ಮುಂಡ್ಕೂರು : ಸಮೃದ್ಧಿ ಸಂಜೀವಿನಿ ಒಕ್ಕೂಟದಿಂದ ಹಡಿಲು ಕೃಷಿ ಭೂಮಿ ಸಮತಟ್ಟು

ಕಾರ್ಕಳ :ಹಡಿಲು ಬಿದ್ದ ಕೃಷಿ ಭೂಮಿಯಲ್ಲಿ ಮತ್ತೆ ಕೃಷಿ ಮಾಡುವ ನಿಟ್ಟಿನಲ್ಲಿ ಮುಂಡ್ಕೂರು ಸಮೃದ್ಧಿ ಸಂಜೀವಿನಿ ಒಕ್ಕೂಟದ ವತಿಯಿಂದ ಮುಂಡ್ಕೂರು ಜೈನಪೇಟೆಯ ಬಳಿ ಹಡಿಲು ಭೂಮಿಯಲ್ಲಿ ಮೊದಲ ಹಂತದ ಕೆಲಸಕ್ಕೆ ಬುಧವಾರ ಚಾಲನೆ ನೀಡಿದರು. ಸುಮಾರು ಒಂದು ಎಕರೆ ಅಡಿಲು ಭೂಮಿಯನ್ನು…

ಸುರತ್ಕಲ್ : ಭಾರೀ ಗಾಳಿ ಮಳೆಗೆ ಓರ್ವ ಬಲಿ – ವಿವಿಧೆಡೆ ಅಪಾರ ಹಾನಿ, ಸಾವಿರಾರು ರೂ. ನಷ್ಟ

ಸುರತ್ಕಲ್: ಮಂಗಳವಾರ ನಡುರಾತ್ರಿ ಸುರತ್ಕಲ್‌ನ ಸಮುದ್ರ ತೀರದಲ್ಲಿ ಬೀಸಿದ ಭಾರಿ ಸುಂಟರಗಾಳಿಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಕುಲಾಯಿ ಪ್ರದೇಶದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಇಂದು ಮುಂಜಾನೆ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಸಂತೋಷ್ ಎಂಬವರು ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು…

ಇಂಧನ ಇಲಾಖೆಯಲ್ಲಿ 10 ಕೋಟಿ ರೂ.ಗೆ ಅಧಿಕಾರಿಗಳ ವರ್ಗಾವಣೆ: ಎಚ್.ಡಿ ಕುಮಾರಸ್ವಾಮಿ ಮತ್ತೊಂದು ಆರೋಪ

ಬೆಂಗಳೂರು: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಬಾರೀ ಸಂಚಲನ ಮೂಡಿಸಿದೆ. ಇದೇ ವಿಚಾರಕ್ಕೆ ಸಂಧಿಸಿದAತೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಟ್ವೀಟ್ ವಾರ್ ನಡೆದಿದ್ದು, ದಳಪತಿ ಮತ್ತು…

ಕಾರ್ನಾಡ್: ವಿದ್ಯಾರ್ಥಿಗಳಿಗೆ, ಅಶಕ್ತರಿಗೆ ಸಹಾಯ ಮಾಡುವ ಕಾರ್ಯ ಶ್ಲಾಘನೀಯ-ಎನ್ ವಿನಯ ಹೆಗ್ಡೆ

ಮುಲ್ಕಿ: ಅನಾರೋಗ್ಯ ಪೀಡಿತರಿಗೆ ಅಶಕ್ತರಿಗೆ ಸಹಾಯ ಮಾಡುವ ಕಾರ್ಯ ಶ್ಲಾಘನೀಯ ಎಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಎನ್.ವಿನಯ ಹೆಗ್ಡೆ ಹೇಳಿದರು. ಅವರು ಕಾರ್ನಾಡ್ ನ ಪೂಂಜಾ ನಿವಾಸದಲ್ಲಿ ನಡೆದ ಗ್ರಾಮೀಣ ಪ್ರದೇಶದ ಶಿಕ್ಷಣ ಹರಿಕಾರ ದಿ.ರಾಮಕೃಷ್ಣ ಪೂಂಜ ಟ್ರಸ್ಟ್ ವತಿಯಿಂದ…

ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ನೂತನ ಅಧ್ಯಕ್ಷರಾಗಿ ಜಗದೀಶ್ ಕುಲಾಲ್ ಆಯ್ಕೆ

ಮೂಲ್ಕಿ : ಜಿಲ್ಲಾ, ರಾಜ್ಯ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಾಗೂ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ತೋಕೂರು, ಹಳೆಯಂಗಡಿ ಇದರ 2023-24 ನೇ ಸಾಲಿನ ನೂತನ ಅಧ್ಯಕ್ಷರಾಗಿ…

ಬಿಸಿಸಿಐ ಹಿರಿಯರ ಆಯ್ಕೆ ಸಮಿತಿಗೆ ಮುಖ್ಯಸ್ಥರಾಗಿ ಅಜಿತ್ ಅಗರ್ಕರ್ ನೇಮಕ

ನವದೆಹಲಿ :ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಹಿರಿಯರ ಆಯ್ಕೆ ಸಮಿತಿಯ ಮುಖ್ಯಸ್ಥ ಹುದ್ದೆಗೆ ಟೀಮ್ ಇಂಡಿಯಾ ಮಾಜಿ ಆಲ್ ರೌಂಡರ್ ಅಜಿತ್ ಅಗರ್ಕರ್ ನೇಮಕಗೊಂಡಿದ್ದಾರೆ. ಸುಲಕ್ಷಣ ನಾಯಕ್ ಅಶೋಕ್ ಮೆಲ್ಹೋತ್ರ ಹಾಗೂ ಜತಿನ್ ಪರಂಜಾಪೆ ಅವರನ್ನ ಒಳಗೊಂಡ ಕ್ರಿಕೆಟ್ ಸಲಹಾ ಸಮಿತಿಯು…

ಕುಸಿತದ ಭೀತಿಯಲ್ಲಿ ಸಂಪಾಜೆ ಘಾಟಿ: ಸೂಕ್ತ ಕ್ರಮಕ್ಕಾಗಿ ಜಯರಾಂ ಅಂಬೆಕಲ್ಲು ಆಗ್ರಹ

ಮಂಗಳೂರು : ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯು ಮಂಗಳೂರು – ಮಡಿಕೇರಿ -ಮೈಸೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿಯಲ್ಲಿ ಕಳೆದ ಕೆಲವು ಬಾರಿ ರಸ್ತೆ ಕುಸಿತ ಉಂಟಾಗಿ ಪ್ರವಾಸಿಗರಿಗೆ ತುಂಬಾ ತೊಂದರೆಯಾಗಿದೆ.ಈಗ ಮತ್ತೆ ಮಳೆ ಆರ್ಭಟ ಪ್ರಾರಂಭವಾಗಿದ್ದು, ಮಡಿಕೇರಿ ರಸ್ತೆಯ ಸಂಪಾಜೆ- ಕೊಯಾನಾಡು…

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ : ರೆಡ್ ಅಲರ್ಟ್ ಘೋಷಣೆ

ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 24 ಗಂಟೆಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆಯು ಈ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ 20…

ವಿಧಾನ ಮಂಡಲ ಅಧಿವೇಶನ ಜು 21ರವರೆಗೆ ವಿಸ್ತರಣೆ: ಸ್ಪೀಕರ್ ಯು.ಟಿ ಖಾದರ್ ಘೋಷಣೆ

ಬೆಂಗಳೂರು:ರಾಜ್ಯ ಸರ್ಕಾರದ ಚೊಚ್ಚಲ ವಿಧಾನ ಮಂಡಲ ಅಧಿವೇಶನವು ಜುಲೈ 3 ರಿಂದ ಆರಂಭಗೊಂಡಿದ್ದು ಜುಲೈ 14ರವರೆಗೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಬಜೆಟ್ ಮೇಲಿನ ಚರ್ಚೆ ಹಾಗೂ ಹಣಕಾಸು ವಿಧೇಯಕದ ಅಂಗೀಕಾರ ಸೇರಿದಂತೆ ರಾಜ್ಯದ ಪ್ರಮುಖ ವಿಷಯಗಳ ಕುರಿತು ಹೆಚ್ಚಿನ ಚರ್ಚೆಗಳು ನಡೆಯಬೇಕಿರುವ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:05.07.2023, ಬುಧವಾರ, ಸಂವತ್ಸರ:ಶೋಭಕೃತ್, ಗ್ರೀಷ್ಮ ಋತು, ಮಿಥುನ ಮಾಸ ಕೃಷ್ಣ ಪಕ್ಷ,ನಕ್ಷತ್ರ:ಶ್ರವಣ, ರಾಹುಕಾಲ -12:36 ರಿಂದ 02:12 ಗುಳಿಕಕಾಲ-10:59 ರಿಂದ 12:36 ಸೂರ್ಯೋದಯ (ಉಡುಪಿ) 06:10 ಸೂರ್ಯಾಸ್ತ – 07:03 ರಾಶಿ ಭವಿಷ್ಯ: ಮೇಷ ರಾಶಿ (Aries)…