ಮೂಡಬಿದಿರೆ ಎಕ್ಸಲೆಂಟ್‌ನಲ್ಲಿ ಮಾದಕ ವಸ್ತು ಸೇವನೆ ಜಾಗೃತಿ ಕಾರ್ಯಕ್ರಮ- ವ್ಯಸನ ಮುಕ್ತ ಸಮಾಜ ದೇಶದ ಅಭಿವೃದ್ಧಿಗೆ ಪೂರಕ- ನಿರಂಜನ್ ಕುಮಾರ್
ಮೂಡಬಿದಿರೆ: ಸಶಕ್ತ ಭಾರತದ ಆಶಾಕಿರಣವಾದ ಯುವಜನತೆ ಮಾದಕ ವಸ್ತು ಸೇವನೆಯ ಚಟಕ್ಕೆ ಬಲಿಬಿದ್ದು ತಮ್ಮ ಬದುಕನ್ನು ನಾಶ ಮಾಡಿಕೊಳ್ಳುವ ಬದಲು ನಿಸ್ವಾರ್ಥ ಚಿಂತನೆಯ ಸ್ವಸ್ಥ ಸಮಾಜವನ್ನು ರೂಪಿಸಿ ದೇಶದ ಅಭಿವೃದ್ಧಿಗೆ ಪೂರಕವಾಗಬೇಕು. ಯುವಕ-ಯುವತಿಯರು ದುಶ್ಚಟಗಳಿಗೆ ಬಲಿಯಾಗದೇ ಸುಂದರ ಬದುಕನ್ನು ರೂಪಿಸಿಕೊಳ್ಳಬೇಕು ಎಂದು…
ಚಂದ್ರನ ಕಕ್ಷೆ ಸೇರಲಿದೆ ಚಂದ್ರಯಾನ-3: ಇಂದು ರಾತ್ರಿ ನಡೆಯಲಿದೆ ಮಹತ್ವದ ಪ್ರಕ್ರಿಯೆ
ದೆಹಲಿ : ಚಂದ್ರಯಾನ-3 ಬಾಹ್ಯಾಕಾಶ ನೌಕೆ ಇಂದು ರಾತ್ರಿ ಟ್ರಾನ್ಸ್ ಲೂನಾರ್ ಇಂಜೆಕ್ಷನ್ (TLI) ನಡೆಸಲು ಸಜ್ಜಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಹೇಳಿದೆ. ಬಾಹ್ಯಾಕಾಶ ನೌಕೆ ಸುಮಾರು 15 ದಿನಗಳ ಕಾಲ ಬಾಹ್ಯಾಕಾಶ ನಿರ್ವಾತದಲ್ಲಿ ಹಾರುತ್ತಿದೆ. ಇಸ್ರೋ…
ಪ್ರಯಾಣಿಕರ ತಂಗುದಾಣದೊಳಗೆ ಸತ್ತು ಬಿದ್ದಿದ್ದ ನಾಯಿಯ ಶವದ ಮೇಲೆ ಮಣ್ಣು ಸುರಿದ ಪಂಚಾಯಿತಿ ಆಡಳಿತ: ನಗೆಪಾಟಲಿಗೀಡಾದ ನಂದಳಿಕೆ ಪಂಚಾಯಿತಿ ಆಡಳಿತದ ಕ್ರಮ
ಕಾರ್ಕಳ: ಸಾಮಾನ್ಯವಾಗಿ ಯಾವುದೇ ಪ್ರಾಣಿಗಳು ಸಾರ್ವಜನಿಕ ಸ್ಥಳಗಳಲ್ಲಿ ಸತ್ತುಬಿದ್ದರೆ ಅವುಗಳನ್ನು ಆಯಾ ವ್ಯಾಪ್ತಿಯ ಸ್ಥಳೀಯಾಡಳಿತ ಸಂಸ್ಥೆಗಳು ವಿಲೇವಾರಿ ಮಾಡುತ್ತವೆ. ಆದರೆ ಕಾರ್ಕಳ ತಾಲೂಕಿನ ನಂದಳಿಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾವಿನಕಟ್ಟೆ ಎಂಬಲ್ಲಿನ ಜನನಿಬಿಡ ಪ್ರದೇಶದಲ್ಲಿನ ಪ್ರಯಾಣಿಕರ ತಂಗುದಾಣಗೊಳಗೆ ಸತ್ತುಬಿದ್ದಿದ್ದ ನಾಯಿಯ ಕಳೇಬರವನ್ನು…
ಉಡುಪಿ: ಕಾಲೇಜಿನ ಅವ್ಯವಸ್ಥೆಗಳ ವಿರುದ್ಧ ಧ್ವನಿ ಎತ್ತಿದ್ದ ವಿದ್ಯಾರ್ಥಿನಿಗೆ ಬೆದರಿಕೆ ಸಂದೇಶ: ದೂರು ದಾಖಲು
ಉಡುಪಿ: ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಪ್ರಕರಣಕ್ಕೆ ಸಂಬAಧಿಸಿದAತೆ ಕಾಲೇಜಿನ ಅವ್ಯವಸ್ಥೆಗಳ ವಿರುದ್ಧ ಮಾತನಾಡಿದ್ದ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಕಳುಹಿಸಿದವರ ವಿರುದ್ಧ ದೂರು ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವಿದ್ಯಾರ್ಥಿನಿ ಪ್ರತಿಭಟನೆಯಲ್ಲಿ ಕಾಲೇಜಿನ ಅವ್ಯವಸ್ಥೆಗಳ…
ಕಸ್ತೂರಿ ರಂಗನ್ ವರದಿ ಯಥಾವತ್ ಅನುಷ್ಠಾನ : ಅರಣ್ಯ ಸಚಿವರ ಹೇಳಿಕೆಗೆ ಶ್ರೀಧರ ಗೌಡ ಈದು ಆಕ್ಷೇಪ
ಕಾರ್ಕಳ : ಶತಮಾನಗಳಿಂದ ಪಶ್ಚಿಮ ಘಟ್ಟ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ನೆಲೆಕಂಡುಕೊAಡಿರುವ ಮಲೆಕುಡಿಯರು ಸೇರಿದಂತೆ ಇತರೆ ಅರಣ್ಯ ಅವಲಂಬಿತರು ಸಣ್ಣ ರೈತರು, ಕೃಷಿ ಕಾರ್ಮಿಕರು ಕಸ್ತೂರಿರಂಗನ್ ವರದಿ ಜಾರಿಯಿಂದ ಸಂಕಷ್ಟವನ್ನು ಎದುರಿಸುವ ಭೀತಿಯಿದೆ. ಆದ್ದರಿಂದ ಕಸ್ತೂರಿ ರಂಗನ್ ವರದಿ ಯಥಾವತ್ ಅನುಷ್ಠಾನ…
ಆ.3ರ ನಂತರ ಕರಾವಳಿ ಭಾಗದಲ್ಲಿ ಮತ್ತೆ ಮಳೆಯಬ್ಬರ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ಕರ್ನಾಟಕದ ಕರಾವಳಿ ಭಾಗಗಳಲ್ಲಿ ಆಗಸ್ಟ್ 3ರ ನಂತರ ಮತ್ತೆ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.…
ವಿಟ್ಲ: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳ ಬಂಧನ
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲ ಎಂಬಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಯುವಕರಿಂದ ಪ್ರತ್ಯೇಕವಾಗಿ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ. ಅಕ್ಷಯ್ ದೇವಾಡಿಗ (24), ಕಮಲಾಕ್ಷ ಬೆಳ್ಚಾಡ (30), ಸುಕುಮಾರ ಬೆಳ್ಚಾಡ (28) ಬಂಧಿತ ಆರೋಪಿಗಳಾಗಿದ್ದು ಪೊಲೀಸರು ವಿಚಾರಣೆ…
ಗೃಹಜ್ಯೋತಿ ಗ್ಯಾರಂಟಿ ಜಾರಿಗೆ ಸರ್ಕಾರದ ಸಿದ್ದತೆ: ಉಚಿತ ವಿದ್ಯುತ್ ಬಿಲ್ ನಿರೀಕ್ಷೆಯಲ್ಲಿ ಗ್ರಾಹಕರು!
ಬೆಂಗಳೂರು:ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಗೃಹಜ್ಯೋತಿ ಯೋಜನೆ ಮುಂದಿನ ಆಗಸ್ಟ್ ತಿಂಗಳಿನಿಂದ ಜಾರಿಗೊಳಿಸಲು ಸರ್ಕಾರ ಎಲ್ಲಾ ಸಿದ್ದತೆ ಮಾಡಿಕೊಂಡಿದೆ. ಇಂಧನ ಇಲಾಖೆ ಈ ನಿಟ್ಟಿನಲ್ಲಿ ಅಂತಿಮ ಸಿದ್ದತೆ ಮಾಡಿಕೊಂಡಿದ್ದು,ಎಲ್ಲವೂ ಅಂದುಕೊಂಡಂತೆ ಆದರೆ ಆಗಸ್ಟ್ ಮೊದಲ ವಾರದಿಂದಲೇ ಜನರಿಗೆ ಉಚಿತ ವಿದ್ಯುತ್…
ಮೂಲ್ಕಿ : ಪತ್ರಿಕಾ ದಿನಾಚರಣೆ, ಸಾಧಕರಿಗೆ ಗೌರವ ಕಾರ್ಯಕ್ರಮ
ಮುಲ್ಕಿ: ಮುಲ್ಕಿ ಪ್ರೆಸ್ ಕ್ಲಬ್ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ಸಾಧಕರಿಗೆ ಗೌರವ ಕಾರ್ಯಕ್ರಮ ಮುಲ್ಕಿ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಪ್ರೆಸ್ ಕ್ಲಬ್ ಅಧ್ಯಕ್ಷ ನಿಶಾಂತ್ ಶೆಟ್ಟಿ ಕಿಲೆಂಜೂರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮುಲ್ಕಿ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:31.07.2023, ಸೋಮವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ವರ್ಷ ಋತು,ಕರ್ಕಾಟಕ ಮಾಸ ಶುಕ್ಲಪಕ್ಷ, ನಕ್ಷತ್ರ:ಪೂರ್ವಾಷಾಢ , ರಾಹುಕಾಲ 07:52 ರಿಂದ 09:27 ಗುಳಿಕಕಾಲ-02:12 ರಿಂದ 03:48, ಸೂರ್ಯೋದಯ (ಉಡುಪಿ) 06:16 ಸೂರ್ಯಾಸ್ತ – 06:57 ರಾಶಿ ಭವಿಷ್ಯ: ಮೇಷ ರಾಶಿ…
