ಕಾರವಾರ: ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
ಕಾರವಾರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಪ್ರವರ್ಗ-1, ಎಸ್ಸಿ ಹಾಗೂ…
ಕಾರ್ಕಳ: ಎಸ್.ವಿ.ಟಿ ಕಾಲೇಜಿನಲ್ಲಿ ತಾಲೂಕು ಗಣಿತ ಶಿಕ್ಷಕರ ಕಾರ್ಯಾಗಾರ
ಕಾರ್ಕಳ: ಇಲ್ಲಿನ ಎಸ್.ವಿ.ಟಿ ವನಿತಾ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಆಶ್ರಯದಲ್ಲಿ ಕಾರ್ಕಳ ತಾಲೂಕು ಗಣಿತ ಶಿಕ್ಷಕರ ಒಂದು ದಿನದ ಕಾರ್ಯಾಗಾರ ನಡೆಯಿತು. ನಿವೃತ್ತ ಲೆಕ್ಕ ಪರಿಶೋಧಕ ಕಾರ್ಕಳ ಕಮಲಾಕ್ಷ ಕಾಮತ್ ಕಾಕರ್ಯಾಗಾರ ಉದ್ಘಾಟಿಸಿ ಶುಭ ಹಾರೈಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಭಾಸ್ಕರ್…
ಕಾರ್ಕಳ : ಭುವನೇಂದ್ರ ಕಾಲೇಜಿನಲ್ಲಿ ಸಾಹಿತ್ಯ ಸಂಘ ಉದ್ಘಾಟನೆ
ಕಾರ್ಕಳ : ಆಧುನಿಕತೆಯ ಭರಾಟೆಯಲ್ಲಿ ಸಾಹಿತ್ಯ ನಮ್ಮ ಮನದಿಂದ ದೂರಾಗುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ. ಸಾಹಿತ್ಯವೆಂಬುದು ಕೇವಲ ಸಾಹಿತ್ಯರಚನೆಗಳನ್ನು ಓದುವುದಲ್ಲ ಬದಲು ಬದುಕನ್ನು ನೇರ್ಪುಗೊಳಿಸುವ ಶ್ರೇಷ್ಠ ಮಾಧ್ಯಮ. ಸಾಹಿತ್ಯ ಬದುಕಿಗೆ ಸೌಂದರ್ಯವನ್ನೂ, ಮನಸ್ಸಿಗೆ ಸುಖವನ್ನು ನೀಡುವಂತದ್ದಾಗಿದೆ. ಸಾಹಿತ್ಯ ಪಠ್ಯೇತರ ಚಟುವಟಿಕೆಯಾದರೂ ಪಠ್ಯ…
ಮೂಡುಬಿದಿರೆ: ಎಕ್ಸಲೆಂಟ್ನ ವಿದ್ಯಾರ್ಥಿಗಳು ATL MARATHON-2023 ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ
ಮೂಡುಬಿದಿರೆ: ನೀತಿ ಆಯೋಗ ಹಾಗೂ ATL ಇನೋವೇಟಿವ್ ಮಿಷನ್ ಸಹಯೋಗದೊಂದಿಗೆ ಆಯೋಜಿಸಲಾಗುವ ATL MARATHON-2023 ಸ್ಪರ್ಧೆಯಲ್ಲಿ ಎಕ್ಸಲೆಂಟ್ ಆಂಗ್ಲಮಾಧ್ಯಮ ಶಾಲೆಯ ಕುಮಾರಿ ಮೌಲ್ಯ ವೈ ಆರ್ ಜೈನ್ (ಯುವರಾಜ್ ಜೈನ್ ಹಾಗೂ ರಶ್ಮಿತಾ ಜೈನ್ ಇವರ ಪುತಿ,್ರ) ಹಾಗೂ ಕುಮಾರಿ ಅಕ್ಷರಾ…
ಉಡುಪಿ: ಕಂಗೂರು ಶ್ರೀ ಗೋಪಿನಾಥ ಮಠದಲ್ಲಿನ ಶಾಸನಗಳ ಮರು ಅಧ್ಯಯನ
ಉಡುಪಿ: ಜಿಲ್ಲೆಯ ಆದಿ ಉಡುಪಿಯಲ್ಲಿರುವ ಕಂಗೂರು ಶ್ರೀ ಗೋಪಿನಾಥ ಮಠದ ಆವರಣದಲ್ಲಿನ ಶಾಸನಗಳ ಮರು ಅಧ್ಯಯನವನ್ನು ಮಿಲಾಗ್ರಿಸ್ ಕಾಲೇಜು – ಕಲ್ಯಾಣಪುರ ಇಲ್ಲಿನ ವಿಶ್ರಾಂತ ಉಪನ್ಯಾಸಕರಾದ ಜಿ.ಎಸ್. ರಾಮಚಂದ್ರ ಮತ್ತು ಪ್ರಾಚ್ಯಸಂಚಯ ಸಂಶೋಧನ ಕೇಂದ್ರ-ಉಡುಪಿ ಇದರ ಅಧ್ಯಯನ ನಿರ್ದೇಶಕರಾದ ಪ್ರೊ. ಎಸ್.ಎ.ಕೃಷ್ಣಯ್ಯ…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:16.09.2023, ಶನಿವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಶ್ರಾವಣ ಮಾಸ(ಸೋಣ) ಶುಕ್ಲಪಕ್ಷ, ನಕ್ಷತ್ರ:ಉತ್ತರಫಾಲ್ಗುಣ, ರಾಹುಕಾಲ 09:23 ರಿಂದ 10:55 ಗುಳಿಕಕಾಲ-06:21 ರಿಂದ 07:52 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:30 ರಾಶಿ ಭವಿಷ್ಯ: ಮೇಷ ರಾಶಿ (Aries)…
ಭಯೋತ್ಪಾದನೆ ಕೊನೆಯಾಗದ ಹೊರತು ಪಾಕಿಸ್ತಾನದ ಜತೆ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಸಾಧ್ಯವಿಲ್ಲ: ಕ್ರೀಡಾ ಸಚಿವ ಅನುರಾಗ್ ಠಾಕೂರ್
ನವದೆಹಲಿ: ಗಡಿಯಾಚೆಗಿನ ಭಯೋತ್ಪಾದನೆ ಮತ್ತು ಭಾರತದಲ್ಲಿ ಉಗ್ರರ ಒಳನುಸುಳುವಿಕೆ ನಿಲ್ಲಿಸುವವರೆಗೆ ಪಾಕಿಸ್ತಾನದೊಂದಿಗೆ ಯಾವುದೇ ದ್ವಿಪಕ್ಷೀಯ ಕ್ರಿಕೆಟ್ ಸರಣಿ ನಡೆಸುವ ಪ್ರಶ್ನೆಯೇ ಇಲ್ಲವೆಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ತಟಸ್ಥ ರಾಷ್ಟ್ರಗಳಲ್ಲಿ ಐಸಿಸಿ ಮತ್ತು ಕಾಂಟಿನೆಂಟಲ್ ಈವೆಂಟ್ಗಳಲ್ಲಿನ ಪಂದ್ಯಗಳನ್ನು ಆಡುವುದನ್ನು…
ಜ್ಯೋತಿನಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಎಕ್ಸಲೆಂಟ್ ಶಾಲೆಗೆ ಸಮಗ್ರ ಪ್ರಶಸ್ತಿ
ಮೂಡುಬಿದಿರೆ: ಮಾರೂರಿನ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಜರಗಿದ ಜ್ಯೋತಿನಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಆಂಗ್ಲಮಾಧ್ಯಮ ಶಾಲೆ ಸಮಗ್ರ ಪ್ರಶಸ್ತಿಯನ್ನು ಗಳಿಸಿದೆ. ಪ್ರಾಥಮಿಕ ಹಾಗೂ ಪ್ರೌಢ ವಿಭಾಗಗಳೆರಡೂ ಸೇರಿದಂತೆ ಒಟ್ಟು 13 ವಿಭಾಗಗಳಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಾಲೂಕು…
ಕಾರ್ಕಳ: ಭುವನೇಂದ್ರ ಕಾಲೇಜಿನಲ್ಲಿ ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ
ಕಾರ್ಕಳ : ಡಾ. ಬಿ.ಆರ್. ಅಂಬೇಡ್ಕರ್ರAತಹ ಅದ್ವಿತೀಯ ವ್ಯಕ್ತಿಗಳಿಂದ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ಹೊಂದಿದ ಭಾರತಕ್ಕೆ ಸಂವಿಧಾನ ನೀಡಲು ಸಾಧ್ಯವಾಯಿತು. ಭಾರತದ ಆಂತರಿಕ ರಕ್ಷಣೆಯನ್ನು ಮಾಡುವ ಸಂವಿಧಾನ ಭಾರತಕ್ಕೊಂದು ವಿಶಿಷ್ಟ ಕೊಡುಗೆಯೆಂದರು. ಸಾಮಾಜಿಕ ಜಾಲತಾಣಗಳಿಂದ ಯುವಜನತೆಯ ಮೇಲೆ ಅಡ್ಡಪರಿಣಾಮವಾಗುವುದನ್ನು ತಪ್ಪಿಸುವುದು ಸುಲಭಸಾಧ್ಯ…
ಮೂಡಬಿದಿರೆ : ಕಳವು ಪ್ರಕರಣದ ಆರೋಪಿಯ ಬಂಧನ- ರೂ. 2,50,000 ಮೌಲ್ಯದ ಸೊತ್ತು ವಶ
ಮೂಡಬಿದಿರೆ : ಮೂಡಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳವಾಯಿ ಹಾಗೂ ಕೆಸರುಗದ್ದೆ ಎಂಬಲ್ಲಿ ಕಬ್ಬಿಣದ ಸೆಂಟ್ರಿಂಗ್ ಶೀಟ್, ಜಾಕ್ ಮತ್ತು ಪೈಪ್ ಗಳನ್ನು ಕಳವುಗೈದಿರುವ ಆರೋಪಿಯನ್ನು ಬಂಧಿಸುವಲ್ಲಿ ಮೂಡುಬಿದಿರೆ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ತೋಡಾರು ಹಿದಾಯತ್ ನಗರ ನಿವಾಸಿ ಮೊಹಮ್ಮದ್ ಸಾಹಿಲ್…
