ಡಿಕೆ ಶಿವಕುಮಾರ್​ಗೆ ತಾತ್ಕಾಲಿಕ ರಿಲೀಫ್​ ನೀಡಿದ ಹೈಕೋರ್ಟ್: ಏಕಸದಸ್ಯ ಪೀಠದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಆಯೋಜನೆ ಮಾಡಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ವಿರುದ್ಧ ಕೋವಿಡ್‌ ನಿಯಮ ಉಲ್ಲಂಘನೆ ಕುರಿತು ಎಫ್‌ಐಆರ್‌ ದಾಖಲಿಸಲಾಗಿತ್ತು. ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್‌ ಡಿಸಿಎಂ ಡಿ.ಕೆ. ಶಿವಕುಮಾರ್‌…

ಉಡುಪಿ: ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾ ಕುಮಾರಿ ಅಧಿಕಾರ ಸ್ವೀಕಾರ

ಉಡುಪಿ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾ ಕುಮಾರಿ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮನ ಜಿಲ್ಲಾಧಿಕಾರಿ ಕೂರ್ಮ ರಾವ್ ಅವರು ಅಧಿಕಾರ ಹಸ್ತಾಂತರಿಸಿದರು. ಡಾ. ವಿದ್ಯಾಕುಮಾರಿ ಅವರು ಪ್ರಸ್ತುತ ತುಮಕೂರು ಜಿಲ್ಲಾ ಪಂಚಾಯತ್ ಸಿಇಒ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ…

ನಭಕ್ಕೆ ಚಿಮ್ಮಿದ ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ನೌಕೆ: ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ

ನವದೆಹಲಿ (ಜುಲೈ 14) : ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ -3 ಇದೀಗ ಉಡಾವಣೆಗೊಂಡಿದೆ. ಈ ಕ್ಷಣಕ್ಕಾಗಿ ಕೋಟ್ಯಾಂತರ ಭಾರತೀಯರ ಕಾಯುತ್ತಿದ್ದರು, ಇದೀಗ ಇಸ್ರೋ (ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ) ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಳಿಸಿದೆ. ಭಾರತದ ವಿಜ್ಞಾನ ಲೋಕದ…

ಕಾರ್ಕಳ: ಕಚೇರಿಯಲ್ಲೇ ಮಹಿಳಾ ಸಿಬ್ಬಂದಿ ನೇಣಿಗೆ ಶರಣು

ಕಾರ್ಕಳ: ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಕಚೇರಿಯಲ್ಲೇ ಮಹಿಳಾ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಕಾರ್ಕಳ ಪುರಸಭಾ ವ್ಯಾಪ್ತಿಯ ಮಾರ್ಕೇಟ್ ರಸ್ತೆಯ ನಿವಾಸಿ ಪ್ರಮೀಳಾ ದೇವಾಡಿಗ(30) ಎಂಬವರು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕಾರ್ಕಳ ಮಾರ್ಕೇಟ್…

ಹೆಬ್ರಿ :ಮಾನಸಿಕ ಅಸ್ವಸ್ಥ ನಾಪತ್ತೆ

ಹೆಬ್ರಿ :ಹೆಬ್ರಿ ತಾಲೂಕಿನ ಬೆಳಂಜೆ ಗ್ರಾಮದ ಭೂತಗುಂಡಿ ಎಂಬಲ್ಲಿಂದ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದಾರೆ. ಭೂತಗುಂಡಿ ವಸಂತ ಶೆಟ್ಟಿ ಎಂಬವರ ಪುತ್ರ ವಿಜೇಶ (42 ವರ್ಷ) ನಾಪತ್ತೆಯಾದವರು. ಅವರು ಕಳೆದ 16 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು ಉಡುಪಿ ಬಾಳಿಗ ಆಸ್ಪತ್ರೆಯಲ್ಲಿ…

ವಿಟ್ಲ ಬಳಿ ಮನೆ ಮೇಲೆ ಉರುಳಿ ಬಿದ್ದ ಪಿಕಪ್: ಮಹಿಳೆಗೆ ಗಂಭೀರ ಗಾಯ

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪ ಪರಿಯಲ್ಲಡ್ಕ, ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಉರುಳಿ ಬಿದ್ದಿದ್ದು, ಮನೆಯ ಒಳಗಿದ್ದ ಮಹಿಳೆ ಗಂಭಿರವಾಗಿ ಗಾಯಗೊಂಡಿದ್ದಾರೆ. ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ಚಾಲಕನ ನಿಯಂತ್ರಣ…

ಕುಕ್ಕುಂದೂರು : ಮನೆಗೆ ಮರ ಬಿದ್ದು ಸಾವಿರಾರು ರೂ. ನಷ್ಟ

ಕಾರ್ಕಳ : ತಾಲೂಕಿನ ಕುಕ್ಕುಂದೂರು ಗ್ರಾಮದ ನಕ್ರೆ ದಿನೇಶ್ ಪೂಜಾರಿ ಎಂಬುವರ ವಾಸ್ತವ್ಯದ ಮನೆಗೆ ಗುರುವಾರ ಸಂಜೆ ತೆಂಗಿನ ಮರ ಬಿದ್ದು ತಗಡು ಶೀಟ್, ಹಂಚು ಹಾಗೂ ಪಕ್ಕಸ್‌ಗೆ ಹಾನಿಯಾಗಿದ್ದು ಸುಮಾರು ಹನ್ನೆರಡು ಸಾವಿರ ರೂ. ನಷ್ಟ ಸಂಭವಿಸಿದೆ. ಸ್ಥಳಕ್ಕೆ ಕಂದಾಯ…

ಕೈಗೆ ಬಂದರೂ ಬಾಯಿಗಿಲ್ಲ : ಗಾಂಧಿ ಗ್ರಾಮ ಪುರಸ್ಕಾರದಿಂದ ವಂಚಿತವಾದ ದುರ್ಗ ಗ್ರಾಮ ಪಂಚಾಯತ್

ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ದುರ್ಗಾ ಗ್ರಾಮ ಪಂಚಾಯಿತಿ ಕಳೆದ 2019-20 ರ ಸಾಲಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾಗಿತ್ತು. ಆದರೆ ಪ್ರಶಸ್ತಿ ಘೋಷಣೆಯಾಗಿ ಮೂರು ವರ್ಷ ಕಳೆದರೂ ಸರಕಾರ ಈವರೆಗೂ ಪ್ರಶಸ್ತಿಯನ್ನು ನೀಡಿಲ್ಲ. ಪಂಚಾಯತ್ ರಾಜ್…

ಚಂದ್ರಯಾನ 3 ಉಡಾವಣೆಗೆ ಕ್ಷಣಗಣನೆ ಆರಂಭ: ನಭಕ್ಕೆ ಜಿಗಿಯಲು ಸಜ್ಜಾದ ಉಪಗ್ರಹ

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಹಮ್ಮಿಕೊಂಡಿರುವ ಹಾಗೂ ವಿಶ್ವವೇ ಎದುರು ನೋಡುತ್ತಿರುವ ಮಹತ್ವಾಕಾಂಕ್ಷಿ ಚಂದ್ರಯಾನ ಇಂದು ಸಾಕಾರಗೊಳ್ಳಲಿದೆ. ಚಂದ್ರಯಾನ-3 ವ್ಯೋಮನೌಕೆಯನ್ನು ಹೊತ್ತ ಎಲ್‌ವಿಎಂ-3 ರಾಕೆಟ್, ಆಂಧ್ರಪ್ರದೇಶದ ಶ್ರೀಹರಿಕೋಟಾ ಉಡ್ಡಯನ ಕೇಂದ್ರದಿAದ ಇಂದು ಮಧ್ಯಾಹ್ನ 2.35ಕ್ಕೆ ನಭಕ್ಕೆ ನೆಗೆಯಲಿದೆ. ಇದು…

ಹಾಲಿನ ದರ ಏರಿಕೆಗೆ ಹಾಲು ಒಕ್ಕೂಟಗಳಿಂದ ಒತ್ತಾಯ: ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ಹಾಲಿನ ದರ ಏರಿಕೆಗೆ ಹಾಲು ಒಕ್ಕೂಟಗಳಿಂದ ಒತ್ತಾಯ ಹಿನ್ನೆಲೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಎಲ್ಲ ಹಾಲು ಒಕ್ಕೂಟದ ನಿರ್ದೇಶಕರ ಜೊತೆ ಸಿಎಂ ಸಿದ್ಧರಾಮಯ್ಯ ಇಂದು ಸಭೆ ನಡೆಸಲಿದ್ದರೆ. ನಂದಿನಿ ಹಾಲು, ಮೊಸರು ದರ ಏರಿಕೆ…