ಉಡುಪಿ : ಖಾಸಗಿ ಕಾಲೇಜು ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣ: ಹಿಂದೂ ಸಂಘಟನೆ ಮುಖಂಡರು, ಬಿಜೆಪಿ ನಾಯಕಿ ವಿರುದ್ಧ ಎಫ್‌ಐಆರ್ ದಾಖಲು
ಉಡುಪಿ: ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸುವಂತೆ ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಇದೀಗ ಪ್ರತಿಭಟನಾಕಾರರ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಜುಲೈ 28ರಂದು ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಹೇಳಿಕೆ ಸಂಬAಧ…
ಹಳೆಯಂಗಡಿ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ
ಮೂಲ್ಕಿ: ಕಳೆದ 9 ದಿನಗಳಿಂದ ನಾಪತ್ತೆಯಾದ್ದ ವ್ಯಕ್ತಿಯೊಬ್ಬರು ಪಾವಂಜೆ ಬಳಿಯ ರಾಷ್ಟ್ರೀಯ ಹೆದ್ದಾರಿ 66 ಪಕ್ಕದ ಪಾಳುಬಿದ್ದ ಮನೆಯಲ್ಲಿ ಗುರುವಾರ ಶವವಾಗಿ ಪತ್ತೆಯಾಗಿದ್ದಾರೆ. ಮೃತ ವ್ಯಕ್ತಿ ಮುಲ್ಕಿಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ ಗ್ರಾಮದ ಪಾವಂಜೆ ಕದ್ರಾತೋಟ ನಿವಾಸಿ ದೇವದಾಸ್ ಕುಲಾಲ್ (52)…
ನೆಲ್ಲಿಕಟ್ಟೆ: ಚಾಲಕನ ನಿಯಂತ್ರಣ ತಪ್ಪಿ ಡಸ್ಟರ್ ಕಾರು ಪಲ್ಟಿ
ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿದ ರೆನಾಲ್ಟ್ ಡಸ್ಟರ್ ಕಾರೊಂದು ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ತಿರುವಿನಲ್ಲಿ ಪಲ್ಟಿಯಾದ ಘಟನೆ ಶುಕ್ರವಾರ ಮುಂಜಾನೆ ಸಂಭವಿಸಿದೆ. ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಕಾಡುಹೊಳೆ ಜನಪ್ರಿಯ ರೈಸ್ ಮಿಲ್ ಪಾಲುದಾರ ಕೆ.ಮಂಜುನಾಥ ಎಂಬವರಿಗೆ ಸೇರಿದ ಕಾರು ಶುಕ್ರವಾರ…
ಭಾರತದಲ್ಲಿ ಕಚೇರಿ ತೆರೆದ ಎಲಾನ್ ಮಸ್ಕ್ ಟೆಸ್ಲಾ ಕಂಪನಿ: ಚೀನಾ ವಾಹನ ತಯಾರಕರಿಗೆ ಸಡ್ಡು ಹೊಡೆದ ಕೇಂದ್ರ
ಮುಂಬೈ : ಎಲಾನ್ ಮಸ್ಕ್ ನೇತೃತ್ವದ ಎಲೆಕ್ಟ್ರಿಕ್ ವಾಹನ ತಯಾರಕ ಟೆಸ್ಲಾ ಕಂಪನಿ ಭಾರತದಲ್ಲಿ ಉತ್ಪಾದನಾ ಘಟಕವನ್ನು ಸ್ಥಾಪಿಸಲು ಸಜ್ಜಾಗಿದೆ. ರಿಯಲ್ ಎಸ್ಟೇಟ್ ಅನಾಲಿಟಿಕ್ಸ್ ಒಪ್ಪಂದದ ಪ್ರಕಾರ, ಪುಣೆಯ ಪಂಚಶೀಲ್ ಬ್ಯುಸಿನೆಸ್ ಪಾರ್ಕ್ನಲ್ಲಿರುವ ಬಿ ವಿಂಗ್‌ನ ಮೊದಲ ಮಹಡಿಯಲ್ಲಿ 5,850 ಚದರ…
ಕೇರಳದಲ್ಲಿ ಆರೋಪಿಗಳಿಂದಲೇ ಲಂಚ ಪಡೆದ ಆರೋಪ : ಕೇರಳದ ಪೊಲೀಸರು ವಶಕ್ಕೆ ಪಡೆದಿದ್ದ ಕರ್ನಾಟಕದ ನಾಲ್ವರು ಪೊಲೀಸರ ಅಮಾನತು
ಬೆಂಗಳೂರು: ಕೇರಳದಲ್ಲಿ ಆರೋಪಿಗಳನ್ನು ಬಂಧಿಸಲು ಹೋಗಿದ್ದ ಕರ್ನಾಟಕದ ಪೊಲೀಸರು ಆರೋಪಿಗಳಿಂದಲೇ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ನಾಲ್ವರು ಪೋಲಿಸರನ್ನು ಅಮಾನತುಗೊಳಿಸಿ ಬೆಂಗಳೂರು ನಗರ ಪೋಲಿಸ್ ಆಯುಕ್ತ ದಯಾನಂದ್ ಆದೇಶ ಹೊರಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸಿಪಿಯವರಿಂದ ವರದಿ ತರಿಸಿಕೊಂಡಿದ್ದ ಆಯುಕ್ತರು ಪ್ರಕರಣದ ತನಿಖೆಯಲ್ಲಿ…
ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಓರ್ವ ಪೊಲೀಸ್ ಸಾವು: ಮತ್ತೆ ಹಗಲು ಕರ್ಫ್ಯೂ
ಇಂಫಾಲ್: 3 ತಿಂಗಳಿನಿಂದ ಜನಾಂಗೀಯ ಘರ್ಷಣೆಗೆ ತುತ್ತಾಗಿರುವ ಮಣಿಪುರದಲ್ಲಿ ಗುರುವಾರವೂ ಹಿಂಸಾಚಾರ ಮುಂದುವರೆದಿದ್ದು, ಬಿಷ್ಣುಪುರ ಜಿಲ್ಲೆಯಲ್ಲಿ ಜನ ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಘರ್ಷಣೆಯಲ್ಲಿ ಓರ್ವ ಪೊಲೀಸ್ ಸಾವನ್ನಪ್ಪಿ 25ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಬಿಷ್ಣುಪುರದಲ್ಲಿ ಗುರುವಾರ ಮುಂಜಾನೆ ಭದ್ರತಾ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:04.08.2023, ಶುಕ್ರವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ಋತು,ಅಧಿಕ ಶ್ರಾವಣ ಮಾಸ ಕೃಷ್ಣಪಕ್ಷ, ನಕ್ಷತ್ರ:ಶತಭಿಷ , ರಾಹುಕಾಲ 11:02 ರಿಂದ 12:37 ಗುಳಿಕಕಾಲ-07:53 ರಿಂದ 09:27 ಸೂರ್ಯೋದಯ (ಉಡುಪಿ) 06:17 ಸೂರ್ಯಾಸ್ತ – 06:56 ದಿನವಿಶೇಷ:ಸಂಕಷ್ಟಹರ ಚತುರ್ಥಿ ರಾಶಿ ಭವಿಷ್ಯ:…
ಕರ್ನಾಟಕ ಪೊಲೀಸ್ ಅಧಿಕಾರಿಗಳು ಕೇರಳ ಪೊಲೀಸರ ವಶಕ್ಕೆ
ಬೆಂಗಳೂರು:ವಂಚನೆ ಪ್ರಕರಣದ ಆರೋಪಿಗಳಿಂದ ಲಂಚ ಪಡೆದ ಆರೋಪದಲ್ಲಿ ಇನ್ಸ್‌ಪೆಕ್ಟರ್ ಸೇರಿ 4 ಮಂದಿ ಕರ್ನಾಟಕದ ಪೊಲೀಸ್ ಅಧಿಕಾರಿಗಳನ್ನು ಕೇರಳ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ. ಕರ್ನಾಟಕದಲ್ಲಿ ನಡೆದ ವಂಚನೆ ಪ್ರಕರಣದ ಸಂಬಂಧ ಆರೋಪಿಯನ್ನು ಬಂಧಿಸಲು ಕರ್ನಾಟಕ ಪೊಲೀಸರು ಆಗಸ್ಟ್…
ಸಿ ಬಿ ಎಸ್ ಇ, ಐಸಿಎಸ್ಇ ಶಾಲೆಗಳಿಗೆ ಕನ್ನಡ ಕಡ್ಡಾಯ: ರಾಜ್ಯ, ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಸಿಬಿಎಸ್ಇ ಹಾಗೂ ಐಸಿಎಸ್ಇ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡವನ್ನು ಒಂದು ವಿಷಯವಾಗಿ ಹೇರಿರುವುದನ್ನು ಪ್ರಶ್ನಿಸಿ, ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಹೈಕೋರ್ಟ್ ಬುಧವಾರ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ…
ಕಾರ್ಕಳ: ಕೆನರಾ ಬ್ಯಾಂಕಿನಲ್ಲಿ ವಿದ್ಯುತ್ ಶಾಟ್೯ ಸಕ್ಯೂ೯ಟ್: ತಪ್ಪಿದ ಭಾರೀ ದುರಂತ
ಕಾರ್ಕಳ: ಕಾರ್ಕಳ ಬಸ್ಸು ನಿಲ್ದಾಣ ಸಮೀಪದ ಉಚ್ಚಂಗಿ ಮಾರಿಯಮ್ಮ ದೇವಸ್ಥಾನದ ಬಳಿಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ವಿದ್ಯುತ್ ಪರಿಕರಗಳು, ಸಣ್ಣಪುಟ್ಟ ದಾಖಲೆಗಳು ಸೇರಿ ಕೆಲವು ಸೊತ್ತುಗಳು ಅಗ್ನಿಗಾಹುತಿಯಾಗಿವೆ. ಗುರುವಾರ ಮುಂಜಾನೆ ಸುಮಾರು 9 ಗಂಟೆಗೆ ಏಕಾಏಕಿ…
