ಕಾರ್ಕಳ ಉಚ್ಚಂಗಿನಗರ ಜುಗಾರಿ ಅಡ್ಡೆಗೆ ಪೊಲೀಸರ ದಾಳಿ: ಜುಗಾರಿ ನಿರತ ಐವರ ಬಂಧನ ನಗದು ವಶ
ಕಾರ್ಕಳ: ಕಸಬಾ ಗ್ರಾಮದ ಮಾರ್ಕೆಟ್ ರಸ್ತೆಯ ಉಚ್ಚಂಗಿನಗರ ಎಂಬಲ್ಲಿ ಭಾನುವಾರ ಅಂದರ್ ಬಾಹರ್ ಆಟವಾಡುತ್ತಿದ್ದ ಮಾಹಿತಿ ಪಡೆದು ಕಾರ್ಕಳ ನಗರ ಠಾಣೆಯ ಎಸ್ ಐ ಸಂದೀಪ್ ಶೆಟ್ಟಿ ದಾಳಿ ನಡೆಸಿ ಜುಗಾರಿಯಲ್ಲಿ ನಿರತರಾಗಿದ್ದ ಐವರನ್ನು ಬಂಧಿಸಿ ನಗದು ವಶಪಡಿಸಿಕೊಂಡಿದ್ದಾರೆ. ಜುಗಾರಿಯಲ್ಲಿ ನಿರತರಾಗಿದ್ದ…
ಚಿಕ್ಕಮಗಳೂರು: ವಕೀಲನ ಮೇಲೆ ಹಲ್ಲೆ ಪ್ರಕರಣ: ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕಾರ್ಕಳ ಬಾರ್ ಅಸೋಸಿಯೇಷನ್ ವತಿಯಿಂದ ಪ್ರತಿಭಟನೆ
ಕಾರ್ಕಳ; ಹೆಲ್ಮೆಟ್ ಧರಿಸದ ವಿಚಾರಕ್ಕೆ ವಕೀಲನ ಬೈಕ್ ತಡೆದು ಆತನಿಗೆ ಪೊಲೀಸ್ ಠಾಣೆಗೆ ಕರೆದೊಯ್ದು ಅಮಾನುಷವಾಗಿ ಮಾರಣಾಂತಿಕ ಹಲ್ಲೆ ನಡೆಸಿದ ಪೊಲೀಸರ ವರ್ತನೆಯನ್ನು ಖಂಡಿಸಿ ತಪ್ಪಿತಸ್ಥ ಪೊಲೀಸರ ವಿರುದ್ದ ಕಠಿಣ ಕ್ರಮಕ್ಕೆ ಒತ್ತಾಯಿಸಿ ಕಾರ್ಕಳ ಬಾರ್ ಅಸೋಸಿಯೇಷನ್ ವತಿಯಿಂದ ವಕೀಲರು ಸೋಮವಾರ…
ಸುರತ್ಕಲ್: ರಂಗಚಾವಡಿ-2023 ಪ್ರಶಸ್ತಿ ಪ್ರದಾನ: ಕಲಾವಿದರನ್ನು ಗುರುತಿಸುವ ರಂಗಚಾವಡಿಯ ಉದ್ದೇಶ ಶ್ಲಾಘನೀಯ: ಕನ್ಯಾನ ಸದಾಶಿವ ಶೆಟ್ಟಿ
ಸುರತ್ಕಲ್: ರಂಗಚಾವಡಿ ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ ಸುರತ್ಕಲ್ ಸಹಯೋಗದೊಂದಿಗೆ ರಂಗಚಾವಡಿ ವರ್ಷದ ಹಬ್ಬ ಹಾಗೂ ರಂಗಚಾವಡಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು. ಖ್ಯಾತ ರಂಗಕರ್ಮಿ, ನಾಟಕ ರಚನೆಕಾರ-ನಿರ್ದೇಶಕ ವಿಜಯ್ ಕುಮಾರ್…
ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರಿಂದ ಸುವರ್ಣ ಸೌಧಕ್ಕೆ ಮುತ್ತಿಗೆ ಯತ್ನ:ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು
ಬೆಳಗಾವಿ: ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನವು ಇಂದಿನಿಂದ ಆರಂಭಗೊಂಡಿದ್ದು,ಇದೇವೇಳೆ ಸರ್ಕಾರಕ್ಕೆ ಆರಂಭದಲ್ಲೇ ರೈತರ ಪ್ರತಿಭಟನೆ ಬಿಸಿತಟ್ಟಿದೆ. ಬರ ಪರಿಹಾರ, ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗೆ ಆಗ್ರಹಿಸಿ ರೈತರು ಬೆಳಗಾವಿಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.ಈ ಸಂದರ್ಭದಲ್ಲಿ ರೈತರನ್ನು…
ತೆಲಂಗಾಣದ ಮೇದಕ್ನಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನ : ಇಬ್ಬರು ಪೈಲಟ್ಗಳ ದುರ್ಮರಣ
ಮೇದಕ್: ತೆಲಂಗಾಣದ ಮೇದಕ್ ಜಿಲ್ಲೆಯ ತೂಪ್ರಾನ್ ಪಟ್ಟಣದಲ್ಲಿ ಇಂದು ಬೆಳಗ್ಗೆ ವಾಯುಪಡೆಯ ವಿಮಾನ ಪತನಗೊಂಡಿದ್ದು,ಈ ದುರ್ಘಟನೆಯಲ್ಲಿ ಭಾರತೀಯ ವಾಯುಪಡೆಯ ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ ಎಂದು ಐಎಎಫ್ ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ದಿಂಡಿಗಲ್ ಜಿಲ್ಲೆಯ ಬಳಿಯ ಏರ್ ಫೋರ್ಸ್ ಅಕಾಡೆಮಿಯಲ್ಲಿ ತರಬೇತಿ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:04.12.2023, ಸೋಮವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು,ಕಾರ್ತೀಕ ಮಾಸ,(ವೃಶ್ಚಿಕ) ಕೃಷ್ಣ ಪಕ್ಷ , ನಕ್ಷತ್ರ:ಮಖಾ, ರಾಹುಕಾಲ- 08:96 ರಿಂದ 09:31 ಗುಳಿಕಕಾಲ-01:46 ರಿಂದ 03:11 ಸೂರ್ಯೋದಯ (ಉಡುಪಿ) 06:42 ಸೂರ್ಯಾಸ್ತ – 06:01 ರಾಶಿ ಭವಿಷ್ಯ ಮೇಷ ರಾಶಿ (Aries)…
ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹರ್ಷ
ಬೆಂಗಳೂರು:ನೆರೆಯ ರಾಜ್ಯ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹರ್ಷ ವ್ಯಕ್ತಪಡಿಸಿದ್ದಾರೆ. ತೆಲಂಗಾಣದಲ್ಲಿ ನಡೆಸಿದ ಚುನಾವಣಾ ಪ್ರಚಾರ ವೇಳೆಯಲ್ಲಿ ಅಲ್ಲಿನ ಜನರು ಕಾಂಗ್ರೆಸ್ ಬಗ್ಗೆ…
ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ:4 ಸಾವಿರ ವಿಶೇಷಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ : ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ವಿಶೇಷಚೇತನರಿಗೆ ಪ್ರಸಕ್ತ ಸಾಲಿನಲ್ಲಿ 4 ಸಾವಿರ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ…
ಗ್ರಾಪಂ ನೌಕರರಿಗೆ ಕನಿಷ್ಟ ವೇತನ ಪಾವತಿ; ಪಂಚಾಯತ್ ರಾಜ್ ಇಲಾಖೆ ಸುತ್ತೋಲೆ
ಬೆಂಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಟ ವೇತನ ಕಾಯ್ದೆ ಅನ್ವಯ ವೇತನ ಪಾವತಿಸುವಂತೆ ಪಂಚಾಯತ್ ರಾಜ್ ಆಯುಕ್ತಾಲಯ ಸುತ್ತೋಲೆ ಹೊರಡಿಸಿದೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳು ಕಾರ್ಮಿಕ ಇಲಾಖೆಯ ಕನಿಷ್ಟ ವೇತನ ಕಾಯ್ದೆ ದರಗಳ ಅನ್ವಯ ಮಾತ್ರ ಸಿಬ್ಬಂದಿ ವೇತನ ಪಾವತಿಸಬೇಕು.ಆದರೆ…
ಕಾಂಗ್ರೆಸ್ ಗ್ಯಾರಂಟಿ ಕ್ಷಣಿಕ ಮೋದಿ ಗ್ಯಾರಂಟಿ ಶಾಶ್ವತ: ಪಂಚರಾಜ್ಯ ಚುನಾವಣಾ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿ: ಶಾಸಕ ಸುನಿಲ್ ಕುಮಾರ್ ಹೇಳಿಕೆ
ಕಾರ್ಕಳ:ಪಂಚರಾಜ್ಯ ಚುನಾವಣಾ ಫಲಿತಾಂಶದಲ್ಲಿ ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್ಘಡ ರಾಜ್ಯಗಳಲ್ಲಿ ಬಿಜೆಪಿ ಬಹುಮತ ಗಳಿಸುವತ್ತ ಸಾಗುತ್ತಿದ್ದು ಇದು ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಪಂಚರಾಜ್ಯಗಳ ಚುನಾವಣೆ ನಡೆದು ಇಂದು…
