ಕಾರ್ಕಳ : ಭುವನೇಂದ್ರ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ವಾರ್ಷಿಕೋತ್ಸವ
ಕಾರ್ಕಳ : ಪ್ರಾರಂಭದಲ್ಲಿ ಶ್ರೀ ಭುವನೇಂದ್ರ ಕಾಲೇಜಿನ ಆವರಣದಲ್ಲಿ ಸಂಸ್ಕೃತ ಕಾಲೇಜು ಇದ್ದು ಮುಂದೆ ಊರವರ ಮತ್ತು ಡಾ.ಟಿ.ಎಂ.ಎ.ಪೈ ಅವರ ದೂರದೃಷ್ಠಿಯಿಂದಾಗಿ ಆಧುನಿಕ ಶಿಕ್ಷಣಕ್ಕೆ ತೆರೆದುಕೊಂಡಿರುವುದು ಹೊಸತನಕ್ಕೆ ಹಾತೊರೆಯುವ ಉತ್ಸಾಹವೆಂಬುದರಲ್ಲಿ ಎರಡು ಮಾತಿಲ್ಲ. ಅಂತಹ ಹಿರಿಯರ ಅನುಭವದಿಂದಲಾಗಿ ಮಣಿಪಾಲದ ಅಕಾಡೆಮಿ ಆಫ್…
ಸರ್ಕಾರದ ಶಕ್ತಿ ಯೋಜನೆ ಎಫೆಕ್ಟ್ : ಧರ್ಮಸ್ಥಳ ಮಂಜುನಾಥ ಸನ್ನಿಧಿಗೆ ಸಾಗರೋಪಾದಿಯಲ್ಲಿ ಬಂದ ಮಹಿಳಾ ಭಕ್ತರು
ಮಂಗಳೂರು :ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಮಹಿಳೆಯರು ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ ಅವಕಾಶ ಹಿನ್ನೆಲೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ…
ಮಂಗಳೂರು: ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ವಿನೂತನ ಕಾರ್ಯಕ್ರಮ: ಟ್ರಾಫಿಕ್ ಪೊಲೀಸರಿಂದ ಪ್ರತೀ ತಿಂಗಳ 3ನೇ ಶನಿವಾರ ಸಂಚಾರ ಸಂಪರ್ಕ ದಿವಸ
ಮಂಗಳೂರು:ನಗರದಲ್ಲಿ ಸಂಚಾರ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರಿಂದ ಸಲಹೆಗಳು ಮತ್ತು ದೂರುಗಳು ಸಲ್ಲಿಸಲು ಮಂಗಳೂರು ನಗರ ಸಂಚಾರ ಪೊಲೀಸ್ ವತಿಯಿಂದ ಪ್ರತೀ ತಿಂಗಳ ಮೂರನೇ ಶನಿವಾರದಂದು ಸಂಚಾರ ಸಂಪರ್ಕ ದಿವಸ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಮಂಗಳೂರು ನಗರ ಸಂಚಾರ ಪೊಲೀಸ್…
ಕೋಮುದ್ವೇಷಕ್ಕೆ ಬಲಿಯಾದ ಕರಾವಳಿಯ 4 ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ : ರಾಜ್ಯ ಸರ್ಕಾರ ಘೋಷಣೆ
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷಕ್ಕೆ ದುಷ್ಕರ್ಮಿಗಳಿಂದ ಬಲಿಯಾದವರ ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರ ಕುಟುಂಬಗಳಿಗೆ ತಲಾ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:17.06.2023, ಶನಿವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು,ಮಿಥುನ ಮಾಸ, ಕೃಷ್ಣಪಕ್ಷ,ನಕ್ಷತ್ರ:ರೋಹಿಣಿ, ರಾಹುಕಾಲ- 09:19 ರಿಂದ 10:55 ಗುಳಿಕಕಾಲ-06:06 ರಿಂದ 07:42 ಸೂರ್ಯೋದಯ (ಉಡುಪಿ) 06:06 ಸೂರ್ಯಾಸ್ತ – 06:57 ರಾಶಿ ಭವಿಷ್ಯ: ಮೇಷ(Aries): ಇಂದು ನಿಮಗೆ ಹೆಚ್ಚಿನ ಕೆಲಸ…
ಡಿಸಿಎಂ ಡಿಕೆಶಿ ವಿರುದ್ಧದ ಎಲ್ಲಾ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶ
ಬೆಂಗಳೂರು (ಜೂ.16): ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ಜಾರಿಗೆ ಆಗ್ರಹಿಸಿ ಕಳೆದ ವರ್ಷ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಪಾದಯಾತ್ರೆ ವೇಳೆ ಕೊರೋನಾ ನಿಯಮಗಳ ಉಲ್ಲಂಘಿಸಿದ ಮತ್ತು ಸಾಂಕ್ರಾಮಿಕ ರೋಗಗಳನ್ನು ಹರಡುವಿಕೆ ಆರೋಪದ ಮೇಲೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಇದ್ದ…
ವೈಬ್ರಂಟ್ ಅಕಾಡೆಮಿಯ ಚೊಚ್ಚಲ ನೀಟ್ ಫಲಿತಾಂಶದಲ್ಲೆ ಐತಿಹಾಸಿಕ ದಾಖಲೆ :ಕೆಟಗರಿ ವಿಭಾಗದಲ್ಲಿ ಅಲ್ ಇಂಡಿಯಾ ರ‍್ಯಾಂಕ್‌ನಲ್ಲಿ ವಿ.ವಿನಯ್ ಕುಮಾರ್ 160ನೇ ರ‍್ಯಾಂಕ್ – 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೆಡಿಕಲ್ ಸೀಟ್ ಪಡೆಯುವ ನಿರೀಕ್ಷೆ
ಮೂಡುಬಿದಿರೆ: ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ವೈಬ್ರಂಟ್ ನೀಟ್ ಲಾಂಗ್ ಟರ್ಮ್ ಕೋಚಿಂಗ್ ಸಂಸ್ಥೆಯು ಪ್ರಸ್ತುತ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ರಾಷ್ಟೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್)ಯಲ್ಲಿ ಉತ್ತಮ ಫಲಿತಾಂಶ ಪಡೆಯುವ ಮೂಲಕ ಐತಿಹಾಸಿಕ ದಾಖಲೆ…
ಸಸಿಹಿತ್ಲು : ಬೀಚ್ ಅಭಿವೃದ್ಧಿ ಮೂಲಕ ಪ್ರವಾಸೋದ್ಯಮಕ್ಕೆ ಒತ್ತು ನೀಡಲು ಸರಕಾರದ ಬದ್ಧ-ಸಚಿವ ಮಂಕಾಳ ವೈದ್ಯ
ಮುಲ್ಕಿ: ಬೀಚ್ ಅಭಿವೃದ್ಧಿ ಮೂಲಕ ಪ್ರವಾಸೋದ್ಯಮಕ್ಕೆ ಒತ್ತು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಎಂದು ರಾಜ್ಯ ಬಂದರು ಹಾಗೂ ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಹೇಳಿದರು. ಅವರು ಅಂತರಾಷ್ಟ್ರೀಯ ಸರ್ಫಿಂಗ್ ಖ್ಯಾತಿಯ ಸಸಿಹಿತ್ಲು ಮುಂಡಾ ಬೀಚ್ ಗೆ ಭೇಟಿ ನೀಡಿ ಅಭಿವೃದ್ಧಿ…
ಕಾರ್ಕಳ: ಇಂಜಿನಿಯರಿಂಗ್ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ
ಕಾರ್ಕಳ :ಕಾರ್ಕಳದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಿರ್ಗಾನ ಗೊರಟ್ಟಿ ಚರ್ಚ್ ಬಳಿಯ ನಿವಾಸಿ ಅಶೋಕ್ ಶೆಟ್ಟಿ ಎಂಬವರ ಪುತ್ರ ಅಮೃತ್ ಶೆಟ್ಟಿ (22) ಎಂಬುವರು ಶುಕ್ರವಾರ ಮಧ್ಯಾಹ್ನ ತನ್ನ ಮನೆಯ ಮಹಡಿಯ ಮೇಲೆ ನೇಣು…
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ:ಆರೋಪಿ ಸಂತೋಷ್ ರಾವ್ ದೋಷ ಮುಕ್ತ ಎಂದು ಬಿಡುಗಡೆ -ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು
ಬೆಳ್ತಂಗಡಿ : ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಧರ್ಮಸ್ಥಳದ ಸೌಜನ್ಯ (17 ವರ್ಷ) ಅವರನ್ನು ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ ಪ್ರಕರಣದ ತೀರ್ಪು ಇಂದು (ಜೂ.26) ಪ್ರಕಟವಾಗಿದ್ದು ಆರೋಪಿ ಸಂತೋಷ್ ರಾವ್ ದೋಷಮುಕ್ತ ಎಂದು ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿ…
