ಬಿಸಿ ಊಟದ ಕಾರ್ಯಕರ್ತರು ಬಳೆ ತೊಡದಂತೆ ಶಿಕ್ಷಣ ಇಲಾಖೆ ಮಾರ್ಗಸೂಚಿ ಹೊರಡಿಸಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಕೈಗೆ ಬಳೆ ತೊಡದಂತೆ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ ಎಂಬ ಸುದ್ದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಲಗಳೆದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು…
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಟ್ಟಿ ಹಾಕಲು ಕಾಂಗ್ರೆಸ್ ರಣತಂತ್ರ: ನಾಳೆಯಿಂದ( ಜುಲೈ 17) ಬೆಂಗಳೂರಿನಲ್ಲಿ ಎರಡು ದಿನ ವಿರೋಧ ಪಕ್ಷಗಳ ಮಹಾಮೈತ್ರಿ ಕೂಟ ಸಭೆ
ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಶತಾಯಗತಾಯ ಸೋಲಿಸಲೇಬೇಕು ಎನ್ನುವ ಜಿದ್ದಿಗೆ ಬಿದ್ದಿರುವ ಕಾಂಗ್ರೆಸ್ ನೇತೃತ್ವದ ಸುಮಾರು 40 ಕ್ಕೂ ಹೆಚ್ಚು ವಿರೋಧ ಪಕ್ಷಗಳು ನಾಳೆಯಿಂದ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಮಹಾ ಮೈತ್ರಿಕೂಟದ ಸಭೆ ನಡೆಸಲಿವೆ. ವಿರೋಧಪಕ್ಷಗಳ ಮಹಾ ಮೈತ್ರಿಕೂಟದ…
ಕಾರ್ಕಳ: ವಿಷ ಸೇವಿಸಿ ಮದ್ಯವ್ಯಸನಿ ಆತ್ಮಹತ್ಯೆ
ಕಾರ್ಕಳ: ವಿಪರೀತ ಮದ್ಯಪಾನ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಹಾರ್ದೊಟ್ಟು ನಿವಾಸಿ ರವಿ ಶೆಟ್ಟಿ(55) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದು, ಶನಿವಾರ ಸಂಜೆ 6 ಗಂಟೆ ಸುಮಾರಿಗೆ ಮನೆಯ ಬಳಿ ವಾಂತಿ…
ಶಂಕುಸ್ಥಾಪನೆ ಶೂರರಿಂದ ಬಿಜೆಪಿ ಪಾಠ ಕಲಿಯಬೇಕಿಲ್ಲ: ಬಿಜೆಪಿ ಅಧ್ಯಕ್ಷ ಮಹಾವೀರ ಹೆಗ್ಡೆ
ಕಾರ್ಕಳ:ಮೂಲಸೌಕರ್ಯ, ಪ್ರವಾಸೋದ್ಯಮ ಸೇರಿದಂತೆ ಎಲ್ಲಾ ಆಯಾಮಗಳಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರವನ್ನು ರಾಜ್ಯಕ್ಕೆ ಮಾದರಿಯನ್ನಾಗಿಸಿದ ಕಾರ್ಕಳ ಶಾಸಕರಿಗೆ ಕೇವಲ ಶಂಕುಸ್ಥಾಪನೆಗೆ ಮೀಸಲಾಗಿರುವ ಕಾಂಗ್ರೆಸ್ ಪಕ್ಷದ ಬಿಟ್ಟಿ ಸಲಹೆ ಬೇಡ, ಮಾಜಿ ಮುಖ್ಯಮಮತ್ರಿ ವೀರಪ್ಪ ಮೊಯ್ಲಿಯವರು ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಅಭಿವೃದ್ಧಿ ಎನ್ನುವುದು…
ನಿಮ್ಮೊಂದಿಗೆ ಸಮಾಜ ಹಾಗೂ ಸಮುದಾಯವನ್ನು ಬೆಳೆಸಿ: ಮೊಹಮ್ಮದ್ ಇದ್ರಿಸ್
ಕಾರ್ಕಳ : ಇಸ್ಲಾಂ ವಿದ್ಯೆಗೆ ಬಹಳ ಮಹತ್ವವನ್ನು ನೀಡಿದೆ. ಹೆಣ್ಣು ಮಕ್ಕಳಿಗೆ ವಿದ್ಯೆ ನೀಡುವಲ್ಲಿ ನಾವೆಂದು ಹಿಂದೆ ಉಳಿದಿಲ್ಲ ಆದರೆ ನಮ್ಮ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ದೂರವಿಡುವ ಷಡ್ಯಂತ್ರ ನಡೆಯುತ್ತಿದೆ. ಈ ಷಡ್ಯಂತ್ರದ ವಿರುದ್ಧ ಮುಸ್ಲಿಂ ಹೆಣ್ಣುಮಕ್ಕಳು ವಿದ್ಯಾವಂತರಾಗಿ ಸೂಕ್ತ ಉತ್ತರ…
ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಪೊಲೀಸ್ ಮುಖ್ಯಪೇದೆ ನೇಣು ಬಿಗಿದು ಆತ್ಮಹತ್ಯೆ
ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ತನ್ನ ವಾಸದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಕಾಜರಬೈಲು ನಿವಾಸಿ ಪ್ರಶಾಂತ್ (45) ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಪ್ರಶಾಂತ್ ಈ ಹಿಂದೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ…
ಅನುದಾನ ಬಿಡುಗಡೆಯಾಗದೇ ಜವಳಿ ಪಾರ್ಕ್ ನಿರ್ಮಾಣಕ್ಕೆ ಗುದ್ದಲಿ ಪೂಜೆ: ಸುಳ್ಳು ಹೇಳಿದ ಶಾಸಕ ಸುನೀಲ್ ಕುಮಾರ್ ಕ್ಷಮೆಯಾಚಿಸಬೇಕು
ಕಾರ್ಕಳ:ಕಳೆದ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ಜವಳಿ ಪಾರ್ಕ್ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಸುನಿಲ್ ಕುಮಾರ್ ಇದನ್ನೇ ದೊಡ್ಡ ಸಾಧನೆ ಎಂಬಂತೆ ಬಿಂಬಿಸಿ ಪ್ರಚಾರ ಪಡೆದಿದ್ದರು. ಆದರೆ ಪ್ರಸ್ತಾವಿತ ಜವಳಿ ಪಾರ್ಕಿಗೆ ಸರಕಾರದಿಂದ ಅನುದಾನವೇ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:16.07.2023, ಭಾನುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ಗ್ರೀಷ್ಮ ಋತು, ಮಿಥುನ ಮಾಸ ಕೃಷ್ಣ ಪಕ್ಷ,ನಕ್ಷತ್ರ:ಮೃಗಶಿರಾ , ರಾಹುಕಾಲ 05:25 ರಿಂದ 07:01 ಗುಳಿಕಕಾಲ-03:49 ರಿಂದ 05:25 ಸೂರ್ಯೋದಯ (ಉಡುಪಿ) 06:12 ಸೂರ್ಯಾಸ್ತ – 07:00 ದಿನವಿಶೇಷ:ಕರ್ಕಾಟಕ ಸಂಕ್ರಮಣ (ಸೂಡ)…
ನಾಳೆ (ಜು.16) ತೋಕೂರು ಶ್ರೀ ಸುಬ್ರಮಣ್ಯ ಮಹಾಗಣಪತಿ ದೇವಸ್ಥಾನದಲ್ಲಿ “ಯಕ್ಷಾರ್ಚನೆ” ಯಕ್ಷಗಾನ ಪ್ರಸಂಗ ಬಿಡುಗಡೆ
ಮೂಲ್ಕಿ : ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ದೇವಸ್ಥಾನದಲ್ಲಿ ನಾಳೆ ಬೆಳಿಗ್ಗೆ 11:30ಕ್ಕೆ ಎಕ್ಷಾರ್ಚನೆ ಯಕ್ಷಗಾನ ಪ್ರಸಂಗ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಕಟೀಲು ದೇವಸ್ಥಾನದ ಅರ್ಚಕರಾದ ಹರಿನಾರಾಯಣ ಅಸ್ರಣ್ಣ, ಯಕ್ಷಗಾನ ಭಾಗವತ ರವಿಚಂದ್ರ ಕನ್ನಡಿಕಟ್ಟೆ ಹಾಗೂ ತೋಕೂರು ಸುಬ್ರಮಣ್ಯ…
ಮಾನನಷ್ಟ ಪ್ರಕರಣದಲ್ಲಿ 2 ವರ್ಷ ಶಿಕ್ಷೆ; ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ
ನವದೆಹಲಿ: ಮೋದಿ ಸರ್‌ನೇಮ್ ಕೇಸ್‌ನಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಂಸದ ರಾಹುಲ್ ಗಾಂಧಿ ಈಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ರಾಹುಲ್ ಗಾಂಧಿಗೆ ವಿಧಿಸಿದ್ದ 2 ವರ್ಷ ಜೈಲು ಶಿಕ್ಷೆ ತೀರ್ಪನ್ನು ತಡೆ ಹಿಡಿಯಲು ಗುಜರಾತ್ ಹೈಕೋರ್ಟ್…
