ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಇಂದು ಬೆಂಗಳೂರಿಗೆ: ನಿಗಮ ಮಂಡಳಿಗಳಿಗೆ ಇಂದೇ ಅಧ್ಯಕ್ಷರ ಪಟ್ಟಿ ಫೈನಲ್ ಸಾಧ್ಯತೆ
ಬೆಂಗಳೂರು:ನಿಗಮ-ಮಂಡಳಿ ಹುದ್ದೆ ನೇಮಕಾತಿ ಸಂಬಂಧ ಮೊದಲ ಹಂತದ ಪಟ್ಟಿ ಬಹುತೇಕ ಅಂತಿಮಗೊಂಡಿದ್ದು, ಪಟ್ಟಿಯನ್ನು ಪ್ರಕಟಿಸುವ ಕುರಿತು ಅಂತಿಮ ಹಂತದ ಚರ್ಚೆ ನಡೆಸಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಸಂಭಾವ್ಯರ ಪಟ್ಟಿಯಲ್ಲಿರುವ ಶಾಸಕರು ಹಾಗೂ ನಾಯಕರ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:28.11.2023, ಮಂಗಳವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು,ಕಾರ್ತೀಕ ಮಾಸ,(ವೃಶ್ಚಿಕ) ಕೃಷ್ಣ ಪಕ್ಷ , ನಕ್ಷತ್ರ:ರೋಹಿಣಿ, ರಾಹುಕಾಲ- 03:10 ರಿಂದ 04:35 ಗುಳಿಕಕಾಲ-12:19 ರಿಂದ 01:44 ಸೂರ್ಯೋದಯ (ಉಡುಪಿ) 06:37 ಸೂರ್ಯಾಸ್ತ – 05:59 ರಾಶಿ ಭವಿಷ್ಯ ಮೇಷ ರಾಶಿ (Aries)…
ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹೃದಯಾಘಾತದಿಂದ ನಿಧನ
ಬೆಂಗಳೂರು : ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹೃದಯಾಘಾತದಿಂದ ನಿಧನರಾದರು ಸೋಮವಾರ ಸಂಜೆ 6:40ರ ಸುಮಾರಿಗೆ ಹೃದಯಘಾತದಿಂದ ಬೆಂಗಳೂರಿನ ಹೆಬ್ಬಾಳದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ನಿಧನರಾದರು. ಕೆಲವು ವಾರಗಳ ಹಿಂದೆ ಅಂಬಿಕಾಪತಿ ಮೇಲೆ ಮನೆ ಮೇಲೆ ಐಟಿ ದಾಳಿ…
ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ನಾರಾಯಣಸ್ವಾಮಿ ನೇಮಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು :ಕಳೆದ 8 ತಿಂಗಳಿನಿಂದ ನೆನೆಗುದಿಗೆ ಬಿದ್ದಿದ್ದ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಕೊನೆಗೂ ಅಧ್ಯಕ್ಷರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಮಾನವ ಹಕ್ಕುಗಳ ಆಯೋಗದ ನೂತನ ಅಧ್ಯಕ್ಷರಾಗಿ ನಿವೃತ್ತ ನ್ಯಾ.ನಾರಾಯಣಸ್ವಾಮಿ ನೇಮಿಸಿ ಆದೇಶ ಹೊರಡಿಸಲಾಗಿದೆ. ಈ ಹಿಂದೆ…
ಮಣಿಪಾಲದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ: ಇಬ್ಬರು ಸಂತ್ರಸ್ಥ ಮಹಿಳೆಯರ ರಕ್ಷಣೆ
ಉಡುಪಿ: ಮಣಿಪಾಲದ ವಸತಿ ಸಮುಚ್ಛಯವೊಂದರಲ್ಲಿ ವೇಶ್ಯಾ ವಾಟಿಕೆ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ದಂಧೆಗೆ ಬಳಸಿಕೊಂಡಿದ್ದ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿಯ ಪ್ರತಿಷ್ಠಿತ ರೆಸಿಡೆನ್ಸಿಯ ಎರಡು ಫ್ಲ್ಯಾಟ್ಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ…
ಬೈಲೂರು ಎರ್ಲಪಾಡಿ ಕ್ರಾಸ್ ಬಳಿ ಭೀಕರ ಅಪಘಾತ: ಬಸ್ -ಬೈಕ್ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ
ಕಾರ್ಕಳ: ಬೈಲೂರು ಪದವಿ ಪೂರ್ವ ಕಾಲೇಜು ಸಮೀಪದ ಎರ್ಲಪಾಡಿ ಕ್ರಾಸ್ ಬಳಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ನಡೆದಿದೆ. ಪದ್ಮಾಂಬ…
ಕ್ರಿಯೇಟಿವ್ ಕಾಲೇಜಿನ ವಾರ್ಷಿಕೋತ್ಸವ:ಆವಿರ್ಭವ್- 2023: ಸವಾಲುಗಳಿಗೆ ಎದೆಯೊಡ್ಡಿ ನಿಂತಾಗ ಯಶಸ್ಸು ನಮ್ಮನ್ನು ಹಿಂಬಾಲಿಸುತ್ತದೆ: ಬಾಲಕೃಷ್ಣ ಶೆಟ್ಟಿ
ಕಾರ್ಕಳ: ವಸುದೈವ ಕುಟುಂಬಕಂ ಪರಿಕಲ್ಪನೆಯ ಮೂಲಕ ಎಲ್ಲಾ ಭಾಷೆಗಳನ್ನು ಗೌರವಿಸುವ ಮತ್ತು ಪರಿಚಯಿಸುವ ಕಾರ್ಕಳ ತಾಲೂಕಿನ ಹಿರ್ಗಾನದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ನವೆಂಬರ್ 25 ರಂದು ಶನಿವಾರ ಹಿರ್ಗಾನದ ಆದಿಲಕ್ಷ್ಮೀ ಮಹಾಲಕ್ಷ್ಮೀ ದೇವಸ್ಥಾನದ ಗೀತಾಂಜಲಿ ಸಭಾಭವನದಲ್ಲಿ ನಡೆಯಿತು.…
ಶಿವಶಕ್ತಿಯ ಸ್ತ್ರೀ ರೂಪವೇ ಆಗಿದ್ದ ಅಕ್ಕಮಹಾದೇವಿ: ಡಾ.ಜ್ಯೋತಿ ರೈ ಅಭಿಮತ
ಕಾರ್ಕಳ : ತನ್ನ ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ಪತಿ ಕೌಶಿಕನನ್ನು ಮತ್ತು ಸಕಲ ಸೌಭಾಗ್ಯಗಳನ್ನು ತಿರಸ್ಕರಿಸಿ ಏಕಾಂಗಿಯಾಗಿ ಆಧ್ಯಾತ್ಮದ ಹಾದಿಯಲ್ಲಿ ನಡೆದ ಅಕ್ಕಮಹಾದೇವಿಯ ದಿಟ್ಟತನ ಎಲ್ಲರಿಗೂ ಪ್ರೇರಣಾದಾಯಿಯಾಗಿದೆ. ಅಲ್ಲಮಪ್ರಭುಗಳು ಹೇಳುವಂತೆ ಶಿವಶಕ್ತಿಯ ಸ್ತ್ರೀ ರೂಪವೇ ಆಗಿದ್ದ ಅಕ್ಕಮಹಾದೇವಿಯನ್ನು ಅನುಭವ ಮಂಟಪದಲ್ಲಿ ಪರೀಕ್ಷೆಗೆ…
ಮೋದಿ ಹಾರಾಟ ನಡೆಸಿದ ತೇಜಸ್ ಯುದ್ಧ ವಿಮಾನ ಕೂಡ ಪತನವಾಗಲಿದೆ: ಟಿಎಂಸಿ ನಾಯಕನ ವಿವಾದಾತ್ಮಕ ಹೇಳಿಕೆ
ಕೋಲ್ಕತಾ: ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕೆ ಅಪಶಕುನ ಎಂಬ ವಿಪಕ್ಷ ನಾಯಕರ ಕೀಳುಮಟ್ಟದ ಟೀಕೆಗಳು ಮುಂದುವರಿದಿದ್ದು, ಮೋದಿ ಹಾರಾಡಿದ ತೇಜಸ್ ಯುದ್ಧ ವಿಮಾನ ಕೂಡ ಅಪಶಕುನದಿಂದ ಪತನವಾಗುವ ಸಾಧ್ಯತೆ ಇದೆ ಎಂದು ಟಿಎಂಸಿ ನಾಯಕ ಶಾಂತನು ಸೇನ್ ಆಕ್ಷೇಪಾರ್ಹ ಹೇಳಿಕೆ…
ತುಮಕೂರು: ಮೀಟರ್ ಬಡ್ಡಿಯವನಿಂದ ಕಿರುಕುಳ ಆರೋಪ? ಡೆತ್ ನೋಟ್ ಬರೆದಿಟ್ಟು ಒಂದೇ ಕುಟುಂಬದ ಐವರು ಆತ್ಮಹತ್ಯೆ
ತುಮಕೂರು: ಮೀಟರ್ ಬಡ್ಡಿ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯೊಬ್ಬನ ಕಿರುಕುಳದಿಂದ ತುಮಕೂರು ಜಿಲ್ಲೆಯ ಸದಾಶಿವನಗರದಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಭಾನುವಾರ ನಡೆದಿದೆ. ಗರೀಬ್ಸಾಬ್ (36), ಸುಮಯಾ (30), ಹಾಜೀರಾ ( 14) , ಮಹ್ಮಮದ್ ಶುಭಾನ್ (10)…
