ಉಡುಪಿಯಲ್ಲಿ ಬಿಗಡಾಯಿಸಿದ ಪ್ರವಾಹ ಪರಿಸ್ಥಿತಿ: ಅಪಾಯದಲ್ಲಿದ್ದ ಕುಟುಂಬಗಳ ರಕ್ಷಣೆ

ಉಡುಪಿ: ಕರಾವಳಿ ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು,ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು(ಜು.6) ಕೂಡ ರಜೆ ಮುಂದುವರೆಸಲಾಗಿದೆ. ಬಹುತೇಕ ಎಲ್ಲಾ ಪ್ರದೇಶಗಳು ನೀರಿನಿಂದ ಜಲಾವೃತವಾಗಿ, ಹಲವು ಮನೆಗಳು ದ್ವೀಪದಂತಾಗಿದೆ. ಈ ಹಿನ್ನಲೆ ಜನರಿಗೆ ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಸೂಚಿಸಿದೆ. ಉಡುಪಿ ಜಿಲ್ಲೆಯ ಕೊಡಂಕೂರು…

ಕಾರ್ಕಳ: ಹಿರಿಯ ಸಾಹಿತಿ ನಕ್ರೆ ಯಶವಂತಿ ಎನ್ ಸುವರ್ಣ ವಿಧಿವಶ

ಕಾರ್ಕಳ:ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ನಕ್ರೆ ನಂದ್ರಬೆಟ್ಟು ನಿವಾಸಿ ಹಿರಿಯ ಸಾಹಿತಿ ಯಶವಂತಿ ಎನ್ ಸುವರ್ಣ (82) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರನ್ನು ಇತ್ತೀಚಿಗೆ ವಯೋಸಹಜ ಅನಾರೋಗ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಾಹಿತ್ಯ…

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ರದ್ದತಿಯ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ : ಸಚಿವ ಕೆ.ವೆಂಕಟೇಶ್ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಪಡಿಸುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ಸ್ಪಷ್ಟಪಡಿಸಿದ್ದಾರೆ. ಬುಧವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿಯ ಎನ್.ರವಿಕುಮಾರ್ ಕೇಳಿದ ಪ್ರಶ್ನೆಗೆ ಸದರಿ ಕಾಯ್ದೆ ರದ್ದುಪಡಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:06.07.2023, ಗುರುವಾರ, ಸಂವತ್ಸರ:ಶೋಭಕೃತ್, ಗ್ರೀಷ್ಮ ಋತು, ಮಿಥುನ ಮಾಸ ಕೃಷ್ಣ ಪಕ್ಷ,ನಕ್ಷತ್ರ:ಧನಿಷ್ಠಾ, ರಾಹುಕಾಲ -02:12 ರಿಂದ 03:48 ಗುಳಿಕಕಾಲ-09:23 ರಿಂದ 10:59 ಸೂರ್ಯೋದಯ (ಉಡುಪಿ) 06:10 ಸೂರ್ಯಾಸ್ತ – 07:04 ದಿನವಿಶೇಷ: ಸಂಕಷ್ಟಹರ ಚತುರ್ಥಿ ,ಚಂದ್ರೋದಯ ರಾತ್ರಿ,…

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ನಾಳೆಯೂ(ಜು.6)ರಜೆ ಮುಂದುವರಿಕೆ

ಮಂಗಳೂರು/ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ ಮುಂದುವರಿಸಿ ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಆದರೆ ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ…

ಕಾರ್ಕಳ : ಭುವನೇಂದ್ರ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನ ವಿತರಣೆ

ಕಾರ್ಕಳ : ಇಂದು ಕೂಡ ಹಲವು ವಿದ್ಯಾರ್ಥಿಗಳಿಗೆ ಕಲಿಕೆಯ ಸಂದರ್ಭದಲ್ಲಿ ಸಾಕಷ್ಟು ಆರ್ಥಿಕ ಮುಗ್ಗಟ್ಟುಗಳು ಇರುತ್ತವೆ. ಇದರಿಂದಾಗಿ ಕಲಿಕೆಯನ್ನು ಮುಂದುವರಿಸುವಲ್ಲಿ ಕಷ್ಟಪಡುತ್ತಾರೆ. ಇದನ್ನು ಗಮನಿಸಿ ಸಮಾಜದ ಹಲವು ಮಹನೀಯರು ಕೈಜೋಡಿಸುತ್ತಾರೆ. ಇವರುಗಳು ಕಾಲೇಜಿನಲ್ಲಿ ದೊಡ್ಡಮೊತ್ತವನ್ನು ಠೇವಣಿ ಇರಿಸಿ ಅದರ ಬಡ್ಡಿಯಲ್ಲಿ ವಿದ್ಯಾರ್ಥಿಗಳಿಗೆ…

ಜು.8ರಂದು ರಾಜ್ಯದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ : ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು

ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ರಜತ ಮಹೋತ್ಸವ ಸಮಿತಿ ಹಾಗೂ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಜಂಟೀ ಸಹಯೋಗದಲ್ಲಿ ರಾಜ್ಯದ ಪತ್ರಕರ್ತರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ -2023 ಕಾರ್ಯಕ್ರಮವನ್ನು ಜು.8ರಂದು…

ಉಡುಪಿಯಲ್ಲಿ ಭಾರೀ ಮಳೆ: ಕಮಲಶಿಲೆಯ ಅರ್ಚಕ ಸೇರಿ ಮೂವರು ನೀರುಪಾಲು

ಉಡುಪಿ:ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ತೀವೃಗೊಂಡಿದ್ದು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಉಡುಪಿ ಜಿಲ್ಲೆಯಲ್ಲಿ ವರುಣನ ಅಬ್ಬರಕ್ಕೆ ಪ್ರತ್ಯೇಕ ಕಡೆಗಳಲ್ಲಿ ಮೂವರು ಜಲಸಮಾಧಿಯಾಗಿದ್ದಾರೆ. ಭಾರೀ ಮಳೆಗೆ ಉಕ್ಕಿ ಹರಿಯುತ್ತಿರುವ ಕುಬ್ಜಾ ನದಿಯಲ್ಲಿ…

ವಾಹನ ಸವಾರರಿಗೆ ಮತ್ತೆ ಶುಭಸುದ್ದಿ: ಸಂಚಾರ ನಿಯಮ ಉಲ್ಲಂಘನೆಗೆ ದಂಡ ಕಟ್ಟಲು ಶೇ.50 ರಿಯಾಯಿತಿ

ಬೆಂಗಳೂರು:ಈ ಹಿಂದೆ ಸಂಚಾರ ನಿಯಮ ಉಲ್ಲಂಘನೆಗಾಗಿ ವಾಹನ ಸವಾರರಿಗೆ ವಿಧಿಸಲಾಗಿದ್ದ ದಂಡ ಮೊತ್ತದಲ್ಲಿ ಶೇ.50 ರಿಯಾಯಿತಿ ಘೋಷಣೆ ಮಾಡಲಾಗಿತ್ತು. ಚುನಾವಣೆ ಸಂದರ್ಭ ಈ ರಿಯಾಯಿತಿಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಶೇ.50 ರಿಯಾಯಿತಿ ಘೋಷಿಸಿ ಅವಕಾಶ ನೀಡಲಾಗಿದೆ. ಈ ಬಗ್ಗೆ ಸಾರಿಗೆ ಇಲಾಖೆಯಿಂದ…

ಮುಂಡ್ಕೂರು : ಸಮೃದ್ಧಿ ಸಂಜೀವಿನಿ ಒಕ್ಕೂಟದಿಂದ ಹಡಿಲು ಕೃಷಿ ಭೂಮಿ ಸಮತಟ್ಟು

ಕಾರ್ಕಳ :ಹಡಿಲು ಬಿದ್ದ ಕೃಷಿ ಭೂಮಿಯಲ್ಲಿ ಮತ್ತೆ ಕೃಷಿ ಮಾಡುವ ನಿಟ್ಟಿನಲ್ಲಿ ಮುಂಡ್ಕೂರು ಸಮೃದ್ಧಿ ಸಂಜೀವಿನಿ ಒಕ್ಕೂಟದ ವತಿಯಿಂದ ಮುಂಡ್ಕೂರು ಜೈನಪೇಟೆಯ ಬಳಿ ಹಡಿಲು ಭೂಮಿಯಲ್ಲಿ ಮೊದಲ ಹಂತದ ಕೆಲಸಕ್ಕೆ ಬುಧವಾರ ಚಾಲನೆ ನೀಡಿದರು. ಸುಮಾರು ಒಂದು ಎಕರೆ ಅಡಿಲು ಭೂಮಿಯನ್ನು…