ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:03.07.2023, ಸೋಮವಾರ, ಸಂವತ್ಸರ:ಶೋಭಕೃತ್, ಗ್ರೀಷ್ಮ ಋತು, ಮಿಥುನ ಮಾಸ,ಶುಕ್ಲ ಪಕ್ಷ,ನಕ್ಷತ್ರ:ಮೂಲಾ,ರಾಹುಕಾಲ -07:46 ರಿಂದ 09:22 ಗುಳಿಕಕಾಲ-02:12 ರಿಂದ 03:48 ಸೂರ್ಯೋದಯ (ಉಡುಪಿ) 06:09 ಸೂರ್ಯಾಸ್ತ – 07:01,ದಿನವಿಶೇಷ: ಗುರು ಪೂರ್ಣಿಮೆ ರಾಶಿ ಭವಿಷ್ಯ: ಮೇಷ ರಾಶಿ (Aries)…

ವಿದ್ಯುತ್ ಬಿಲ್ ಬಾಕಿಯಿದ್ದರೂ ಇದ್ದರೂ ಗೃಹಜ್ಯೋತಿ ಯೋಜನೆಯ ಪ್ರಯೋಜನ ಪಡೆಯಬಹುದು: ಇಂಧನ ಸಚಿವ ಕೆ.ಜೆ ಜಾರ್ಜ್

ಬೆಂಗಳೂರು: ರಾಜ್ಯ ಸರ್ಕಾರವು ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಯೋಜನೆ ಜುಲೈ 1ರಿಂದಲೇ ಜಾರಿಗೊಳಿಸಿದೆ. ಆದರೆ ಹಳೆ ಬಿಲ್ ಬಾಕಿ ಇರಿಸಿದ ಗ್ರಾಹಕರಿಗೆ ಈ ಯೋಜನೆಯ ಲಾಭ ಸಿಗುವ ಕುರಿತು ಎದ್ದಿರುವ ಗೊಂದಲಕ್ಕೆ ಇಂಧನ ಸಚಿವ…

ಹೊಸ್ಮಾರು: ಹಿಂದೂ ಜಾಗರಣ ವೇದಿಕೆ ವತಿಯಿಂದ ರಕ್ತದಾನ ಶಿಬಿರ

ಕಾರ್ಕಳ: ಹಿಂದೂ ಜಾಗರಣ ವೇದಿಕೆ ಹೊಸ್ಮಾರು ವಲಯದ ವತಿಯಿಂದ 3ನೇ ವರ್ಷದ “ನೆತ್ತರ ನೆರವು” ರಕ್ತದಾನ ಶಿಬಿರವು ಹೊಸ್ಮಾರು ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಭಾನುವಾರ ನಡೆಯಿತು.ಹೊಸ್ಮಾರು ವಿಜಯ ಕ್ಲಿನಿಕ್ ನ ಡಾ. ಪ್ರಸಾದ್. ಬಿ .ಶೆಟ್ಟಿ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ,…

ಮೂಡಬಿದಿರೆ : ನೆತ್ತೋಡಿ ಶಾಲೆಯಲ್ಲಿ ವನಮಹೋತ್ಸವ

ಮೂಡಬಿದಿರೆ :ನಮೋ ಫ್ರೆಂಡ್ಸ್ ಕ್ಲಬ್ ನೆತ್ತೋಡಿ ಇದರ ವತಿಯಿಂದ ವನಮಹೋತ್ಸವ ಪ್ರಯುಕ್ತ ಸರ್ಕಾರಿ ನೆತ್ತೋಡಿ ಶಾಲೆಯಲ್ಲಿ ಸಸಿ ನೆಡುವ ಮೂಲಕ ಶ್ರಮದಾನ ನಡೆಸಲಾಯಿತು. ನಂತರ ತಂಡದ ವತಿಯಿಂದ ಶಾಲೆಗೆ ರೂ.15,000 ನಗದನ್ನು ದೇಣಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಕಿರಣ್ ಸುವರ್ಣ,…

ಇದು ನನ್ನ ಕೊನೆಯ ಚುನಾವಣೆ: ಮತ್ತೆ ಚುನಾವಣೆಗೆ ಸ್ಪರ್ಧೆ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಸಮಾಜದ ಶೋಷಿತರ ಧ್ವನಿಯಾಗಬೇಕೆನ್ನುವ ನಿಟ್ಟಿನಲ್ಲಿ ನಾನು ಮುಖ್ಯಮಂತ್ರಿಯಾಗಿದ್ದು ಈ ಚುನಾವಣೆ ನನ್ನ ಕೊನೆಯ ಚುನಾವಣೆಯಾಗಿದ್ದು ಮುಂದೆ ಯಾವುದೇ ಚುನಾವಣೆಗೂ ಸ್ಪರ್ಧಿಸುವುದಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಅವರು ಭಾನುವಾರ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾ ಮಠದ ಭೂಮಿ ಪೂಜೆಯನ್ನು…

ಮಂಗಳೂರು ಮೂಲದ ವಿದ್ಯಾರ್ಥಿ ತಿರುಪತಿಯ ತಲಕೋನಾ ಜಲಪಾತದಲ್ಲಿ ಸಿಲುಕಿ ಸಾವು

ಮಂಗಳೂರು : ತಿರುಪತಿಯ ತಲಕೋನಾ ಜಲಪಾತದಲ್ಲಿ ಈಜಲು ಹೋಗಿ ಬಂಡೆಗಳ ನಡುವೆ ಸಿಲುಕಿ ಮಂಗಳೂರು ಮೂಲದ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ. ಮಂಗಳೂರು ಮೂಲದ ವಿದ್ಯಾರ್ಥಿ ಸುಮಂತ್ ಸ್ನೇಹಿತರ ಜತೆಗೆ ಟ್ರಿಪ್‌ಗೆಂದು ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸುಮಂತ್ ಅವರು…

ಸಮಾಜದ ಬಡ ಜನರ ಕಣ್ಣೀರು ಒರೆಸುವ ಯುವ ಸಂಘಟನೆಯ ಕಾರ್ಯ ಶ್ಲಾಘನೀಯ – ಉಮಾನಾಥ ಕೋಟ್ಯಾನ್

ಮುಲ್ಕಿ: ಫೇಮಸ್ ಯೂತ್ ಕ್ಲಬ್ ಮತ್ತು ಮಹಿಳಾ ಮಂಡಲ 10ನೇ ತೋಕೂರು ಹಾಗೂ ಹೆಲ್ಪಿಂಗ್ ಹ್ಯಾಂಡ್ಸ್ ವಾಟ್ಸಾಪ್ ಗೆಳೆಯರ ಬಳಗ ವತಿಯಿಂದ ಸಹಾಯಧನ ಹಸ್ತಾಂತರ ಕಾರ್ಯಕ್ರಮ ಭಾನುವಾರ ನಡೆಯಿತು. ಮುಲ್ಕಿ- ಮೂಡಬಿದ್ರಿ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಕೊರೋನ ಸೋಂಕಿನಿAದ ಮೃತಪಟ್ಟ…

ಸಂಸದ ಪ್ರತಾಪ್ ಸಿಂಹ ಕುರಿತು ಫೇಸ್‌ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಹೆಡ್ ಕಾನ್ಸ್ಸ್ಟೇಬಲ್ ಅಮಾನತು

ಮೈಸೂರು: ಸಂಸದ ಪ್ರತಾಪ್ ಸಿಂಹ ಕುರಿತಂತೆ ಫೇಸ್ ಬುಕ್ ನಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿ ಇಲಾಖೆ ನಿಯಮ ಉಲ್ಲಂಘಿಸಿರುವ ಹಿನ್ನಲೆಯಲ್ಲಿ ಮೈಸೂರಿನ ವಿವಿ ಪುರಂ ಠಾಣೆಯ ಟ್ರಾಫಿಕ್ ಹೆಡ್ ಕಾನ್ಸ್ಸ್ಟೇಬಲ್ ಬಿ. ಪ್ರದೀಪ್ ಅವರನ್ನು ಅಮಾನತುಗೊಳಿಸಿ ಮೈಸೂರು ನಗರ ಪೊಲೀಸ್ ಆಯುಕ್ತ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:02.07.2023, ಭಾನುವಾರ, ಸಂವತ್ಸರ:ಶೋಭಕೃತ್, ಗ್ರೀಷ್ಮ ಋತು, ಮಿಥುನ ಮಾಸ ಶುಕ್ಲ ಪಕ್ಷ,ನಕ್ಷತ್ರ:ಜ್ಯೇಷ್ಠಾ, ರಾಹುಕಾಲ -05:24 ರಿಂದ 07:01 ಗುಳಿಕಕಾಲ-03:48 ರಿಂದ 05:24 ಸೂರ್ಯೋದಯ (ಉಡುಪಿ) 06:09 ಸೂರ್ಯಾಸ್ತ – 07:00 ರಾಶಿ ಭವಿಷ್ಯ: ಮೇಷ ರಾಶಿ (Aries)…

ಟ್ವಿಟರ್ ನಲ್ಲಿ ಮಹತ್ವದ ಬದಲಾವಣೆ: ಬಳಕೆದಾರರು ಟ್ವೀಟ್ ವೀಕ್ಷಿಸಲು ಸೈನ್ ಇನ್ ಕಡ್ಡಾಯ: ಎಲಾನ್ ಮಸ್ಕ್ ಘೋಷಣೆ

ನವದೆಹಲಿ: ಜಗತ್ತಿನ ಅತ್ಯಂತ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಟ್ವಿಟರ್ ಖರೀದಿಸಿದ ಮೇಲೆ ಸಾಮಾಜಿಕ ಮಾಧ್ಯಮದಲ್ಲಿ ಮಹತ್ತರ ಬದಲಾವಣೆ ಮಾಡಿದ್ದರು. ಪ್ರಮುಖವಾಗಿ ಬ್ಲೂ ಟಿಕ್ ಚಂದಾದಾರಿಕೆ, ಟ್ವೀಟ್ ಎಡಿಟ್ ಸೇರಿದಂತೆ ಹಲವು ನೀತಿಗಳು ಬದಲಾಗಿದೆ ಇದರ…