ನಾಪತ್ತೆಯಾಗಿದ್ದ ಚಿಕ್ಕೋಡಿ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಕೊಲೆ : ಮೃತದೇಹಕ್ಕಾಗಿ ಪೊಲೀಸರ ಶೋಧ
ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿಗಳಾದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ನಾಪತ್ತೆಯಾದ ಪ್ರಕರಣಕ್ಕೆ ಸಂಬAಧಿಸಿದAತೆ, ಜೈನ ಮುನಿಗಳು ಹತ್ಯೆಯಾಗಿರುವುದು ಬೆಳಕಿಗೆ ಬಂದಿದೆ. ಜೈನ ಮುನಿಗಳು ಕಾಣೆಯಾಗಿದ್ದು ಮುನಿ ಮಹಾರಾಜರನ್ನು ಹುಡುಕಿ ಕೊಡುವಂತೆ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:08.07.2023, ಶನಿವಾರ, ಸಂವತ್ಸರ:ಶೋಭಕೃತ್, ಗ್ರೀಷ್ಮ ಋತು, ಮಿಥುನ ಮಾಸ,ಕೃಷ್ಣ ಪಕ್ಷ,ನಕ್ಷತ್ರ:ಪೂರ್ವಾಭಾದ್ರೆ,ರಾಹುಕಾಲ -09:24 ರಿಂದ 10:59 ಗುಳಿಕಕಾಲ-06:11 ರಿಂದ 07:47 ಸೂರ್ಯೋದಯ (ಉಡುಪಿ) 06:10 ಸೂರ್ಯಾಸ್ತ – 07:05 ರಾಶಿ ಭವಿಷ್ಯ ಮೇಷ: ಶಾರೀರಿಕ ಅಸೌಖ್ಯದ ಕೊರತೆ ಕಾಡಲಿದ್ದು…
ನಲ್ಲೂರು: ದನ ಹುಡುಕಲು ಹೋದ ಮಹಿಳೆ ಹೊಳೆಗೆ ಬಿದ್ದು ಸಾವು
ಕಾರ್ಕಳ: ದನವನ್ನು ಹುಡುಕಿಕೊಂಡು ಹೋದ ಮಹಿಳೆಯೊಬ್ಬರು ಆಕಸ್ಮಿಕವಾಗಿ ಕಾಲುಜಾರಿ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ನಡಾಯಿಪಲ್ಕೆ ಎಂಬಲ್ಲಿ ನಡೆದಿದೆ. ನಲ್ಲೂರಿನ ಬೇಬಿ ಶೆಟ್ಟಿ(57) ಎಂಬವರು ಮೃತಪಟ್ಟ ಮಹಿಳೆ ಬೇಬಿ ಶೆಟ್ಟಿ ಜು.7 ರ ಶುಕ್ರವಾರ ಮದ್ಯಾಹ್ನ…
ಸಿದ್ದು ಸರ್ಕಾರದ ಬಜೆಟ್ ನಲ್ಲಿ ಆರ್ಥಿಕ ಮುನ್ನೋಟಕ್ಕಿಂತ ರಾಜಕೀಯ ಲಾಭವೇ ಮುಖ್ಯ ಎನ್ನುವಂತಿದೆ: ಶಾಸಕ ಸುನಿಲ್ ಕುಮಾರ್
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ಬಜೆಟ್ ಪುಸ್ತಕದಲ್ಲಿ ಆರ್ಥಿಕ ಮುನ್ನೋಟಕ್ಕಿಂತ ರಾಜಕೀಯ ಲಾಭದ ಲೆಕ್ಕಾಚಾರ ಅಡಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ವಿ.ಸುನಿಲ್ ಕುಮಾರ್ ಹೇಳಿದ್ದಾರೆ. ಹಿಂದಿನ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ನಿಂದನೆಗೆ ಬಳಸಿದಷ್ಟು ಆದ್ಯತೆಯನ್ನು ಹೊಸ ಯೋಜನೆಗಳ ಘೋಷಣೆಗೆ…
ಕಾರ್ಕಳ : ಪಾದಾಚಾರಿಗೆ ಬೈಕ್ ಡಿಕ್ಕಿಯಾಗಿ ಗಾಯ
ಕಾರ್ಕಳ :ಕಾರ್ಕಳ ತಾಲೂಕು ಎರ್ಲಪಾಡಿ ಗ್ರಾಮದ ಕಾಂತರಗೋಳಿ ನಿವಾಸಿ ರಾಜು ಮೂಲ್ಯ (68 ವರ್ಷ) ಎಂಬವರಿಗೆ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಜು ಮೂಲ್ಯ ಅವರು ಜುಲೈ 4ರಂದು ಮುಂಜಾನೆ ಕಾಂತರಗೋಳಿ ಕಡೆಯಿಂದ ಬೈಲೂರು ಕಡೆಗೆ…
ಕಾರ್ಕಳ: ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ವಿಮೆ ನೋಂದಣಿ ಪ್ರಾರಂಭ: ಹಿರಿಯ ಸಹಾಯಕ ತೋಟಗಾರಿಕ ನಿರ್ದೇಶಕ ಶ್ರೀನಿವಾಸ್ ಬಿ.ವಿ ಮಾಹಿತಿ
ಕಾರ್ಕಳ : ಕಾರ್ಕಳ ತಾಲೂಕಿನಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಹವಾಮಾನ ವೈಪರೀತ್ಯಗಳಿಂದ ರಕ್ಷಣೆ ನೀಡುವ ಸಲುವಾಗಿ ಪ್ರಾರಂಭಿಸಲಾದ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕ ನಿರ್ದೇಶಕರಾದ ಶ್ರೀನಿವಾಸ್…
ಬಂಟ್ವಾಳದ ನಂದಾವರದಲ್ಲಿ ಗುಡ್ಡ ಕುಸಿದು ಮಹಿಳೆ ಸಾವು : ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ನಂದಾವರದಲ್ಲಿ ಗುಡ್ಡ ಕುಸಿದು ಮನೆಯೊಳಗಿದ್ದ ಮಹಿಳೆ ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿದ್ದಾರೆ. ಬೆಳಗ್ಗೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಗುಡ್ಡ ಕುಸಿಯುವ…
ಸಿದ್ದು ಸರ್ಕಾರದ ಗ್ಯಾರಂಟಿ ಬಜೆಟ್ ಮಂಡನೆ: ದಾಖಲೆಯ 14ನೇ ಬಾರಿ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: 14ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯನವರ 14 ನೇ ಬಜೆಟ್ನಲ್ಲಿ ಶಿಕ್ಷಣ ಇಲಾಖೆ 37,000 ಕೋಟಿ ಅನುದಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 24,000 ಕೋಟಿ, ಇಂಧನ ಇಲಾಖೆ 22,000 ಕೋಟಿ, ನೀರಾವರಿ ಇಲಾಖೆ 19,000 ಕೋಟಿ, ಗ್ರಾಮೀಣಾಭಿವೃದ್ಧಿ…
ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಮತ್ತೆ ಅನರ್ಹ : ತಡೆಯಾಜ್ಞೆ ಅರ್ಜಿ ತಿರಸ್ಕರಿಸಿದ ಹೈಕೋರ್ಟ್
ಬೆಂಗಳೂರು : ಮೋದಿ ಸರ್ನೇಮ್ ಹೊಂದಿರುವವರೆಲ್ಲಾ ಏಕೆ ಕಳ್ಳರಾಗಿರ್ತಾರೆ’ ಎಂದು ಹೇಳಿದ್ದಕ್ಕೆ ಶಿಕ್ಷೆಗೆ ಒಳಗಾಗಿ ಸಂಸತ್ ಸದಸ್ಯತ್ವದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ತಮ್ಮ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿಸಿದೆ. ಈ…
ಸುಳ್ಯ: ಕಿರುಸೇತುವೆ ದಾಟುತ್ತಿದ್ದ ವ್ಯಕ್ತಿ ನೀರುಪಾಲು: ವಿಫಲವಾದ ರಕ್ಷಣಾ ಕಾರ್ಯಾಚರಣೆ
ಸುಳ್ಯ: ಕಿರುಸೇತುವೆ ದಾಟುತ್ತಿದ್ದ ವ್ಯಕ್ತಿ ಆಯತಪ್ಪಿ ನೀರಿಗೆ ಬಿದ್ದು ಪ್ರವಾಹದಲ್ಲಿ ಕೊಚ್ಚಿ ಹೋದ ಘಟನೆ ಸುಳ್ಯದಲ್ಲಿ ವರದಿಯಾಗಿದೆ. ನಾರಾಯಣ(45) ಎಂಬವರು ನೀರುಪಾಲಾದ ವ್ಯಕ್ತಿ.ಅವರು ಗುರುವಾರ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಕಿರುಸೇತುವೆ ದಾಟುವಾಗ ಚರಂಡಿಯಲ್ಲಿ ಕೊಚ್ಚಿ ಹೋಗಿ ನೀರುಪಾಲಾಗಿದ್ದಾರೆ. ವ್ಯಕ್ತಿ ನೀರು ಪಾಲಾಗುತ್ತಿದ್ದ…
