ಕಾರ್ಕಳ: ಅಕ್ರಮ ಮಟ್ಕಾ ಜುಗಾರಿ ಆಟ-ಇಬ್ಬರ ಬಂಧನ,ಪ್ರಕರಣ ದಾಖಲು
ಕಾರ್ಕಳ,ಆ.03: ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಕಾರ್ಕಳ ಸಾರ್ವಜನಿಕ ಬಸ್ ಸ್ಟಾಂಡ್ ಬಳಿ ಇರುವ ಮಹಾಮ್ಮಾಯಿ ಮುಖ್ಯಪ್ರಾಣ ಎಂಟರ್ ಪ್ರೈಸಸ್ ಎಂಬ ಅಂಗಡಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮಟ್ಕಾ ಜುಗಾರಿ ಆಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳಾದ ಮಿಯ್ಯಾರಿನ…
ಕೌಟುಂಬಿಕ ಆಸ್ತಿ ಕಲಹದ ಇತ್ಯರ್ಥಕ್ಕೆ ಕ್ರಿಮಿನಲ್ ಕಾನೂನು ಬಳಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು
ಬೆಂಗಳೂರು,ಆ.03: ಕುಟುಂಬಗಳ ನಡುವಿನ ಆಸ್ತಿ ವಿವಾದಗಳ ಇತ್ಯರ್ಥಕ್ಕಾಗಿ ಪೊಲೀಸರು ಕ್ರಿಮಿನಲ್ ಕಾನೂನನ್ನು ಒತ್ತಡ ತಂತ್ರವಾಗಿ ಅಥವಾ ಚೌಕಾಸಿಯ ಅಸ್ತ್ರವಾಗಿ ಬಳಸಲು ಅವಕಾಶವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 73 ವರ್ಷದ ವೃದ್ಧ ತಾಯಿ ಹಾಗೂ ಅವರ ಹಿರಿಯ ಮಗಳ…
ತೈಲ ಉತ್ಪಾದನೆ ಹೆಚ್ಚಳಕ್ಕೆ ಒಪೆಕ್ ಒಕ್ಕೂಟ ನಿರ್ಧಾರ: ಪೆಟ್ರೋಲ್-ಡೀಸೆಲ್ ದರ ಇಳಿಕೆ ಸಾಧ್ಯತೆ
ನವದೆಹಲಿ, ಆ.03:ಇರಾನ್ ಹಾಗೂ ಅಮೆರಿಕ-ಇಸ್ರೇಲ್ ಸಂಘರ್ಷದಿAದಾಗಿ ಜಾಗತಿಕ ತೈಲ ಪೂರೈಕೆಗೆ ಭಾರೀ ಹೊಡೆತ ಬಿದ್ದಿದ್ದು ಇದರಿಂದ ಜಾಗತಿಕ ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ಆದ್ದರಿಂದ ಇರಾನಿನ ತೈಲ ಅವಲಂಬನೆ ಕಡಿಮೆ ಮಾಡುವ ನಿಟ್ಟಿನಲ್ಲಿ ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಘಟನೆ(ಒಪೆಕ್) ತೈಲ ಉತ್ಪಾದನೆಯನ್ನು…
ಜ್ಞಾನಸುಧಾ : ಎನ್.ಎಸ್.ಎಸ್ ಹಾಗೂ ವಾಣಿಜ್ಯ ವಿಭಾಗದಿಂದ ಮೊಬೈಲ್ ಗೀಳಿನ ಕುರಿತು ವಿಶೇಷ ಕಾರ್ಯಾಗಾರ
ಕಾರ್ಕಳ, ಆ.02: ಇಂದು ಜನರಲ್ಲಿ ಮೊಬೈಲ್ ವೀಕ್ಷಣೆಯ ಮಟ್ಟ ಹೆಚ್ಚಾಗಿ, ಅನಾರೋಗ್ಯಕರ ಮನಸ್ಥಿತಿ ಉಂಟಾಗಿದೆ. ಇದರಿಂದ ಹೊರಬರಲು ಹವ್ಯಾಸಗಳು, ವ್ಯಾಯಾಮ, ಸಂಘ ಜೀವನದ ಜೊತೆಗೆ ಸಕಾರಾತ್ಮಕ ಜೀವನ ಶೈಲಿ ನಮ್ಮಲ್ಲಿದ್ದರೆ ಆರೋಗ್ಯಕರ ಬದುಕು ಸಾಧ್ಯ ಎಂದು ಎಂ.ಜಿ.ಎA ಕಾಲೇಜಿನ ಪತ್ರಿಕೋಧ್ಯಮ ವಿಭಾಗದ…
ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ನೀಟ್ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ
ಕಾರ್ಕಳ, ಆ.02: ವೈದ್ಯಕೀಯ ಕಾಲೇಜಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನಡೆಸುವ ಅರ್ಹತಾ ಪರೀಕ್ಷೆಯಾದ ನೀಟ್ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆಗೈದು ದೇಶದ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳಿಗೆ ಸೇರಿಕೊಳ್ಳಲಿರುವ ಕ್ರಿಯೇಟಿವ್ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸಂಮಾನ ಕಾರ್ಯಕ್ರಮ ಕ್ರಿಯೇಟಿವ್ ನ ಸಪ್ತಸ್ವರ ವೇದಿಕೆಯಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ…
ಆದಿವಾಸಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಅರಣ್ಯ ಬುಡಕಟ್ಟು ಪರಿಶಿಷ್ಟ ಪಂಗಡದ ಜನರನ್ನು ನೇಮಿಸಬೇಕು: ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ
ಕಾರ್ಕಳ,ಆ.02: ಬುಡಕಟ್ಟು ಜನಾಂಗದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ರಚಿಸಿರುವ ಆದಿವಾಸಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಅರಣ್ಯ ಬುಡಕಟ್ಟು ಪರಿಶಿಷ್ಟ ಪಂಗಡದ ಜನರನ್ನು ನೇಮಕ ಮಾಡಬೇಕು ಎಂದು ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಸರ್ಕಾರವನ್ನು ಆಗ್ರಹಿಸಿದ್ದಾರೆ. ಸರ್ಕಾರದಲ್ಲಿರುವ ವಿವಿಧ…
ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಿಂದ ಸಮಗ್ರ ಯಕೃತ್ (ಲಿವರ್) ಆರೋಗ್ಯ ತಪಾಸಣಾ ಪ್ಯಾಕೇಜ್
ಕಾರ್ಕಳ, ಆ.1: ಯಕೃತ್ (ಲಿವರ್) ಸಂಬAಧಿತ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚುವ ಉದ್ದೇಶದಿಂದ ಕಾರ್ಕಳ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಆಗಸ್ಟ್ 3 ರಿಂದ 5, 2026 ರವರೆಗೆ ಸಮಗ್ರ ಯಕೃತ್ ಆರೋಗ್ಯ ತಪಾಸಣಾ ಪ್ಯಾಕೇಜ್ ಅನ್ನು ಪರಿಚಯಿಸಲಾಗಿದೆ. ರೂ.3,300…
ಆ. 6ರಂದು ಸಾಣೂರಿನಲ್ಲಿ ಡಾ. ಶೇಖರ್ ಅಜೆಕಾರ್ ಪ್ರಶಸ್ತಿ ಪ್ರದಾನ ಸಮಾರಂಭ: ಹಿರಿಯ ಪತ್ರಕರ್ತ ಕುಂಟಾಡಿ ದಯಾನಂದ ಪೈಯವರಿಗೆ ಪ್ರಶಸ್ತಿ ಪ್ರದಾನ
ಕಾರ್ಕಳ,ಆ.02: ಹಿರಿಯ ಸಾಹಿತಿ ದಿ. ಶೇಖರ ಆಚಾರ್ಯ ಅಜೆಕಾರ್ ಅವರ ಸವಿನೆನಪಿಗಾಗಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡುತ್ತಿರುವ 2025-26ನೇ ಸಾಲಿನ ‘ಡಾ. ಶೇಖರ್ ಅಜೆಕಾರ್ ರಾಜ್ಯ ಪ್ರಶಸ್ತಿ’ಗೆ ಹಿರಿಯ ಪತ್ರಕರ್ತರು ಹಾಗೂ ಡಂಗುರ ವಾರ ಪತ್ರಿಕೆಯ ಸಂಪಾದಕ…
ಪೊಲೀಸ್ ಸಮವಸ್ತ್ರದಲ್ಲಿ ನೀಟ್ ಪ್ರತಿಭಟನೆಯ ವೇಳೆ ಉಗ್ರ ದಾಳಿಗೆ ಸಂಚು: ಶಂಕಿತ ಉಗ್ರನಿಂದ ಸ್ಫೋಟಕ ಮಾಹಿತಿ ಬಹಿರಂಗ
ನವದೆಹಲಿ,ಆ.02:ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಇತ್ತೀಚಿನ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಉಗ್ರರು ಪೊಲೀಸ್ ಸಮವಸ್ತ್ರ ಧರಿಸಿ ದಾಳಿ ನಡೆಸುವ ಸಂಚು ರೂಪಿಸಲಾಗಿತ್ತು ಎಂದು ಬಂಗಾಳ STF ಐಜಿ ಗೌರವ್ ಶರ್ಮಾ ತಿಳಿಸಿದ್ದಾರೆ. ಶಂಕಿತ ಜೈಶ್-ಎ-ಮೊಹಮ್ಮದ್…
ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ “ಕ್ರಿಯೇಟಿವ್ ಕೆಸರ್ಡೊಂಜಿ ದಿನ-2026”
ಕಾರ್ಕಳ,ಆ.01:ವಿದ್ಯಾರ್ಥಿಗಳಿಗೆ ಶಿಕ್ಷಣ ಮಾತ್ರವಲ್ಲದೆ ಕೃಷಿ ಚಟುವಟಿಕೆಗಳ ಬಗೆಗಿನ ಅರಿವನ್ನು ಮೂಡಿಸಿ ತುಳುನಾಡಿನ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ವಿಶಿಷ್ಟ ಶೈಲಿಯ ಕಾರ್ಯಕ್ರಮ “ಕ್ರಿಯೇಟಿವ್ ಕೆಸರ್ಡೊಂಜಿ ದಿನ 2026” ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಜರುಗಿತು. ಶ್ರೀ ರಾಜರಾಜೇಶ್ವರಿ ಸಂಸ್ಥೆಯ ಸಂಸ್ಥಾಪಕರಾದ ದೇವಿಪ್ರಸಾದ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ…
