ಅಜೆಕಾರು: ಕುಸಿದು ಬಿದ್ದು ವ್ಯಕ್ತಿ ಸಾವು

ಕಾರ್ಕಳ, ಮಾ13: ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ವ್ಯಕ್ತಿಯೊಬ್ಬರು ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಅಜೆಕಾರು ಕುರ್ಪಾಡಿ ರಸ್ತೆ ನಿವಾಸಿ ವಿಜಯ ಆಚಾರ್ಯ ( 55ವ) ಮೃತಪಟ್ಟವರು. ವಿಜಯ ಅವರು ಗುರುವಾರ ಬೆಳಿಗ್ಗೆ ಗುಡ್ಡೆಯಂಗಡಿಯಲ್ಲಿರುವ ತಮ್ಮ ತೋಟದ ಕೆಲಸಕ್ಕೆ…

ಎಲ್ ಪಿ ಜಿ ಸಿಲಿಂಡರ್ ಗಳ ಪೂರೈಕೆಯಲ್ಲಿ ವ್ಯತ್ಯಯ: ವದಂತಿಗಳಿಗೆ ಕಿವಿಗೊಡದಂತೆ ಆಹಾರ ಇಲಾಖೆ ಮನವಿ

ಬೆಂಗಳೂರು, ಮಾ.13: ಇತ್ತೀಚಿನ ದಿನಗಳಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ (gas cylinder) ಪೂರೈಕೆಯಲ್ಲಿ ವ್ಯತ್ಯಯವಾಗಬಹುದು ಎಂಬ ಆತಂಕ ಸಾರ್ವಜನಿಕರಲ್ಲಿ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಈ ಕುರಿತು ವದಂತಿಗಳಿಗೆ ಕಿವಿಗೊಡಬಾರದು ಎಂದು ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಮನವಿ…

ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಅಂತರ್ ಕಾಲೇಜು ಅಥ್ಲೆಟಿಕ್ ಚಾಂಪಿಯನ್‌ಶಿಪ್–2026ಕ್ಕೆ ಚಾಲನೆ

ಕಾರ್ಕಳ, ಮಾ 12: ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಅಂಗಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದಿಂದ ಆಯೋಜಿಸಲಾದ “ಇಂಟರ್ ಕಾಲೇಜಿಯೇಟ್ ಅಥ್ಲೆಟಿಕ್ ಚಾಂಪಿಯನ್‌ಶಿಪ್ – 2026” ಕ್ರೀಡಾಕೂಟಕ್ಕೆ ಬುಧವಾರ ನಿಟ್ಟೆಯ ಬಿ.ಸಿ. ಅಳ್ವ…

ಮಾ.14 ರಂದು ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ

ಕಾರ್ಕಳ, ಮಾ.12: ಕಾಂಗ್ರೆಸ್ ಸರ್ಕಾರದ ತಪ್ಪು ನೀತಿಗಳಿಂದ ಕೆಂಪು ಕಲ್ಲು,ಮರಳು ಪೂರೈಕೆಯಾಗದೇ ಬಡವರಿಗೆ ಸಮಸ್ಯೆಯಾಗಿದೆ. ಇದರಿಂದ ಕಟ್ಟಡ ಕಾರ್ಮಿಕರಿಗೆ ಕೆಲಸ ಇಲ್ಲದೇ ಜೀವನ ನಡೆಸುವುದು ಕಷ್ಟಕರವಾಗಿದೆ. ಸ್ಟಾಂಪು ಹೆಚ್ಚಳ, ಗ್ಯಾರಂಟಿ ಹೆಸರಿನಲ್ಲಿ ಜನರ ಪಿಕ್ ಪಾಕೆಟ್, ಅಧಿಕಾರಕ್ಕೆ ಬಂದು ಮೂರು ವರ್ಷಗಳಾದರೂ…

ಕಾರ್ಕಳ ತಾಲೂಕು ಕಚೇರಿಯಲ್ಲಿ ಕಡತ ನಾಪತ್ತೆ: ರೆಕಾರ್ಡ್ ರೂಮ್ ಸಿಬ್ಬಂದಿ ವಿರುದ್ಧ ಕೇಸ್ ದಾಖಲು

ಕಾರ್ಕಳ, ಮಾ. 12: ಕಾರ್ಕಳ ತಾಲೂಕು ಕಚೇರಿಯ ಅಭಿಲೇಖಾಲಯದಲ್ಲಿನ ಕಡತ ನಾಪತ್ತೆಯಾದ ಪ್ರಕರಣದ ಕುರಿತು ರೆಕಾರ್ಡ್ ರೂಮ್ ಸಿಬ್ಬಂದಿ ಶ್ರೀನಾಥ್ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಎರ್ಲಪಾಡಿ ಗ್ರಾಮದ MR 03/10-11ರ ಕಡತ ನಾಪತ್ತೆಯಾಗಿದೆ ಎಂದು ಉಪ ತಹಶಿಲ್ದಾರ್…

ಜಮ್ಮು ಕಾಶ್ಮೀರದ ರಜೌರಿಯಲ್ಲಿ ಉಗ್ರರ ಅಡಗುತಾಣ ಧ್ವಂಸ: ಭಾರಿ ಸ್ಫೋಟಕಗಳನ್ನು ವಶಕ್ಕೆ ಪಡೆದ ಸೇನೆ

ಜಮ್ಮುಕಾಶ್ಮೀರ, ಮಾ.12: ಜಮ್ಮು ಮತ್ತು ಕಾಶ್ಮೀರದ ರಾಜೇರಿ ಜಿಲ್ಲೆಯ ಥಾಣಾಮಂಡಿ ವ್ಯಾಪ್ತಿಯ ಚಮ್ರರ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಗುರುವಾರ ಉಗ್ರರ ಅಡಗುತಾಣವೊಂದನ್ನು ಪತ್ತೆಹಚ್ಚಿ ಧ್ವಂಸಗೊಳಿಸಿ, ಭಾರೀ ಸ್ಫೋಟಕಗಳನ್ನು ವಶಕ್ಕೆ ಪಡೆದಿವೆ. ರಾಷ್ಟ್ರೀಯ ರೈಫಲ್ಸ್ ಪಡೆಗಳು ನಡೆಸಿದ ಈ ಕಾರ್ಯಾಚರಣೆಯಲ್ಲಿ ಪ್ರಬಲ…

ಕರ್ನಾಟಕ ಬಿಜೆಪಿ ಪಾಳಯದಲ್ಲಿ ಅಸಮಾಧಾನ ಸ್ಫೋಟ: ರಾಜ್ಯ BJP ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ರಾಜೀನಾಮೆ

ಹುಬ್ಬಳ್ಳಿ,ಮಾ.11: ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬೇಸರಗೊಂಡ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಎಸ್.ವಿ. ಸಂಕನೂರ ಅವರಿಗೆ ನೀಡಲಾಗಿದೆ,…

ಕಾರ್ಕಳ: ಪಿಎಸ್ಐ ನಾಸಿರ್ ಹುಸೇನ್ ಅವರಿಗೆ ನುಡಿ ನಮನ: ನಾಸಿರ್ ಅವರ ಸಾಮಾಜಿಕ ಬದ್ಧತೆಯೊಂದಿಗೆ ಕರ್ತವ್ಯ ಪ್ರಜ್ಞೆ ಸ್ಮರಣೀಯ: ಮುನಿಯಾಲು ಉದಯ ಶೆಟ್ಟಿ

ಕಾರ್ಕಳ,ಮಾ.11:ಭಾರತೀಯ ಸೇನೆಯಲ್ಲಿ 19 ವರ್ಷ ಹಾಗೂ16 ವರ್ಷಗಳ ಸಬ್ ಇನ್ಸ್ಪೆಕ್ಟರ್ ಆಗಿ ಕಾರ್ಕಳ ಸೇರಿದಂತೆ ಉಡುಪಿ ಜಿಲ್ಲೆಯ ಹಲವಾರು ಕಡೆಗಳಲ್ಲಿ ಸೇವೆ ಸಲ್ಲಿಸಿ ಇತ್ತೀಚಿಗೆ ಉಡುಪಿ ಪೊಲೀಸ್ ಮ್ಯಾರಥಾನ್ ಸಂದರ್ಭದಲ್ಲಿ ಕುಸಿದು ಬಿದ್ದು ಹೃದಯಘಾತದಿಂದ ನಿಧನ ಹೊಂದಿದ ನಾಸಿರ್ ಹುಸೇನ್ ಅವರಿಗೆ…

ವೈದ್ಯರ ಜೊತೆ ಸರ್ಕಾರದ ಸಂಧಾನ ಯಶಸ್ವಿ: ಮುಷ್ಕರ ಹಿಂಪಡೆದ ವೈದ್ಯರು

ಬೆಂಗಳೂರು,ಮಾ.11: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವೈದ್ಯಾಧಿಕಾರಿಗಳ ಸಂಘ ಇಂದು ನಡೆಸಬೇಕಿದ್ದ ಮುಷ್ಕರವನ್ನು ಹಿಂಪಡೆದುಕೊಂಡಿದೆ. ಖಾಲಿ ಹುದ್ದೆಗಳ ಭರ್ತಿ ಸೇರಿ 14 ಬೇಡಿಕೆಗಳ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಓಪಿಡಿ ಬಂದ್ ಮಾಡಿ ಸರ್ಕಾರಿ ವೈದ್ಯಾಧಿಕಾರಿಗಳು ಮುಷ್ಕರಕ್ಕೆ ಕರೆ ನೀಡಿದ್ದರು. ಇದರಿಂದ ರಾಜ್ಯದಲ್ಲಿ…

ಉಡುಪಿ: ಕುಡಿದ ಮತ್ತಿನಲ್ಲಿ ನಡೆದ ಜಗಳ: ಮಹಿಳೆಯ ಬರ್ಬರ ಹತ್ಯೆ : ಇಬ್ಬರು ಆರೋಪಿಗಳ ಬಂಧನ

ಉಡುಪಿ, ಮಾ.10: ಮದ್ಯದ ಅಮಲಿನಲ್ಲಿ ನಡೆದ ಗಲಾಟೆಯಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದ ಘಟನೆ ಉಡುಪಿ ತಾಲೂಕಿನ ಮಣಿಪುರ ಗ್ರಾಮದ ಕೆನರಾಡಿಯಲ್ಲಿ ಮಾ 9ರಂದು ನಡೆದಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಣಿಪುರ ಗ್ರಾಮದ ಅರಬಿ ಕೆನರಾಡಿ ನಿವಾಸಿ ವನಜಾ ಪೂಜಾರ್ತಿ (60)…