ಕಾರ್ಕಳ : ಡಾ ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯಲ್ಲಿ ಹೆಪಟೈಟಿಸ್ ಜಾಗೃತಿ ಕಾರ್ಯಕ್ರಮ: ಆ.2ರಿಂದ 5ರವರೆಗೆ ಹೆಪಟೈಟಿಸ್ ಉಚಿತ ತಪಾಸಣಾ ಶಿಬಿರ
ಕಾರ್ಕಳ: ವಿಶ್ವ ಹೆಪಟೈಟಿಸ್ ದಿನದ ಅಂಗವಾಗಿ ಕಾರ್ಕಳದ ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಹಾಗೂ ಗ್ಯಾಸ್ಟ್ರೊ ಎಂಟಿರೋಲಜಿ ಮತ್ತು ಹೆಪಟಾಲಜಿ ವಿಭಾಗ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಸಹಯೋಗದಲ್ಲಿ ಹೆಪಟೈಟಿಸ್…
ಕಿನ್ನಿಗೋಳಿ: ಪಟ್ಲ ಫೌಂಡೇಶನ್ ನ ನೂತನ ಯೋಜನೆ ಯಕ್ಷ ಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ
ಕಿನ್ನಿಗೋಳಿ: ಭಾರತೀಯ ಸಂಸ್ಕೃತಿಯ ಎಲ್ಲಾ ಕಲೆಗಳಿಗ್ಗಿಂತ ನಮ್ಮ ಕರಾವಳಿಯ ಗಂಡುಕಲೆ ಯಕ್ಷಗಾನವು ವಿಶೇಷಗಳಲ್ಲಿ ವಿಶಿಷ್ಟ ಕಲೆಯಾಗಿದೆ. ಈ ಯಕ್ಷಗಾನ ಕಲೆಯಲ್ಲಿ ಲಯಬದ್ದವಾದ ಹಾಡುಗಾರಿಕೆ ವೇಷಗಾರಿಕೆಯಲ್ಲಿ ನೃತ್ಯ, ಸ್ಪಷ್ಟ ಉಚ್ಚಾರದ ಮಾತುಗಾರಿಕೆ ಹಾಗೂ ದೈಹಿಕ ವ್ಯಾಯಾಮವು ಒಳಗೊಂಡಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್…
ಹಿಂದೂಗಳ ಹೋರಾಟಕ್ಕೆ ಗೆಲುವು:ಜ್ಞಾನವಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆಗೆ ಅಲಹಬಾದ್ ಹೈಕೋರ್ಟ್ ಅಸ್ತು
ಅಲಹಾಬಾದ್:ಭಾರತೀಯ ಪುರಾತತ್ವ ಇಲಾಖೆಗೆ ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆಯನ್ನು ಆರಂಭಿಸಲು ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿದೆ,ಈ ಮೂಲಕ ಮಸೀದಿ ಸಮೀಕ್ಷೆ ಕುರಿತಂತೆ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಈ ಮೂಲಕ ಗ್ಯಾನವಾಪಿ ಮಸೀದಿಯಲ್ಲಿ ಹಿಂದೂಗಳ ವಾದಕ್ಕೆ ಆರಂಭಿಕ ಹಂತದ ಮುನ್ನಡೆ…
ಉಡುಪಿ: ಆಗಸ್ಟ್ 6ರಂದು ವಿದ್ಯಾರ್ಥಿವೇತನ ವಿತರಣೆ, ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ ಮತ್ತು ಪ್ರತಿಭಾ ಪುರಸ್ಕಾರ
ಉಡುಪಿ: ಜಿಎಸ್‌ಬಿ ಸಮಾಜ ಹಿತ ರಕ್ಷಣಾ ವೇದಿಕೆ ಮತ್ತು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ “ವಿದ್ಯಾ ಪೋಷಕ ನಿಧಿ ವಿದ್ಯಾರ್ಥಿ ವೇತನ ವಿತರಣೆ, ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಆಗಸ್ಟ್ 6 ಆದಿತ್ಯವಾರದಂದು…
ಸಧ್ಯದಲ್ಲೇ ಬೀಳಲಿದೆ ನಕಲಿ ವಿಶ್ವವಿದ್ಯಾಲಯಗಳ ಹಾವಳಿಗೆ ಬ್ರೇಕ್ : ಕರ್ನಾಟಕ ಸೇರಿ ದೇಶದ 20 ನಕಲಿ ವಿಶ್ವವಿದ್ಯಾಲಯಗಳ ಪಟ್ಟಿ ಬಿಡುಗಡೆ ಮಾಡಿದ ಯುಜಿಸಿ
ನವದೆಹಲಿ:ಇತ್ತೀಚಿನ ದಿನಗಳಲ್ಲಿ ನಕಲಿ ವಿಶ್ವವಿದ್ಯಾಲಯಗಳ ಹಾವಳಿ ಹೆಚ್ಚಾಗಿದ್ದು ಈ ನಿಟ್ಟಿನಲ್ಲಿ ಇವುಗಳ ಆಟಾಟೋಪಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯ ಧನಸಹಾಯ ಆಯೋಗ(UGC) ನಕಲಿ ವಿವಿಗಳ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿನ ಒಟ್ಟು 20 ನಕಲಿ ವಿಶ್ವವಿದ್ಯಾಲಯಗಳನ್ನು…
ಜ್ಞಾನವಾಪಿ ಮಸೀದಿ ಎಎಸ್‌ಐ ಸಮೀಕ್ಷೆ ಕುರಿತು ಇಂದು ಮಹತ್ವದ ತೀರ್ಪು
ವಾರಣಾಸಿ: ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಎಎಸ್‌ಐ ಸಮೀಕ್ಷೆಗೆ ಸಂಬAಧಿಸಿದAತೆ ಅಲಹಾಬಾದ್ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಲಿದೆ. ಅಲಹಾಬಾದ್ ಹೈಕೋರ್ಟ್ ಜುಲೈ 27 ರಂದು ಎರಡೂ ಕಡೆಯ ವಿಚಾರಣೆಯ ನಂತರ ತೀರ್ಪನ್ನು ಕಾಯ್ದಿರಿಸಿತ್ತು. ಇಂದು (ಗುರುವಾರ) ಮಧ್ಯಾಹ್ನ 2 ಗಂಟೆಗೆ ಈ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:03.08.2023, ಗುರುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ಋತು,ಕರ್ಕಾಟಕ ಮಾಸ ಕೃಷ್ಣಪಕ್ಷ, ನಕ್ಷತ್ರ:ಧನಿಷ್ಠಾ , ರಾಹುಕಾಲ 02:12 ರಿಂದ 03:47 ಗುಳಿಕಕಾಲ-09:27 ರಿಂದ 11:02 ಸೂರ್ಯೋದಯ (ಉಡುಪಿ) 06:17 ಸೂರ್ಯಾಸ್ತ – 06:57 ದಿನವಿಶೇಷ: ಮಹಾನಕ್ಷತ್ರ ಆಶ್ಲೇಷಾ ಆರಂಭ ರಾಶಿ…
ಶಾಸಕರ ಒಂದು ವರ್ಷದ ಅನುದಾನ ಕಡಿತಕ್ಕೆ ಸರ್ಕಾರದ ವಿರುದ್ಧ ಮಾಜಿ ಸಚಿವ ಎಂಟಿಬಿ ನಾಗರಾಜ್ ಗರಂ
ಹೊಸಕೋಟೆ: ಚುನಾವಣೆ ಸಂಧರ್ಭದಲ್ಲಿ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳನ್ನು ಈಡೇರಿಸುವ ಸಲುವಾಗಿ ಶಾಸಕರ ಒಂದು ವರ್ಷದ ಅನುದಾನ ಕಡಿತಗೊಳಿಸುವಲ್ಲಿ ಮುಂದಾಗಿರುವ ಕ್ರಮ ಸರಿಯಲ್ಲ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಹೇಳಿದರು. ಈ ಕುರಿತು ಸುದ್ದಿಗಾರರೊಂದಿಗೆ…
ಕಾರ್ಕಳ ಕಲ್ಲುಗಣಿಗಾರಿಕೆಯಲ್ಲಿ ಸ್ಪೋಟಕ್ಕೆ ಬಲಿಯಾದ ಕಾರ್ಮಿಕ: ಕ್ರಶರ್ ಮಾಲಕ ಸೇರಿ ಇಬ್ಬರ ವಿರುದ್ಧ ಕೇಸ್ ದಾಖಲು
ಕಾರ್ಕಳ: ನಿಟ್ಟೆ ಗ್ರಾಮದ ಗುಂಡ್ಯಡ್ಕ ಎಂಬಲ್ಲಿನ ಕಲ್ಲುಕೋರೆಯಲ್ಲಿ ಯಾವುದೇ ಸುರಕ್ಷತಾ ಕ್ರಮಗಳಿಲ್ಲದೇ ಸ್ಪೋಟ ನಡೆಸಿದ ಪರಿಣಾಮ ಕಲ್ಲು ಸಿಡಿದು ಕಾರ್ಮಿಕ ಮೃತಪಟ್ಟ ಪ್ರಕರಣಕ್ಕೆ ಸಂಬAಧಿಸಿದAತೆ ಕ್ರಶರ್ ಮಾಲಕ ದಿನೇಶ್ ಶೆಟ್ಟಿ ಹಾಗೂ ಸ್ಪೋಟ ನಡೆಸಿದ ಮಣಿಪಾಲದ ಬಾಲಾಜಿ ಎಕ್ಸ್ಪ್ಲೋಸಿವ್ ಕಂಪೆನಿಯ ಯತೀಶ್…
ಟ್ವಿಟರ್ ಗೆ ಸಂಕಷ್ಟ ತಂದ X: ಕಚೇರಿಯಲ್ಲಿ ಅಳವಡಿಸಿದ್ದ ಲೋಗೋ ತೆಗೆದ ಕಂಪನಿ!
ಸ್ಯಾನ್ ಫ್ರಾನ್ಸಿಸ್ಕೊ: ಉದ್ಯಮಿ ಎಲಾನ್ ಮಸ್ಕ್ ಟ್ವಿಟರ್ ಖರೀದಿಸಿದ ಬಳಿಕ ಇತ್ತೀಚೆಗೆ ಮಸ್ಕ್ ಟ್ವಿಟರ್ ಲೋಗೋವನ್ನು ಬದಲಿಸಿದ್ದಾರೆ. ನೀಲಿ ಹಕ್ಕಿಯ ಮೂಲಕ ಸಂದೇಶ ತರುತ್ತಿದ್ದ ಟ್ವಿಟರ್ X ಲೋಗೋ ನೂತನ ಚಿಹ್ನೆಯಾಗಿ ಬಳಸಿಕೊಂಡಿತ್ತು. ನೀಲಿ ಹಕ್ಕಿಯನ್ನು ಹಾರಿಬಿಟ್ಟ ಮಸ್ಕ್ ಮತ್ತೆ ಟ್ರೋಲ್…
