ಸಂಸತ್ ಮುಂಗಾರು ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ ಸಾಧ್ಯತೆ
ನವದೆಹಲಿ : ಮಹತ್ವದ ಬೆಳವಣಿಗೆ ಒಂದರಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಚರ್ಚೆಗೆ ಒಳಗಾಗಿರುವ ‘ಏಕರೂಪ ನಾಗರಿಕ ಸಂಹಿತೆ’ ಮಸೂದೆಯನ್ನು ಮುಂದಿನ ತಿಂಗಳು ನಡೆಯಲಿರುವ ಸಂಸತ್ತಿನ ಮುಂಗಾರು ಅಧಿವೇಶನದ ಸಂದರ್ಭದಲ್ಲಿ ಮಂಡಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಮುAದಿನ ವರ್ಷ…
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ಕೆ.ಆರ್.ಪುರಂ ತಹಸೀಲ್ದಾರ್ ಅಜಿತ್ ರೈ ಗೆ ಲೋಕಾಯುಕ್ತ ನೋಟೀಸ್
ಬೆಂಗಳೂರು (ಜೂ.30): ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬಂಧಿತರಾಗಿರುವ ಕೆ.ಆರ್.ಪುರಂ ತಹಸೀಲ್ದಾರ್ ಅಜಿತ್ ಕುಮಾರ್ ರೈ ಸೇರಿ ನಾಲ್ವರು ಸಹೋದರರಿಗೆ ವಿಚಾರಣೆ ಹಾಜರಾಗುವಂತೆ ಲೋಕಾಯುಕ್ತ ನೋಟಿಸ್ ನೀಡಿದೆ. ಇಂದು ಮುಂಜಾನೆ 11 ಗಂಟೆಗೆ ವಿಚಾರಣೆಗೆ ಹಾಜರಾಗಲು ನೊಟೀಸ್. ಅಜಿತ್…
ಸರ್ಕಾರಿ ಸಂಸ್ಥೆಗಳಲ್ಲಿನ 650 ಹುದ್ದೆಗಳ ನೇರ ನೇಮಕಾತಿ ಅರ್ಜಿ ಶುಲ್ಕ ಇಳಿಕೆ
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ 650 ಹುದ್ದೆಗಳಿಗೆ ನೇರ ನೇಮಕಾತಿ ಹೊರಡಿಸಲಾಗಿತ್ತು. ಈ ಹುದ್ದೆಗಳಿಗೆ ನಿಗಧಿ ಪಡಿಸಲಾಗಿದ್ದಂತ ಅರ್ಜಿ ಶುಲ್ಕವನ್ನು ಇಳಿಕೆ ಮಾಡಿ, ಕೆಇಎ ಅರ್ಜಿ ಸಲ್ಲಿಕೆ ನಿರೀಕ್ಷೆಯಲ್ಲಿ ಇದ್ದವರಿಗೆ ಗುಡ್ ನ್ಯೂಸ್ ನೀಡಿದೆ. ಈ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:30.06.2023, ಶುಕ್ರವಾರ, ಸಂವತ್ಸರ:ಶೋಭಕೃತ್, ಗ್ರೀಷ್ಮ ಋತು, ಮಿಥುನ ಮಾಸ ಶುಕ್ಲ ಪಕ್ಷ,ನಕ್ಷತ್ರ:ವಿಶಾಖ, ರಾಹುಕಾಲ -10:58 ರಿಂದ 12:35 ಗುಳಿಕಕಾಲ-07:45 ರಿಂದ 09:22 ಸೂರ್ಯೋದಯ (ಉಡುಪಿ) 06:08 ಸೂರ್ಯಾಸ್ತ – 06:59 ರಾಶಿ ಭವಿಷ್ಯ: ಮೇಷ(Aries): ನಿಕಟ ವ್ಯಕ್ತಿಯೊಂದಿಗೆ…
ಮುನಿಯಾಲು: ನಿಂತಿದ್ದ ವ್ಯಕ್ತಿಗೆ ದೊಣ್ಣೆಯಿಂದ ಹಲ್ಲೆಗೈದು ಯುವಕ ಪರಾರಿ!
ಕಾರ್ಕಳ: ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಹಿಂದಿನಿಂದ ಬಂದ ಯುವಕನೋರ್ವ ಏಕಾಎಕಿ ದೊಣ್ಣೆಯಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಹೆಬ್ರಿ ತಾಲೂಕಿನ ಮುನಿಯಾಲು ಎಂಬಲ್ಲಿ ಗುರುವಾರ ನಡೆದಿದೆ. ದಿನೇಶ್ ಎಂಬವರು ಗುರುವಾರ ಸಂಜೆ ಸುಮಾರು 5.15 ರವೇಳೆಗೆ ಮುನಿಯಾಲು ಪೇಟೆಯಲ್ಲಿ ರಸ್ತೆ…
ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಸಾರ್ವಜನಿಕ ಸಭೆ ನಡೆಸಿದ ಆಡಳಿತ ವೈದ್ಯಾಧಿಕಾರಿಗೆ ನೋಟೀಸ್ ಜಾರಿ
ಉಡುಪಿ: ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಜೂನ್ 20ರಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳು ನಡೆಸಿದ್ದರು ಎನ್ನಲಾದ ಸಾರ್ವಜನಿಕ ಸಭೆಯ ಕುರಿತು ವಿವರಣೆ ಕೇಳಿ ಜಿಲ್ಲಾ ಆರೋಗ್ಯ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದಾರೆ ಜೂನ್ 20ರಂದು ಆಸ್ಪತ್ರೆಯ ವೈದ್ಯಾಧಿಕಾರಿಗಳು ಸಭೆ ನಡೆಸಿದ್ದಾರೆಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾದ…
ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಯ ನೋಂದಣಿ ಶುಲ್ಕವನ್ನು ಸರ್ಕಾರವೇ ಭರಿಸಲಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಆನಲೈನ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದ ಬೆನ್ನಲ್ಲೇ ಅರ್ಜಿ ಹೆಸರಿನಲ್ಲಿ 150 ರೂ. ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಮಹಿಳಾ ಮತ್ತು…
ಅಜೆಕಾರು : ಬಾಳಾಗಾರು ಶ್ರೀಪಾದರಿಂದ ತಪ್ತ ಮುದ್ರಾಧಾರಣೆ
ಕಾರ್ಕಳ: ಶರೀರವನ್ನು ಶುದ್ಧೀಕರಿಸುವ ಪ್ರಕ್ರಿಯೆಯೇ ಮುದ್ರಾಧಾರಣೆ. ಮುದ್ರಾಧಾರಣೆಯ ಮೂಲಕ ದೇಹದ ನರಕೋಶ ವ್ಯವಸ್ಥೆ ಸುಲಲಿತವಾಗುತ್ತದೆ. ಇಂದಿಗೂ ಕೆಲ ಗ್ರಾಮೀಣ ಭಾಗಗಳಲ್ಲಿ ಕಾಮಾಲೆ ಪೀಡಿತ ರೋಗಿಗಳಿಗೆ ಚೆನ್ನಾಗಿ ಕಾದ ಕಂಚಿನ ಸರಳಿಯಿಂದ ಬರೆ ಹಾಕುವ ಪದ್ಧತಿಯಿದೆ. ಹೀಗೆ ಚೆನ್ನಾಗಿ ಕಾಯಿಸಿದ ಸರಳಿನಿಂದ ಬರೆ…
ಕೋಟ್ಯಾಂತರ ರೂ. ಅಕ್ರಮ ಆಸ್ತಿ ಗಳಿಕೆ : ಪುತ್ತೂರು ಮೂಲದ ಕೆ.ಆರ್.ಪುರಂ ತಹಶೀಲ್ದಾರ್ ಅಜಿತ್ ಕುಮಾರ್ ರೈ ಮನೆ ಮೇಲೆ ಲೋಕಾಯುಕ್ತ ದಾಳಿ
ಮಂಗಳೂರು : ಬೆಂಗಳೂರಿನ ಕೆ.ಆರ್.ಪುರಂ ತಹಶಿಲ್ದಾರ್ ಅಜಿತ್ ಕುಮಾರ್ ರೈ ಮಾಲಾಡಿ ಅವರ ಮನೆಗೆ ಲೋಕಾಯುಕ್ತ ದಾಳಿ ನಡೆದಿದೆ. ಕೋಟ್ಯಂತರ ರೂ ಅಕ್ರಮ ಆಸ್ತಿ, ಲಕ್ಷಾಂತರ ರೂ ಹಣ, ಕೆ.ಜಿ ಗಟ್ಟಲೆ ಆಭರಣಗಳು, ಬೆಲೆಬಾಳುವ ವಿದೇಶಿ ಮದ್ಯ, ಐಶಾರಾಮಿ ಕಾರು, ಚಂದ್ರಾಲೇಔಟ್…
ಕಾರ್ಕಳ : ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ- 3,66,000 ರೂ. ಮೌಲ್ಯದ ಸೊತ್ತು ವಶ
ಕಾರ್ಕಳ : ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಚತುರ್ಮುಖ ಬಸದಿ ಬಳಿ ಅಕ್ರಮವಾಗಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಸಬಾ ಗ್ರಾಮದ ಸಾಲ್ಮರ ಜರಿಗುಡ್ಡೆ ನಿವಾಸಿ ಮೊಹಮ್ಮದ್ ಅಶ್ಫಾನ್(20) ಹಾಗೂ ನಲ್ಲೂರು ಪೇರಲ್ಕೆ ನಿವಾಸಿ ರಜೀಮ್ (31)…
