ಶ್ರೀ ಮಾರಿಯಮ್ಮ ಸೇವಾ ಟ್ರಸ್ಟ್ (ರಿ) ಕಾರ್ಕಳ- ನೂತನ ಅಧ್ಯಕ್ಷರಾಗಿ ಸುಧಾಕರ ಸಾಲ್ಯಾನ್, ಉಪಾಧ್ಯಕ್ಷರಾಗಿ ದಯಾನಂದ್ ಆಯ್ಕೆ
ಕಾರ್ಕಳ : ಶ್ರೀ ಮಾರಿಯಮ್ಮ ಸೇವಾ ಟ್ರಸ್ಟ್ ಕಾರ್ಕಳ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾದಿಕಾರಿಗಳ ಆಯ್ಕೆಯು ಉಮೇಶ್ ಶೆಟ್ಟಿ ಬಂಡೀಮಠ ಇವರ ಅಧ್ಯಕ್ಷತೆಯಲ್ಲಿ ಮಾರಿಯಮ್ಮ ದೇವಸ್ಥಾನದಲ್ಲಿ ನಡೆಯಿತು. ಅಧ್ಯಕ್ಷರಾಗಿ ಸುಧಾಕರ ಸಾಲ್ಯಾನ್ ಹಾಗೂ ಉಪಾಧ್ಯಕ್ಷರಾಗಿ ದಯಾನಂದ (ಕೆ.ಇ.ಬಿ) ಆಯ್ಕೆಯಾಗಿದ್ದಾರೆ.…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:14.09.2023, ಗುರುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಶ್ರಾವಣ ಮಾಸ(ಸೋಣ) ಕೃಷ್ಣಪಕ್ಷ, ನಕ್ಷತ್ರ:ಪೂರ್ವಫಾಲ್ಗುಣ, ರಾಹುಕಾಲ 01:58 ರಿಂದ 03:28 ಗುಳಿಕಕಾಲ-09:24 ರಿಂದ 10:55 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:31 ರಾಶಿ ಭವಿಷ್ಯ: ಮೇಷ ರಾಶಿ (Aries)…
ಅಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಮುಂದಾದ ಸರ್ಕಾರ: 7 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಅಡಳಿತ ಯಂತ್ರಕ್ಕೆ ವೇಗ ನೀಡುವ ಸಲುವಾಗಿ 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ವರ್ಗಾವಣೆಗೊಂಡ ಐಎಎಸ್ ಅಧಿಕಾರಿಗಳ ವಿವರ ಇಂತಿದೆ. ರೋಹಿಣಿ ಸಿಂಧೂರಿ ದಾಸರಿ ಅವರನ್ನು ಕರ್ನಾಟಕ ಗೆಜೆಟಿಯರ್ ಇಲಾಖೆಯ…
ಉದ್ಯಮಿಗೆ ಎಂ ಎಲ್ ಎ ಟಿಕೆಟ್ ವಂಚನೆ ಆರೋಪ : ಚೈತ್ರಾ ಕುಂದಾಪುರ ಸೆ. 23ರ ವರೆಗೆ ಸಿಸಿಬಿ ಕಸ್ಟಡಿಗೆ
ಬೆಂಗಳೂರು: ಎಂಎಲ್ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚನೆ ಎಸಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತೆ ಚೈತ್ರ ಕುಂದಾಪುರ ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್ ಹಾಗೂ ಧನರಾಜ್ನನ್ನು ಸೆಪ್ಟೆಂಬರ್ 23ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ 1ನೇ…
ಮೂಡುಬಿದಿರೆ: ಪಡಿತರ ಚೀಟಿ ತಿದ್ದುಪಡಿ ದಿನಾಂಕ ವಿಸ್ತರಿಸುವಂತೆ ಮನವಿ
ಮೂಡಬಿದಿರೆ : ಪಡಿತರ ಚೀಟಿ ತಿದ್ದುಪಡಿಗೆ ಸೆ. 12 ರಿಂದ 14ರವರೆಗೆ ಕಾಲಾವಕಾಶ ನೀಡಲಾಗಿದ್ದು ಈ ಅವಧಿಯಲ್ಲಿ ದಿನವಿಡೀ ಸರ್ವರ್ ಸಮಸ್ಯೆಯಿಂದ ಜನರು ಪರದಾಡುವಂತಾಗಿದೆ. ಇದರಿಂದ ತುರ್ತು ಆರೋಗ್ಯ ಸಂಬಂಧಿ ಚಿಕಿತ್ಸೆ ಸೇರಿದಂತೆ ಇತರ ಅವಶ್ಯಕತೆಗಳಿಗೆ ಪಡಿತರ ಚೀಟಿ ತಿದ್ದುಪಡಿ ಅಗತ್ಯ.…
ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳ : ದ.ಕ ಜಿಲ್ಲೆಯಲ್ಲಿ ಹೈ ಅಲರ್ಟ್
ಬೆಂಗಳೂರು: ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಘೋಷಿಸಿದೆ. ಪ್ರಮುಖವಾಗಿ ಕೇರಳದ ಗಡಿ ಪ್ರದೇಶವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಅಲರ್ಟ್ ಘೋಷಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಶಂಕಿತ…
ನಿಟ್ಟೆ: ರಜತೋತ್ಸವ ಉದ್ದಿಮೆ ಕಾರ್ಯಾಗಾರ- 2023
ಕಾರ್ಕಳ: ವಿಶ್ವಾದ್ಯಂತ ಕಾರ್ಪೊರೇಟ್ ವಲಯ ಆಮೂಲಾಗ್ರಮವಾಗಿ ಬದಲಾಗಿದೆ. ಈ ಹಿಂದಿನ ಉದ್ಯಮಾಡಳಿತ ಚಿಂತನೆ, ಸಿದ್ಧಾಂತ, ತತ್ವಗಳು ಸಮಗ್ರವಾಗಿ ಮಾರ್ಪಾಟು ಹೊಂದಿದೆ. ಇದ್ದಕ್ಕನುಗುಣವಾದ ಪರಿಸ್ಥಿತಿಯೂ ನಿರ್ಮಾಣವಾಗಿದೆ. ಕೃತಕ ಬುದ್ದಿಮತ್ತೆ ರೋಬಾಟ್, ಚಾಟ್ ಜಿಪಿಟಿ, ಉದ್ಧಿಮೆಗಳ ಬಳಕೆ ಮತ್ತು ಭಾಷೆಯಾಗಿದೆ. ಮುಂದಿನ ಜನಾಂಗ ಈ…
ಬಿಜೆಪಿಯವರಿಗೆ ಧಮ್ ಇದ್ದರೆ 40 ಅಲ್ಲ, ಬರೀ 4 ಶಾಸಕರನ್ನು ಕರೆದೊಯ್ಯಲಿ: ಸಚಿವ ಶಿವರಾಜ ತಂಗಡಗಿ ಸವಾಲು
ಕುಷ್ಟಗಿ: ಬಿಜೆಪಿಯಲ್ಲಿ ಎಲ್ಲರೂ ಅತೃಪ್ತರೇ, ನಮ್ಮ ಪಕ್ಷ 136 ಸೀಟು ಪಡೆದು ಸರ್ಕಾರ ರಚನೆ ಮಾಡಿದೆ. ಬಿಜೆಪಿಯವರಿಗೆ ತಾಕತ್ತು, ಧಮ್ ಇದ್ದರೆ 40 ಅಲ್ಲ, 4 ಶಾಸಕರನ್ನು ಕೆರೆದುಕೊಂಡು ಹೋಗಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಸವಾಲು ಹಾಕಿದರು.…
ವಿಧಾನಸಭಾ ಚುನಾವಣೆಯಲ್ಲಿ ಉದ್ಯಮಿಗೆ ಟಿಕೆಟ್ ಕೊಡಿಸುವ ನೆಪದಲ್ಲಿ ವಂಚನೆ ಆರೋಪ: ಪ್ರಖರ ವಾಗ್ಮಿ ಚೈತ್ರಾ ಕುಂದಾಪುರ ಅರೆಸ್ಟ್
ಕುಂದಾಪುರ :ಉದ್ಯಮಿಯೋರ್ವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿದ್ದರು ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಮತ್ತು ಶ್ರೀಕಾಂತ್ ನಾಯಕ್ನನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉಡುಪಿಯ ಕೃಷ್ಣಮಠದ ಪಾರ್ಕಿಂಗ್ ಪ್ರದೇಶದಲ್ಲಿ ಮಂಗಳವಾರ ರಾತ್ರಿ ಸಿನಿಮೀಯ…
ನಂದಿಕೂರು ಬಳಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಅಜೆಕಾರಿನ ಯುವಕ ಸ್ಥಳದಲ್ಲೇ ಸಾವು
ಪಡುಬಿದ್ರೆ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಅಜೆಕಾರು ನಿವಾಸಿ ಅಶ್ವತ್ ಶೆಟ್ಟಿ (32) ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಮುಂಜಾನೆ ಪಡುಬಿದ್ರೆ ಸಮೀಪದ ನಂದಿಕೂರು ಎಂಬಲ್ಲಿ ನಡೆದಿದೆ. ಕಾರ್ಕಳ ತಾಲೂಕಿನ ಅಜೆಕಾರು ಸಮೀಪದ ಬೊಂಡುಕುಮೇರಿ…
