Breaking News

ಕೆ.ಎಂ.ಇ.ಎಸ್ ವಿದ್ಯಾಸಂಸ್ಥೆಯಲ್ಲಿ  ಅಂತರ್ ಕಾಲೇಜು ಕ್ರಿಕೆಟ್ ಟೂರ್ನಮೆಂಟ್ ನ ಬ್ಯಾನರ್ ರಿಲೀಸ್- ಪಠ್ಯೇತರ ಚಟುವಟಿಕೆಗಳಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಸಾಧ್ಯ : ಖ್ಯಾತ ನಟ, ನಿರ್ದೇಶಕ, ನಾಟಕಕಾರ ಪ್ರಸನ್ನ ಶೆಟ್ಟಿ ಬೈಲೂರು ರಾಜ್ಯದ ಖಾಸಗಿ ಆಸ್ಪತ್ರೆಗಳಿಗೆ ಹೊಸ ನಿಯಮ : ಔಷಧ, MRP ಬೆಲೆ ನಮೂದು ಕಡ್ಡಾಯ, ನ.1 ರಿಂದಲೇ ಜಾರಿ ಪುಲಕೇಶಿನಗರದಲ್ಲಿ ಅನುಮಾನಾಸ್ಪದ ಸ್ಫೋಟ ಪ್ರಕರಣ: ಐಇಡಿ ಬಳಕೆ ಶಂಕೆ ಬೆನ್ನಲ್ಲೇ ತನಿಖೆಗೆ ಎನ್‌ಐಎ ಎಂಟ್ರಿ ಸಾಧ್ಯತೆ ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ: ಫಾರೆಸ್ಟ್ ವಾಚರ್ ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಅ.30ರ ವರೆಗೆ ವಿಸ್ತರಣೆ ನ.7ರಂದು ಸಾಣೂರಿನ ರಾಜೇಶ್ವರಿ ನ್ಯಾಷನಲ್ ಸ್ಕೂಲ್ ನಲ್ಲಿ ಕಾರ್ಕಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನ- ಸಮ್ಮೇಳನಾಧ್ಯಕ್ಷರಾಗಿ ಯಕ್ಷಗಾನ ಕಲಾವಿದ ಕೋಟೆ.ಎಸ್ ರಾಮ ಭಟ್ ಆಯ್ಕೆ

ಸರ್ಕಾರದ ಮುಂದಿನ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಭವಿಷ್ಯ ನುಡಿದ ಶಾಸಕರು!

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಜಟಾಪಟಿ ಇಂದು ನಿನ್ನೆಯದಲ್ಲ.ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಭರ್ಜರಿ ಬಹುಮತ ಪಡೆದ ಬಳಿಕ ಸಿಎಂ ಸ್ಥಾನಕ್ಕಾಗಿ ಇಬ್ಬರ ನಡುವೆ ತೀವ್ರ ಪೈಪೋಟಿ ನಡೆದಿತ್ತು,ಒಂದು ಹಂತದಲ್ಲಿ ಕಾಂಗ್ರೆಸ್ ಹೈಕಮಾಂಡಿಗೂ ಸಿದ್ದು- ಡಿಕೆಶಿ ನಡುವೆ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:28.10.2023, ಶನಿವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು, ಅಶ್ವಯುಜ ಮಾಸ ಶುಕ್ಲಪಕ್ಷ, ನಕ್ಷತ್ರ:ರೇವತಿ, ರಾಹುಕಾಲ-09:20 ರಿಂದ 10:47 ಗುಳಿಕಕಾಲ-06:25 ರಿಂದ 07:52 ಸೂರ್ಯೋದಯ (ಉಡುಪಿ) 06:26 ಸೂರ್ಯಾಸ್ತ – 06:05 ದಿನವಿಶೇಷ: ಹುಣ್ಣಿಮೆ, ಖಂಡಗ್ರಾಸ ಚಂದ್ರ ಗ್ರಹಣ, ವಾಲ್ಮೀಕಿ ಜಯಂತಿ,…

ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ನೀಡುವ ಯೋಜನೆ ಇದೆಯೇ?: ಉಡುಪಿಗೆ ಆಗಮಿಸುತ್ತಿರುವ ಸಿಎಂ ಗೆ ಬಿಜೆಪಿ ಪ್ರಶ್ನೆ

ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಅನುದಾನ ನೀಡುವ ಯೋಚನೆ ಇದೆಯೇ? ಎಂದು ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಶನಿವಾರ ಉಡುಪಿಗೆ ಆಗಮಿಸಲಿರುವ ಮುಖ್ಯಮಂತ್ರಿ ಅವರನ್ನು ಕಾರ್ಕಳ ಬಿಜೆಪಿ ಅಧ್ಯಕ್ಷ ಮಹಾವೀರ ಹೆಗ್ಡೆ ಪ್ರಶ್ನಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ…

ಪೊಳಲಿ: 8-9 ನೇ ಶತಮಾನದ ಅಪೂರ್ವ ನರಸಿಂಹ ವಿಗ್ರಹದ ಮರು ಅಧ್ಯಯನ

ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪೊಳಲಿ ಸಮೀಪದ ಕಲ್ಕುಟದ ಭರತ್ ದೋಟ ಇವರ ಜಾಗದಲ್ಲಿ “ಬಾಕುಲಜ್ಜ” ಎಂದು ಸ್ಥಳೀಯರಿಂದ ಕರೆಯಲ್ಪಡುವ ನರಸಿಂಹ ವಿಗ್ರಹವಿದ್ದು, ಇದನ್ನು ಶಿರ್ವ ಎಂ.ಎಸ್.ಆರ್.ಎಸ್ ಕಾಲೇಜಿನ ಇತಿಹಾಸ ಮತ್ತು ಪುರಾತತ್ವ ಉಪನ್ಯಾಸಕರಾದ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಮತ್ತು ಇಲ್ಲಿನ…

ಹುಲಿ ಉಗುರು ಹೊಂದಿದ್ದ ಪ್ರಕರಣದಲ್ಲಿ ಜೈಲು ಸೇರಿದ್ದ ವರ್ತೂರು ಸಂತೋಷ್ ಗೆ ಜಾಮೀನು ಮಂಜೂರು

ಬೆಂಗಳೂರು: ಹುಲಿ ಉಗುರು ಪೆಂಡೆAಟ್ ಧರಿಸಿಕೊಂಡಿದ್ದ ಆರೋಪದ ಮೇಲೆ ಅರಣ್ಯಾಧಿಕಾರಿಗಳಿಂದ ಬಂಧಿತನಾಗಿ ಜೈಲು ಸೇರಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್‌ಗೆ ಬೆಂಗಳೂರಿನ 2ನೇ ಎಸಿಜೆಂ ನ್ಯಾಯಾಲಯವು ಜಾಮೀನು ಮಂಜೂರುಗೊಳಿಸಿದೆ. ವರ್ತೂರು ಸಂತೋಷ್ ಅವರು ಹುಲಿ ಉಗುರಿನ ಪೆಂಡೆAಟ್ ಧರಿಸಿದ್ದಾರೆ ಅವರ…

ನಾಳೆ( ಅ.28) ಮುಖ್ಯಮಂತ್ರಿ ಸಿದ್ಧರಾಮಯ್ಯ ಉಡುಪಿಗೆ: ವಿಶ್ವ ಬಂಟರ ಸಮ್ಮೇಳನದಲ್ಲಿ ಭಾಗಿ

ಉಡುಪಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅಕ್ಟೋಬರ್ 28ರಂದು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಶನಿವಾರ ಬೆಳಗ್ಗೆ ಬೆಂಗಳೂರಿನಿAದ ವಿಶೇಷ ವಿಮಾನದಲ್ಲಿ ಹೊರಟು ಮಂಗಳೂರು ಮೂಲಕ ಮಧ್ಯಾಹ್ನ 1 ಗಂಟೆಗೆ ಉಡುಪಿ ತಲುಪಲಿದ್ದಾರೆ. ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ನಡೆಯಲಿರುವ ವಿಶ್ವ ಬಂಟರ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿರುವ…

ಕಾರ್ಕಳ ಚೇತನಾ ವಿಶೇಷ ಶಾಲೆಗೆ ಗೋಕರ್ಣ ಪರ್ತಗಾಳಿ ಶ್ರೀ ಭೇಟಿ

ಕಾರ್ಕಳ: ಭಾರತೀ ಸೇವಾ ಮಂಡಳಿ ಟ್ರಸ್ಟ್ ವತಿಯಿಂದ ನಡೆಸುವ ಚೇತನಾ ವಿಶೇಷ ಶಾಲೆಗೆ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ವಿದ್ಯಾಧೀಶ ತೀರ್ಥ ಶ್ರೀಪಾದ ಸ್ವಾಮೀಜಿಯವರು ಇತ್ತೀಚಿಗೆ ಭೇಟಿ ನೀಡಿ ಶಾಲಾ ಮೂಲಸೌಕರ್ಯ ಹಾಗೂ ವಿದ್ಯಾರ್ಥಿಗಳ ಚಟುವಟಿಕೆಗಳನ್ನು ಗಮನಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು.…

ಶ್ರೀರಾಮ ಸೇನೆಯ ಕಾರ್ಯಕರ್ತರಿಂದ ದತ್ತಮಾಲಾ ಆಭಿಯಾನ: ನ.4ರಿಂದ ದತ್ತಪೀಠ, ಮುಳ್ಳಯ್ಯನಗಿರಿ ಪ್ರದೇಶಗಳಿಗೆ ಪ್ರವಾಸಿಗರಿಗೆ 3 ದಿನ ನಿರ್ಬಂಧ

ಚಿಕ್ಕಮಗಳೂರು:ಶ್ರೀರಾಮಸೇನೆ ಅ.30 ರಿಂದ ಒಂದು ವಾರಗಳ ಕಾಲ ರಾಜ್ಯಾದ್ಯಂತ ದತ್ತಮಾಲಾ ಅಭಿಯಾನ ಹಮ್ಮಿಕೊಂಡಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ನವೆಂಬರ್ 4ರಿಂದ ಮೂರು ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರ ಭೇಟಿ ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಚಿಕ್ಕಮಗಳೂರು ತಾಲೂಕಿನ ದತ್ತಾತ್ರೇಯ…

ಇನ್ನು ಮುಂದೆ 90 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮನೆಗೇ ರೇಷನ್: ನವೆಂಬರ್ ತಿಂಗಳಿನಿಂದಲೇ ಜಾರಿಗೆ ಸರ್ಕಾರದ ನಿರ್ಧಾರ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ವಿತರಿಸುವ ಪಡಿತರ ಆಹಾರ ಧಾನ್ಯವನ್ನು 90 ವರ್ಷ ಮೇಲ್ಪಟ್ಟಿರುವ ಹಿರಿಯ ನಾಗರಿಕರ ಮನೆ ಬಾಗಿಲಿಗೆ ತಲುಪಿಸಲು ಸರ್ಕಾರ ನಿರ್ಧರಿಸಿದ್ದು, ಇದಕ್ಕಾಗಿ ಆಹಾರ ಇಲಾಖೆ ಸಿದ್ಧತೆ ನಡೆಸುತ್ತಿದ್ದು ಮುಂದಿನ ನವೆಂಬರ್ ತಿಂಗಳಿನಿAದ ಅಧಿಕೃತವಾಗಿ ಈ ಯೋಜನೆ ಜಾರಿಗೊಳ್ಳುವ ಸಾಧ್ಯತೆಯಿದೆ.…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:27.10.2023,ಶುಕ್ರವಾರ,ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು, ಅಶ್ವಯುಜ ಮಾಸಶುಕ್ಲಪಕ್ಷ, ನಕ್ಷತ್ರ:ಉತ್ತರಾಭಾದ್ರ, ರಾಹುಕಾಲ-10:47 ರಿಂದ 12:15 ಗುಳಿಕಕಾಲ-07:52 ರಿಂದ 09:20 ಸೂರ್ಯೋದಯ (ಉಡುಪಿ) 06:26 ಸೂರ್ಯಾಸ್ತ – 06:05 ರಾಶಿ ಭವಿಷ್ಯ: ಮೇಷ ರಾಶಿ (Aries) : ಇಂದು, ನಿಮ್ಮ ಕಠಿಣ ಪರಿಶ್ರಮದಿಂದ…