ಗಳಾಗುತ್ತಿದ್ದಾರೆ. ಅದರಂತೆ ಅದೆಷ್ಟೋ ಸುಳ್ಳು ಸುದ್ದಿ ಹರಡುವ, ಕೋಮುವಾದಕ್ಕೆ ಪ್ರಚೋದಿಸುವ ಇನ್ನೂ ಅನೇಕ ಕೆಟ್ಟ ಉದ್ದೇಶಗಳೊಂದಿಗೆ ಕೆಲವು ಯೂಟ್ಯೂಬ್ ಚಾನೆಲ್ ಗಳು…
ಕಾರ್ಕಳ: ಕಾರು-ಬೈಕ್ ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಗಂಭೀರ
ಕಾರ್ಕಳ: ಎರಡು ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾರ್ಕಳ ಪೇಟೆಯ ದುರ್ಗಭವನ ಹೊಟೇಲ್ ಬಳಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿಯಾದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟು ವ್ಯಕ್ತಿ ಗಂಭೀರವಾಗಿ…
