ಆರ್ಎಚ್ಇಎಪಿ-2025 ವಿಚಾರ ಸಂಕಿರಣದಲ್ಲಿ ನಿಟ್ಟೆ ಸಹಪ್ರಾಧ್ಯಾಪಕ ಡಾ. ಭೋಜರಾಜ್ ಬಿ.ಇ. ಅವರಿಗೆ ಪ್ರಶಸ್ತಿ
ಕಾರ್ಕಳ,ಜ.25: ಇತ್ತೀಚೆಗೆ ಸುರತ್ಕಲ್ ನ ಎನ್.ಐ.ಟಿ.ಕೆ ಯಲ್ಲಿ ನಡೆದ ನದಿ ಆರೋಗ್ಯ ಮೌಲ್ಯಮಾಪನ ಮತ್ತು ಸಂರಕ್ಷಣೆ ಕುರಿತ ವಿಚಾರ ಸಂಕಿರಣದಲ್ಲಿ ನಿಟ್ಟೆಯ ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಸಹಪ್ರಾಧ್ಯಾಪಕ ಡಾ. ಭೋಜರಾಜ್ ಬಿ.ಇ. ಅವರು ರಿಮೋಟ್ ಸೆನ್ಸಿಂಗ್…
ಅತ್ತೂರು-ಕಾರ್ಕಳದ ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಭಾತೃತ್ವದ ದಿನ ಆಚರಣೆ
ಕಾರ್ಕಳ, ಜ.25: ಅತ್ತೂರು-ಕಾರ್ಕಳದ ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಶನಿವಾರ ಭಾತೃತ್ವದ ದಿನವನ್ನು ಭಕ್ತಿಪೂರ್ಣವಾಗಿ ಆಚರಿಸಲಾಯಿತು. ಈ ದಿವ್ಯ ಬಲಿಪೂಜೆಯನ್ನು ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ, ಮಂಗಳೂರು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಬಿಜೈ ಸಂತ ಫ್ರಾನ್ಸಿಸ್ ಜೇವಿಯರ್ ದೇವಾಲಯದ ಧರ್ಮಗುರುಗಳು ಪ್ರಧಾನ ಧರ್ಮಗುರುಗಳಾಗಿ…
ಕಾರ್ಕಳದಲ್ಲಿ ಅಕ್ರಮ ಕಲ್ಲು ಗಣಿ ಮಾಫಿಯಾ: ಎಗ್ಗಿಲ್ಲದೇ ನಡೆಯುತ್ತಿರುವ ಗಣಿಗಾರಿಕೆ ಸ್ಪೋಟಕ್ಕೆ ಜನರ ಬದುಕೇ ಅತಂತ್ರ: ಅಕ್ರಮಕ್ಕೆ ಅಧಿಕಾರಿಗಳ ಶ್ರೀರಕ್ಷೆ: ಗ್ರಾಮಸ್ಥರ ಗಂಭೀರ ಆರೋಪ
ಕಾರ್ಕಳ,ಜ.24: ಅಕ್ರಮ ಕಲ್ಲು ಗಣಿಗಾರಿಕೆಯಿಂದ ಕಾರ್ಕಳ ತಾಲೂಕಿನ ಜನರ ಬದುಕೇ ಅತಂತ್ರವಾಗಿದೆ.ಕಾರ್ಕಳ ತಾಲೂಕಿನೆಲ್ಲೆಡೆ ಪ್ರಭಾವಿ ವ್ಯಕ್ತಿಗಳ ಅಕ್ರಮ ಕಲ್ಲು ಗಣಿಗಾರಿಕೆ ದಂಧೆ ಮಿತಿಮೀರಿದ್ದು, ಕಂಡಕಂಡ ಸರ್ಕಾರಿ ಜಾಗದಲ್ಲಿ ಕಲ್ಲು ತೆಗೆಯುವ ಕೆಲಸ ರಾಜಾರೋಷವಾಗಿ ನಡೆಯುತ್ತಿದೆ. ದುರಂತ ಎಂದರೆ ಅಕ್ರಮ ಗಣಿಗಾರಿಕೆಗೆ ಅಧಿಕಾರಗಳ…
ಕಾರ್ಕಳ: ಬಿಜೆಪಿ ವತಿಯಿಂದ ಬೂತ್ ಮಟ್ಟದ ಏಜೆಂಟ್ ಗಳ ಕಾರ್ಯಾಗಾರ: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಯಿಂದ ಕಾಂಗ್ರೆಸ್ ಗೆ ‘ವೋಟ್ ಚೋರಿ’ ಗೆ ಆತಂಕ : ಶಾಸಕ ಸುನಿಲ್ ಕುಮಾರ್
ಕಾರ್ಕಳ,ಜ.24: ಚುನಾವಣಾ ಆಯೋಗವು ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಕೈಗೆತ್ತಿಕೊಂಡಿರುವುದರಿಂದ ಕಾಂಗ್ರೆಸ್‌ನ ‘ವೋಟ್ ಚೋರಿ’ ಮಾಡುವವರಿಗೆ ಆತಂಕ ಶುರುವಾಗಿದೆ ಎಂದು ಮಾಜಿ ಸಚಿವ ಹಾಗೂ ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದರು. ಅವರು ಕಾರ್ಕಳದ ಖಾಸಗಿ ಹೊಟೇಲ್ ನಲ್ಲಿ ನಡೆದ…
ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸುವುದು ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಸೂಚನೆ
ಬೆಂಗಳೂರು, ಜನವರಿ 24: ಇನ್ನುಮುಂದೆ ಸರ್ಕಾರಿ ಅಧಿಕಾರಿಗಳು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ದೂರವಾಣಿ ಕರೆಗಳನ್ನು ಕಡ್ಡಾಯವಾಗಿ ಸ್ವೀಕರಿಸಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ. ಈ ವಿಚಾರವಾಗಿ ಸುತ್ತೋಲೆ ಹೊರಡಿಸಿರುವ…
ಬಾಂಗ್ಲಾ ಅಕ್ರಮ ವಲಸಿಗರ ಪತ್ತೆ ಮಾಡಿದ್ದಕ್ಕೆ ಪೊಲೀಸರಿಂದಲೇ ಕಿರುಕುಳ ಆರೋಪ: ವಿಧಾನಸೌಧ ಎದುರೇ ವ್ಯಕ್ತಿ ಆತ್ಮಹತ್ಯೆಗೆ ಯತ್ನ
ಬೆಂಗಳೂರು,ಜ.24: ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ ಮಾಡಿದ್ದಕ್ಕೆ ಪೊಲೀಸರೇ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಡಾ. ನಾಗೇಂದ್ರ ಎಂಬವರು ವಿಧಾನಸೌಧದ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸ್ಥಳದಲ್ಲಿದ್ದ ಪೊಲೀಸರು ಕೂಡಲೇ ಅವರನ್ನು ಬೌರಿಂಗ್ ಆಸ್ಪತ್ರೆಗೆ ಸೇರಿಸಿದ್ದಾರೆ. ವೈದ್ಯರ ಪ್ರಕಾರ ಡಾ.…
ಹೆಬ್ರಿ :ಅಮೃತ ಭಾರತಿ ವಿದ್ಯಾಲಯದಲ್ಲಿ ವಸಂತ ಪಂಚಮಿ ಆಚರಣೆ
ಹೆಬ್ರಿ ,ಜ.24: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಸಂತ ಪಂಚಮಿ ಪೂಜೆಯನ್ನು ನಡೆಸಲಾಯಿತು. ವಸಂತ ಪಂಚಮಿಯಂದು ವಿದ್ಯಾಧಿದೇವತೆಯಾದ ಸರಸ್ವತಿ ದೇವಿಯು ಭೂಮಿಯಲ್ಲಿ ಅವತರಿಸಿದ ಪರ್ವ ಕಾಲವಾಗಿದೆ. ಜ್ಞಾನವನ್ನು ಪಡೆಯುವ ವಿದ್ಯಾರ್ಥಿಗಳು ಭಕ್ತಿಯಿಂದ ಪೂಜಿಸಿದರೆ ಅಜ್ಞಾನ, ವಿಪರೀತ…
ಕಾರ್ಕಳ: ಬೈಲೂರು ಮೈನ್ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಕ್ಕೆ ಚಾಲನೆ
ಕಾರ್ಕಳ,ಜ. 24: ಬೈಲೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ (ಮೈನ್) ಯಲ್ಲಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾದ ಬಡಗುತಿಟ್ಟು ಯಕ್ಷಗಾನ ತರಬೇತಿ “ಯಕ್ಷ ಶಿಕ್ಷಣ” ಕಾರ್ಯಕ್ರಮವನ್ನು ಡಿ.22 ರಂದು ಯಕ್ಷಗಾನ ರಂಗದ ಸಂಘಟಕರು ಹಾಗೂ ಬಹುಮೇಳಗಳ ಯಜಮಾನರಾದ ಪಳ್ಳಿ ಕಿಶನ್ ಕುಮಾರ್ ಹೆಗ್ಡೆ ಅವರು…
ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ‘ಸಂವಹನ ಮತ್ತು ತಂತ್ರಜ್ಞಾನದ ಇತ್ತೀಚಿನ ಟ್ರೆಂಡ್ಸ್’ ಕುರಿತ ಕಾರ್ಯಾಗಾರ ಉದ್ಘಾಟನೆ
ಕಾರ್ಕಳ,ಜ.23: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಐಇಇಇ ಎಂಟಿಟಿಎಸ್ ವಿದ್ಯಾರ್ಥಿ ಶಾಖೆಯ ಚಾಪ್ಟರ್ ಹಾಗೂ ಅಡ್ವಾನ್ಸ್ಡ್ ಕಮ್ಯೂನಿಕೇಶನ್ ಟೆಕ್ನಾಲಜಿ ವಿಭಾಗದ ಸಹಯೋಗದೊಂದಿಗೆ ಜ.22 ರಿಂದ “ಸಂವಹನ ಮತ್ತು ತಂತ್ರಜ್ಞಾನದ ಇತ್ತೀಚಿನ ಪ್ರವೃತ್ತಿಗಳು – 5ಜಿಯಿಂದ 6ಜಿ ಕಡೆಗೆ ಹಾದಿ”…
ಕಾರ್ಕಳ ತಾಲೂಕಿನ ಮಿಯ್ಯಾರು ಎಂಬಲ್ಲಿ ಭೀಕರ ಅಪಘಾತ: ಖಾಸಗಿ ಬಸ್-ತೂಫಾನ್ ಮುಖಾಮುಖಿ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು : ಮಗು ಸೇರಿ 9 ಜನರಿಗೆ ಗಾಯ
ಕಾರ್ಕಳ,ಜ.23: ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಕಂಬಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಶುಕ್ರವಾರ ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ಖಾಸಗಿ ಬಸ್ ಹಾಗೂ ತೂಫಾನ್ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಲಬುರಗಿ ಜಿಲ್ಲೆಯ ಖಾನಾಪೂರದ…
