ಜಯಪುರ : ಬೆಳಗಾವಿ ಹಿರೆಕೋಡಿ ಕಾಮಕುಮಾರ ನಂದಿ ಮುನಿಗಳ ಹತ್ಯೆ ಖಂಡಿಸಿ ಪ್ರತಿಭಟನೆ
ಜಯಪುರ : ವಾಸ್ತು, ಸಂಸ್ಕೃತಿ, ಇತಿಹಾಸದಲ್ಲಿ ದೇಶಕ್ಕೆ ಜೈನ ಸಮುದಾಯ ವಿಶೇಷ ಕೊಡುಗೆ ನೀಡಿದೆ. ಅಹಿಂಸಾ ಸಿದ್ದಾಂತ, ಶಾಂತಿ ಸಂದೇಶ ಜೈನ ಸಮುದಾಯದ ಮುಖ್ಯ ಧ್ಯೇಯೋದ್ದೇಶವಾಗಿದೆ. ಇಂತಹ ಒಳ್ಳೆ ಸಿದ್ದಾಂತ ಇಟ್ಟುಕೊಂಡವರ ಮೇಲೆ ದಾಳಿ ನಡೆಸುವುದನ್ನು ಜೈನ ಸಮುದಾಯ ತೀವೃವಾಗಿ ಖಂಡಿಸುತ್ತದೆ…
ಮೂಡಬಿದಿರೆ ಎಕ್ಸಲೆಂಟ್‌ನಲ್ಲಿ ನಡೆಯಬೇಕಿದ್ದ ರಾಜ ಸಭಾಂಗಣದ ಉದ್ಘಾಟನಾ ಸಮಾರಂಭ ಮುಂದೂಡಿಕೆ
ಮೂಡಬಿದಿರೆ : ಮೈಸೂರು ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಜ್ಜಿಯವರು ದೈವಾಧೀನರಾದ ಕಾರಣ ಜು.15 ಶನಿವಾರ ಮೂಡಬಿದಿರೆಯ ಎಕ್ಸಲೆಂಟ್‌ನಲ್ಲಿ ನಡೆಯಬೇಕಿದ್ದ ರಾಜ ಸಭಾಂಗಣದ ಉದ್ಘಾಟನಾ ಸಮಾರಂಭವನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಎಕ್ಸಲೆಂಟ್‌ನ ಸಮೂಹ ಸಂಸ್ಥೆಗಳ ಪ್ರಕಟಣೆ…
ಕಾರ್ಕಳ : ಮಕ್ಕಳ ಧ್ವನಿಗೆ ಧ್ವನಿಯಾಗೋಣ ಅಭಿಯಾನ -2023 ಕಾರ್ಯಕ್ರಮ
ಕಾರ್ಕಳ : ಪಡಿ ಸಂಸ್ಥೆ ಮಂಗಳೂರು, ಪುರಸಭೆ ಕಾರ್ಕಳ, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರ (ರಿ )ಉಡುಪಿ, ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರ ಕಾರ್ಕಳ ಹಾಗೂ ಜೆ. ಸಿ. ಐ ಕಾರ್ಕಳ ಗ್ರಾಮಾಂತರ ಇವರ ಜಂಟೀ ಸಹಭಾಗಿತ್ವದಲ್ಲಿ ಶಿಕ್ಷಣ ಹಕ್ಕು ಮತ್ತು…
ಹತ್ಯೆ ಬಳಿಕ ಜೈನಮುನಿಗಳ ವೈಯಕ್ತಿಕ ಡೈರಿ ಸುಟ್ಟಿರುವ ಹಂತಕರು: ಪೊಲೀಸ್ ತನಿಖೆ ವೇಳೆ ಕೃತ್ಯ ಬಯಲು
ಬೆಳಗಾವಿ : ಚಿಕ್ಕೋಡಿ ತಾಲೂಕಿನ ಹಿರೆಕೋಡಿ ನಂದಿ ಪರ್ವತ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಹಂತಕರು ಶ್ರೀಗಳ ಬಳಿಯಿದ್ದ ಅವರ ವೈಯಕ್ತಿಕ ಡೈರಿಯನ್ನು ಸುಟ್ಟುಹಾಕಿರುವುದಾಗಿ ಪೊಲೀಸ್ ತನಿಖೆ ವೇಳೆ ಒಪ್ಪಿಕೊಂಡಿದ್ದಾರೆ. ಡೈರಿಯಲ್ಲಿ ಯಾವ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:13.07.2023, ಗುರುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ಗ್ರೀಷ್ಮ ಋತು, ಮಿಥುನ ಮಾಸ ಕೃಷ್ಣ ಪಕ್ಷ,ನಕ್ಷತ್ರ:ಕೃತಿಕಾ, ರಾಹುಕಾಲ -02:13 ರಿಂದ 03:49 ಗುಳಿಕಕಾಲ-09:25 ರಿಂದ 11:01 ಸೂರ್ಯೋದಯ (ಉಡುಪಿ) 06:12 ಸೂರ್ಯಾಸ್ತ – 07:00 ದಿನವಿಶೇಷ: ಏಕಾದಶೀ ರಾಶಿ ಭವಿಷ್ಯ:…
ಮಿಯ್ಯಾರು: ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ
ಕಾರ್ಕಳ: ಜೀವನದಲ್ಲಿ ಜಿಗುಪ್ಸೆಗೊಂಡು ಚಾಲಕನೋರ್ವ ತನ್ನ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜುಲೈ 12ರಂದು ಬುಧವಾರ ಮುಂಜಾನೆ ನಡೆದಿದೆ. ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಕುಂಟಿಬೈಲು ರಾಮೇರುಗುತ್ತು ನಿವಾಸಿ ಹರೀಶ್ ಶೆಟ್ಟಿ(52) ಎಂಬುವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.…
ಒಡಿಶಾ ರೈಲು ದುರಂತ ಪ್ರಕರಣ: ಅಧಿಕಾರಿಗಳು ಸೇರಿ 7 ಮಂದಿ ರೈಲ್ವೆ ಸಿಬ್ಬಂದಿ ಅಮಾನತು!
ಬಾಲಸೋರ್: ಒಡಿಶಾ ರೈಲು ದುರಂತ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಸಿಬಿಐ ಪೊಲೀಸರು ಇತ್ತೀಚೆಗೆ ಮೂವರು ರೈಲ್ವೇ ಅಧಿಕಾರಿಗಳನ್ನು ಬಂಧಿಸಿದ್ದರು. ಇದೀಗ ಈ ಅಧಿಕಾರಿಗಳು ಸೇರಿ ಒಟ್ಟು 7 ರೈಲ್ವೇ ಸಿಬ್ಬಂದಿಯನ್ನು ಇಲಾಖೆ ಅಮಾನತು ಮಾಡಿದೆ. ಸ್ಟೇಶನ್ ಮಾಸ್ಟರ್, ಟ್ರಾಫಿಕ್ ಇನ್ಸ್ಪೆಕ್ಟರ್, ನಿರ್ವಹಣಾಗಾರ…
ರೈತರ ರಕ್ಷಣೆಗಾಗಿ ಹಾಲಿನ ದರ ಏರಿಕೆಗೆ ಸರ್ಕಾರ ಬದ್ಧ: ಪಶುಸಂಗೋಪನೆ ಸಚಿವ ಕೆ ವೆಂಕಟೇಶ್
ಸರ್ಕಾರ ಈಗಾಗಲೇ ಹಾಲಿನ ದರವನ್ನು ಹೆಚ್ಚಿಸುವ ಬಗ್ಗೆ ನಿರ್ಧಾರ ಮಾಡಿದ್ದು ಇದನ್ನು ಜಾರಿ ಮಾಡಲು ಆದೇಶ ಒಂದು ಬಾಕಿ ಇದೆ ಎಂದು ಪಶುಸಂಗೋಪನಾ ಸಚಿವ ಕೆ ವೆಂಕಟೇಶ್ ಹೇಳಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಜೆಡಿಎಸ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ ಮತ್ತು ಎಸ್.ಎಲ್.ಭೋಜೇಗೌಡ ಅವರು ಹಾಲಿನ…
ವರಂಗ ಕೆಲ್‌ಟೆಕ್ ಎನರ್ಜಿಸ್ ಲಿಮಿಟೆಡ್‌ನಿಂದ ವಾಟರ್ ಕೂಲರ್ ವಿತರಣೆ
ಹೆಬ್ರಿ : ಹೆಬ್ರಿ ತಾಲೂಕು ವರಂಗ ವಿಶ್ವಾಸನಗರ ಕೆಲ್‌ಟೆಕ್ ಎನರ್ಜಿಸ್ ಲಿಮಿಟೆಡ್ ಸಂಸ್ಥೆಯು ಪ್ರತೀ ವರ್ಷವೂ ಶಾಲೆ, ಸಂಘ ಸಂಸ್ಥೆ ಹಾಗೂ ದೇವಸ್ಥಾನಗಳಿಗೆ ಕೊಡುಗೆಗಳನ್ನು ನೀಡುತ್ತಿದ್ದು, ಅದರಂತೆ ಈ ಬಾರಿ ಹೆಬ್ರಿ ತಾಲೂಕಿನ ಮೂರು ಪ್ರಾಥಮಿಕ ಶಾಲೆಗಳಿಗೆ ಸುಮಾರು ಒಂದು ಲಕ್ಷದ…
ಮಂಗಳೂರು: ಖ್ಯಾತ ವಕೀಲರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ
ಮಂಗಳೂರು: ನಗರದಲ್ಲಿ ಖ್ಯಾತ ನ್ಯಾಯವಾದಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಗರದ ವಕೀಲ ಬಿ. ಹರೀಶ್ ಆಚಾರ್ಯ ಅವರ ಮೃತದೇಹ ಭಾಗಶಃ ಕೊಳೆತ ಸ್ಥಿತಿಯಲ್ಲಿ ಮಂಗಳವಾರ ನಗರ ಬಿಜೈ ಬಾರೆಬೈಲ್ ನ ಅವರ ಮನೆಯಲ್ಲಿ ಪತ್ತೆಯಾಗಿದೆ. ಅವರ ಸಂಬಂಧಿಗಳಿದ್ದಲ್ಲಿ (0824-2220822) ಸಂಪರ್ಕ…
