ಕಾರ್ಕಳ:ಪೆರ್ವಾಜೆ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

ಕಾರ್ಕಳ: ಮಹಾಲಿಂಗೇಶ್ವರ ಯುವಕ ಮಂಡಲ ಮತ್ತು ಮಹಾಲಿಂಗೇಶ್ವರ ಮಹಿಳಾ ಮಂಡಲ ಪತ್ತೊಂಜಿಕಟ್ಟೆ ಪೆರ್ವಾಜೆ ಕಾರ್ಕಳ ಇದರ ವತಿಯಿಂದ ಸಂಘದ ನಿಕಟ ಪೂರ್ವ ಅಧ್ಯಕ್ಷ ಪ್ರಸಾದ್ ದೇವಾಡಿಗ, ಗುಂಡ್ಯ ಇವರು ಕೊಡುಗೆಯಾಗಿ ನೀಡಿದ ನೋಟ್ ಪುಸ್ತಕಗಳನ್ನು ಶಾಲಾ ಮಕ್ಕಳಿಗೆ ವಿತರಿಸಲಾಯಿತು. ಪತ್ತೊಂಜಿಕಟ್ಟೆ ಸರಕಾರಿ…

ಉಡುಪಿ: ಖಾಸಗಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ: ಆರೋಪಿಗಳ ಮಹತ್ವದ ಹೇಳಿಕೆ ಪಡೆದ ಸಿಐಡಿ

ಉಡುಪಿ: ಇಲ್ಲಿನ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದ ವಿಡಿಯೋ ಪ್ರಕರಣದ ಸಂಬAಧ ಮೂರು ಮಂದಿ ಆರೋಪಿತ ವಿದ್ಯಾರ್ಥಿನಿಯರನ್ನು ಶುಕ್ರವಾರ ಸಿಐಡಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ಈ ಮೂವರೂ ವಿದ್ಯಾರ್ಥಿನಿಯರು ಈಗಾಗಲೇ ತಾವು ಶೌಚಾಲಯದಲ್ಲಿ ಇನ್ನೊಬ್ಬ ವಿದ್ಯಾರ್ಥಿನಿಯ ವಿಡಿಯೋ ಮಾಡಿರುವುದು ಹೌದು, ಆದರೆ ನಂತರ…

ಮೊಹಮ್ಮದ್ ಶರೀಫ್ ರವರಿಗೆ ರಾಷ್ಟ್ರೀಯ ಮಾಧ್ಯಮ ರತ್ನ ಪ್ರಶಸ್ತಿ

ಕಾರ್ಕಳ:ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಮೊಹಮ್ಮದ್ ಶರೀಫರವರ ಸಾಮಾಜಿಕ, ಮಾಧ್ಯಮ ಹಾಗೂ ಶೈಕ್ಷಣಿಕ, ಕ್ಷೇತ್ರದಲ್ಲಿ ಅಪಾರವಾದ ಕೊಡುಗೆ ನೀಡಿರುವ ಇವರಿಗೆ ರಾಷ್ಟ್ರೀಯ ಮಾಧ್ಯಮ ರತ್ನ ಪ್ರಶಸ್ತಿಲಭಿಸಿದೆ. ಶ್ರೀನಿಧಿ ಫೌಂಡೇಶನ್ (ರಿ) ಕರ್ನಾಟಕ ಹಾಗೂ ನಮ್ಮವರಿಗಾಗಿ ನಮ್ಮ ಧ್ವನಿ ಸಮಾಜಮುಖಿ…

ನಾಳೆಯಿಂದ ದೇಶದಾದ್ಯಂತ ಮೂರು ದಿನ ಹರ್ ಘರ್ ತಿರಂಗಾ ಅಭಿಯಾನ: ದೇಶದ ಜನತೆ ಭಾಗವಹಿಸುವಂತೆ ಪ್ರಧಾನಿ ಕರೆ

ನವದೆಹಲಿ: ಆಗಸ್ಟ್ 13 ರಿಂದ 15 ರವರೆಗೆ ನಡೆಯಲಿರುವ ‘ಹರ್ ಘರ್ ತಿರಂಗಾ’ ಆಂದೋಲನದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಾಷ್ಟ್ರದ ಜನತೆಗೆ ಮನವಿ ಮಾಡಿದ್ದಾರೆ. ಭಾರತೀಯ ಧ್ವಜವು ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಏಕತೆಯ ಸ್ಫೂರ್ತಿಯನ್ನು ಸಂಕೇತಿಸುತ್ತದೆ ಎಂದು ಪ್ರಧಾನಿ…

ಕಾರ್ಕಳ: ಪತ್ತೊಂಜಿಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

ಕಾರ್ಕಳ: ಮಹಾಲಿಂಗೇಶ್ವರ ಯುವಕ ಮಂಡಲ ಮತ್ತು ಮಹಾಲಿಂಗೇಶ್ವರ ಮಹಿಳಾ ಮಂಡಲ ಪತ್ತೊಂಜಿಕಟ್ಟೆ ಪೆವಾ೯ಜೆ ಕಾಕ೯ಳ ಇದರ ವತಿಯಿಂದ ಸಂಘದ ನಿಕಟ ಪೂರ್ವ ಅಧ್ಯಕ್ಷ ಪ್ರಸಾದ್ ದೇವಾಡಿಗ, ಗುಂಡ್ಯ ಇವರು ಕೊಡುಗೆಯಾಗಿ ನೀಡಿದ ನೋಟ್ ಪುಸ್ತಕಗಳನ್ನು ಶಾಲಾ ಮಕ್ಕಳಿಗೆ ವಿತರಿಸಲಾಯಿತು. ಪತ್ತೊಂಜಿಕಟ್ಟೆ ಸರಕಾರಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:12.08.2023, ಶನಿವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು,ಅಧಿಕ ಶ್ರಾವಣ ಮಾಸ ಕೃಷ್ಣಪಕ್ಷ, ನಕ್ಷತ್ರ:ಆರ್ದ್ರಾ, ರಾಹುಕಾಲ 09:28 ರಿಂದ 11:02 ಗುಳಿಕಕಾಲ-06:19 ರಿಂದ 07:53 ಸೂರ್ಯೋದಯ (ಉಡುಪಿ) 06:19 ಸೂರ್ಯಾಸ್ತ – 06:52 ರಾಶಿ ಭವಿಷ್ಯ: ಮೇಷ ರಾಶಿ (Aries)…

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದರೆ ಗಲ್ಲು ಶಿಕ್ಷೆ: ಸಂಸತ್ತಿನಲ್ಲಿ ಮಹತ್ವದ ವಿಧೇಯಕ ಮಂಡಿಸಿದ ಅಮಿತ್ ಶಾ

ನವದೆಹಲಿ: ಅಧಿವೇಶನದ ಕೊನೆಯ ದಿನ ಕೇಂದ್ರ ಸರ್ಕಾರ ಐತಿಹಾಸಿಕ ಮಸೂದೆಗಳನ್ನು ಮಂಡಿಸಿದೆ. ಬ್ರಿಟೀಷರ ಕಾಲದಲ್ಲಿ ರಚಿಸಲಾದ ಕಾನೂನುಗಳನ್ನು ಸಮಗ್ರವಾಗಿ ಪರಿಶೀಲಿಸಿ, ಸದ್ಯ ಭಾರತದ ಪರಿಸ್ಥಿತಿ ಹಾಗೂ ಭಾರತೀಯ ನಾಗರೀಕರ ರಕ್ಷಣೆಗಾಗಿ ಪರಿಷ್ಕೃತ ಬಿಲ್ ಮಂಡಿಸಲಾಗಿದೆ. ಪ್ರಮುಖವಾಗಿ ಮಹಿಳೆ ಹಾಗೂ ಮಕ್ಕಳ ವಿರುದ್ಧದ…

ಮೂಲ್ಕಿ: ಹಳೆಯಂಗಡಿ ಗ್ರಾಮ ಪಂಚಾಯತ್ ಚುನಾವಣೆ- ಅಧ್ಯಕ್ಷರಾಗಿ ಪೂರ್ಣಿಮಾ ಉಪಾಧ್ಯಕ್ಷರಾಗಿ ಚಂದ್ರಿಕಾ ಕೋಟ್ಯಾನ್ ಆಯ್ಕೆ

ಮೂಲ್ಕಿ : ತಾಲೂಕಿನ ಹಳೆಯಂಗಡಿ ಗ್ರಾಮ ಪಂಚಾಯತ್ ನ ಮುಂದಿನ ಎರಡುವರೆ ವರ್ಷಗಳ ಅವಧಿಗೆ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಗೊಂದಲದ ಗೂಡಾಗಿ ಪರಿಣಮಿಸಿದ್ದು ಎರಡು ಪಕ್ಷದ ಬೆಂಬಲಿಗರು ಪಂಚಾಯಿತಿನ ಹೊರಗಡೆ ಜಮಾಯಿಸಿದ್ದು ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ಹಳೆಯಂಗಡಿ…

ಕಾರ್ಕಳ ತಾಲೂಕಿನ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳ ಚುನಾವಣೆಗೆ ದಿನಾಂಕ ಪ್ರಕಟ

ಕಾರ್ಕಳ: ಗ್ರಾಮ ಪಂಚಾಯಿತಿಗಳ ಮೊದಲ ಹಂತದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅಧಿಕಾರವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎರಡನೇ ಹಂತದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಗೆ ಚುನಾವಣಾ ಪ್ರಕ್ರಿಯೆಗೆ ದಿನಾಂಕ ಪ್ರಕಟವಾಗಿದೆ. ಕಾರ್ಕಳ ತಾಲೂಕಿನ ಒಟ್ಟು 27 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಗಳಿಗೆ ಒಟ್ಟು…

ಮೂಡುಬಿದಿರೆ: ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಎಕ್ಸಲೆಂಟ್‌ನ ಇಬ್ಬರಿಗೆ ಪ್ರಥಮ ಸ್ಥಾನ

ಮೂಡುಬಿದಿರೆ: ಕನ್ನಡ ವಿಧ್ಯಾರ್ಥಿ ಪರಿಷತ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ “ಪುಣ್ಯಭೂಮಿ ಭಾರತ” ಎಂಬ ವಿಷಯದಡಿಯಲ್ಲಿ ನಡೆದ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮೂಡುಬಿದೆರೆ ಕಲ್ಲಬೆಟ್ಟು ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ವಿಧ್ಯಾರ್ಥಿನಿ ಓಮನ ಪದವಿಪೂರ್ವ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಮುಕ್ತ ವಿಭಾಗದಲ್ಲಿ…