ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ: ನಾಳೆ(ಜು 5) ದ.ಕ ,ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ: ಸಮುದ್ರಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಹಿನ್ನಲೆ ಮುಂದಿನ ಐದು ದಿನಗಳವರೆಗೆ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್.ಎಂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ…
ಹಿರಿಯಡ್ಕ: ವಿದ್ಯುತ್ ಶಾಕ್ ತಗುಲಿ ಕಂಬದಿಂದ ಬಿದ್ದು ಅಜೆಕಾರಿನ ವ್ಯಕ್ತಿ ಸಾವು
ಉಡುಪಿ: ವಿದ್ಯುತ್ ಲೈನ್ ಅಳವಡಿಸುವ ಕಾಮಗಾರಿ ನಡೆಸುತ್ತಿದ್ದ ವೇಳೆ ಕಾರ್ಮಿಕನೋರ್ವ ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ದಾರುಣ ಘಟನೆ ಉಡುಪಿ ತಾಲೂಕಿನ ಹಿರಿಯಡ್ಕ ಸಮೀಪದ ಪೆಲತ್ತೂರು ಎಂಬಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಮರ್ಣೆ ಗ್ರಾಮದ ಅಜೆಕಾರು ಗುಡ್ಡೆಯಂಗಡಿ ನಿವಾಸಿ ಸತೀಶ್ ಶೆಟ್ಟಿ…
ಪುನರೂರು : ಮಾದಕ ವಸ್ತು ವಿರೋಧಿ ದಿನಾಚರಣೆ
ಮುಲ್ಕಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮುಲ್ಕಿ ವಲಯ,ಪೋಲಿಸ್ ಠಾಣೆ ಮತ್ತು ಗುರು ಬ್ರಹ್ಮ ಫ್ರೆಂಡ್ಸ್ ಪುನರೂರು ಇವರ ಸಂಯುಕ್ತ ಆಶ್ರಯದಲ್ಲಿ ಪುನರೂರು ಭಾರತ್ ಮಾತಾ ಅನುದಾನಿತ ಶಾಲೆಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಜು.2 ರಂದು ಜರುಗಿತು. ಶ್ರೀ…
4 ರಾಜ್ಯಗಳಿಗೆ ಬಿಜೆಪಿ ಅಧ್ಯಕ್ಷರ ನೇಮಕ : ಇನ್ನೂ ಅಂತಿಮವಾಗದ ಕರ್ನಾಟಕದ ಬಿಜೆಪಿ ಸಾರಥಿ
ನವದೆಹಲಿ: ಕಳೆದ ಕೆಲ ದಿನಗಳಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಇದೀಗ ಅಂತ್ಯಗೊAಡಿದೆ. ತೆಲಂಗಾಣ, ಪಂಜಾಬ್ ಸೇರಿದಂತೆ 4 ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರನ್ನು ಘೋಷಣೆ ಮಾಡಲಾಗಿದೆ. ಆದರೆ ಕರ್ನಾಟಕದಲ್ಲಿ ಪ್ರತಿಪಕ್ಷ ನಾಯಕನ ಆಯ್ಕೆ ಬಳಿಕ ರಾಜ್ಯಾಧ್ಯಕ್ಷರ ಆಯ್ಕೆ…
ಮುಡಾರು: ನೇಣು ಬಿಗಿದು ವಿವಾಹಿತೆ ಆತ್ಮಹತ್ಯೆ
ಕಾರ್ಕಳ:ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮುಡಾರು ಮುಡ್ರಾಲು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಮುಡ್ರಾಲಿನ ವೈಪಾಲು ಎಂಬಲ್ಲಿನ ನಿವಾಸಿ ಪ್ರವೀಣ್ ಭಂಡಾರಿಯವರ ಪತ್ನಿ ಭವ್ಯಾ(32) ಎಂಬವರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರಿಗೆ ಇಬ್ಬರು ಮಕ್ಕಳಿದ್ದು…
ಮಾಜಿ ಶಾಸಕ ಗೋಪಾಲ ಭಂಡಾರಿಯವರ 4ನೇ ವರ್ಷದ ಪುಣ್ಯಸ್ಮರಣೆ- ಗೋಪಾಲ ಭಂಡಾರಿಯವರು ತನ್ನ ಬದುಕನ್ನು ಬಡವರ ಏಳಿಗೆಗಾಗಿ ಮುಡುಪಾಗಿಟ್ಟ ಧೀಮಂತ ವ್ಯಕ್ತಿ: ವಿನಯ ಕುಮಾರ್ ಸೊರಕೆ
ಕಾರ್ಕಳ:ಸೇವೆಯೇ ತನ್ನ ಜೀವನದ ಧ್ಯೇಯ ಎನ್ನುವಂತೆ ಸಮಾಜಕ್ಕಾಗಿ ಬದುಕಿದ್ದ ಗೊಪಾಲ ಭಂಡಾರಿಯವರು ಎಲ್ಲರಿಗೂ ಆದರ್ಶಪ್ರಾಯರಾಗಿದ್ದರು.ವೀರಪ್ಪ ಮೊಯ್ಲಿಯವರ ಸ್ವಾಮಿನಿಷ್ಟೆ ಹಾಗೂ ಪಕ್ಷ ನಿಷ್ಠೆಯಿಂದ ಪ್ರಾಮಾಣಿಕ ರಾಜಕಾರಣ ಮಾಡಿರುವ ಭಂಡಾರಿಯವರ ಹೆಸರು ಸಮಾಜದಲ್ಲಿ ಎಂದಿಗೂ ಶಾಶ್ವತವಾಗಿ ಉಳಿಯಲಿದೆ ಎಂದು ವಿನಯಕುಮಾರ್ ಸೊರಕೆ ಹೇಳಿದರು. ಅವರು…
ಕಾರ್ಕಳ ತಾಲೂಕಿನ ಈದು ,ಇನ್ನಾ ಗ್ರಾಮದ ಹಲವೆಡೆ ಭಾರೀ ಗಾಳಿ ಮಳೆಗೆ ಮರಬಿದ್ದು ಮನೆಗಳಿಗೆ ಹಾನಿ
ಕಾರ್ಕಳ : ಮಂಗಳವಾರ ಬೆಳಗ್ಗೆ ಬೀಸಿದ ಭಾರೀ ಗಾಳಿಮಳೆಗೆ ಮರದ ಬಿದ್ದ ಪರಿಣಾಮವಾಗಿ ಇನ್ನಾ ಗ್ರಾಮದ ಸುರೇಶ್ ಆಚಾರ್ಯ ಎಂಬವರ ಮನೆಗೆ ಮನೆಯ ಛಾವಣಿಗೆ ಹಾನಿಯಾಗಿದ್ದು ಸುಮಾರು 20 ಸಾವಿರ ನಷ್ಟ ಸಂಭವಿಸಿದೆ. ಈದು ಗ್ರಾಮದ ಬಲ್ಯೊಟ್ಟು ಶಿವಪ್ಪ ಪೂಜಾರಿಯವರ ದನದ…
ಭ್ರಷ್ಟಾಚಾರ ನಡೆಯುತ್ತಿರುವುದಕ್ಕೆ ಕುಮಾರಸ್ವಾಮಿಯಲ್ಲಿ ದಾಖಲೆಯಿದ್ದರೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಿ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಮುಖ್ಯಮಂತ್ರಿಗಳ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ, ವ್ಯವಹಾರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಗ ಯತೀಂದ್ರ ಸಿದ್ದರಾಮಯ್ಯ ನೋಡಿಕೊಳ್ಳುತ್ತಿದ್ದಾರೆ ಎಂದು ಜೆಡಿಎಸ್ ಶಾಸಕ ಹೆಚ್ ಡಿ ಕುಮಾರಸ್ವಾಮಿ ಒಂದೇ ಸಮನೆ ಆರೋಪಿಸಿತ್ತಿರುವುದಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ವಿಧಾನ ಸೌಧ ಆವರಣದಲ್ಲಿ ಪ್ರತಿಕ್ರಿಯೆ…
ಬಿಜೆಪಿಯಲ್ಲಿ ಮಹತ್ವದ ಸರ್ಜರಿ : ಶೋಭಾ ಕರಂದ್ಲಾಜೆಗೆ ರಾಜ್ಯಾಧ್ಯಕ್ಷೆ ಪಟ್ಟ ಸಾಧ್ಯತೆ
ಬೆಂಗಳೂರು: ವಿಧಾನಸಭೆ ಚುನಾವಣೆ ಮುಗಿದು ನೂತನ ಸರ್ಕಾರ ಆರಂಭವಾಗಿ ಅಧಿವೇಶನ ಶುರುವಾದರೂ ಬಿಜೆಪಿ ಅಧ್ಯಕ್ಷರ ನೇಮಕ ಮಾತ್ರ ಇನ್ನೂ ಬಾಕಿಯಾಗಿ ಉಳಿದಿದೆ. ಈ ನಿಟ್ಟಿನಲ್ಲಿ ಬಿಜೆಪಿ ಹೈಕಮಾಂಡ್ ಕೂಡ ಅಧ್ಯಕ್ಷ ಆಯ್ಕೆ ಬಗ್ಗೆ ತಲೆಕೆಡಿಸಿಕೊಂಡಿದೆ. ಹಾಲಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್…
ಸೌಜನ್ಯ ಪ್ರಕರಣದ ಹೋರಾಟಕ್ಕೆ ಮುಂದಾದ ಮುರುಘಾಶ್ರೀ ಪ್ರಕರಣ ಬಯಲು ಮಾಡಿದ್ದ “ಒಡನಾಡಿ” ಸಂಸ್ಥೆ
ಧರ್ಮಸ್ಥಳ: ಚಿತ್ರದುರ್ಗದ ಮುರುಘಾಶ್ರೀ ಪ್ರಕರಣ ಬಯಲು ಮಾಡಿದ್ದ ಮೈಸೂರಿನ ಒಡನಾಡಿ ಸಂಸ್ಥೆ ಇದೀಗ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬAಧ ಹೋರಾಟಕ್ಕೆ ಮುಂದಾಗಿದೆ. ಸೌಜನ್ಯ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಕುಟುಂಬಕ್ಕೆ ನ್ಯಾಯ ಕೊಡಿಸಲು ಒಡನಾಡಿ ಸಂಸ್ಥೆ ಹೋರಾಟಕ್ಕೆ…
