ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:27.06.2023, ಮಂಗಳವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಗ್ರೀಷ್ಮ ಋತು,ಮಿಥುನ ಮಾಸ, ಶುಕ್ಲಪಕ್ಷ,ನಕ್ಷತ್ರ:ಹಸ್ತಾ, ರಾಹುಕಾಲ- 03:47 ರಿಂದ 05:24 ಗುಳಿಕಕಾಲ-12:34 ರಿಂದ 02:11 ಸೂರ್ಯೋದಯ (ಉಡುಪಿ) 06:07 ಸೂರ್ಯಾಸ್ತ – 06:58 ರಾಶಿ ಭವಿಷ್ಯ: ಮೇಷ(Aries): ಇಂದು ಕಠಿಣ ಪರಿಶ್ರಮ ಮತ್ತು…
ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ಬಿಗ್ ರಿಲೀಫ್: ಪ್ರಚೋದಾನಕಾರಿ ಭಾಷಣದ ಮೇಲಿನ ಪ್ರಕರಣವನ್ನು ರದ್ದುಗೊಳಿಸಿ ನ್ಯಾಯಾಲಯದ ಆದೇಶ
ಕಲಬುರ್ಗಿ: ಗೋವುಗಳ ಹತ್ಯೆ ಮಾಡಿದವರ ಕೈ ಕಡಿಯಬೇಕು ಎನ್ನುವ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎನ್ನಲಾದ ಪ್ರಕರಣದಲ್ಲಿ, ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿರುದ್ಧದ ಕೇಸ್ ರದ್ದುಗೊಳಿಸಿ, ಕಲಬುರ್ಗಿ ಹೈಕೋರ್ಟ್ ವಿಭಾಗೀಯ ಪೀಠವು ಶ್ರೀರಾಮ ಸೇನೆ ಮುಖ್ಯಸ್ಥ ಮುತಾಲಿಕ್ ಅವರಿಗೆ ಬಿಗ್ ರಿಲೀಫ್…
ವೇತನ ಹೆಚ್ಚಳ,ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿ ನಾಳೆ (ಜೂನ್ 27ರಂದು) ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಐದು ಗ್ಯಾರಂಟಿ ಯೋಜನೆಗಳನ್ನು ಶತಾಯಗತಾಯ ಜಾರಿಗೊಳಿಸುವ ಚಿಂತೆಯ ನಡುವೆ ಇದೀಗ ಪ್ರತಿಭಟನೆಯ ತಲೆನೋವು ಶುರುವಾಗಿದೆ. ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ವೇತನ ಹೆಚ್ಚಳ, ಸೇವಾ ಭದ್ರತೆ, ವಿಮೆ ಸೌಲಭ್ಯ, ಪಿಂಚಣೆ ಯೋಜನೆ ಜಾರಿ ಸೇರಿದಂತೆ…
ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ 3,647 ಕೋಟಿ ರೂ. ಅನುದಾನ ನೀಡಿದ ಕೇಂದ್ರ ಸರ್ಕಾರ
ನವದೆಹಲಿ (ಜೂ.26): ದೇಶದ 16 ರಾಜ್ಯಗಳಿಗೆ ಬಂಡವಾಳ ಹೂಡಿಕೆಗೆ ವಿಶೇಷ ನೆರವು ನೀಡಿರುವ ಕೇಂದ್ರ ಬಿಜೆಪಿ ಸರ್ಕಾರ, ಕರ್ನಾಟಕದ ಕಾಂಗ್ರೆಸ್ ಸರ್ಕಾರಕ್ಕೆ ಬರೋಬ್ಬರಿ 3,647 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಕೇಂದ್ರದ 2023-24 ಹಣಕಾಸು ವರ್ಷದ ವಿಶೇಷ ಯೋಜನೆ ಅಡಿಯಲ್ಲಿ…
ಹೆಬ್ರಿ: ಗಿಲ್ಲಾಳಿ ಶ್ರೀ ವಿಶ್ವೇಶಕೃಷ್ಣ ಗೋಶಾಲೆಯಲ್ಲಿ ಸರೋವರದ ಉದ್ಘಾಟನೆ- ಜಗತ್ತಿನ ಎಲ್ಲಾ ಜೀವಸಂಕುಲಗಳಿಗೆ ನೀರು ಜೀವಜಲ -ಪೇಜಾವರ ಶ್ರೀ
ಹೆಬ್ರಿ : ಗಿಲ್ಲಾಳಿ ಶ್ರೀ ವಿಶ್ವೇಶಕೃಷ್ಣ ಗೋಶಾಲೆ ಪೇಜಾವರ ಮಠ ಉಡುಪಿ ಇದರ ಆಶ್ರಯದಲ್ಲಿ ಗೋವುಗಳಿಗಾಗಿ ಸುಮಾರು 12 ಲಕ್ಷ ವೆಚ್ಚದ ಅಧೋಕ್ಷಜ ತೀರ್ಥ ಸರೋವರವನ್ನು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಸೋಮವಾರ ಉದ್ಘಾಟಿಸಿದರು. ಸರೋವರದಲ್ಲಿ ಶ್ರೀ ಮಠದ…
ಕಾರ್ಕಳ : ತಿಂಗಳ ಉಪನ್ಯಾಸ “ಅರಿವು ತಿಳಿವು” ಕಾರ್ಯಕ್ರಮ -ವೇದಗಳಲ್ಲಿ ನಾಟಕದ ಬೀಜರೂಪವಿದೆ-ಜಿ.ಪಿ ಪ್ರಭಾಕರ್
ಕಾರ್ಕಳ : ವೇದಮೂಲವಾದ ನಮ್ಮ ಎಲ್ಲಾ ಕಲಾಪ್ರಕಾರಗಳಲ್ಲಿ ನಾಟಕವೂ ಕೂಡಾ ಒಂದಾಗಿದ್ದು ವೇದಗಳಲ್ಲಿ ನಾಟಕದ ಬೀಜರೂಪದ ಅನೇಕ ಘಟನೆಗಳನ್ನು ಮತ್ತು ಕಥೆಗಳನ್ನು ಗಮನಿಸಬಹುದಾಗಿದ್ದು ಸಂಸ್ಕೃತ ನಾಟಕ ಪರಂಪರೆಯಲ್ಲಿರುವ ಕ್ರಾಂತಿಕಾರಕ ಹೆಜ್ಜೆಗಳನ್ನು ಕೂಡಾ ಗುರುತಿಸಬಹುದಾಗಿದೆ ಎಂದು ಖ್ಯಾತ ಸಂಸ್ಕೃತ ವಿದ್ವಾಂಸರು ಹಾಗೂ ಉಪನ್ಯಾಸಕರೂ…
5 ಗ್ಯಾರಂಟಿಗಳಿಂದ ಜನೋದ್ಧಾರ ಗ್ಯಾರಂಟಿ ಎಂದು ಹಸಿಸುಳ್ಳು: ಟ್ವೀಟ್‌ನಲ್ಲಿ ರಾಜ್ಯ ಸರ್ಕಾರದ ಮೇಲೆ ಮುಗಿಬಿದ್ದ ಹೆಚ್‌ಡಿಕೆ
ಬೆಂಗಳೂರು: ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳಿಂದ ಜನೋದ್ಧಾರ ಗ್ಯಾರಂಟಿ ಎಂದು ಹಸಿಸುಳ್ಳು ಹೇಳಿದೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ದ ಮುಗಿಬಿದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 5 ಗ್ಯಾರಂಟಿಗಳಿಂದ ಜನೋದ್ಧಾರ ಗ್ಯಾರಂಟಿ ಎಂದು ಹಸಿಸುಳ್ಳು…
ನಾಳೆಯಿಂದಲೇ ‘ಗೃಹಲಕ್ಷ್ಮೀ ಯೋಜನೆ’ಗೆ ಅರ್ಜಿ ಸಲ್ಲಿಕೆ ಆರಂಭ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಕರ್ನಾಟಕದ ಯಜಮಾನಿ ಮಹಿಳೆಗೆ ರೂ.2000 ಪ್ರತಿ ತಿಂಗಳು ನೀಡುವ ಗೃಹಲಕ್ಷ್ಮೀ ಯೋಜನೆ ಘೋಷಿಸಿತ್ತು. ಈ ಯೋಜನೆಗೆ ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ನಾಳೆಯಿಂದ ಆರಂಭಗೊಳ್ಳಲಿದೆ. ಈ ಕುರಿತು ಮಹಿಳಾ…
ಬಸ್ ನಿಲ್ಲಿಸದ ಚಾಲಕ: ತಲೆ ಕೆಟ್ಟು ಬಸ್‌ಗೆ ಮಹಿಳೆಯಿಂದ ಕಲ್ಲೇಟು!
ಕೊಪ್ಪಳ : ರಾಜ್ಯದಲ್ಲಿ ಮಹಿಳೆಯರು ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸುವ ಶಕ್ತಿ ಯೋಜನೆ ಜಾರಿಯಾದ ನಂತರ ಹಲವು ರೀತಿಯ ಅವಘಡಗಳು ನಡೆಯುತ್ತಿವೆ. ಬಸ್ ಗಳು ಫುಲ್ ರಷ್ ಆಗುವ ಹಿನ್ನಲೆ ಕಾದು ಕಾದು ಸುಸ್ತಾಗಿ ಮಹಿಳೆಯೊಬ್ಬಳು ಬಸ್‌ಗೆ ಕಲ್ಲು ಹೊಡೆದ ಘಟನೆ ಕೊಪ್ಪಳ…
ವೇತನ ಹೆಚ್ಚಳ ಆಗ್ರಹಿಸಿ ಡಯಾಲಿಸಿಸ್ ಕೇಂದ್ರದ ಸಿಬ್ಬಂದಿಗಳ ಅನಿರ್ದಿಷ್ಟಾವಧಿ ಮುಷ್ಕರ: ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ತೊಂದರೆಯಾಗದಂತೆ ಕ್ರಮಕ್ಕೆ ಶಾಸಕ ಸುನಿಲ್ ಕುಮಾರ್ ಮನವಿ
ಕಾರ್ಕಳ:ರಾಜ್ಯದ ವಿವಿಧ ತಾಲೂಕು ಹಾಗೂ ಜಿಲ್ಲಾಸ್ಪತ್ರೆಗಳಲ್ಲಿನ 167 ಡಯಾಲಿಸಿಸ್ ಕೇಂದ್ರಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 900 ಸಿಬ್ಬಂದಿಗಳು ವೇತನ ಹಾಗೂ ಇನ್ನಿತರ ಸೌಲಭ್ಯಗಳಿಗೆ ಆಗ್ರಹಿಸಿ ರಾಜ್ಯಾದ್ಯಂತ ಸೋಮವಾರದಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ನಡೆಸಲು ತೀರ್ಮಾನಿಸಿರುವ ಹಿನ್ನಲೆಯಲ್ಲಿ ಬಡ ರೋಗಿಗಳು ಚಿಕಿತ್ಸೆಗಾಗಿ ಪರದಾಡುವ…
