ಕ್ರಿಯೇಟಿವ್ ಕನ್ನಡ ಸಾಹಿತ್ಯ ಸಂಘ : ಡಾ. ಪಾದೆಕಲ್ಲು ವಿಷ್ಣು ಭಟ್ಟರಿಂದ ಸಾಹಿತ್ಯ ಸ್ಫೂರ್ತಿ

ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯದ ನೂತನ ಪಯಣಕ್ಕೆ ಚಾಲನೆಯ ರೂಪದಲ್ಲಿ ಕನ್ನಡ ಸಾಹಿತ್ಯ ಸಂಘವನ್ನು ರಚಿಸಲಾಯಿತು. ಕನ್ನಡ ಸಾಹಿತ್ಯ ಸಂಘದ ಉದ್ಘಾಟನೆಗೆ ಆಗಮಿಸಿದ ವಿದ್ವಾಂಸರು, ಸಾಹಿತಿಗಳು ಹಾಗೂ ನಿವೃತ್ತ ಪ್ರಾಂಶುಪಾಲರಾದ ಡಾ. ಪಾದೆಕಲ್ಲು ವಿಷ್ಣು ಭಟ್ಟರು…

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ: ಹೈಕೋರ್ಟ್ ಧಾರವಾಡ ಪೀಠದಿಂದ ರಾಜ್ಯ ಸರ್ಕಾರದ ಮೇಲ್ಮನವಿ ವಜಾ

ಧಾರವಾಡ, ನವೆಂಬರ್ 06: ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ಪರೋಕ್ಷ ನಿಷೇಧ ಹೇರಲು ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ಸರ್ಕಾರದ ಪರವಾಗಿ ಸಲ್ಲಿಕೆಯಾದ ಮೇಲ್ಮನವಿಯನ್ನ ಹೈಕೋರ್ಟ್ ದ್ವಿಸದಸ್ಯ ಪೀಠ ವಜಾಗೊಳಿಸಿದೆ. ಏಕಸದಸ್ಯ ಪೀಠದಲ್ಲೇ ಇದನ್ನ ಇತ್ಯರ್ಥ ಮಾಡಿಕೊಳ್ಳಿ ಎಂದು ಧಾರವಾಡದ…

ಬಿಹಾರ ವಿಧಾನಸಭಾ ಚುನಾವಣೆ 2025: ಘಟಾನುಘಟಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ನಡೆಯುತ್ತಿದ್ದು, ಒಟ್ಟು 121 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು 3.75 ಕೋಟಿ ಮತದಾರರು 1314 ಅಭ್ಯರ್ಥಿಗಳ ಹಣೆಬರಹವನ್ನು ತೀರ್ಮಾನಿಸಲಿದ್ದಾರೆ. ಚುನಾವಣಾ ಕಣದಲ್ಲಿ ಉಪ ಮುಖ್ಯಮಂತ್ರಿ, ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ, ಆರ್’ಜೆಡಿ…

ಎಸ್​ಎಸ್​ಎಲ್​​ಸಿ, ಪಿಯು ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು, ನ. 5: ಈ ಬಾರಿಯ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, SSLC, ದ್ವಿತೀಯ PU ಪರೀಕ್ಷೆ-1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಅಂತಿಮಗೊಳಿಸಿ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ…

ಪಿಯುಸಿ ವಿದ್ಯಾರ್ಥಿಗಳಿಗೂ ಮಧ್ಯಾಹ್ನ ಬಿಸಿಯೂಟ ನೀಡಲು ಸರ್ಕಾರ ಚಿಂತನೆ

ಬೆಂಗಳೂರು, ನ,05 :ಈಗಾಗಲೇ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಧ್ಯಾಹ್ನದ ಬಿಸಿ ಊಟ ನೀಡಲಾಗುತ್ತಿದ್ದು, ಇನ್ನುಮುಂದೆ ಪಿಯುಸಿ ವಿದ್ಯಾರ್ಥಿಗಳಿಗೂ ಬಿಸಿಯೂಟ ನೀಡುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಬಿಸಿಯೂಟದ ಯೋಜನೆ ರೂಪಿಸಿತ್ತು.…

ಕಾಡುಪ್ರಾಣಿಗಳ ಹಾವಳಿಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಹೋರಾಟದ ಎಚ್ಚರಿಕೆ: ಶ್ರೀಧರ ಗೌಡ ಈದು

ಕಾರ್ಕಳ: ಕಳೆದ ಕೆಲವು ತಿಂಗಳುಗಳಿಂದ ಪಶ್ಚಿಮಘಟ್ಟದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಹಾಗೂ ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯ ನಾಡ್ಪಲು ಪ್ರದೇಶದ ಸುತ್ತಮುತ್ತ ವಾಸಿಸುವ ಜನರು ಕಾಡುಪ್ರಾಣಿಗಳ ಹಾವಳಿಯಿಂದ ಭೀತಿಯಲ್ಲಿ ಜೀವನ ನಡೆಸುತ್ತಿದ್ದಾರೆ. ಇತ್ತೀಚೆಗೆ ನಾಡ್ಪಾಲು ಹಾಗೂ ಸುತ್ತಮುತ್ತಲಿನ ಹಲವು ತೋಟಗಳಿಗೆ ಆನೆಗಳು ನುಗ್ಗಿ…

ಕ್ರಿಯೇಟಿವ್ ಕಾಲೇಜಿನಲ್ಲಿ ಸ್ಪೂರ್ತಿ ಮಾತು 12ನೇ ಸರಣಿ ಕಾರ್ಯಕ್ರಮ: ಜೀವನವನ್ನು ಬೆಳಗಿಸಬೇಕೆಂದರೆ ಆತ್ಮವಿಶ್ವಾಸ ಮತ್ತು ದೃಢನಿಶ್ಚಯ ಮುಖ್ಯ : ಎನ್.ಆರ್.ದಾಮೋದರ ಶರ್ಮ

ಕಾರ್ಕಳ,ನ.05: ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ಫೂರ್ತಿ ಮಾತು ಸರಣಿ ಕಾರ್ಯಕ್ರಮವು ನ.3ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಖ್ಯಾತ ವಾಗ್ಮಿ ಎನ್.ಆರ್. ದಾಮೋದರ ಶರ್ಮ ರವರು ‘ಬೆಳಕಾಗಲಿ ಬಾಳು’ ಶೀರ್ಷಿಕೆಯಡಿಯಲ್ಲಿ ಮಾತನಾಡಿ, “ಜೀವನವನ್ನು ಬೆಳಗಿಸಬೇಕೆಂದರೆ ಆತ್ಮವಿಶ್ವಾಸ ಮತ್ತು ದೃಢ…

ಮಾಳ : ತೋಡಿಗೆ ಬಿದ್ದು ವ್ಯಕ್ತಿ ಸಾವು

ಕಾರ್ಕಳ: ತಾಲೂಕಿನ ಮಾಳ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ತೋಡಿಗೆ ಬಿದ್ದು ‌ಮೃತಪಟ್ಟಿದ್ದಾರೆ. ಮಾಳ ಗ್ರಾಮದ ಕನೆಗುಂಡಿ ಶ್ಯಾಮ ಮೇರ ಮೃತಪಟ್ಟವರು. ಅವರು ನ.4 ರಂದು ಕೃಷಿ ಕೆಲಸಕ್ಕೆಂದು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ತೋಡಿಗೆ ಬಿದ್ದು ಮೃತಪಟ್ಟಿದ್ದಾರೆ.

ನಾಳೆ(ನ.05ರಂದು) ಕಾರ್ಕಳದಲ್ಲಿ ಉಡುಪಿ ತೆರಿಗೆ ಪಾವತಿದಾರರ ಹಾಗೂ ತೆರಿಗೆ ಉಳಿತಾಯಗಾರರ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಶುಭಾರಂಭ

ಕಾರ್ಕಳ, ನ.04: ದಿ.ಉಡುಪಿ ತೆರಿಗೆ ಪಾವತಿದಾರರ ಹಾಗೂ ತೆರಿಗೆ ಉಳಿತಾಯಗಾರರ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ.ಲಿ, ಇದರ ಶಾಖೆಯ ನೂತನ ಕಚೇರಿಯು ನಾಳೆ (ನ.05ರಂದು)ಕಾರ್ಕಳದ ಸ್ಟೇಟ್ ಬ್ಯಾಂಕ್ ಬಳಿಯ ಶ್ರೀಕೃಷ್ಣ ಟವರ‍್ಸ್ ನಲ್ಲಿ ಶುಭಾರಂಭಗೊಳ್ಳಲಿದೆ. ಸಂಜೆ 4 ಗಂಟೆಗೆ ಗಣ್ಯರ ಉಪಸ್ಥಿತಿಯಲ್ಲಿ ನೂತನ…

ಗುಡ್ಡಗಾಡು ಓಟದ ಸ್ಪರ್ಧೆ :ಕಾರ್ಕಳ ಜ್ಞಾನಸುಧಾದ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯೆ

ಗಣಿತನಗರ :ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಡಾ.ಎನ್.ಎಸ್.ಎ.ಎಂ ಪದವಿ ಪೂರ್ವಕಾಲೇಜು ನಿಟ್ಟೆ ಇವರ ಜಂಟಿ ಆಶ್ರಯದಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಥಮ ಪಿಯುಸಿಯ ಶ್ರೀಶಾಂತ್…