ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನರ್ಹತೆ, ಬಿಜೆಪಿ ದ್ವೇಷ ರಾಜಕಾರಣ : ಕಾರ್ಕಳ ಕಾಂಗ್ರೆಸ್ ಮೌನ ಪ್ರತಿಭಟನೆ

ಕಾರ್ಕಳ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವ ಹಾಗೂ ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಂಬAಧಿಸಿದAತೆ ಬುಧವಾರ (ಇಂದು) ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದ್ದು ಕಾರ್ಕಳದಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಮೌನ ಪ್ರತಿಭಟನೆ ನಡೆಸಿದರು. ಈ…

ಸುರತ್ಕಲ್ : ರಾಹುಲ್ ಗಾಂಧಿ ವಿರುದ್ಧ ಅಪಪ್ರಚಾರ: ಕಾಂಗ್ರೆಸ್ ಮೌನ ಪ್ರತಿಭಟನೆ 

ಸುರತ್ಕಲ್: ಕೇಂದ್ರ ಬಿಜೆಪಿ ಸರಕಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ರಾಜಕಾರಣ ನಡೆಸುತ್ತಿದೆ ಎಂದು ಆರೋಪಿಸಿ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಸುರತ್ಕಲ್ ಜಂಕ್ಷನ್ ನಲ್ಲಿ ಮೌನ ಪ್ರತಿಭಟನೆ ನಡೆಸಿತು. ಈ ಸಂದರ್ಭದಲ್ಲಿ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ…

ಮೂಲ್ಕಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದ್ವೇಷ ರಾಜಕಾರಣ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

ಮೂಲ್ಕಿ:ದೇಶದ ಸಂವಿಧಾನದ ಚೌಕಟ್ಟುಗಳನ್ನು ಮೀರಿ ಉದ್ದೇಶ ಪೂರಿತವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರವರ ವಿರುದ್ಧ ಬಿಜೆಪಿ ನಡೆಸುತ್ತಿರುವ ದ್ವೇಷ ರಾಜಕಾರಣವನ್ನು ಖಂಡಿಸಿ ಮುಲ್ಕಿ ನಗರ ಪಂಚಾಯತ್ ಬಳಿ ಮೌನ ಪ್ರತಿಭಟನೆ ನಡೆಯಿತು. ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ್ ಕೋಟ್ಯಾನ್,…

ದಲಿತ ಯುವಕನ ದಾರಿ ತಪ್ಪಿಸಿ ಬಿಜೆಪಿ ಕಾರ್ಯಕರ್ತರಿಂದಲೇ ಹತ್ಯೆಯಾಗಿದೆ: ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ

ಬೆಂಗಳೂರು: ದಲಿತ ಯುವಕನನ್ನ ಬ್ರಿಗೇಡ್ ಹೆಸರಲ್ಲಿ ದಾರಿ ತಪ್ಪಿಸಿ ಬಿಜೆಪಿ ಕಾರ್ಯಕರ್ತರಿಂದಲೇ ಹತ್ಯೆ ಮಾಡಲಾಗಿದೆ ಎಂದು ಬಿಜೆಪಿ ವಿರುದ್ಧ ಆಡಳಿತಾರೂಢ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಮತ್ತೊಂದೆಡೆ ಕಾಂಗ್ರೆಸ್ ಬಂದ ಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ಪ್ರತಿಭಟನೆಗೆ ಮುಂದಾಗಿದೆ.…

ರಾಹುಲ್ ಗಾಂಧಿ​ ಅನರ್ಹತೆ: ರಾಜ್ಯದಾದ್ಯಂತ ಇಂದು ಕಾಂಗ್ರೆಸ್​​ ನಾಯಕರಿಂದ ಮೌನ ಪ್ರತಿಭಟನೆ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವ ಹಾಗೂ ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಂದು ರಾಜ್ಯ ಕಾಂಗ್ರೆಸ್ ನಾಯಕರು ರಾಜ್ಯಾದ್ಯಂತ ಬಿಜೆಪಿ ವಿರುದ್ಧ ಮೌನ ಪ್ರತಿಭಟನೆ ನಡೆಸಲಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಪ್ರತಿಭಟನೆ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:12.07.2023,ಬುಧವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ಗ್ರೀಷ್ಮ ಋತು, ಮಿಥುನ ಮಾಸ ಕೃಷ್ಣ ಪಕ್ಷ,ನಕ್ಷತ್ರ:ಭರಣಿ, ರಾಹುಕಾಲ -12:37 ರಿಂದ 02:13 ಗುಳಿಕಕಾಲ-11:00 ರಿಂದ 12:37 ಸೂರ್ಯೋದಯ (ಉಡುಪಿ) 06:11 ಸೂರ್ಯಾಸ್ತ – 07:00 ರಾಶಿ ಭವಿಷ್ಯ: ಮೇಷ ರಾಶಿ (Aries)…

ಉಡುಪಿ : ಜಿಲ್ಲಾ ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ

ಉಡುಪಿ : ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾದ ನವೀನ್ ಚಂದ್ರ ಶೆಟ್ಟಿ ಯವರಿಗೆ ನಿಕಟಪೂರ್ವ ಅಧ್ಯಕ್ಷರಾದ ನವೀನ್ ಅಮೀನ್ ರವರು ದಾಖಲಾತಿ ನೀಡುವುದರ ಮಾಡುವುದರ ಮೂಲಕ ಜವಾಬ್ದಾರಿಯನ್ನು ಹಸ್ತಾಂತರಿಸಿದರು. ಈ ಸಂದರ್ಭ ಸ್ಥಾಪಕ ಅಧ್ಯಕ್ಷರಾದ ಅಪ್ಪಣ್ಣ ಹೆಗ್ಡೆ, ಉಡುಪಿ…

ಮೂಲ್ಕಿ: ಶ್ರೀ ನಾರಾಯಣ ಗುರು ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಕಾಲೇಜು ಸಂಸತ್ ಉದ್ಘಾಟನೆ

ಮೂಲ್ಕಿ: ಶಾಲಾ ಸಂಸತ್ ಮಕ್ಕಳಿಗೆ ಭವಿಷ್ಯವನ್ನು ರೂಪಿಸಲು ಉತ್ತಮ ವೇದಿಕೆಯಾಗಿದೆ. ವಿದ್ಯಾರ್ಥಿಗಳು ಜವಾಬ್ದಾರಿಗಳನ್ನು ಉತ್ತಮವಾಗಿ ನಿಭಾಯಿಸುವುದರ ಜೊತೆಗೆ ಶಿಸ್ತು ಹಾಗೂ ಪ್ರಾಮಾಣಿಕತೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕಂಬಳ ಅಕಾಡೆಮಿಯ ಅಧ್ಯಕ್ಷ ಹಾಗೂ ನಿವೃತ್ತ ಪ್ರಾಚಾರ್ಯ ಕೆ ಗುಣಪಾಲ ಕಡಂಬ ಹೇಳಿದರು. ಅವರು ಮೂಲ್ಕಿಯ…

ಶಿಮಂತೂರು ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ಉಚಿತ ನೃತ್ಯ ತರಗತಿ ಉದ್ಘಾಟನೆ: ಜೀವನದ ಪರಿಪೂರ್ಣತೆಗಾಗಿ ನೃತ್ಯಕಲೆ ಪೂರಕವಾಗಬಲ್ಲದು : ಅನ್ನಪೂರ್ಣ ರಿತೇಶ್

ಮುಲ್ಕಿ: ವಿದ್ಯೆ ನಮ್ಮನ್ನು ಬಾಹ್ಯವಾಗಿ ರೂಪಿಸಿ ಬದುಕನ್ನು ನೀಡುತ್ತದೆ. ಕಲೆ ನಮ್ಮ ಅಂತರಂಗವನ್ನು ಪ್ರಚೋದಿಸಿ ಹೃದಯವನ್ನು ಅರಳಿಸುತ್ತದೆ. ಬಾಹ್ಯ ಹಾಗೂ ಅಂತರಂಗದ ವೃದ್ಧಿಯಿಂದ ಜೀವನ ಸಮೃದ್ಧವಾಗುತ್ತದೆ ಹಾಗೂ ಪ್ರಬುದ್ಧವಾಗುತ್ತದೆ. ಆ ಕಡೆಗೆ ಸಾಗುವ ಮನಸ್ಸು ವಿದ್ಯಾರ್ಥಿಗಳಿಗೆ ಆಗಲಿ, ಶಿಕ್ಷಣ ಮತ್ತು ನೃತ್ಯಕಲೆಯಿಂದ…

ಆಶಾ ಕಾರ್ಯಕರ್ತೆಯರ ಸೇವೆ ಖಾಯಂ ಅಸಾಧ್ಯ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಆಶಾ ಕಾರ್ಯಕರ್ತೆಯರ ಸೇವೆಯನ್ನು ಖಾಯಂಗೊಳಿಸಲು ಅಸಾಧ್ಯ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಜೆಡಿಎಸ್‌ನ ಕೆ.ಎ. ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಿರುವ ನಿಯಮಾವಳಿ ಪ್ರಕಾರ ಆಶಾ ಕಾರ್ಯಕರ್ತರ ಸೇವೆಯನ್ನು ಖಾಯಂ ಮಾಡಲು ಬರುವುದಿಲ್ಲ. ಅವರು…