ಮೂಡಬಿದಿರೆ: ಎಕ್ಸಲೆಂಟ್ ನಲ್ಲಿ ಗುರುಪೂರ್ಣಿಮೆ ಆಚರಣೆ
ಮೂಡಬಿದಿರೆ: ಮೂಡಬಿದಿರೆಯ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಗುರುಪೂಜೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಎಕ್ಸಲೆಂಟ್ ಆಡಳಿತ ನಿರ್ದೇಶರಾದ ಡಾಕ್ಟರ್ ಸಂಪತ್ ಕುಮಾರ್ ಮಾತನಾಡಿ, ಜ್ಞಾನದಿಂದ ದೇಶದ ಭವಿಷ್ಯ ರೂಪಿಸಬಹುದು. ಅಂತಹ ಜ್ಞಾನ ನೀಡುತ್ತಿರುವ ಎಲ್ಲಾ ಗುರುಗಳನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದರು. ಸAಸ್ಥೆಯ ಏಳಿಗೆಯಲ್ಲಿ ಸದಾ…
ಮಂಗಳೂರು : ಭಾರಿ ಮಳೆಗೆ ಬಂಟ್ವಾಳ ಮಾಣಿ ಗಡಿಯಾರ ಶಾಲೆ ಬಳಿ ಗುಡ್ಡಕುಸಿತ- ಸ್ಥಳಕ್ಕೆ ಅಧಿಕಾರಿಗಳ ಭೇಟಿ, ಸೂಕ್ತ ಕ್ರಮದ ಭರವಸೆ
ಮಂಗಳೂರು : ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ ಗಡಿಯಾರ ಸರ್ಕಾರಿ ಶಾಲೆಯ ಬಳಿ ಗುಡ್ಡ ಕುಸಿತ ಉಂಟಾಗಿದ್ದು, ಅಪಾಯಕಾರಿ ಸನ್ನಿವೇಶ ನಿರ್ಮಾಣವಾಗಿದೆ. ಬಿ.ಸಿ.ರೋಡು…
ಸದನದಲ್ಲಿಂದು ಗ್ಯಾರಂಟಿ ಘೋಷಣೆ ಬಗ್ಗೆ ಚರ್ಚೆ: ಪ್ರತಿಭಟನೆಗೆ ಬಿಜೆಪಿ ಸಿದ್ಧತೆ
ಬೆಂಗಳೂರು: ನಿನ್ನೆಯಿಂದ ವಿಧಾನ ಮಂಡಲ ಅಧಿವೇಶನ ಶುರುವಾಗಿದ್ದು, ಇಂದು ಕಾಂಗ್ರೆಸ್ ಘೋಷಿಸಿರುವ ಗ್ಯಾರಂಟಿ ಘೋಷಣೆಗಳ ಬಗ್ಗೆ ಪ್ರಸ್ತಾಪ ಆಗಲಿದೆ. ಈ ವೇಳೆ ಸದನದಲ್ಲಿ ಗ್ಯಾರಂಟಿ ಘೋಷಣೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟಿಸುವ ಸಾಧ್ಯತೆಯಿದೆ. ಸದನದ ಒಳಗೆ ಮತ್ತು ಹೊರಗೆ ರಾಜ್ಯ ಸರ್ಕಾರದ ವಿರುದ್ಧ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ: ಜಿಲ್ಲೆಯ 5 ತಾಲೂಕು ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಐದು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು, ಉಳ್ಳಾಲ, ಮುಲ್ಕಿ, ಬಂಟ್ವಾಳ ಹಾಗೂ ಮೂಡಬಿದಿರೆ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:04.07.2023, ಮಂಗಳವಾರ, ಸಂವತ್ಸರ:ಶೋಭಕೃತ್, ಗ್ರೀಷ್ಮ ಋತು, ಮಿಥುನ ಮಾಸ ಕೃಷ್ಣ ಪಕ್ಷ,ನಕ್ಷತ್ರ:ಪೂರ್ವಾಷಾಢ, ರಾಹುಕಾಲ -03:48 ರಿಂದ 05:25 ಗುಳಿಕಕಾಲ-12:35 ರಿಂದ 02:12 ಸೂರ್ಯೋದಯ (ಉಡುಪಿ) 06:09 ಸೂರ್ಯಾಸ್ತ – 07:02 ದಿನವಿಶೇಷ: ಆಷಾಢ ಮಾಸಾರಂಭ ರಾಶಿ ಭವಿಷ್ಯ:…
ನಾಳೆ(ಜು.4) ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುಣ್ಯತಿಥಿ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ಕಣ್ಣಿನ ತಪಾಸಣೆ ಶಿಬಿರ
ಕಾರ್ಕಳ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ,ಅಜಾತಶತ್ರು ಹಾಗೂ ಮಾಜಿ ಶಾಸಕರಾಗಿದ್ದ ದಿ. ಗೋಪಾಲ ಭಂಡಾರಿಯವರ 4ನೇ ಪುಣ್ಯತಿಥಿಯ ಅಂಗವಾಗಿ ಮಂಗಳವಾರ ಬೆಳಗ್ಗೆ 9.30ಕ್ಕೆ ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ಕಣ್ಣಿನ ತಪಾಸಣಾ ಶಿಬಿರ ಮತ್ತು ಕನ್ನಡಕ ವಿತರಣಾ ಕಾರ್ಯಕ್ರಮವು ಕಾರ್ಕಳದ…
ಮಂಗಳೂರು: ಧಾರಾಕಾರ ಮಳೆಗೆ ಪಂಪ್ವೆಲ್ ವೃತ್ತ ಜಲಾವೃತ
ಮಂಗಳೂರು: ಮಂಗಳೂರಿನಲ್ಲಿ ಸತತ 2 ಗಂಟೆಯಿಂದ ಧಾರಾಕಾರವಾಗಿ ಮಳೆ ಸುರಿದಿದ್ದು, ಪರಿಣಾಮ ಮಂಗಳೂರಿನ ಪಂಪ್ವೆಲ್ ವೃತ್ತ ಜಲಾವೃತಗೊಂಡಿದೆ. ಮಳೆಗೆ ಪಂಪ್ವೆಲ್ ಫ್ಲೈಓವರ್ ಕೆಳಭಾಗ ಸಂಪೂರ್ಣ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಟ ನಡೆಸಿದ್ದು, ಟ್ರಾಫಿಕ್ ಜಾಮ್ ಕೂಡ ಉಂಟಾಯಿತು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಅನಿರ್ದಿಷ್ಟಾವಧಿ ಮುಷ್ಕರ
ಬೆಂಗಳೂರು: ನೇಮಕಾತಿ ಆದೇಶ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು ಬೆಂಗಳೂರಿನ ಸ್ವಾತಂತ್ರ‍್ಯ ಉದ್ಯಾನವನದಲ್ಲಿ ಇಂದಿನಿAದ ಅನಿರ್ದಿಷ್ಟಾವಧಿ ಮುಷ್ಕರ ಕುಳಿತಿದ್ದಾರೆ. ವಿಧಾನಸಭೆ ಕಲಾಪ ಆರಂಭವಾಗುತ್ತಿರುವ ಸಂದರ್ಭದಲ್ಲಿಯೇ ರಾಜ್ಯದ ಮೂಲೆ ಮಲೆಗಳಿಂದ ಆಗಮಿಸಿರುವ ಶಿಕ್ಷಕರು ಸರ್ಕಾರದ ವಿರುದ್ಧ…
ತೋಕೂರು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದೈವರಾಜ ಕೊಡ್ದಬ್ಬು ದೈವಸ್ಥಾನಕ್ಕೆ 25 ಕುರ್ಚಿಗಳ ಹಸ್ತಾಂತರ
ಮುಲ್ಕಿ: ಜಿಲ್ಲಾ, ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ 2021ನೇ ಸಾಲಿನ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ) ತೋಕೂರು, ಹಳೆಯಂಗಡಿ ಇದರ ಆಶ್ರಯದಲ್ಲಿ ತೋಕೂರು ದೈವರಾಜ ಕೊಡ್ಡಬ್ಬು ದೈವಸ್ಥಾನಕ್ಕೆ 25 ಕುರ್ಚಿಗಳನ್ನು ಸಂಸ್ಥೆಯ…
ಕಿನ್ನಿಗೋಳಿ : ವಿದ್ಯಾರ್ಥಿಗಳಿಗೆ ಉಚಿತ ಛತ್ರಿ ವಿತರಣೆ, ಗೌರವಾರ್ಪಣೆ ಕಾರ್ಯಕ್ರಮ
ಕಿನ್ನಿಗೋಳಿ:ಜೆ.ಬಿ ಪ್ರೆಂಡ್ಸ್ ಕ್ಲಬ್ ಕಿನ್ನಿಗೋಳಿ ಹಾಗೂ ಊರಿನ ಕೊಡುಗೈ ದಾನಿಗಳಿಂದ, ಪದ್ಮನೂರು ಸರಕಾರಿ ಪ್ರಾಥಮಿಕ ಶಾಲೆ ಹಾಗೂ ಭಾರತ್ ಮಾತಾ ಸರ್ಕಾರಿ ಪ್ರಾಥಮಿಕ ಶಾಲೆ ಪುನರೂರು ಇಲ್ಲಿಯ ಮಕ್ಕಳಿಗೆ ಉಚಿತ ಛತ್ರಿಯ ವಿತರಣೆ ಹಾಗೂ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಉದಯವಾಣಿಯ ವರದಿಗಾರ…
