ರಾಮಚರಿತಮಾನಸವು ಸೈನೆಡ್ ಇದ್ದಂತೆ :ಬಿಹಾರ ಸಚಿವ ಚಂದ್ರಶೇಖರ್ ವಿವಾದಾತ್ಮಕ ಹೇಳಿಕೆ
ಪಾಟ್ನಾ: ಬಿಹಾರದ ಶಿಕ್ಷಣ ಸಚಿವ ಚಂದ್ರಶೇಖರ್ ರಾಮಾಯಣವನ್ನು ಆಧರಿಸಿದ ಹಿಂದೂ ಧಾರ್ಮಿಕ ಪುಸ್ತಕವಾದ ರಾಮಚರಿತಮಾನಸವನ್ನು ಪೊಟ್ಯಾಶಿಯಂ ಸೈನೈಡ್ಗೆ ಹೋಲಿಸಿದ್ದಾರೆ. ಹಿಂದಿ ದಿವಸ್ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಸಚಿವರು ಈ ಹೇಳಿಕೆ ನೀಡಿದ್ದಾರೆ. ನೀವು ಐವತ್ತೈದು ರೀತಿಯ ಭಕ್ಷ್ಯಗಳನ್ನು ಬಡಿಸಿ, ಅದರಲ್ಲಿ ಪೊಟ್ಯಾಶಿಯಂ…
ಕಾರ್ಕಳ :ತಾಲೂಕು ಕಚೇರಿಯಲ್ಲಿ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮ
ಕಾರ್ಕಳ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸಂವಿಧಾನ ಪೀಠಿಕೆಯ ಓದು ಕಾರ್ಯಕ್ರಮಕ್ಕೆ ತಾಲೂಕು ಕಚೇರಿಯಲ್ಲಿ ಶಾಸಕ ವಿ ಸುನಿಲ್ ಕುಮಾರ್ ಚಾಲನೆ ನೀಡಿದರು. ತಹಶಿಲ್ದಾರ್ ಅನಂತ ಶಂಕರ ಬಿ ಸಂವಿಧಾನ ದಿನಾಚರಣೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ವಸತಿ ನಿಲಯದ ವಾರ್ಡನ್…
ಕಡ್ತಲ: ಹಾಲು ಉತ್ಪಾದಕರ ಸಂಘದ ವಾರ್ಷಿಕ ಮಹಾಸಭೆ
ಕಾರ್ಕಳ: ತಾಲೂಕಿನ ಕಡ್ತಲ ಹಾಲು ಉತ್ಪಾದಕರ ಸಹಕಾರಿ ಸಂಘದ 2022- 23ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಸಂಘದ ವಠಾರದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿಸ್ತರಣಾಧಿಕಾರಿ ವಿನಯ್ ಕುಮಾರ್ ಮಾತನಾಡಿ, ಹಾಲು ಉತ್ಪಾದಕರಿಗೆ ಹಾಲಿನ…
ಬಿಟ್ ಕಾಯಿನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಹೊಸ ಬಾಂಬ್ ಸಿಡಿಸಿದ ‘ಶ್ರೀಕಿ’- ರಾಜಕೀಯ-ಪೊಲೀಸ್ ವಲಯದಲ್ಲಿ ತಲ್ಲಣ
ಬೆಂಗಳೂರು: ರಾಜ್ಯ ಸರ್ಕಾರ ಬಿಟ್ ಕಾಯಿನ್ ಪ್ರಕರಣವನ್ನು ಎಸ್ಐಟಿಗೆ ವಹಿಸಿದ ಬಳಿಕ ತನಿಖೆ ತೀವ್ರಗೊಂಡಿದೆ. ಈ ಬೆನ್ನಲ್ಲೇ ಹಗರಣದ ಆರೋಪಿ ಶ್ರೀಕಿ ರಾಜಕಾರಣಿಗಳು ಹಾಗೂ ಪೊಲೀಸ್ ಅಧಿಕಾರಿಗಳಿಗೆ ನಡುಕ ಹುಟ್ಟಿಸುವಂತೆ ಹೊಸ ಟ್ವಿಸ್ಟ್ ನೀಡಿದ್ದಾರೆ. ಸಿಐಡಿ ಎಸ್ಐಟಿ ತಂಡ ಆರೋಪಿಗಳ ಬೇಟೆ…
ಸಿಸಿಬಿ ವಿಚಾರಣೆ ವೇಳೆ ಸತ್ಯ ಬಾಯ್ಬಿಟ್ಟ ಚೈತ್ರಾ ಕುಂದಾಪುರ: ವಂಚನೆ ಪ್ರಕರಣಕ್ಕೆ ಸ್ಫೋಟಕ ತಿರುವು
ಬೆಂಗಳೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ವಂಚನೆ ಪ್ರಕರಣಕ್ಕೆ ಸಂಬAಧಿಸಿದAತೆ ಹಿಂದೂ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ ಹಣ ಪಡೆದಿರುವುದಾಗಿ ಸತ್ಯ ಒಪ್ಪಿಕೊಂಡಿದ್ದಾಳೆ ಎನ್ನುವ ಸ್ಫೋಟಕ ಮಾಹಿತಿ ಲಭಿಸಿದೆ. ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಹಣ ಪಡೆದಿದ್ದಾಗಿ ಚೈತ್ರಾ ಕುಂದಾಪುರ ಬಾಯ್ಬಿಟ್ಟಿದ್ದಾಳೆ.…
14 ಟಿವಿ ನಿರೂಪಕರ ಕಾರ್ಯಕ್ರಮ ಬಹಿಷ್ಕರಿಸಿದ ಐ ಎನ್ ಡಿ ಐ ಎ ಒಕ್ಕೂಟ
ನವದೆಹಲಿ : 14 ಟಿವಿ ನಿರೂಪಕರ ಕಾರ್ಯಕ್ರಮಗಳನ್ನು ಬಹಿಷ್ಕರಿಸುವುದಾಗಿ ಐ ಎನ್ ಡಿ ಐ ಎ ಮೈತ್ರಿಕೂಟ ಗುರುವಾರ ಘೋಷಿಸಿದೆ. ಈ ಪತ್ರಕರ್ತರ ಕಾರ್ಯಕ್ರಮಗಳನ್ನು ಮತ್ತು ಅಂತಹ ಚಾನಲ್ ಗಳು ಅಥವಾ ವೇದಿಕೆಗಳಲ್ಲಿ ಅವರು ಆಯೋಜಿಸುವ ಚರ್ಚೆಗಳಿಗೆ ತಮ್ಮ ಪ್ರತಿನಿಧಿಗಳನ್ನು ಕಳುಹಿಸದಿರಲು…
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ‘ಸಂವಿಧಾನ ಪೀಠಿಕೆಯ ಓದು’ ಕಾರ್ಯಕ್ರಮ: ಸಿಎಂ ಸಿದ್ದರಾಮಯ್ಯ ಚಾಲನೆ
ಬೆಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗ “ಸಂವಿಧಾನ ಪೀಠಿಕೆಯ ಓದು” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಮಾಡುತ್ತಿದ್ದೇವೆ. ವಿಶ್ವದ ಅನೇಕ…
ಇಂದು ಕಕ್ಷೆ ಬದಲಿಸಿದ ಆದಿತ್ಯ ಎಲ್1 ಮಿಷನ್: ಸೂರ್ಯನ ಕಡೆಗೆ ಮತ್ತೊಂದು ಹೆಜ್ಜೆ
ಬೆಂಗಳೂರು; ಭಾರತದ ಮೊದಲ ಸೂರ್ಯ ಮಿಷನ್ ಅಡಿಯಲ್ಲಿ ಬಾಹ್ಯಾಕಾಶಕ್ಕೆ ಕಳುಹಿಸಲಾದ ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆಯು ನಾಲ್ಕನೇ ಕಕ್ಷೆಯ ಬದಲಾವಣೆಯನ್ನು ಪೂರ್ಣಗೊಳಿಸಿದೆ. ಇಂದು (ಸೆಪ್ಟೆಂಬರ್ 15) ಬೆಳಗಿನ ಜಾವ ಭಾರತೀಯ ಬಾಹ್ಯಾಕಾಶ ಸಂಸ್ಥೆ ಈ ಕುರಿತು ಟ್ವೀಟ್ ಮಾಡಿದೆ. ಸೂರ್ಯನನ್ನು ಅಧ್ಯಯನ…
ರಾಜ್ಯದಲ್ಲಿ ನಿಫಾ ಭೀತಿ: ಕೇರಳ ಗಡಿಗೆ ತಹಶೀಲ್ದಾರ್, ಆರೋಗ್ಯಾಧಿಕಾರಿ ಭೇಟಿ-ರಾಜ್ಯ ಗಡಿ ಭಾಗಗಳಲ್ಲಿ ಹೈ ಅಲರ್ಟ್
ಮೈಸೂರು: ಆಫ್ರಿಕನ್ ಫೀವರ್, ಹಕ್ಕಿ ಜ್ವರದ ಭೀತಿ, ಕೊರೊನಾ ಸಂದರ್ಭದಲ್ಲಿ ದೊಡ್ಡ ಆತಂಕ ಸೃಷ್ಟಿ ಮಾಡಿದ್ದ ಕೇರಳದಿಂದ ಇದೀಗ ರಾಜ್ಯಕ್ಕೆ ಮತ್ತೊಂದು ಆತಂಕ ಎದುರಾಗಿದೆ. ಕೇರಳದಲ್ಲಿ ನಿಫಾ ವೈರಸ್ ಹೆಚ್ಚಾಗಿರುವುದರಿಂದ ರಾಜ್ಯ ಗಡಿ ಭಾಗಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಕರ್ನಾಟಕ…
ಹೆಂಡತಿಯ ಕಿರುಕುಳಕ್ಕೆ ಮನನೊಂದ ಪತಿ ಆತ್ಮಹತ್ಯೆ! ಹಳ್ಳಿ ಗುಗ್ಗು ಎಂದು ನಿಂದಿಸುತ್ತಿದ್ದಕ್ಕೆ ಮೆಟ್ರೋ ಎಂಜಿನಿಯರ್ ನೇಣಿಗೆ ಶರಣು
ತುಮಕೂರು:ಹೆಂಡತಿ ಕಾಟಕ್ಕೆ ಮನನೊಂದು ನಮ್ಮಮೆಟ್ರೋ’ ಎಂಜಿನಿಯರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕೆಬಿ ಕ್ರಾಸ್ ಬಳಿಯ ಕುಂದೂರು ಪಾಳ್ಯದಲ್ಲಿ ಗುರುವಾರ ಈ ಘಟನೆ ನಡೆದಿದ್ದು,ಮಂಜುನಾಥ್(38) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ನೀನು ಹಳ್ಳಿ ಗುಗ್ಗು’ ಎಂದು…
