ಮೂಡಬಿದಿರೆ : ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾಗಿ ಶಿವರಾಮ ಅಮೀನ್ ಕಡಂದಲೆ ಆಯ್ಕೆ
ಮೂಡಬಿದಿರೆ : ಮೂಡಬಿದಿರೆ ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾಗಿ ಶಿವರಾಮ ಅಮೀನ್ ಕಡಂದಲೆ ಆಯ್ಕೆಯಾಗಿದ್ದಾರೆ. ಇವರು ಬ್ರಹ್ಮಶ್ರೀ ಗುರು ನಾರಾಯಣ ಭಜನಾ ಮಂಡಳಿ ಕಡಂದಲೆ ಪಾಲಡ್ಕ ಇದರ ಅಧ್ಯಕ್ಷರೂ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತಾಲೂಕು ಭಜನಾ ಪರಿಷತ್ ಉಪಾಧ್ಯಕ್ಷರಾಗಿ ಹರೀಶ್ ಮೂಡಬಿದಿರೆ, ಕಾರ್ಯದರ್ಶಿಯಾಗಿ…
ನಾಳೆ (ಜೂ.25) ಶಿರ್ವದಲ್ಲಿ ಜೆಎಂಜೆ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಮಳಿಗೆಯ ನೂತನ ಶಾಖೆ ಶುಭಾರಂಭ
ಕಾರ್ಕಳ :20 ವರ್ಷಗಳಿಂದ ಗ್ರಾಹಕ ಸೇವೆಯಲ್ಲಿ ನಿರಂತರವಾಗಿ ತೊಡಗಿರುವ ಜೆಎಂಜೆ ಜನರ ವಿಶ್ವಾಸಕ್ಕೆ ಪಾತ್ರವಾದ ಸಂಸ್ಥೆ. ಒಂದೇ ಸೂರಿನಡಿ ಹಲವಾರು ಬ್ರಾಂಡ್ ನ ಉತ್ಪನ್ನಗಳ ಮಾರಾಟ ಹಾಗೂ ಸರ್ವಿಸ್ ಗಳನ್ನು ಒದಗಿಸುತ್ತ ಕಾರ್ಕಳದ ಜನತೆಗೆ ಉತ್ತಮ ಗುಣಮಟ್ಟದ ಶಾಪಿಂಗ್ ಅನುಭವ ನೀಡುವ…
ಕಾರ್ಕಳ: ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಮಕ್ಕಳ ರಕ್ತಶಾಸ್ತ್ರ,ಆಂಕೊಲಾಜಿ, ಮೂತ್ರಶಾಸ್ತ್ರ ವಿಭಾಗಗಳು ಆರಂಭ
ಕಾರ್ಕಳ: ಕಾರ್ಕಳದ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ಹಾಗೂ ಮೂತ್ರಶಾಸ್ತ್ರ ವಿಭಾಗಗಳ ಕ್ಲಿನಿಕ್‌ಗಳು ಆರಂಭಗೊAಡಿವೆ. ಇದು ಸಂಬAಧಿತ ರೋಗಲಕ್ಷಣಗಳನ್ನು ಹೊಂದಿರುವ ರೋಗಿಗಳಿಗೆ ಸಮಗ್ರ ಆರೈಕೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಹೊಸ ಉಪಕ್ರಮವು ಸಮುದಾಯದೊಳಗೆ ಈ…
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ ನಳಿನ್ ಕುಮಾರ್ ಕಟೀಲು
ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲು ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದ್ದಾರೆ. ಶನಿವಾರ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಅವರು, ಚುನಾವಣೆ ಸೋಲಿನ ಹಿನ್ನೆಲೆ ನೈತಿಕ ಹೊಣೆ ಹೊತ್ತುರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.ರಾಜೀನಾಮೆ ಪತ್ರವನ್ನು ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಸಲ್ಲಿಸುವುದಾಗಿ ನಳಿನ್…
ಕಾರ್ಕಳ: ತೆಲಂಗಾಣ ಶಾಸಕ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಪವಾಡಸದೃಶ ಪಾರು
ಕಾರ್ಕಳ: ಮಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ತೆಲಂಗಾಣದ ಶಾಸಕ ಪಂಜಿಗುಳ ರೋಹಿತ್ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರಿನ ಟಯರ್ ಸ್ಪೋಟಗೊಂಡು ಅಪಘಾತಕ್ಕೊಳಗಾದ ಘಟನೆ ಮಿಯ್ಯಾರು ಸೇತುವೆ ಬಳಿಯ ಮುಡಾರು- ನಲ್ಲೂರು ಕ್ರಾಸ್ ಬಳಿ ಸಂಭವಿಸಿದೆ. ವೇಗವಾಗಿ ಸಾಗುತ್ತಿದ್ದ ಕಾರಿನ ಟಯರ್ ಏಕಾಏಕಿ ಸ್ಟೋಟಗೊಂಡಿದ್ದು ಚಾಲಕನ…
ಉಡುಪಿ ಶಾಸಕ ಯಶಪಾಲ್‌ಗೆ ಜೀವಬೆದರಿಕೆಯೊಡ್ಡಿದ ಆರೋಪಿಯ ಸೆರೆ
ಕಾಪು:ಉಡುಪಿ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ಅವರಿಗೆ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಕುರಿತಂತೆ ಇನ್ನೋರ್ವ ಆರೋಪಿಯನ್ನು ಕಾಪು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಬಜ್ಪೆ ನಿವಾಸಿ ಮಹಮ್ಮದ್ ಆಸಿಫ್ (32) ಬಂಧಿತ ಆರೋಪಿ.ಈತನನ್ನು ಜೂ. 22ರಂದು ಗುರುವಾರ ಮುಂಬಯಿನ ವಿಮಾನ ನಿಲ್ದಾಣದಲ್ಲಿ ವಶಕ್ಕೆ…
ಮಿಲ್ಲಿಂಗ್ ದರ ಏರಿಕೆಗೆ ಗಿರಣಿಗಳು ಸಜ್ಜು : ಅಕ್ಕಿ ದರ ಶೀಘ್ರ ದುಬಾರಿ ಸಾಧ್ಯತೆ
ಬೆಂಗಳೂರು (ಜೂ.24): ವಾಣಿಜ್ಯ, ಕೈಗಾರಿಕೆಗಳ ವಿದ್ಯುತ್ ದರಗಳನ್ನು ಅವೈಜ್ಞಾನಿಕವಾಗಿ ಏಕಾಏಕಿ ಶೇ.40ಕ್ಕಿಂತ ಅಧಿಕವಾಗಿ ಹೆಚ್ಚಳ ಮಾಡಿರುವುದರಿಂದ ಭತ್ತದ ಮಿಲ್ಲಿಂಗ್ ದರವನ್ನು ಹೆಚ್ಚಿಸಲು ಅಕ್ಕಿ ಗಿರಣಿಗಳ ಮಾಲೀಕರ ಸಂಘ ಮುಂದಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಅಕ್ಕಿಯ ದರವೂ ಹೆಚ್ಚಳವಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಪ್ರಸ್ತುತ…
ಪಂಜ ಕೊಯಿಕುಡೆ ಪರಿಸರದಲ್ಲಿ ಉಪ್ಪು ನೀರಿನಿಂದ ಭತ್ತದ ಕೃಷಿ ಚಟುವಟಿಕೆಗೆ ಹಿನ್ನಡೆ: ನಾಟಿ ಕಾರ್ಯ ವಿಳಂಬ
ವರದಿ: ಗಣೇಶ್ ಪಂಜ ಕಿನ್ನಿಗೋಳಿ:ಈ ಬಾರಿ ಮಳೆ ಕೊರತೆಯಿಂದ ನಂದಿನಿ ನದಿಯಲ್ಲಿ ಸಮುದ್ರದ ಉಪ್ಪು ನೀರು ಹರಿಯುತ್ತಿರುವ ಪರಿಣಾಮದಿಂದ ಸಸಿಹಿತ್ಲು ಗ್ರಾಮದ ನೂಎಆರು ಎಕರೆ ಭತ್ತದ ಕೃಷಿಗೆ ಹಿನ್ನಡೆಯಾಗಿದ್ದು, ರೈತರು ತೀವೃ ಸಂಕಷ್ಟಕ್ಕೀಡಾಗಿದ್ದಾರೆ. ಮೂಲ್ಕಿ ತಾಲೂಕಿನ ಕೆಮ್ರಾಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:24.06.2023, ಶನಿವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಗ್ರೀಷ್ಮ ಋತು,ಮಿಥುನ ಮಾಸ, ಶುಕ್ಲಪಕ್ಷ,ನಕ್ಷತ್ರ:ಮಖಾ, ರಾಹುಕಾಲ- 09:17 ರಿಂದ 10:54 ಗುಳಿಕಕಾಲ-06:03 ರಿಂದ 07:40 ಸೂರ್ಯೋದಯ (ಉಡುಪಿ) 06:07 ಸೂರ್ಯಾಸ್ತ – 06:58 ರಾಶಿ ಭವಿಷ್ಯ: ಮೇಷ(Aries): ಸ್ನೇಹಿತರೊಂದಿಗೆ ಹ್ಯಾಂಗ್ ಔಟ್ ಮಾಡುವುದರಿಂದ…
ಕಾರ್ಕಳ : ಸೆಂಟ್ರಲ್ ಲೈಬ್ರೆರಿಯಲ್ಲಿ ರಾಷ್ಟ್ರೀಯ ಓದುವ ದಿನ
ಕಾರ್ಕಳ: ಕಾರ್ಕಳದ ಸೆಂಟ್ರಲ್ ಲೈಬ್ರರಿಯಲ್ಲಿ ಇಂದು “ರಾಷ್ಟ್ರೀಯ ಓದುವ ದಿನ” ಕಾರ್ಯಕ್ರಮ ನಡೆಯಿತು. ನಿವೃತ್ತ ಶಿಕ್ಷಕ ಮತ್ತು ಜ್ಯೋತಿಷಿ ಸುಬ್ರಹ್ಮಣ್ಯ ಆಚಾರ್ಯ ಇವರು ಪ್ರಧಾನ ಭಾಷಣಕಾರರಾಗಿ ಭಾಗವಹಿಸಿ “ಓದುವಿಕೆಯ ಮಹತ್ವ” ವಿಷಯದಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ನಂತರ ಸ್ಪರ್ಧೆಗಳನ್ನು ನಡೆಸಲಾಯಿತು. ಈ…
