ಭಜನೆಯಿಂದ ತನು ಮನ ಶುದ್ಧಿ :ಎಮ್ ಎಸ್ ಗಿರಿಧರ್

ಮುಲ್ಕಿ: ನೆಹರು ಯುವ ಕೇಂದ್ರ ಮಂಗಳೂರು ಯುವಕ ಸಂಘ(ರಿ)ತೋಕೂರು, ರಜತ ಮಹೋತ್ಸವ ಸಮಿತಿ ಮಹಿಳಾ ಮಂಡಲ(ರಿ)ತೋಕೂರು, ಗಾನ ತರಂಗಿಣಿ ಟ್ರಸ್ಟ್(ರಿ)ಇವರ ಸಂಯುಕ್ತ ಆಶ್ರಯದಲ್ಲಿ ದಾಸ ಸಿಂಚನ 1481ನೇ ಕಾರ್ಯಕ್ರಮ ನಡೆಯಿತು. ಯುವಕ ಸಂಘದ ಸುವರ್ಣ ಸಭಾಂಗಣದಲ್ಲಿ ಆಕಾಶವಾಣಿ ಹಾಗೂ ದೂರದರ್ಶನ ಕಲಾವಿದ…

ಪಡುಪಣಂಬೂರು: ಮುಲ್ಕಿ ತಾಲೂಕು ಕುಡಿಯುವ ನೀರು ಸಮಸ್ಯೆಗೆ ಶೀಘ್ರ ಕ್ರಮ: ಉಮಾನಾಥ ಕೋಟ್ಯಾನ್

ಮುಲ್ಕಿ: ಪಡುಪಣಂಬೂರು ಗ್ರಾಮ ಪಂಚಾಯತ್ ವತಿಯಿಂದ ಸ್ವಂತ ನಿಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ಪುಸ್ತಕ ವಿತರಣೆ ಹಾಗೂ ವಿವಿಧ ಫಲಾನುಭವಿಗಳಿಗೆ ಚೆಕ್ ವಿತರಣೆ ಕಾರ್ಯಕ್ರಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷೆ ವಹಿಸಿದ್ದರು.…

ಮುನಿಯಾಲು: ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಘಾಟನೆ- ವಿದ್ಯಾರ್ಥಿಗಳು ಪರಿಶ್ರಮ ಮತ್ತು ಹೊಸತನದ ಚಿಂತನೆ ರೂಢಿಸಿಕೊಳ್ಳಬೇಕು : ಶಾಸಕ ವಿ.ಸುನಿಲ್ ಕುಮಾರ್

ಹೆಬ್ರಿ: ತಾಲೂಕಿನ ಮುನಿಯಾಲು ಕರ್ನಾಟಕ ಪಬ್ಲಿಕ್ ಸ್ಕೂಲ್‌ನ 2023- 24 ರ ಸಾಲಿನ ವಿದ್ಯಾರ್ಥಿ ಕ್ರೀಡಾ ಹಾಗೂ ಸಾಂಸ್ಕೃತಿಕ ವೇದಿಕೆಯ ಉದ್ಘಾಟನಾ ಸಮಾರಂಭ ಜೂ.27ರಂದು ನಡೆಯಿತು. ಶಾಸಕ ವಿ.ಸುನಿಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮುನಿಯಾಲು ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಶೈಕ್ಷಣಿಕ…

ಐದು ಕೆಜಿ ಅಕ್ಕಿ ಬದಲಿಗೆ ಹಣ: ಕರ್ನಾಟಕ ಸಚಿವ ಸಂಪುಟ ಮಹತ್ವದ ನಿರ್ಧಾರ

ಬೆಂಗಳೂರು: ಕಾಂಗ್ರೆಸ್ ಚುನಾವಣಾಪೂರ್ವ ಗ್ಯಾರಂಟಿಗಳಲ್ಲಿ ಒಂದಾದ ಉಚಿತ ಅಕ್ಕಿ ವಿತರಣೆಗೆ ತೊಡಕಾಗಿರುವುದರಿಂದ ಐದು ಕೆಜಿ ಅಕ್ಕಿ ಬದಲಿಗೆ ಹಣ ನೀಡಲು ಕರ್ನಾಟಕ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ…

ರಾಜ್ಯದಲ್ಲಿ ಬೆಲೆ ಏರಿಕೆಗೆ ತತ್ತರಿಸಿದ ಜನತೆ : ಬೇಳೆ ಕಾಳುಗಳ ಬೆಲೆ ತಗ್ಗಿಸಲು ಮುಂದಾದ ಕೇಂದ್ರ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ತತ್ತರಿಸಿಹೋಗಿದ್ದಾರೆ. ಇನ್ನು ಬೇಳೆ ಕಾಳುಗಳ ಬೆಲೆ ಏರಿಕೆ ಆಗುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ನಾಫೆಡ್ ಮತ್ತು ಎನ್‌ಸಿಸಿಎಫ್ ಸಂಸ್ಥೆಗಳಲ್ಲಿರುವ ಬೇಳೆ ಕಾಳುಗಳ ದಾಸ್ತಾನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಮೂಲಕ…

ಬಿಟ್​ ಕಾಯಿನ್ ಬಹುಕೋಟಿ ಅಕ್ರಮ ವ್ಯವಹಾರ ಪ್ರಕರಣ: ಮರು ತನಿಖೆ ನಡೆಸುವಂತೆ ಸಿಐಡಿಗೆ ಪತ್ರ

ಬೆಂಗಳೂರು: ಕಳೆದ ವರ್ಷ ರಾಜ್ಯದಲ್ಲಿ ಬಿಟ್ ಕಾಯಿನ್ ಬಹುಕೋಟಿ ಅಕ್ರಮ ವ್ಯವಹಾರ ಸಾಕಷ್ಟು ಸದ್ದು ಮಾಡಿತ್ತು. ಇದೀಗ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸುವಂತೆ ಕೋರಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಅವರು ಸಿಐಡಿ ಡಿಜಿಪಿ ಎಂ.ಎ.ಸಲೀA ಅವರಿಗೆ ಪತ್ರ…

ಸರ್ಕಾರದ ಅನ್ನಭಾಗ್ಯ ಯೋಜನೆಗೆ ಕೇಂದ್ರವು ಅಕ್ಕಿ ಪೂರೈಕೆ ನಿರಾಕರಿಸಿರುವುದರ ಹಿಂದೆ ರಾಜ್ಯ ಬಿಜೆಪಿ ನಾಯಕರ ಕೈವಾಡವಿದೆ: ಕಾಂಗ್ರೆಸ್ ಆರೋಪ

ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ಪೂರೈಸಲು ನಿರಾಕರಿಸಿದ್ದರ ಹಿಂದೆ ರಾಜ್ಯ ಬಿಜೆಪಿ ನಾಯಕರ ಕೈವಾಡವಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಆರೋಪಿಸಿದೆ. ಅನ್ನ ಭಾಗ್ಯದ ಅಕ್ಕಿ ಕೊಡಲು ಸಾಧ್ಯ ವಾಗದಿದ್ದರೆ ರಾಜೀನಾಮೆ…

ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ: ವಿದ್ಯಾರ್ಥಿಗಳು ವ್ಯಸಗಳಿಗೆ ಬಲಿಯಾಗದೇ ಸಮಾಜದ ಉತ್ತಮ ನಾಗರಿಕರಾಗಬೇಕು: ಶಾಸಕ ಉಮಾನಾಥ ಕೋಟ್ಯಾನ್ ಸಲಹೆ

ಮೂಡಬಿದಿರೆ :ವಿದ್ಯಾರ್ಥಿಜೀವನ ಎನ್ನುವುದು ಸ್ವರ್ಗವಿದ್ದಂತೆ ಕಾಲೇಜಿನಲ್ಲಿ ಹಲವಾರು ನಿಮ್ಮನ್ನು ದಾರಿತಪ್ಪಿಸುವ ಸಾಕಷ್ಟು ವಿಚಾರಗಳಿರುತ್ತವೆ, ಆದರೆ ನೀವು ಯಾವುದೇ ದುಶ್ಚಟಗಳಿಗೆ ಬಲಿಯಾಗದೇ ಭವಿಷ್ಯದಲ್ಲಿ ಉತ್ತಮ ನಾಗರಿಕರಾಗಿ ಸಮಾಜದಲ್ಲಿ ಗೌರವಯುತವಾಗಿ ಜೀವನ ನಡೆಸಬೇಕೆಂದು ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು. ಅವರು ಸೋಮವಾರ ಆಳ್ವಾಸ್…

ರಾಜಕೇಸರಿ ಸಂಘಟನೆ ವತಿಯಿಂದ ಲಾಯಿದ ಕರ್ನೋಡಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ಹಾಗೂ ಬ್ಯಾಗ್ ವಿತರಣೆ

ಬೆಳ್ತಂಗಡಿ : ಲಾಯಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿಯಲ್ಲಿ ರಾಜಕೇಸರಿ ಸಂಘಟನೆಯ ಗೌರವ ಸಲಹೆಗಾರ ಪ್ರೇಮ್ ರಾಜ್ ರೋಶನ್ ಸಿಕ್ವೇರಾ ಇವರ ಹುಟ್ಟು ಹಬ್ಬದ ಪ್ರಯುಕ್ತ ರಾಜಕೇಸರಿ ಸಂಘಟನೆಯ 540ನೇ ಸೇವಾ ಕಾರ್ಯಕ್ರಮದ ಅಂಗವಾಗಿ ಬಡ ಮಕ್ಕಳಿಗೆ ಪುಸ್ತಕ ಮತ್ತು…

ಉಡುಪಿ: ಮಾದಕ ದ್ರವ್ಯ ವಿರೋಧಿ ದಿನಾಚರಣೆ: ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ

ಉಡುಪಿ: ನಶಾ ಮುಕ್ತ ಭಾರತ ಅಭಿಯಾನ ಯೋಜನೆಯಡಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವ್ಯಸನದ ವಿರುದ್ಧ ಜಾಗೃತಿ ಮೂಡಿಸುವ ಕಾರ್ಯಾಗಾರವು ಮಣಿಪಾಲ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜೂನ್ 26ರಂದು ನಡೆಯಿತು. ಉಡುಪಿ ಜಿಲ್ಲಾಡಳಿತ, ಜಿಲ್ಲಾ…