ಜಮ್ಮು-ಕಾಶ್ಮೀರ: ದೇಶದ ಗಡಿ ನುಸುಳಲು ಯತ್ನಿಸುತ್ತಿದ್ದ ನಾಲ್ವರು ಭಯೋತ್ಪಾದಕರು ಎನ್ಕೌಂಟರ್
ನವದೆಹಲಿ: ದೇಶದ ಗಡಿ ನುಸುಳಲು ಯತ್ನಿಸುತ್ತಿದ್ದ 4 ಭಯೋತ್ಪಾದಕರನ್ನು ಗಡಿ ಭದ್ರತಾ ಪಡೆಗಳು ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಎನ್ಕೌಂಟರ್ ಮಾಡಿದ್ದಾರೆ. ಈ ಬಗ್ಗೆ ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದು, ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ POJK ನಿಂದ ನಮ್ಮ ಕಡೆಗೆ…
ವಿದ್ಯುತ್ ದರ ಏರಿಕೆಗೆ ಪರಿಹಾರ ಸೂತ್ರ: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿಂದು ಮಹತ್ವದ ಸಭೆ
ಬೆಂಗಳೂರು: ವಿದ್ಯುತ್ ದರ ಏರಿಕೆಯಿಂದ ಬಡ ಮಧ್ಯಮವರ್ಗದ ಜನರು, ಉದ್ಯಮಿಗಳು, ವ್ಯಾಪಾರಿಗಳು ಕಂಗಾಲಾಗಿದ್ದು ಜನರ ಆಕ್ರೋಶ ಭುಗಿಲೆದ್ದಿದೆ. ವಿದ್ಯುತ್ ಬಿಲ್ ದುಪ್ಪಟ್ಟು ಬಂದಿದ್ದರಿAದ ಜನರಿಂದ ರಾಜ್ಯವ್ಯಾಪಿ ಕಾಂಗ್ರೆಸ್ ಸರ್ಕಾರ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಇದು ಮುಂಬರುವ ಲೋಕಸಭಾ ಚುನಾವಣೆ ಮೇಲೆ ಪರಿಣಾಮ…
ಟೈಟಾನಿಕ್ ಅವಶೇಷ ವೀಕ್ಷಣೆಗೆ ತೆರಳಿದ್ದ ಜಲಾಂತರ್ಗಾಮಿ ನೌಕೆ ಸ್ಫೋಟ: ನೌಕೆಯಲ್ಲಿದ್ದ 5 ಜನ ಪ್ರವಾಸಿಗರ ಸಾವು
ಲಂಡನ್:ಸಾಗರದಾಳದಲ್ಲಿ ದುರಂತದಲ್ಲಿ ಮುಳುಗಡೆಯಾಗಿದ್ದ ಟೈಟಾನಿಕ್ ಹಡಗಿನ ಅವಶೇಷಗಳನ್ನು ನೋಡಲು ತೆರಳಿ ನಾಪತ್ತೆಯಾದ ಜಲಾಂತರ್ಗಾಮಿ ಸ್ಪೋಟಗೊಂಡು ನೌಕೆಯಲ್ಲಿದ್ದ ಐವರು ಸಿಬ್ಬಂದಿಗಳು ಸಾವನ್ನಪ್ಪಿರುವುದುದಾಗಿ ತಿಳಿದುಬಂದಿದೆ. ಯುಎಸ್ ಕೋಸ್ಟ್ ಗಾರ್ಡ್ ರಿಮೋಟ್ ನಿಯಂತ್ರಿತ ವಾಹನದ ಮೂಲಕ ಸಾಗರದ ಆಳದಲ್ಲಿ ಗುರುವಾರ ಪತ್ತೆಯಾದ ಅವಶೇಷಗಳನ್ನು ಪರಿಶೀಲಿಸಿದ ನಂತರ…
ತುರ್ತು ನಿರ್ವಹಣೆ ಹಿನ್ನಲೆಯಲ್ಲಿ ಬೈಲೂರು ಪರಶುರಾಮ ಥೀಮ್ ಪಾರ್ಕ್ ಗೆ ಸಾರ್ವಜನಿಕರ ಪ್ರವೇಶಕ್ಕೆ ತಾತ್ಕಾಲಿಕ ನಿಷೇಧ
ಕಾರ್ಕಳ:ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಯರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಬೈಲೂರು ಉಮಿಕ್ಕಳಬೆಟ್ಟದಲ್ಲಿನ ಪರಶುರಾಮ ಥೀಂ ಪಾರ್ಕಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳುವ ಹಿನ್ನಲೆಯಲ್ಲಿ ಸೆಪ್ಟೆಂಬರ್ ಅಂತ್ಯದ ವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಪರಶುರಾಮನ ಮೂರ್ತಿಗೆ ಸಿಡಿಲು ನಿರೋಧಕವನ್ನು ಅಳವಡಿಸುವ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:23.06.2023, ಶುಕ್ರವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಗ್ರೀಷ್ಮ ಋತು,ಮಿಥುನ ಮಾಸ, ಶುಕ್ಲಪಕ್ಷ,ನಕ್ಷತ್ರ:ಮಖಾ, ರಾಹುಕಾಲ- 10:54 ರಿಂದ 12:31 ಗುಳಿಕಕಾಲ-07:39 ರಿಂದ 09:17 ಸೂರ್ಯೋದಯ (ಉಡುಪಿ) 06:07 ಸೂರ್ಯಾಸ್ತ – 06:58 ರಾಶಿ ಭವಿಷ್ಯ: ಮೇಷ(Aries): ಕುಟುಂಬದ ಜವಾಬ್ದಾರಿಗಳು ಹೆಚ್ಚಾದಂತೆ, ನಿಮಗೆ…
ಮಂಗಳೂರು ವಿ.ವಿ ಕಾಲೇಜಿನ ಪ್ರತಿಭಾ ದಿನಾಚರಣೆಗೆ ವಾಗ್ಮಿ ಶ್ರೀಕಾಂತ್ ಶೆಟ್ಟಿ ಆಹ್ವಾನಕ್ಕೆ ವಿರೋಧ: ವಿವಾದದ ಬೆನ್ನಲ್ಲೇ ಕಾರ್ಯಕ್ರಮ ರದ್ದು!
ಮಂಗಳೂರು: ಹಿಜಾಬ್ ವಿವಾದ ಭುಗಿಲೆದ್ದಿದ್ದ ಮಂಗಳೂರಿನ ಕಾಲೇಜಿನಲ್ಲಿ ಮತ್ತೊಂದು ವಿವಾದ ಎದ್ದಿದ್ದು, ವಿವಾದದ ಮೂಲಕವೇ ಮಂಗಳೂರು ವಿವಿ ಕಾಲೇಜು ಮತ್ತೆ ಸುದ್ದಿಯಾಗಿದೆ. ವಿವಿ ಕಾಲೇಜು ಕಾರ್ಯಕ್ರಮಕ್ಕೆ ಹಿಂದೂ ಮುಖಂಡನಿಗೆ ಆಹ್ವಾನ ನೀಡಿರುವುದಕ್ಕೆ ತೀವೃ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಕಾಲೇಜು ಆಡಳಿತ ಕಾರ್ಯಕ್ರಮವನ್ನೇ ರದ್ದು…
ಕಾರ್ಕಳ : ಸಿಮೆಂಟ್ ಇಟ್ಟಿಗೆ ಸಾಗಿಸುತ್ತಿದ್ದ ಲಾರಿ ಪಲ್ಟಿ : ಚಾಲಕನಿಗೆ ಗಾಯ
ಕಾರ್ಕಳ : ನಗರದ ಎನ್ ಆರ್ ರಸ್ತೆಯಲ್ಲಿ ಸಿಮೆಂಟ್ ಇಟ್ಟಿಗೆ ಸಾಗಿಸುತ್ತಿದ್ದ ಮಿನಿಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಗುರುವಾರ ಸಂಜೆ ನಡೆದಿದೆ. ತೆಳ್ಳಾರು ಕಡೆಯಿಂದ ಜೋಡುರಸ್ತೆ ಕಡೆಗೆ ಹೋಗುತ್ತಿದ್ದ ಮಿನಿಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.ಲಾರಿ ಪಲ್ಟಿಯಾದ ಪರಿಣಾಮ…
ಮಂಗಳೂರು : ಅಪ್ರಾಪ್ತ ಮಲಮಗಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ -ಆರೋಪಿಗೆ 20 ವರ್ಷ ಜೈಲುಶಿಕ್ಷೆ ವಿಧಿಸಿ ಆದೇಶ
ಮಂಗಳೂರು: ಅಪ್ರಾಪ್ತ ಮಲ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬೆದರಿಕೆ ಹಾಕಿದ್ದ ಆರೋಪಿಗೆ ಮಂಗಳೂರಿನ ಪೋಸ್ಕೋ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಸಂತ್ರಸ್ತೆಯ ಚಿಕ್ಕಮ್ಮ ನೀಡಿದ ದೂರಿನ ಮೇರೆಗೆ ಕಳೆದ ವರ್ಷ ಅಪರಾಧಿ ಅಶ್ವಥ್ ವಿರುದ್ಧ…
ಮಹಿಳೆಯರೊಂದಿಗೆ ಸೌಜನ್ಯದಿಂದ ವರ್ತಿಸಿ:ಕೆ ಎಸ್ ಆರ್ ಟಿ ಸಿ ಯಿಂದ ಚಾಲಕ, ನಿರ್ವಾಹಕರಿಗೆ ಖಡಕ್ ಆದೇಶ
ಬೆಂಗಳೂರು: ಶಕ್ತಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸಾರಿಗೆ ನಿಗಮ ಪ್ರಯತ್ನಿಸುತ್ತಿದೆ. ಆದರೂ ಕೆಲವೊಮ್ಮೆ ಅಹಿತಕರ ಘಟನೆಗಳು ನಡೆಯುತ್ತಿವೆ. ಹೀಗಾಗಿ ಮಹಿಳೆಯರೊಂದಿಗೆ ಚಾಲಕರು, ನಿರ್ವಾಹಕರು ಸೌಜನ್ಯದಿಂದ ವರ್ತಿಸುವಂತೆ ಕೆ ಎಸ್ ಆರ್ ಟಿ ಸಿ ಖಡಕ್ ಆದೇಶನೀಡಿದೆ. ಈ ಕುರಿತು ಇಂದು…
ಹೆಬ್ರಿ : ಅಂತರಾಷ್ಟ್ರೀಯ ಯೋಗ ದಿನಾಚರಣೆ
ಹೆಬ್ರಿ : ಈಗಿನ ಯಾಂತ್ರಿಕ ಜೀವನದಲ್ಲಿ ಜನರು ಒತ್ತಡದ ಜೀವನ ನಡೆಸುತ್ತಿದ್ದಾರೆ. ಈ ಒತ್ತಡದ ಜೀವನ ನಿರ್ವಹಣೆಗೆ ಯೋಗ ಅತ್ಯಂತ ಸಹಾಯಕವಾಗಲಿದೆ. ಯೋಗದಿಂದ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯವಿದೆ. ಆದ್ದರಿಂದ ಎಲ್ಲರೂ ಯೋಗ , ಪ್ರಾಣಾಯಾಮ ಹಾಗೂ ಧ್ಯಾನ ಮಾಡಬೇಕು ಎಂದು…
