ಕಾರ್ಕಳ : ಸೆಂಟ್ರಲ್ ಲೈಬ್ರೆರಿಯಲ್ಲಿ ರಾಷ್ಟ್ರೀಯ ಓದುವ ದಿನ
ಕಾರ್ಕಳ: ಕಾರ್ಕಳದ ಸೆಂಟ್ರಲ್ ಲೈಬ್ರರಿಯಲ್ಲಿ ಇಂದು “ರಾಷ್ಟ್ರೀಯ ಓದುವ ದಿನ” ಕಾರ್ಯಕ್ರಮ ನಡೆಯಿತು. ನಿವೃತ್ತ ಶಿಕ್ಷಕ ಮತ್ತು ಜ್ಯೋತಿಷಿ ಸುಬ್ರಹ್ಮಣ್ಯ ಆಚಾರ್ಯ ಇವರು ಪ್ರಧಾನ ಭಾಷಣಕಾರರಾಗಿ ಭಾಗವಹಿಸಿ “ಓದುವಿಕೆಯ ಮಹತ್ವ” ವಿಷಯದಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ನಂತರ ಸ್ಪರ್ಧೆಗಳನ್ನು ನಡೆಸಲಾಯಿತು. ಈ…
ಮೂಡಬಿದ್ರೆ ಸ್ಫೂರ್ತಿ ವಿಶೇಷ ಮಕ್ಕಳ ಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ
ಮೂಡಬಿದ್ರೆ : ಬೆಂಗಳೂರಿನಲ್ಲಿ ವಿಶೇಷ ಚೇತನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅಂಬಾ ಸಂಸ್ಥೆಯವರು ಮೂಡಬಿದ್ರಿಯ ಸ್ಫೂರ್ತಿ ವಿಶೇಷ ಮಕ್ಕಳ ಶಾಲೆಯ ವಿಶೇಷ ಚೇತನ ಮಕ್ಕಳಿಗೆ ಕಂಪ್ಯೂಟರ್ ತರಬೇತಿ ನೀಡಲು 20 ಲ್ಯಾಪ್ ಟಾಪ್ ಗಳನ್ನು ಉಚಿತವಾಗಿ ನೀಡಿದ್ದು ಇದರ ಹಸ್ತಾಂತರ ಕಾರ್ಯಕ್ರಮವು ಜೂ.22…
ಹಿರ್ಗಾನ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
ಕಾರ್ಕಳ: ಕುಡಿತದ ಚಟದಿಂದ ಮಾನಸಿಕ ಖಿನ್ನತೆಗೆ ಒಳಗಾದ ಯುವಕ ತನ್ನ ವಾಸದ ಮನೆಯಲ್ಲೇ ನೇಣಿಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮೂರೂರು ಎಂಬಲ್ಲಿನ ರಾಜೀವನಗರದ ನಿವಾಸಿ ಮಂಜುನಾಥ ಪೂಜಾರಿ(36) ಎಂಬವರು ತನ್ನ ವಾಸದ ಮನೆಯಲ್ಲೇ ಗುರುವಾರ ರಾತ್ರಿ ನೇಣಿಗೆ…
ಆಗುಂಬೆ ಘಾಟಿಯಲ್ಲಿ ಅಪಘಾತ ತಪ್ಪಿಸಲು ಮುಂಜಾಗ್ರತಾ ಕ್ರಮ
ಹೆಬ್ರಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಆಗುಂಬೆ ಘಾಟಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಇತ್ತೀಚೆಗೆ ನಿರಂತರವಾಗಿ ನಡೆದ ಅಫಘಾತಗಳಿಂದ ಜೀವಹಾನಿಯಾಗಿದ್ದು, ಈ ನಿಟ್ಟಿನಲ್ಲಿ ವಾಹನ ಸವಾರರಿಗೆ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ಕಾರ್ಕಳ…
ಟೀಕಿಸುವ ಭರದಲ್ಲಿ ಶಿಷ್ಟಾಚಾರ ಮೀರುತ್ತಿರುವ ಕಾಂಗ್ರೆಸ್ ನಾಯಕರು: ಸೋಲು ಗೆಲುವು ಸಹಜ, ರಾಜಕೀಯ ಚಕ್ರ ತಿರುಗುತ್ತಲೇ ಇರುತ್ತದೆ -ಮಹಾವೀರ ಹೆಗ್ಡೆ
ಕಾರ್ಕಳ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಹುಮತದಿಂದ ಅಧಿಕಾರಕ್ಕೆ ಬಂದ ಬಳಿಕ ಕೆಲ ಸಚಿವರು, ನಾಯಕರು ಮತ್ತು ಆ ನಾಯಕರ ಚೇಲಾಗಳು ಶಿಷ್ಟಾಚಾರ ಮೀರಿ ವರ್ತಿಸುತ್ತಿದ್ದಾರೆ. ಸಚಿವರಾದ ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಸೇರಿದಂತೆ ಕೆಲ ಕಾಂಗ್ರೆಸ್ ನಾಯಕರು ತಮ್ಮ ಇಲಾಖೆಗಳಿಗೆ ಸಂಬAಧಪಡದ,…
ವಿಧಾನಪರಿಷತ್ ಉಪ ಚುನಾವಣೆ; ಕಾಂಗ್ರೆಸ್ನ ಜಗದೀಶ್ ಶೆಟ್ಟರ್, ಬೋಸರಾಜು, ತಿಪ್ಪಣ್ಣ ಅವಿರೋಧ ಆಯ್ಕೆ
ಬೆಂಗಳೂರು: ಕರ್ನಾಟಕ ವಿಧಾನಪರಿಷತ್ನ ತೆರವಾಗಿದ್ದ ಮೂರು ಸ್ಥಾನಗಳಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರ್, ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಎನ್‌ಎಸ್ ಬೋಸರಾಜು ಶುಕ್ರವಾರ ಸಂಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಪರಿಷತ್ ಚುನಾವಣೆಗೆ ಸಲ್ಲಿಸಿದ್ದ ನಾಮಪತ್ರ ವಾಪಸ್…
ಗೃಹಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆಗೆ ದುಪ್ಪಟ್ಟು ಹಣ ವಸೂಲಿ ಮಾಡಿದರೆ ಕಾನೂನು ಕ್ರಮ-ಡಿಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ
ಬೆಂಗಳೂರು: ಗೃಹ ಜ್ಯೋತಿ ಸೇರಿದಂತೆ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆಗೆ ಕೆಲವರು 200-300 ರೂ. ಹಣ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ನಮಗೆ ದೂರು ಬಂದಿದೆ. ಈ ಅರ್ಜಿ ತುಂಬಲು ಏಜೆನ್ಸಿಗಳಾಗಲಿ ಅಥವಾ ಯಾರೇ ಲಂಚ ಪಡೆದರೆ ಅವರ ಪರವಾನಿಗೆ ರದ್ದಾಗುತ್ತದೆ,…
ಕಾರ್ಕಳ ತಾಲೂಕಿನ 27 ಗ್ರಾ.ಪಂ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ
ಕಾರ್ಕಳ: ಕಾರ್ಕಳ ತಾಲೂಕಿನ 27 ಗ್ರಾಮ ಪಂಚಾಯತ್ ಗಳಿಗೆ ಮುಂದಿನ ಎರಡೂವರೆ ವರ್ಷದ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿಗೊಳಿಸಲಾಗಿದೆ. ಶುಕ್ರವಾರ ಕಾರ್ಕಳದ ಬಾಹುಬಲಿ ಪ್ರವಚನ ಮಂದಿರದಲ್ಲಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಅವರ ಅಧ್ಯಕ್ಷತೆಯಲ್ಲಿ ಮೀಸಲಾತಿ ನಿಗದಿಪಡಿಸಲಾಯಿತು. ಈ ಸಂದರ್ಭದಲ್ಲಿ…
ಅಮೆರಿಕ ವೀಸಾಕ್ಕಾಗಿ ಇನ್ನು ಚೆನ್ನೈಗೆ ಹೋಗಬೇಕಿಲ್ಲ: ಬೆಂಗಳೂರಲ್ಲೇ ಆರಂಭವಾಗಲಿದೆ ಕಾನ್ಸುಲೇಟ್ ಕಚೇರಿ
ಬೆಂಗಳೂರು: ಅಮೆರಿಕಕ್ಕೆ ತೆರಳಲು ವೀಸಾ ಪಡೆಯಬೇಕಿದ್ದರೆ ಈಗ ಚೆನ್ನೈಯಲ್ಲಿರುವ ಅಮೆರಿಕ ಕಾನ್ಸುಲೇಟ್ ಅಥವಾ ರಾಯಭಾರ ಕಚೇರಿಗೆ ತೆರಳಿ ಸಂದರ್ಶನ ಹಾಗೂ ಇತರ ಪ್ರಕ್ರಿಯೆಗಳನ್ನು ಪೂರೈಸಬೇಕಾಗುತ್ತದೆ. ಆದರೆ ಇನ್ನು ಮುಂದೆ ಅದರ ಅಗತ್ಯವಿಲ್ಲ. ಬೆಂಗಳೂರಿನಲ್ಲೇ ವೀಸಾ ಪಡೆಯುವ ಪ್ರಕ್ರಿಯೆಗಳನ್ನು ಪೂರೈಸಬಹುದು. ಹೌದು, ಬೆಂಗಳೂರು…
ಶಿವಪುರ ಮುಳ್ಳುಗುಡ್ಡೆ ಶಾಲೆಗೆ ಫ್ಯಾನ್ ಕೊಡುಗೆ
ಹೆಬ್ರಿ : ಮುಳ್ಳುಗುಡ್ಡೆ ಸರ್ಕಾರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಕಾರ್ಕಳ ರಾಜಪುರ ಸಾರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಸುಮಾರು ಹತ್ತು ಸಾವಿರ ರೂಪಾಯಿ ಮೌಲ್ಯದ ನಾಲ್ಕು ಫ್ಯಾನ್‌ಗಳನ್ನು ಕೊಡುಗೆಯಾಗಿ ನೀಡಿದರು. ಶಾಲೆಯಲ್ಲಿ ಗುರುವಾರ ನಡೆದ ಸರಳ ಸಮಾರಂಭದಲ್ಲಿ…
