ಬಿಡುಗಡೆಯಾದ ಎರಡನೇ ದಿನವೂ ‘ಸರ್ಕಸ್ ಸಿನಿಮಾ’ ಭರ್ಜರಿ ಪ್ರದರ್ಶನ
ಮಂಗಳೂರು: ರೂಪೇಶ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಸರ್ಕಸ್’ ತುಳು ಸಿನಿಮಾ ಶುಕ್ರವಾರ ರಾಜ್ಯದಾದ್ಯಂತ ಬಿಡುಗಡೆಯಾದ ಎರಡನೇ ದಿನವೂ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬಿಡುಗಡೆಯಾದ ಮೊದಲ ದಿನವೇ 161 ಪ್ರದರ್ಶನ ಕಂಡು ಮುನ್ನುಗ್ಗುತ್ತಿರುವ ಸರ್ಕಸ್ ಸಿನಿಮಾ ಪ್ರೇಕ್ಷಕರಿಗೆ ಭರ್ಜರಿ ನಗುವಿನ ರಸದೌತಣ ನೀಡುವ…
ಆನ್‌ಲೈನ್ ಮೂಲಕ ಲವ್ ಜಿಹಾದ್ ಆರೋಪ: ಹಿಂದೂ ವಿವಾಹಿತ ಮಹಿಳೆ ಇಸ್ಲಾಂಗೆ ಮತಾಂತರ!
ಜೈಪುರ: ಲವ್ ಜಿಹಾದ್ ಭಾರತದಲ್ಲಿ ಗಟ್ಟಿಯಾಗಿ ಬೇರೂರುತ್ತಿದೆ ಅನ್ನೋ ಆರೋಪ ಹೊಸದಲ್ಲ. ಇದೀಗ ಆನ್ ಲೈನ್ ಲವ್ ಜಿಹಾದ್ ಮೂಲಕ ಮತಾಂತರಗೊಳಿಸುವ ಹೊಸ ವಿಧಾನ ದೇಶದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಇದರ ಬೆನ್ನಲ್ಲೇ ರಾಜಸ್ಥಾನದಲ್ಲಿ ಹಿಂದೂ ವಿವಾಹಿತ ಮಹಿಳೆಯನ್ನು ಆನ್‌ಲೈನ್ ಗೇಮಿಂಗ್ ಆ್ಯಪ್…
ಮಂಗಳೂರು: ನಾಳೆ (ಜೂನ್ 25) ಬೃಹತ್ ರಕ್ತದಾನ ಶಿಬಿರ
ಮಂಗಳೂರು: ಕೋಟಿ ಚೆನ್ನಯ ಸೇವಾ ಬ್ರಿಗೇಡ್ ಮಂಗಳೂರು ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಮಹಾನಗರ ಪಾಲಿಕೆ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್ ಇವರ ಸಾರಥ್ಯದಲ್ಲಿ ವೀಲ್ ಚೇರ್ ಮತ್ತು ವಾಕರ್ ವಿತರಣೆ ಬೃಹತ್ ರಕ್ತದಾನ…
ಕಡಬದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆಗಳು: ರಬ್ಬರ್ ತೋಟಕ್ಕೆ ಲಗ್ಗೆ ಇಟ್ಟ ಗಜಪಡೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಕಾಡಾನೆಗಳು ಮತ್ತೆ ಕಾಣಿಸಿಕೊಂಡಿವೆ. ಐತೂರು ಭಾಗದ ಕೊಡೆಂಕೇರಿ, ಅಜನಾ ಎಂಬಲ್ಲಿ ಎರಡು ದೊಡ್ಡ ಆನೆಗಳೊಂದಿಗೆ ಒಂದು ಮರಿಯಾನೆ ಕಂಡುಬAದಿದೆ. ರಬ್ಬರ್ ತೋಟಕ್ಕೆ ಲಗ್ಗೆಯಿಟ್ಟ ಕಾಡಾನೆಗಳನ್ನು ನೋಡಿದ ಜನರು ಆತಂಕಕ್ಕೊಳಗಾಗಿ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.…
ಜೂನ್.26 ರಂದು ನಾರಾವಿಯಲ್ಲಿ ಕೃಷಿಕ ಎಂಟರ್ ಪ್ರೈಸಸ್ ಶುಭಾರಂಭ
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ಜೂನ್ 26ರಂದು ಕೃಷಿ ಯಂತ್ರೋಪಕರಣಗಳ ಮಾರಾಟ ಮತ್ತು ಸೇವಾ ಕೇಂದ್ರ “ಕೃಷಿಕ ಎಂಟರ್ ಪ್ರೈಸಸ್” ಶುಭಾರಂಭಗೊಳ್ಳಲಿದೆ. ನಾರಾವಿಯ ಜೈನ್ ಕಂಫರ್ಟ್ಸ್ ವಾಣಿಜ್ಯ ಸಂಕೀರ್ಣದಲ್ಲಿ ನೂತನ ಮಳಿಗೆಯು ಜೂನ್.26ರ ಸೋಮವಾರ ಬೆಳಗ್ಗೆ 10:30ಕ್ಕೆ ಧಾರ್ಮಿಕ ವಿಧಿವಿಧಾನಗಳೊಂದಿಗೆ…
ಹೆಬ್ರಿ: “ಮಿಶ್ರತಳಿ ಹೆಣ್ಣು ಕರುಗಳ ಸಾಕಾಣಿಕ ಯೋಜನೆ” ಮಾಹಿತಿ ಶಿಬಿರ
ಹೆಬ್ರಿ : ತಾಲೂಕಿನ ಕನ್ಯಾನ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಭವನದಲ್ಲಿ “ಮಿಶ್ರತಳಿ ಹೆಣ್ಣು ಕರುಗಳ ಸಾಕಾಣಿಕ ಯೋಜನೆ”ಯ ಮಾಹಿತಿ ಶಿಬಿರ ಸೋಮವಾರ ಜರುಗಿತು. ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾದ ಸಾಣೂರು ನರಸಿಂಹ ಕಾಮತ್ ಶಿಬಿರ ಉದ್ಘಾಟಿಸಿ ಮಾತನಾಡಿ, ದಕ್ಷಿಣ…
ಫೋನ್ ಪೇ, ಗೂಗಲ್ ಪೇ’ಗೆ ಠಕ್ಕರ್ ಕೊಡಲು ‘ಆಪಲ್’ ಪ್ಲ್ಯಾನ್ : ಶೀಘ್ರ ಭಾರತಕ್ಕೆ “ಆಪಲ್ ಪೇ” ಎಂಟ್ರಿ
ನವದೆಹಲಿ : ಪ್ರಸ್ತುತ ಭಾರತದಲ್ಲಿನ ಹೆಚ್ಚಿನ UPI ವಹಿವಾಟುಗಳಿಗೆ Google Pay ಮತ್ತು Phone Pay ಖಾತೆಯನ್ನ ಹೊಂದಿದೆ. ಇವುಗಳ ಮೂಲಕ ಜನರು ಹೆಚ್ಚಾಗಿ ನಗದು ರಹಿತ ವಹಿವಾಟು ನಡೆಸುತ್ತಿದ್ದಾರೆ. ಈ ಮಧ್ಯೆ ಜನಪ್ರಿಯ ಮೊಬೈಲ್ ಫೋನ್ ದೈತ್ಯ ಆಪಲ್ ತನ್ನ…
ಮಣಿಪಾಲ: ಅಳಿಯನ ಮನೆಯ ಚಿನ್ನಾಭರಣ ಕಳವು ಮಾಡಿದ ಅತ್ತೆ!
ಉಡುಪಿ: ಮಗಳನ್ನು ಕೊಟ್ಟ ಅತ್ತೆಯೇ ಅಳಿಯನ ಮನೆಯಿಂದ 10 ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳು ಸೇರಿದಂತೆ ನಗದನ್ನು ಕಳವು ಮಾಡಿದ್ದಾರೆ ಎನ್ನಲಾದ ಪ್ರಕರಣ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮಣಿಪಾಲದ ಈಶ್ವರ ನಗರದಲ್ಲಿ ವಾಸವಾಗಿರುವ ಪ್ರೊ.ಭಾವಾನಾರಿ…
ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ:ಮಾಧ್ಯಮಗಳ ವರದಿಗಳು ಸತ್ಯಕ್ಕೆ ದೂರವಾಗಿದೆ: ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ
ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ, ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ. ಇಂದು ಪತ್ರಿಕಾಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು…
ಮೂಡಬಿದಿರೆ : ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾಗಿ ಶಿವರಾಮ ಅಮೀನ್ ಕಡಂದಲೆ ಆಯ್ಕೆ
ಮೂಡಬಿದಿರೆ : ಮೂಡಬಿದಿರೆ ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾಗಿ ಶಿವರಾಮ ಅಮೀನ್ ಕಡಂದಲೆ ಆಯ್ಕೆಯಾಗಿದ್ದಾರೆ. ಇವರು ಬ್ರಹ್ಮಶ್ರೀ ಗುರು ನಾರಾಯಣ ಭಜನಾ ಮಂಡಳಿ ಕಡಂದಲೆ ಪಾಲಡ್ಕ ಇದರ ಅಧ್ಯಕ್ಷರೂ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತಾಲೂಕು ಭಜನಾ ಪರಿಷತ್ ಉಪಾಧ್ಯಕ್ಷರಾಗಿ ಹರೀಶ್ ಮೂಡಬಿದಿರೆ, ಕಾರ್ಯದರ್ಶಿಯಾಗಿ…
