ಸುಳ್ಯ: ಕಿರುಸೇತುವೆ ದಾಟುತ್ತಿದ್ದ ವ್ಯಕ್ತಿ ನೀರುಪಾಲು: ವಿಫಲವಾದ ರಕ್ಷಣಾ ಕಾರ್ಯಾಚರಣೆ
ಸುಳ್ಯ: ಕಿರುಸೇತುವೆ ದಾಟುತ್ತಿದ್ದ ವ್ಯಕ್ತಿ ಆಯತಪ್ಪಿ ನೀರಿಗೆ ಬಿದ್ದು ಪ್ರವಾಹದಲ್ಲಿ ಕೊಚ್ಚಿ ಹೋದ ಘಟನೆ ಸುಳ್ಯದಲ್ಲಿ ವರದಿಯಾಗಿದೆ. ನಾರಾಯಣ(45) ಎಂಬವರು ನೀರುಪಾಲಾದ ವ್ಯಕ್ತಿ.ಅವರು ಗುರುವಾರ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಕಿರುಸೇತುವೆ ದಾಟುವಾಗ ಚರಂಡಿಯಲ್ಲಿ ಕೊಚ್ಚಿ ಹೋಗಿ ನೀರುಪಾಲಾಗಿದ್ದಾರೆ. ವ್ಯಕ್ತಿ ನೀರು ಪಾಲಾಗುತ್ತಿದ್ದ…
ಬೆಳ್ಮಣ್:ಚಲಿಸುತ್ತಿದ್ದ ಬೈಕಿನ ಮೇಲೆ ಮರಬಿದ್ದು ಯುವಕ ದಾರುಣ ಸಾವು
ಕಾರ್ಕಳ:ಚಲಿಸುತ್ತಿದ್ದ ಬೈಕಿನ ಮೇಲೆ ಬೃಹತ್ ಗಾತ್ರ ಮರವೊಂದು ರಸ್ತೆಗೆ ಉರುಳಿಬಿದ್ದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಬೆಳ್ಮಣ್ ಪೇಟೆಯಲ್ಲಿ ಗುರುವಾರ ರಾತ್ರಿ 9.30ರ ವೇಳೆಗೆ ಸಂಭವಿಸಿದೆ. ಪಿಲಾರು ನಿವಾಸಿ ಪ್ರವೀಣ್ (30) ವ. ಮೃತಪಟ್ಟ ಯುವಕ. ಈ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:07.07.2023, ಶುಕ್ರವಾರ, ಸಂವತ್ಸರ:ಶೋಭಕೃತ್, ಗ್ರೀಷ್ಮ ಋತು, ಮಿಥುನ ಮಾಸ ಕೃಷ್ಣ ಪಕ್ಷ,ನಕ್ಷತ್ರ:ಶತಭಿಷಾ, ರಾಹುಕಾಲ -10:59 ರಿಂದ 12:36 ಗುಳಿಕಕಾಲ-07:47 ರಿಂದ 09:23 ಸೂರ್ಯೋದಯ (ಉಡುಪಿ) 06:10 ಸೂರ್ಯಾಸ್ತ – 07:05 ರಾಶಿ ಭವಿಷ್ಯ: ಮೇಷ ರಾಶಿ (Aries)…
ಉಡುಪಿ ಶಾಲಾ-ಕಾಲೇಜುಗಳಿಗೆ ನಾಳೆಯೂ(ಜು.7) ರಜೆ ಮುಂದುವರಿಕೆ
ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆಯೂ(ಜುಲೈ 7) ರಜೆ ಮುಂದುವರಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ. ಆದರೆ ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಹಾಗೂ ಇಂಜಿನಿಯರಿಂಗ್ಕಾಲೇಜುಗಳ ತರಗತಿಗಳು…
ಕಿನ್ನಿಗೋಳಿ: ಬಹುಮುಖ ಪ್ರತಿಭೆ ಕದ್ರಿ ನವನೀತ ಶೆಟ್ಟಿಯವರಿಗೆ ಕೊ. ಅ. ಉಡುಪ ಪ್ರಶಸ್ತಿ
ಕಿನ್ನಿಗೋಳಿ: ಯುಗಪುರುಷ ಸಂಸ್ಥಾಪಕ ದಿ| ಕೊ. ಅ. ಉಡುಪರ ಸಂಸ್ಮರಣಾರ್ಥ ಪ್ರತೀ ವರ್ಷ ಕೊಡಮಾಡುವ ಕೊ.ಅ. ಉಡುಪ ಪ್ರಶಸ್ತಿಯನ್ನು ಈ ಬಾರಿ ಕನ್ನಡ-ತುಳು ಸಾಹಿತಿ, ಕವಿ, ನಾಟಕಕಾರ, ನಿರ್ದೇಶಕ, ಯಕ್ಷಗಾನ ಅರ್ಥಧಾರಿ, ನಿರೂಪಕ, ಸಂಘಟಕ ಕದ್ರಿ ನವನೀತ ಶೆಟ್ಟಿಯವರಿಗೆ ಪ್ರದಾನ ಮಾಡಲಾಗುವುದು…
ಕಾರ್ಕಳ: ನಾಪತ್ತೆಯಾಗಿದ್ದ ಹೊಳೆಯಲ್ಲಿ ಶವವಾಗಿ ಪತ್ತೆ: ಪ್ರವಾಹದಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿರುವ ಶಂಕೆ
ಕಾರ್ಕಳ: ತಾಲೂಕಿನ ನಿಟ್ಟೆ ಗ್ರಾಮದ ಶೆಟ್ಟಿ ಎಂಬಲ್ಲಿAದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ರಾಜು ಎಂಬವರ ಶವ ಗುರುವಾರ ನಿಟ್ಟೆ ಗ್ರಾಮದ ಪರಪಾಡಿ ಹೊಳೆಯಲ್ಲಿ ಪತ್ತೆಯಾಗಿದೆ. ರಾಜು ವೃತ್ತಿಯಲ್ಲಿ ಚಾಲಕರಾಗಿ ದುಡಿಯುತ್ತಿದ್ದು ಬುಧವಾರ ಮುಂಜಾನೆ ತನ್ನ ಮನೆಯಿಂದ ಹೊರಹೋದವರು ಮನೆಗೆ…
ಕಾರ್ಕಳ ತಾಲೂಕಿನ ವಿವಿಧೆಡೆ ಮಳೆಯಿಂದ ಕೃಷಿ ಹಾಗೂ ಮನೆಗಳಿಗೆ ಹಾನಿ-ಲಕ್ಷಾಂತರ ರೂ. ನಷ್ಟ
ಕಾರ್ಕಳ : ಕಳೆದ 2 ದಿನಗಳಿಂದ ವಿಪರೀತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಾರ್ಕಳ ತಾಲೂಕಿನಾದ್ಯಾಂತ ಪ್ರವಾಹ ಪರಿಸ್ಥೀತಿ ಉಂಟಾಗಿದ್ದು ಭಾರೀ ಮಳೆಗೆ ಕೃಷಿ ಜಮೀನು ಹಾಗೂ ಮನೆಗಳಿಗೆ ಹಾನಿಯಾಗಿದೆ. ಸಾಣೂರು ಗ್ರಾಮದ ವಾರಿಜ ಮನೆಯ ಸುಂದರಿ ಹರಿಜನ ಎಂಬವರ ಮನೆಯ ಮೇಲ್ಛಾವಣಿ ಕುಸಿದು…
ಅಡಿಕೆ ತೋಟಗಳಲ್ಲಿ ಮರುಕಳಿಸುತ್ತಿರುವ ಎಲೆ ಚುಕ್ಕೆ ರೋಗ
ಕಾರ್ಕಳ : ಹಿಂದಿನ ಸಾಲಿನಲ್ಲಿ ಕಾರ್ಕಳ ತಾಲೂಕಿನ ಕೆಲವು ತೋಟಗಳಲ್ಲಿ ಕಂಡು ಬಂದಿದ್ದ ಅಡಿಕೆ ಎಲೆ ಚುಕ್ಕೆ ರೋಗವು ಈ ಸಾಲಿನಲ್ಲಿ ಮರುಕಳಿಸುತ್ತಿದ್ದು ಗಂಭೀರ ಸ್ವರೂಪನ್ನು ಪಡೆಯುವ ಎಲ್ಲಾ ಲಕ್ಷಣಗಳನ್ನು ತೋರುತ್ತಿದ್ದು, ರೈತರು ತಕ್ಷಣ ಮುಂಜಾಗ್ರತೆ ವಹಿಸಿ ನಿರ್ವಹಣಾ ಕ್ರಮಗಳನ್ನು ಅನುಸರಿಸಿಕೊಳ್ಳಬೇಕಾದ್ದು…
ಮಂಗಳೂರು :ಗಾಳಿ ಸಹಿತ ಭಾರೀ ಮಳೆಗೆ ಕುಸಿದ ಶಾಲೆ ಮೇಲ್ಛಾವಣಿ : ರಜೆ ಇದ್ದ ಕಾರಣ ತಪ್ಪಿದ ಭಾರಿ ಅನಾಹುತ
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ.ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಗೆ ಶಾಲೆಯೊಂದರ ಮೇಲ್ಛಾವಣಿ ಕುಸಿದುಬಿದ್ದಿದ್ದು, ರಜೆ ಇದ್ದಿದ್ದರಿಂದ ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಮಂಗಳೂರು ಹೊರಹೊಲಯದ ತಲಪಾಡಿಯ ಶಾರದಾ ಸ್ಕೂಲ್ ಮತ್ತು ಕಾಲೇಜಿನ ಶೀಟ್ ಮೇಲ್ಛಾವಣಿ ಕುಸಿದುಬಿದ್ದಿದೆ.…
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವಾಂತರ: ಕುಸಿಯುವ ಭೀತಿಯಲ್ಲಿ ಸಾಣೂರು ಪಶು ಚಿಕಿತ್ಸಾಲಯ ಕಟ್ಟಡ!
ಕಾರ್ಕಳ: ಮಂಗಳೂರು-ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭವಾಗಿ ವರ್ಷ ಕಳೆದರೂ ಇನ್ನೂ ಕಾಮಗಾರಿ ಪೂರ್ಣಗೊಳ್ಳುವ ಲಕ್ಷಣಗಳು ಗೋಚರಿಸುತ್ತಿಲ್ಲ. ಕಾರ್ಕಳದ ಸಾಣೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು ಅಧಿಕಾರಿಗಳ ಎಡವಟ್ಟಿನಿಂದ ನಿತ್ಯ ಒಂದಲ್ಲಾ ಒಂದು ಸಮಸ್ಯೆ ಸೃಷ್ಟಿಯಾಗುತ್ತಿದೆ. ಸಾಣೂರಿನ ಪಶುಚಿಕಿತ್ಸಾಲಯದ ಬಳಿ…
