ಕೆಲ ವಾರಗಳಲ್ಲಿ ಭೂಮಿಗೆ ಅಪ್ಪಳಿಸಲಿದೆ ಉಪಗ್ರಹ! : ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆ ಮಾಹಿತಿ

ನವದೆಹಲಿ : ನಿಷ್ಕ್ರಿಯಗೊಂಡ ಬಾಹ್ಯಾಕಾಶ ನೌಕೆಯೊಂದು ಕೆಲ ವಾರಗಳಲ್ಲಿ ಭೂಮಿಗೆ ಅಪ್ಪಳಿಸುವ ನಿರೀಕ್ಷೆಯಿದೆ ಎಂದು ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ. 1.3 ಟನ್ ತೂಕದ ಅಯೋಲಸ್ ಉಪಗ್ರಹದ ಇಂಧನ ಖಾಲಿಯಾಗಿದ್ದು ಮತ್ತು ಅದು ಭೂಮಿಯ ಕಡೆಗೆ ಬೀಳುತ್ತಿದೆ. ಆದರೆ ಈ ಬಾಹ್ಯಾಕಾಶ…

ಬಿಸಿಯೂಟ ತಯಾರಿಕೆ ಸಿಬ್ಬಂದಿ ಕೈಗೆ ಬಳೆ ತೊಡುವಂತಿಲ್ಲ! : ಶಿಕ್ಷಣ ಇಲಾಖೆಯ ಮಾರ್ಗಸೂಚಿಗೆ ಹಿಂದೂ ಸಂಘಟನೆಗಳು ಗರಂ

ಬೆAಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಕೈಗೆ ಬಳೆತೊಡುವಂತಿಲ್ಲ ಎಂದು ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿಯಲ್ಲಿ ಪ್ರಕಟಿಸಿದ್ದು ಕಾರ್ಯಕರ್ತೆಯರು ಮತ್ತು ಹಿಂದು ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಮಧ್ಯಾಹ್ನದ ಬಿಸಿಯೂಟ ತಯಾರಿಕೆಯಲ್ಲಿನ ಗುಣಮಟ್ಟ ಸುರಕ್ಷತೆ, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸಿಬ್ಬಂದಿ…

ನಿಟ್ಟೆ: ಬಟ್ಟೆ ಒಣಗಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

ಕಾರ್ಕಳ: ಬಟ್ಟೆ ಒದಗಿಸುತ್ತಿದ್ದ ವೇಳೆ ಯುವಕನೋರ್ವ ವಿದ್ಯುತ್ ಶಾಕ್ ನಿಂದ ದಾರುಣವಾಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಎಂಬಲ್ಲಿ ನಡೆದಿದೆ ಶನಿವಾರ ಮುಂಜಾನೆ ಈ‌ ದುರ್ಘಟನೆ ನಡೆದಿದ್ದು, ಬಿಹಾರ ಮೂಲದ ಸೌರವ್ (22) ಎಂಬವರು ಮೃತಪಟ್ಟ ಯುವಕ. ಸೌರವ್ ಕೂಲಿ‌…

ಗೃಹಲಕ್ಷ್ಮೀ ಯೋಜನೆಗೆ ಜುಲೈ 19 ರಿಂದ ನೋಂದಣಿ ಆರಂಭ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು : ಗೃಹ ಲಕ್ಷ್ಮೀ ಯೋಜನೆಗೆ ಫಲಾನುಭವಿಗಳ ನೋಂದಣಿ ಜುಲೈ 19 ರಿಂದ ಆರಂಭವಾಗಲಿದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ…

ಜುಲೈ .17 ರಿಂದ 28 ರವರೆಗೆ ಮೂಡಬಿದಿರೆ ತಾಲೂಕು ಕಚೇರಿಯಲ್ಲಿ ಆಧಾರ್ ಶಿಬಿರ

ಮೂಡಬಿದಿರೆ: ತಾಲೂಕು ಕಚೇರಿ ಮೂಡಬಿದ್ರೆ ಮತ್ತು ಆಧಾರ್ ಸೇವಾಕೇಂದ್ರ ಮಂಗಳೂರು ಇವರ ಸಹಯೋಗದಲ್ಲಿ ಜುಲೈ 17 ರಿಂದ 28 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4ರವರೆಗೆ 11 ದಿನಗಳ ಮೂಡುಬಿದ್ರೆ ತಾಲೂಕು ಕಚೇರಿಯ ಸಭಾಂಗಣದಲ್ಲಿ ಆಧಾರ್ ಶಿಬಿರ ನಡೆಯಲಿದೆ. ಆಧಾರ್…

ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಹಾಕಿದ್ದ ಖೈದಿ ಜಯೇಶ್ ಪೂಜಾರಿಗೆ ಉಗ್ರ ನಂಟು!: ಪೊಲೀಸ್ ತನಿಖೆಯಲ್ಲಿ ಬಹಿರಂಗ

ನಾಗ್ಪುರ (ಜು.15): ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಮಾಡಿದ್ದ ಬೆಳಗಾವಿ ಹಿಂಡಲಗಾ ಜೈಲಿನ ಕೈದಿ ಜಯೇಶ್ ಪೂಜಾರಿ, ಭಯೋತ್ಪಾದಕ ಕೇಸಿನಲ್ಲಿ ದೋಷಿಯಾಗಿ ಕರ್ನಾಟಕದ ಜೈಲಿನಲ್ಲಿರುವ ಉಗ್ರ ಅಫ್ಸರ್ ಪಾಷಾ ಜತೆ ಸಂಪರ್ಕದಲ್ಲಿದ್ದಾನೆ. ಅಲ್ಲದೇ ಬೆದರಿಕೆ ಕರೆ ಮಾಡಿದಾಗ…

ಆಗಸ್ಟ್ ಮೊದಲ ವಾರದಲ್ಲಿ ನಿಗಮ ಮಂಡಳಿಗೆ ಅಧ್ಯಕ್ಷ,ಉಪಾಧ್ಯಕ್ಷರ ನೇಮಕಾತಿ ಸಾಧ್ಯತೆ: ಆಕಾಂಕ್ಷಿಗಳಲ್ಲಿ ಗರಿಗೆದರಿದ ಉತ್ಸಾಹ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾದ ಬೆನ್ನಲ್ಲೇ ನಿಗಮ ಮಂಡಳಿಗಳ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಕೈ ಕಾರ್ಯಕರ್ತರ ಲಾಬಿ ನಡೆಯುತ್ತಲೇ ಇತ್ತು. ಇದೀಗ ರಾಜ್ಯ ಸರ್ಕಾರ ಮುಂದಿನ ಆಗಸ್ಟ್ ಮೊದಲ ವಾರದಲ್ಲಿ ನಿಗಮ ಮಂಡಳಿಗೆ ಅಧ್ಯಕ್ಷ, ಉಪಾಧ್ಯಕ್ಷರನ್ನು ನೇಮಿಸಲು ಚಿಂತನೆ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:15.07.2023, ಶನಿವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ಗ್ರೀಷ್ಮ ಋತು, ಮಿಥುನ ಮಾಸ ಕೃಷ್ಣ ಪಕ್ಷ,ನಕ್ಷತ್ರ:ಮೃಗಶಿರಾ , ರಾಹುಕಾಲ 09:25 ರಿಂದ 11:01 ಗುಳಿಕಕಾಲ-06:13 ರಿಂದ 07:49 ಸೂರ್ಯೋದಯ (ಉಡುಪಿ) 06:12 ಸೂರ್ಯಾಸ್ತ – 07:00 ರಾಶಿ ಭವಿಷ್ಯ: ಮೇಷ…

ಹೆದ್ದಾರಿ ಗಸ್ತು ವಾಹನಗಳನ್ನು ಇತರೇ ಕರ್ತವ್ಯಕ್ಕೆ ನಿಯೋಜಿಸುವಂತಿಲ್ಲ: ಸಂಚಾರಿ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಆದೇಶ

ಬೆಂಗಳೂರು: ಹೆದ್ದಾರಿ ಗಸ್ತು ಕರ್ತವ್ಯಕ್ಕಾಗಿ ಕಳೆದ ಸರ್ಕಾರ ಒಟ್ಟು 250 ಮಾರುತಿ ಡಎರ್ಟಿಗಾ ಕಾರುಗಳನ್ನು ನಿಯೋಜಿಸಲಾಗಿದ್ದು, ಈ ವಾಹನಗಳನ್ನು ಅನ್ಯ ಕರ್ತವ್ಯಕ್ಕಾಗಿ ನಿಯೋಜಿಸುತ್ತಿರುವ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಹೆದ್ದಾರಿ ಗಸ್ತು ಕರ್ತವ್ಯಕ್ಕಾಗಿ ಮಾತ್ರ ನಿಯೋಜಿಸುವಂತೆ ಸಂಚಾರಿ ವಿಭಾಗದ ಎಡಿಜಿಪಿ ಅಲೋಕ್…

ಕುಡಿದ ಮತ್ತಿನಲ್ಲಿ ಯುವಕರ ದಾಂಧಲೆ?: ಪಾನ್ ಶಾಪ್ ಪುಡಿಗೈದು ಮಾಲೀಕನ ಮೇಲೆ ಹಲ್ಲೆ ಆರೋಪ

ಕಾರ್ಕಳ: ಕುಡಿದ ಮತ್ತಿನಲ್ಲಿ ನಾಲ್ವರು ಯುವಕರ ತಂಡವೊಂದು ಪಾನ್ ಶಾಪ್ ಮಾಲೀಕನ ಮೇಲೆ ಹಲ್ಲೆ ನಡೆಸಿ ಪಾನ್ ಶಾಪ್ ಅಂಗಡಿಯನ್ನು ಧ್ವಂಸಗೊಳಿಸಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಕಾರ್ಕಳದ ಆನೆಕೆರೆ ಬಳಿಯ ಬಾರ್ ಅಂಡ್ ರೆಸ್ಟೋರೆಂಟ್ ಸಮೀಪದಲ್ಲಿ ಪಾನ್ ಶಾಪ್ ನಡೆಸುತ್ತಿದ್ದ…