ಬೆಳ್ತಂಗಡಿ: ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು : ಭುಗಿಲೆದ್ದ ಭಕ್ತರ ಆಕ್ರೋಶ

ಬೆಳ್ತಂಗಡಿ:ಕೊರಗಜ್ಜನ ಗುಡಿಗೆ ಕಿಡಿಗೇಡಿಗಳು ಬೆಂಕಿಯಿಟ್ಟ ಘಟನೆ ಬಜಿರೆ ಗ್ರಾಮದ ಬಾಡಾರು ಕೊರಂಗಲ್ಲುವಿನಲ್ಲಿ ನಡೆದಿದ್ದು, ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿ -ಬಂಟ್ವಾಳ ತಾಲೂಕು ಗಡಿ ಭಾಗದಲ್ಲಿರುವ ಬಾಡಾರು ಎಂಬಲ್ಲಿ ಇರುವ ಕೊರಗಜ್ಜನ ಗುಡಿಯಲ್ಲಿ ಸಾರ್ವಜನಿಕವಾಗಿ ನೇಮೋತ್ಸನ ನಡೆಯುತ್ತಿತ್ತು. ಆದರೆ ಗುಡಿಯ ಜಾಗದ…

ರಾಜ್ಯ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಕಾದಿದೆ ಗಂಡಾAತರ : ಕೆ.ಎಸ್.ಹರೀಶ್ ಶೆಣೈ

ಕಾರ್ಕಳ : ಸುಮಾರು 2 ತಿಂಗಳ ಹಿಂದೆ ಕರ್ನಾಟಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಗಂಡಾAತರ ಕಾದಿದೆ. ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಹಲವಾರು ದುರ್ಘಟನೆ ನಡೆದಿರುವುದೇ ಅದಕ್ಕೆ ಸಾಕ್ಷಿ ಎಂದು ಬಿಜೆಪಿ ವಕ್ತಾರ ಕೆ.ಎಸ್.ಹರೀಶ್ ಶೆಣೈ…

ಪಿಯುಸಿ ತರಗತಿಗಳಿಗೆ ಹೊಸ ಅಂಕ ಮಾದರಿ ಜಾರಿ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಪಿಯುಸಿಯಲ್ಲಿ ಪ್ರಾಯೋಗಿಕ ಪರೀಕ್ಷೆ ಹೊಂದಿರದ ಭಾಷಾ ವಿಷಯಗಳು ಹಾಗೂ ಕಲಾ, ವಾಣಿಜ್ಯ ವಿಭಾಗದ ಕೋರ್ ವಿಷಯಗಳ ಪರೀಕ್ಷೆಗೆ 2023-24ನೇ ಸಾಲಿನಿಂದ 20 ಅಂಕಗಳಿಗೆ ಆಂತರಿಕ ಮೌಲ್ಯಮಾಪನ ಪರೀಕ್ಷೆ ನಡೆಸಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಆಂತರಿಕ ಮೌಲ್ಯಮಾಪನ ನಡೆಸಲು ಪಿಯು ಇಲಾಖೆ…

ಬೆಳ್ಮಣ್ಣು ಮರಬಿದ್ದು ಸ್ಕೂಟರ್ ಸವಾರ ಸಾವು ಪ್ರಕರಣದಿಂದ ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ! ವಾಹನ ಸವಾರರ ಬಲಿಗಾಗಿ ಕಾಯುತ್ತಿವೆ ಹಳೆಯ ಮರದ ಕೊಂಬೆಗಳು: ತೆರವುಗೊಳಿಸದಿದ್ದಲ್ಲಿ ಕಾದಿದೆ ಭಾರೀ ಅಪಾಯ

ಕಾರ್ಕಳ: ರಸ್ತೆಗಳಿಗೆ ಬಾಗಿರುವ ಹಳೆಯ ಮರಗಳ ಕೊಂಬೆಗಳು ಮಳೆಗಾಲದಲ್ಲಿ ಗಾಳಿ ಮಳೆಗೆ ಮುರಿದುಬೀಳುವ ಸ್ಥಿತಿಯಲ್ಲಿದ್ದರೂ ಅರಣ್ಯ ಇಲಾಖೆ ಮಾತ್ರ ಈ ಕುರಿತು ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ವಾಹನ ಸವಾರರು ಆರೋಪಿಸಿದ್ದಾರೆ. ಈಗಾಗಲೇ ಕಳೆದ ವಾರ ಕಾರ್ಕಳ ತಾಲೂಕಿನ ಬೆಳ್ಮಣ್ಣು ಪೇಟೆಯಲ್ಲಿ ಚಲಿಸುತ್ತಿದ್ದ…

ಕಣಜಾರು: ಸಾರ್ವಜನಿಕರ ವಿರೋಧದ ನಡುವೆಯೂ ಕೆರೆ, ಗೋಮಾಳ ಪ್ರದೇಶದಲ್ಲಿ ಗಣಿಗಾರಿಕೆಗೆ ಅನುಮತಿ?

ಕಾರ್ಕಳ: ಕಾರ್ಕಳ ತಾಲೂಕಿನ ಕಣಜಾರು ಗ್ರಾಮದ ಜಡ್ಡಿನಕಟ್ಟ ಎಂಬಲ್ಲಿ ಮತ್ತೆ ಗಣಿಗಾರಿಕೆ ಚಟುವಟಿಕೆ ಆರಂಭಗೊಳ್ಳುತ್ತಿದ್ದು ಇದರ ವಿರುದ್ಧ ಸಾರ್ವಜನಿಕರು ತೀವೃ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಣಜಾರು ಗ್ರಾಮದ ಸರ್ವೇ ನಂಬ್ರ 169ರಲ್ಲಿನ 26 ಎಕರೆ ಜಮೀನಿನಲ್ಲಿ ಈ ಹಿಂದೆ 2016ರಲ್ಲಿ ಕ್ರಶರ್ ಹಾಗೂ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:11.07.2023, ಮಂಗಳವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ಗ್ರೀಷ್ಮ ಋತು, ಮಿಥುನ ಮಾಸ ಕೃಷ್ಣ ಪಕ್ಷ,ನಕ್ಷತ್ರ:ಅಶ್ವಿನಿ, ರಾಹುಕಾಲ -03:49 ರಿಂದ 05:25 ಗುಳಿಕಕಾಲ-12:36 ರಿಂದ 02:13 ಸೂರ್ಯೋದಯ (ಉಡುಪಿ) 06:11 ಸೂರ್ಯಾಸ್ತ – 07:01 ರಾಶಿ ಭವಿಷ್ಯ: ಮೇಷ ರಾಶಿ…

ಏಕರೂಪ ನಾಗರಿಕ ಸಂಹಿತೆಗೆ ಶೇ.67ರಷ್ಟು ಮುಸ್ಲಿಂ ಮಹಿಳೆಯರ ಬೆಂಬಲ: ಸರ್ವೇಯಲ್ಲಿ ಬಹಿರಂಗ

ನವದೆಹಲಿ: ದೇಶದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗುತ್ತಿರುವ ಏಕರೂಪ ನಾಗರಿಕ ಸಂಹಿತೆ ವಿಚಾರದಲ್ಲಿ ಇದೀಗ ಸಮೀಕ್ಷೆಯೊಂದರಲ್ಲಿ ಅಚ್ಚರಿಯ ಹಾಗೂ ಸ್ಪೋಟಕ ಮಾಹಿತಿ ಹೊರಬಿದ್ದಿದೆ. ಏಕರೂಪ ನಾಗರಿಕ ಸಂಹಿತೆ ಜಾರಿ ವಿಚಾರದಲ್ಲಿ ಪರ ವಿರೋಧ ಚರ್ಚೆಗಳು ವ್ಯಾಪಕವಾಗಿ ನಡೆಯುತ್ತಿದ್ದು,ಈ ಕುರಿತಂತೆ ನ್ಯೂಸ್18 ನೆಟ್ ವರ್ಕ್…

ಹಿರ್ಗಾನ : ಮನೆ ಬಾಗಿಲು ಒಡೆದು ನಗದು ದರೋಡೆ

ಕಾರ್ಕಳ: ಮನೆಗೆ ನುಗ್ಗಿ ಕಪಾಟಿನಲ್ಲಿದ್ದ ಹಣ ಕಳ್ಳತನಗೈದ ಮಾಡಿದ ಘಟನೆ ಕಾರ್ಕಳ ತಾಲೂಕು ಹಿರ್ಗಾನದ ನೆಲ್ಲಿಕಟ್ಟೆ ಎಂಬಲ್ಲಿ ರವಿವಾರ ನಡೆದಿದೆ ವಸಂತಿ ಶೆಡ್ತಿರವರು ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ವಾಸವಾಗಿದ್ದು ಜು.8ರಂದು ಮನೆಗೆ ಬೀಗ ಹಾಕಿ ಅಜೆಕಾರು ಮರ್ಣೆ ಗ್ರಾಮದಲ್ಲಿರುವ ತಮ್ಮನ…

ಬೆಳಗಾವಿ ಜೈನಮುನಿ ಹತ್ಯೆ ಖಂಡಿಸಿ ಕಾರ್ಕಳ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ

ಕಾರ್ಕಳ: ಬೆಳಗಾವಿಯ ಚಿಕ್ಕೋಡಿ ಹಿರೇಕೋಡಿ ಗ್ರಾಮದ ದಿಗಂಬರ ಜೈನಮನಿಗಳಾದ ಕಾಮ ಕುಮಾರನಂದಿ ಸ್ವಾಮಿಗಳ ಭೀಕರ ಹತ್ಯೆಯನ್ನು ಖಂಡಿಸಿ ಸೋಮವಾರ ಕಾರ್ಕಳ ಬಿಜೆಪಿ ಯುವ ಮೋರ್ಚಾವತಿಯಿಂದ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಕ್ಷೇತ್ರ ಅಧ್ಯಕ್ಷ ಮಹಾವೀರ ಹೆಗ್ಡೆ…

ಬೆಳ್ಮಣ್ :ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

ಕಾರ್ಕಳ :ಕಾರ್ಕಳ ತಾಲೂಕಿನ ಬೆಳ್ಮಣ್ ಸಮೀಪದ ಕೆದಿಂಜೆ ಪಕಳ ಚರ್ಚ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಕಾರ್ಕಳ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ಈ ಅಪಘಾತ…