ಕೇಂದ್ರ ಸರ್ಕಾರದ ವಿರುದ್ಧ ಆರೋಪದ ಭಾಷಣ ಓದಲು ರಾಜ್ಯಪಾಲರ ನಕಾರ: ಸರ್ಕಾರ ಕೊಟ್ಟ ಭಾಷಣ ಮಾಡದೇ ಕೇವಲ ಶುಭಕೋರಿ ಹೊರಟ ಗೆಹ್ಲೋಟ್: ಭಾಷಣ ಓದುವಂತೆ ರಾಜ್ಯಪಾಲರನ್ನು ತಡೆದ ಬಿ.ಕೆ ಹರಿಪ್ರಸಾದ್
ಬೆಂಗಳೂರು,ಜ.22: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿಧಾನಸೌಧಕ್ಕೆ ಆಗಮಿಸಿದ್ದು, ವಿಶೇಷ ಅಧಿವೇಶನದಲ್ಲಿ ಸರ್ಕಾರ ಸಿದ್ದಪಡಿಸಿದ್ದ ಭಾಷಣ ಓದದೇ ಕೇವಲ ಶುಭಾಶಯಗಳನ್ನು ತಿಳಿಸಿ ನಿರ್ಗಮಿಸುವ ಮೂಲಕ ವಿಧಾನಮಂಡಲದ ಅಧಿವೇಶನದಲ್ಲಿ ಭಾರೀ ಹೈಡ್ರಾಮಾ ನಡೆಯಿತು. ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ…
ವಿಧಾನ ಮಂಡಲ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿದ ಕರ್ನಾಟಕ ರಾಜ್ಯಪಾಲ ಗೆಹ್ಲೋಟ್: ಸರ್ಕಾರ ಮತ್ತು ರಾಜಭವನದ ನಡುವೆ ಸಾಂವಿಧಾನಿಕ ಬಿಕ್ಕಟ್ಟು ಸಾಧ್ಯತೆ
ಬೆಂಗಳೂರು, ಜ.21: ನಾಳೆಯಿಂದ ರಾಜ್ಯದ ವಿಶೇಷÀ ವಿಧಾನಮಂಡಲ ಅಧಿವೇಶನ ನಡೆಯಲಿದ್ದುಲೀ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಿರಾಕರಿಸಿದ್ದಾರೆ. ರಾಜ್ಯಪಾಲರು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿದ ಹಿನ್ನಲೆಯಲ್ಲಿ ಇಂದು ಸಂಜೆ ಕಾನೂನು ಸಚಿವ ಹೆಚ್.ಕೆ…
ಬಸ್ರಿ ಬೈಲೂರು ಸ.ಹಿ.ಪ್ರಾ.ಶಾಲೆಯ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ: ‘ಉದಯೋತ್ಸವ’ ಸಮಿತಿ ಪುನಾರಚನೆ: ಅಧ್ಯಕ್ಷರಾಗಿ ಪ್ರಶಾಂತ್ ಕುಮಾರ್ ಶೆಟ್ಟಿ, ಕಾರ್ಯಾಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆ
ಕಾರ್ಕಳ, ಜ.21:ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ದೈಹಿಕ ಶಿಕ್ಷಣ ಶಿಕ್ಷಕರಾದ ಉದಯ ಕುಮಾರ್ ಶೆಟ್ಟಿಯವರು ಸುದೀರ್ಘ 41 ವರ್ಷ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ಮಾ. 31ರಂದು ನಿವೃತ್ತಿಗೊಳ್ಳಲಿರುವ ಈ ಸಂದರ್ಭದಲ್ಲಿ ಅವರ ಅಭಿನಂದನಾ…
ಕೆರ್ವಾಶೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗೋಡೆಗಳಿಗೆ ಬಣ್ಣದ ರಂಗು ತುಂಬಿದ ನಿಟ್ಟೆ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು
ಕಾರ್ಕಳ,ಜ.21: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಕೌನ್ಸೆಲಿಂಗ್, ವಿದ್ಯಾರ್ಥಿಗಳ ಕ್ಷೇಮ, ತರಬೇತಿ ಮತ್ತು ಪ್ಲೇಸ್ಮೆಂಟ್ ವಿಭಾಗವಾದ ‘ಅಭ್ಯುದಯ’ದ ಅಡಿಯಲ್ಲಿ ಸಕ್ರಿಯವಾಗಿ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ರಚನಾ ಕ್ಲಬ್ ನ ವಿದ್ಯಾರ್ಥಿಗಳು ಇತ್ತೀಚೆಗೆ ಕಾರ್ಕಳದ ಕೆರ್ವಾಶೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ…
ಕಂಪೆನಿ ಸೆಕ್ರೇಟರಿ ಪ್ರವೇಶ ಪರೀಕ್ಷೆ : ಜ್ಞಾನಸುಧಾದ 48 ವಿದ್ಯಾರ್ಥಿಗಳು ತೇರ್ಗಡೆ
ಕಾರ್ಕಳ,ಜ.21 : ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಆಫ್ ಇಂಡಿಯಾ ನಡೆಸಿದ ಸಿ.ಎಸ್.ಇ.ಇ.ಟಿ (ಕಂಪೆನಿ ಸೆಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್ – ಜನವರಿ 2026) ನಲ್ಲಿ ಜ್ಞಾನಸುಧಾದ ವಾಣಿಜ್ಯ ವಿಭಾಗದ 48 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿರುತ್ತಾರೆ. ಸಂಸ್ಥೆಯ ಗ್ಯಾನ್…
ವರಂಗ: ಮನೆಯಂಗಳಕ್ಕೆ ಅಕ್ರಮ ಪ್ರವೇಶ: ಸಾಲದ ನೋಟಿಸ್ ವಿಚಾರದಲ್ಲಿ ವ್ಯಕ್ತಿಗೆ ನಿಂದನೆ , ಹಲ್ಲೆ
ಹೆಬ್ರಿ,ಜ. 21: ಸಾಲ ಮರುಪಾವತಿ ಮಾಡಲು ನೋಟಿಸ್ ನೀಡಿದ ವಿಚಾರದಲ್ಲಿ ಸಾಲಗಾರ ವ್ಯಕ್ತಿಯೊಬ್ಬರ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿರುವ ಘಟನೆ ಹೆಬ್ರಿ ತಾಲೂಕಿನ ವರಂಗದಲ್ಲಿ ಸೋಮವಾರ (ಜ.19) ನಡೆದಿದೆ. ವರಂಗ ಮಾತಿಬೆಟ್ಟು ನಿವಾಸಿ ಪ್ರಕಾಶ…
ಉಡುಪಿ ಪರ್ಯಾಯದಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ವಿರುದ್ಧ ಸಿಎಂ ಗೆ ದೂರು ವಿಚಾರ: ಕಾಂಗ್ರೆಸ್ ನಾಯಕರ ಕ್ಷುದ್ರ ಮನಸ್ಥಿತಿಗೆ ಹಿಡಿದ ಕೈಗನ್ನಡಿ: ಶಾಸಕ ಸುನಿಲ್ ಕುಮಾರ್ ಆಕ್ರೋಶ
ಕಾರ್ಕಳ,ಜ.20 : ಉಡುಪಿ ಪರ್ಯಾಯ ಮಹೋತ್ಸವದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ. ಟಿ.ಕೆ ಅವರು ಧಾರ್ಮಿಕ ಸಂಕೇತವಾದ ಕೇಸರಿ ಧ್ವಜವನ್ನು ಪ್ರದರ್ಶನ ಮಾಡಿದ್ದಾರೆ ಎನ್ನುವ ವಿಚಾರದಲ್ಲಿ ಅವರ ವಿರುದ್ಧ ಉಡುಪಿ ಕಾಂಗ್ರೆಸ್ ಸಿಎಂ ಸಿದ್ದರಾಮಯ್ಯಗೆ ದೂರು ನೀಡಿದ್ದು, ಇದು ಕಾಂಗ್ರೆಸ್ ನಾಯಕರ ಕ್ಷುದ್ರ…
CSEET ಜನವರಿ ಆವೃತ್ತಿಯ ಪರೀಕ್ಷೆ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್ ಸಂಸ್ಥೆಯ ವಿದ್ಯಾರ್ಥಿಗಳ ಅಮೋಘ ಸಾಧನೆ
ಕಾರ್ಕಳ, ಜ.20:ICSI ಬೋರ್ಡ್ ನಿಂದ ನಡೆಸಲ್ಪಡುವ ದೇಶದ ಅತಿ ಕ್ಲಿಷ್ಟಕರ ಪರೀಕ್ಷೆಗಳಲ್ಲಿ ಒಂದಾದ CSEET ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿಕೊಂಡಿದ್ದಾರೆ. ದೇಶದಲ್ಲಿ ಕಂಪನಿ ಸೆಕ್ರೆಟರಿ ಪರೀಕ್ಷೆಯ ಅರ್ಹತೆಗಾಗಿ ನಡೆಯುವ CSEET ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜಿನ 60…
ನಿಟ್ಟೆಯಲ್ಲಿ ಜವಳಿ ಪಾರ್ಕ್ ಯೋಜನೆ ಸ್ಥಗಿತಕ್ಕೆ ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಕಾರಣ: ಉದ್ಯೋಗದ ಭರವಸೆ ನೀಡಿ ಜನರನ್ನು ವಂಚಿಸಲಾಗಿದೆ: ಸಾಮಾಜಿಕ ಕಾರ್ಯಕರ್ತ ನೇಮಿರಾಜ ರೈ ಆರೋಪ
ಕಾರ್ಕಳ,ಜ.20: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಅವಧಿಯಲ್ಲಿ ಅಂದಿನ ಸಚಿವರಾಗಿದ್ದ ಸುನಿಲ್ ಕುಮಾರ್ ಅವರು ನಿಟ್ಟೆ ಗ್ರಾಮದ ಮದೆನಾಡಿನಲ್ಲಿ ಸುಮಾರು 27 ಕೋ.ರೂ ವೆಚ್ಚದಲ್ಲಿ ಜವಳಿ ಪಾರ್ಕ್ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಸ್ಥಳೀಯ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಯೋಜನೆ ಇದಾಗಿದೆ…
ಲಕ್ಕುಂಡಿಯಲ್ಲಿ ಉತ್ಖನನ ವೇಳೆ ಮತ್ತೊಂದು ಅಚ್ಚರಿ: ಮನೆಯೊಳಗೆ ಈಶ್ವರ ದೇವಸ್ಥಾನ ಪತ್ತೆ!
ಗದಗ, ಜ.20 : ಗದಗದ ಲಕ್ಕುಂಡಿಯಲ್ಲಿ ಮನೆಯ ಪಾಯ ಅಗೆಯುತ್ತಿದ್ದ ವೇಳೆ ಚಿನ್ನದ ನಿಧಿ ಸಿಕ್ಕ ಬೆನ್ನಲ್ಲೇ ರಾಜ್ಯ ಸರ್ಕಾರ ಈ ಭಾಗದಲ್ಲಿ ಉತ್ಖನನಕ್ಕೆ ಮುಂದಾಗಿತ್ತು. ಈ ಹಿನ್ನಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಉತ್ಖನನ ಕಾರ್ಯ ನಡೆಯುತ್ತಿದೆ. ಈ ವೇಳೆ ಹಲವು…
